Tag: vtvvitla
ಕಾಸರಗೋಡು: ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಪತ್ತೆ
ಕಾಸರಗೋಡು :ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ಪಿಗ್ಮಿ ಕಲೆಕ್ಷನ್ ಏಜೆಂಟರ್ ನ ಶವ ಪತ್ತೆಯಾದ ಘಟನೆ ನಡೆದಿದೆ.
ರಮೇಶ್ ಬಿ . ಎನ್. (50) ಮೃತ ಪಿಗ್ಮಿ ಕಲೆಕ್ಷನ್ ಏಜೆಂಟರ್.
ಕಲ್ಲಕಟ್ಟ ಪಾಂಬಾಚಿ ಕಡವು ನಿವಾಸಿಯಾಗಿದ್ದ...
ಸುನಿತಾ ವಿಲಿಯಮ್ಸ್ ಭೂಮಿಗೆ ಮರಳುವುದು ಮುಂದಿನ ವರ್ಷ
ಬಾಹ್ಯಾಕಾಶದಲ್ಲಿ ಸಿಲುಕಿಕೊಂಡಿರುವ ನಾಸಾದ ಗಗನಯಾತ್ರಿ ಸುನಿತ್ ವಿಲಿಯಮ್ಸ್ ಮುಂದಿನ ವರ್ಷ ಭೂಮಿಗೆ ಮರಳಲಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ನಾಸಾದ ಗಗನಯಾತ್ರಿಗಳಾದ ಸುನಿತಾ ವಿಲಿಯಮ್ಸ್ ಹಾಗೂ ಬುಚ್ ವಿಲ್ಮೋರ್ ಫ್ಲೋರಿಡಾದ ಕೇಪ್ ಕ್ಯಾನವೆರಲ್ ಬಾಹ್ಯಾಕಾಶ...
ವಿಟ್ಲ ಲಯನ್ಸ್ ಕ್ಲಬ್ ವತಿಯಿಂದ ವಿಶ್ವ ಹಿರಿಯ ನಾಗರಿಕರ ದಿನ ಆಚರಣೆ
ವಿಟ್ಲ : ವಿಟ್ಲ ಲಯನ್ಸ್ ಕ್ಲಬ್ ವತಿಯಿಂದ ವಿಶ್ವ ಹಿರಿಯ ನಾಗರಿಕರ ದಿನವನ್ನು ಆಚರಿಸಲಾಯಿತು.
ಮೊದಲಿಗೆ ನಿವೃತ ಶಿಕ್ಷಕರಾದ ಅಮ್ಮು ಶೆಟ್ಟಿ ಬೆಂಜೇಂತಿಮಾರ್ ಮತ್ತು ಬದನಾಜೆ ಶಂಕರ್ ಭಟ್ (ಮಾಜಿ ಲಯನ್ಸ್ ನ ಅಧ್ಯಕ್ಷರು...
ಚಿಕಿತ್ಸೆ ಫಲಕಾರಿಯಾಗದೆ ಜ್ವರದಿಂದ ಬಳಲುತ್ತಿದ್ದ ನವವಿವಾಹಿತೆ ಮೃತ್ಯು
ಜ್ವರ ಬಳಲುತ್ತಿದ್ದ ನವವಿವಾಹಿತೆಯೋರ್ವಳು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ಘಟನೆ ಕೋಝಿಕ್ಕೋಡ್ ನಲ್ಲಿ ನಡೆದಿದೆ.
ವಯನಾಡ್ ಅಂಕುಕುನ್ ಮೂಲದ ಶಹಾನಾ (21) ಮೃತ ನವವಿವಾಹಿತೆ
ಇದೇ ತಿಂಗಳ 11ರಂದು ವೈತಿರಿ ಮೂಲದ ಅರ್ಷದ್ ಎಂಬವರ ಜತೆ ವಿವಾಹವಾಗಿದ್ದ...
ಕೋಲ್ಕತ್ತಾ ಟ್ರೈನಿ ವೈದ್ಯೆಯ ರೇಪ್ & ಮರ್ಡರ್ ಕೇಸ್: ಪ್ರಮುಖ ಆರೋಪಿ ಸೇರಿ 7...
ಆರ್ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಟ್ರೈನಿ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ತನಿಖೆ ನಡೆಸುತ್ತಿರುವ ಕೇಂದ್ರೀಯ ತನಿಖಾ ದಳ (ಸಿಬಿಐ), ಪ್ರಮುಖ ಆರೋಪಿ ಸೇರಿ 7 ಮಂದಿಯ ಸುಳ್ಳು...
ಮುಖದಲ್ಲಿನ ಮೊಡವೆ, ಬ್ಲ್ಯಾಕ್ಹೆಡ್ ಸಮಸ್ಯೆಗೆ ಪುದೀನಾ ಹಚ್ಚಿ
ಪುದೀನಾವನ್ನು ನಾವು ಹೆಚ್ಚಾಗಿ ಅಡುಗೆಯಲ್ಲಿ ಬಳಸುತ್ತೇವೆ. ಇಲ್ಲವಾದರೆ ಜ್ಯೂಸ್ನಲ್ಲಿ ಪುದೀನಾ ಎಲೆಯನ್ನು ಹಾಕಿ ಕುಡಿಯುತ್ತೇವೆ. ಪುದೀನಾವನ್ನು ಅಡುಗೆಗೆ ಮಾತ್ರವಲ್ಲದೆ ನಮ್ಮ ಸೌಂದರ್ಯ ವೃದ್ಧಿಸಲೂ ಬಳಸಬಹುದು ಎನ್ನುವುದು ನಿಮಗೆ ಗೊತ್ತಾ? ಪುದೀನಾವನ್ನು ತ್ವಚೆಗೆ ಬಳಸುವುದರಿಂದ...
ಕೇಂದ್ರ ಸರ್ಕಾರಿ ನೌಕರರಿಗೆ ಹೊಸ ಪಿಂಚಣಿ ಯೋಜನೆ ಘೋಷಣೆ
ಹೊಸದಿಲ್ಲಿ: ಕೇಂದ್ರ ಸರಕಾರ ಶನಿವಾರ(ಆ 24) ಏಕೀಕೃತ ಪಿಂಚಣಿ ಯೋಜನೆ ( Unified Pension Scheme) ಎಂಬ ಹೊಸ ಪಿಂಚಣಿ ಯೋಜನೆಯನ್ನು ಘೋಷಿಸಿದೆ. ಇದರಲ್ಲಿ ಕೇಂದ್ರ ಸರಕಾರಿ ನೌಕರರು ಖಚಿತವಾದ ಪಿಂಚಣಿ, ಕುಟುಂಬ...
ಅಕ್ರಮವಾಗಿ ರೈಲಿನಲ್ಲಿ ಲಕ್ಷಾಂತರ ರೂ. ಮೌಲ್ಯದ ಗಾಂಜಾ ಸಾಗಾಟ : ಆರೋಪಿಗಳು ಪರಾರಿ
ಅಕ್ರಮವಾಗಿ ರೈಲಿನಲ್ಲಿ ಲಕ್ಷಾಂತರ ರೂ. ಮೌಲ್ಯದ ಗಾಂಜಾವನ್ನು ರೈಲ್ವೆ ಪೊಲೀಸರು ಪತ್ತೆಹಚ್ಚಿರುವ ಘಟನೆ ಚಿತ್ರದುರ್ಗದ ಬಳಿ ನಡೆದಿದೆ.
ಒಡಿಶಾದಿಂದ ಬೆಂಗಳೂರಿಗೆ ತೆರಳುತ್ತಿದ್ದ ರೈಲಿನಲ್ಲಿ 34 ಲಕ್ಷ ರೂ. ಮೌಲ್ಯದ ಗಾಂಜಾವನ್ನು ರೈಲ್ವೆ ಪೊಲೀಸರು ಪತ್ತೆಹಚ್ಚಿದ್ದಾರೆ,...
ಇಬ್ಬರು ಹೆಣ್ಣು ಮಕ್ಕಳನ್ನು ಹತ್ಯೆ ಮಾಡಿದ ಮಲತಂದೆ
ಮಲತಂದೆಯಿಂದಲೇ ಇಬ್ಬರು ಹೆಣ್ಣುಮಕ್ಕಳ ದಾರುಣ ಕೊಲೆಯಾಗಿರುವ ಘಟನೆ ಬೆಂಗಳೂರಿನ ಅಮೃತಹಳ್ಳಿ ದಾಸರಹಳ್ಳಿಯಲ್ಲಿ ಇದೀಗ ನಡೆದಿದೆ.
ಉತ್ತರ ಭಾರತ ಮೂಲದವರಾಗಿದ್ದು, ದಾಸರಹಳ್ಳಿಯ ಕಾವೇರಿ ಬಡಾವಣೆಯೊಂದರ ಮನೆಯಲ್ಲಿ ವಾಸವಿದ್ದರು. ಸುಮಾರು 14 ಹಾಗೂ 15 ವರ್ಷದ ಹೆಣ್ಣು...
ಖಾಸಗಿ ಹೆಲಿಕಾಪ್ಟರ್ ಪತನ : ಪೈಲಟ್ ಸೇರಿ ನಾಲ್ವರಿಗೆ ಗಾಯ
ಮುಂಬೈನಿಂದ ಹೈದರಾಬಾದ್ಗೆ ತೆರಳುತ್ತಿದ್ದ ಖಾಸಗಿ ಹೆಲಿಕಾಪ್ಟರ್ ಶನಿವಾರ ಪುಣೆಯ ಪೌಡ್ ಗ್ರಾಮದಲ್ಲಿ ಪತನಗೊಂಡಿದೆ.
ಪೌಡ್ ಬಳಿ ಸಂಭವಿಸಿದ ಅಪಘಾತದಲ್ಲಿ ಎಲ್ಲಾ ನಾಲ್ವರು ಪ್ರಯಾಣಿಕರು ಸಣ್ಣ ಪುಟ್ಟ ಗಾಯಗಳಾಗಿದ್ದು ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.
ಪುಣೆ ಜಿಲ್ಲೆಯ...
















