Tag: vtvvitla
ಯುವಕನ ಅಪಹರಿಸಿ ಮನೆಯೊಳಗೆ ಕೂಡಿಹಾಕಿ ಹಲ್ಲೆ : ಸಾಮಾಜಿಕ ಜಾಲತಾಣದಲ್ಲಿ ವೀಡಿಯೋ ವೈರಲ್
ತಂಡವೊಂದು ಯುವಕನೋರ್ವನನ್ನು ಅಪಹರಿಸಿ ಮನೆಯಲ್ಲಿ ಕೂಡಿ ಹಾಕಿ ಥಳಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ
ಬೊಳಂತರು ನಿವಾಸಿ ರಹೀಮ್ ಎಂಬಾತನ ಮೇಲೆ ಯುವಕರ ಗುಂಪು ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.
ಬೆಳಿಗ್ಗೆಯಿಂದ ಈ ವಿಡಿಯೋ ವೈರಲ್...
ಮಗನನ್ನು ವಿಮಾನ ನಿಲ್ದಾಣಕ್ಕೆ ಡ್ರಾಪ್ ಮಾಡಿ ಬರುವಾಗ ಕಾರು ಪಲ್ಟಿ : ಅಪ್ಪ ಮೃತ್ಯು
ಸುಳ್ಯ : ಮಗನನ್ನು ಮಂಗಳೂರು ವಿಮಾನ ನಿಲ್ದಾಣಕ್ಕೆ ಬಿಟ್ಟು ಬರುತ್ತಿರುವ ವೇಳೆ ಕಾರು ಪಲ್ಟಿಯಾಗಿ ಅಪ್ಪ ಸಾವನಪ್ಪಿದ ಘಟನೆ ಸಂಪಾಜೆ ಗ್ರಾಮದ ದೊಡ್ಡಡ್ಕ ನಡೆದಿದೆ.
ಮೃತರನ್ನು ವಿರಾಜಪೇಟೆಯ ಗಣೇಶ್ (64) ಎಂದು ಗುರುತಿಸಲಾಗಿದೆ.
ಇವರು ತಮ್ಮ...
ಮಾಣಿ : ಸೆ. 2 ರಿಂದ 7 ವರೆಗೆ ಸುಳ್ಳಮಲೆ ಗುಹಾ ತೀರ್ಥಸ್ಥಾನ
ಮಾಣಿ : ವರ್ಷಂಪ್ರತಿ ನಡೆಯುವ ಐತಿಹಾಸಿಕ ಧಾರ್ಮಿಕ ಹಿನ್ನೆಲೆಯುಳ್ಳ ಸುಳ್ಳಮಲೆ ಗುಹಾತೀರ್ಥ ಸ್ಥಾನ ದಿನಾಂಕ 2-09-2024 ನೇ ಸೋಮವಾರದಿಂದ ದಿನಾಂಕ 7-09-2024 ನೇ ಶನಿವಾರದ ಭಾದ್ರಪದ ಶುಕ್ಲ ಚೌತಿಯವರಗೆ ಜರಗಲಿದೆ.
2-09-2024 ನೇ ಸೋಮವಾರ...
ಮಾಣಿ: ಕರ್ನಾಟಕ ಮುಸ್ಲಿಂ ಜಮಾಅತ್, ಎಸ್ವೈಎಸ್ ಮತ್ತು ಎಸ್ಎಸ್ಎಫ್ ಸೂರಿಕುಮೇರು ಯುನಿಟ್ ವತಿಯಿಂದ ಮಹ್ಳರತುಲ್...
ಮಾಣಿ: ಕರ್ನಾಟಕ ಮುಸ್ಲಿಂ ಜಮಾಅತ್, ಎಸ್ವೈಎಸ್ ಮತ್ತು ಎಸ್ಎಸ್ಎಫ್ ಸೂರಿಕುಮೇರು ಯುನಿಟ್ ವತಿಯಿಂದ ಮಹ್ಳರತುಲ್ ಬದ್ರಿಯಾ ಮಜ್ಲಿಸ್ ಕಾರ್ಯಕ್ರಮವು ಬಶೀರ್ ಝುಹ್ರಿ ಉಸ್ತಾದರ ಸಜೀಪ ಬೇಂಕೆ ನಿವಾಸದಲ್ಲಿ ನಡೆಯಿತು.
ಕಾರ್ಯಕ್ರಮದಲ್ಲಿ ಮುಖ್ಯ ಭಾಷಣ ಮಾಡಿದ...
ಪುತ್ತೂರು ಕಾಲೇಜು ವಿದ್ಯಾರ್ಥಿನಿಗೆ ಚೂರಿ ಇರಿತ ಹೈಡ್ರಾಮ ಪ್ರಕರಣ;
ವಿದ್ಯಾರ್ಥಿನಿಯನ್ನು ಕಾಲೇಜಿನಿಂದ ವಜಾಗೊಳಿಸುವಂತೆ ಕಾಲೇಜಿನ ವಿದ್ಯಾರ್ಥಿ ಸಂಘಟನೆಯಿಂದ ಮನವಿ- ತಿರಸ್ಕರಿಸಿದಲ್ಲಿ ಉಗ್ರ ಪ್ರತಿಭಟನೆ ನಡೆಸುವ ಎಚ್ಚರಿಕೆ ನೀಡಿದ ವಿದ್ಯಾರ್ಥಿ ಸಂಘ
ಪುತ್ತೂರು: ಪುತ್ತೂರಿನ ಸರಕಾರಿ ಪದವಿಪೂರ್ವ ಕಾಲೇಜು ಕೊಂಬೆಟ್ಟು ಇಲ್ಲಿ ನಡೆದ ಚೂರಿ ಇರಿತ...
ವಿಟ್ಲ: ವಿಠಲ ಪ್ರೌಢ ಶಾಲೆಯ ಉಚಿತ ಶಿಕ್ಷಣದ ವಿದ್ಯಾ ಪೋಷಕ ಸಮಿತಿಗೆ ದೇಣಿಗೆ ಹಸ್ತಾಂತರ...
ವಿಟ್ಲ: ಸೌದಿ ಅರೇಬಿಯಾದ ಉದ್ಯಮಿಯೊಬ್ಬರು ವಿಠಲ ಪ್ರೌಢ ಶಾಲೆಯ ಉಚಿತ ಶಿಕ್ಷಣದ ವಿದ್ಯಾ ಪೋಷಕ ಸಮಿತಿಗೆ ದೇಣಿಗೆ ಹಾಗೂ ಕ್ರೀಡಾ ವಿದ್ಯಾರ್ಥಿಗಳಿಗೆ ಕೊಡುಗೆಯಾಗಿ ನೀಡಿದ ಸಮವಸ್ತ್ರ ಬಿಡುಗಡೆಗೊಳಿಸಲಾಯಿತು.
ವಿಠಲ ಪ್ರೌಢ ಶಾಲೆಯಲ್ಲಿ ಕಳೆದ ಹಲವಾರು...
ಬಂಟ್ವಾಳ ಪುರಸಭೆ ಅಧ್ಯಕ್ಷರಾಗಿ ಕಾಂಗ್ರೆಸ್ನ ವಾಸು, ಉಪಾಧ್ಯಕ್ಷರಾಗಿ ಎಸ್.ಡಿ.ಪಿ.ಐನ ಮುನೀಶ್
ಬಂಟ್ವಾಳ : ಪುರಸಭಾ ಅಧ್ಯಕ್ಷರಾಗಿ ವಾಸು ಪೂಜಾರಿ ಲೊರೆಟ್ಟೆ ಹಾಗೂ ಉಪಾಧ್ಯಕ್ಷರಾಗಿ ಎಸ್.ಡಿ.ಪಿ.ಐ ನ ಮುನೀಶ್ ಆಲಿ ಆಯ್ಕೆಯಾಗಿದ್ದಾರೆ.
ಪುರಸಭಾ ಒಟ್ಟು 27 ಸ್ಥಾನಗಳ ಪೈಕಿ 1 ಸ್ಥಾನ ತೆರವಾಗಿದ್ದು, ಬಿಜೆಪಿಯ 11 ಸ್ಥಾನ,...
ಸಕಲೇಶಪುರ: ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿ ಬಿದ್ದ ಲಾರಿ..!
ಸಕಲೇಶಪುರ: ಸರಕು ತುಂಬಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ ಚಾಲಕ ಸಹಿತ ಮೂವರು ಗಾಯಗೊಂಡ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ...
ಬಿಎಸ್ವೈ ಬಂಧನ ತೆರವಿಗೆ ಹೈಕೋರ್ಟ್ಗೆ ಸಿಐಡಿ ಅರ್ಜಿ..!
ಬೆಂಗಳೂರು: ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ಇದ್ದಂತಹ ಪೋಕ್ಸೋ ಪ್ರಕರಣಕ್ಕೆ ಮತ್ತೆ ಜೀವ ಬಂದಿದೆ. ಮುಡಾ ಹಗರಣದ ವಿಚಾರದ ಬೆನ್ನಲ್ಲೇ ಬಿಎಸ್ವೈ ವಿರುದ್ಧ ಕಾನೂನು ಪ್ರಕ್ರಿಯೆಯನ್ನು ಸರ್ಕಾರ ತೀವ್ರಗೊಳಿಸಿದೆ.
ಮಧ್ಯಂತರ ರಕ್ಷಣೆ ತೆರವು ಮಾಡಲು...
ಭಾರಿ ಮಳೆ ಹಿನ್ನಲೆ ಚಾರ್ಮಾಡಿ ಘಾಟ್ನಲ್ಲಿ ಮತ್ತೆ ಗುಡ್ಡ ಕುಸಿತ..!
ಚಿಕ್ಕಮಗಳೂರು: ಚಾರ್ಮಾಡಿ ಘಾಟ್ ತಪ್ಪಲಿನಲ್ಲಿ ಭಾರಿ ಮಳೆಯ ಕಾರಣದಿಂದಾಗಿ ಮತ್ತೆ ಗುಡ್ಡ ಕುಸಿದಿದೆ. ಘಾಟಿಯ 8 ಮತ್ತು 9ನೇ ತಿರುವಿನಲ್ಲಿ ಗುಡ್ಡ ಮತ್ತು ಬಂಡೆಗಳು ಕುಸಿದಿವೆ. ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ...
















