Tuesday, November 17, 2026
spot_imgspot_img
spot_imgspot_img
Home Tags Vtvvitla

Tag: vtvvitla

ಬಂಟ್ವಾಳ: ಸಂವಿಧಾನ ಬಾಹಿರ ಹೇಳಿಕೆ ನೀಡಿದ “ಐವನ್ ಡಿಸೋಜ” ವಿರುದ್ಧ ಪ್ರಕರಣ ದಾಖಲಿಸುವಂತೆ ಯುವಮೊರ್ಚಾ...

ಬಂಟ್ವಾಳ: ಬಾಂಗ್ಲಾದೇಶದ ರೀತಿಯಲ್ಲಿ ಘನವೆತ್ತ ರಾಜ್ಯಪಾಲರನ್ನು ಒಡಿಸುತ್ತೇವೆ ಎಂದು ಸಂವಿಧಾನ ಬಾಹಿರ ಹೇಳಿಕೆ ನೀಡಿದ "ಐವನ್ ಡಿಸೋಜ" ವಿರುದ್ಧ ಪ್ರಕರಣ ದಾಖಲಿಸುವಂತೆ ಯುವಮೊರ್ಚಾ ಬಂಟ್ವಾಳ ವತಿಯಿಂದ ಬಂಟ್ವಾಳ ನಗರ ಠಾಣೆಗೆ ಮನವಿ ನೀಡಲಾಯಿತು. ಈ...

ವಿಟ್ಲ: ಚಾಲಕನ ಅಜಾಗರೂಕತೆಯಿಂದ ಅಂಗಡಿಗೆ ನುಗ್ಗಿದ ಕಾರು; ಪ್ರಕರಣ ದಾಖಲು..!

ವಿಟ್ಲ: ಮಹಿಳೆಯೋರ್ವರು ತಮ್ಮ ಬೀದಿ ಬದಿ ವ್ಯಾಪಾರದ ಅಂಗಡಿಯನ್ನು ರಾತ್ರಿ ಶುಚಿಗೊಳಿಸುತ್ತಿದ್ದ ವೇಳೆ ಕಾರು ಚಾಲಕನ ಅಜಾಗರೂಕತೆ ಹಾಗೂ ತೀರಾ ದುಡುಕುತನದಿಂದ ಚಲಾಯಿಸಿಕೊಂಡು ಬಂದು ಅಂಗಡಿಗೆ ಅಪಘಾತಪಡಿಸಿದ ಘಟನೆ ಬಂಟ್ವಾಳ ತಾಲೂಕು ವಿಟ್ಲ...

ವಿಟ್ಲ: 17 ನೇ ವರ್ಷದ ಶ್ರೀ ಕೃಷ್ಣಾ ಜನ್ಮಾಷ್ಟಮಿ ಆಚರಣೆ ಹಾಗೂ ಶ್ರೀ ವಿದ್ಯಾ...

ವಿಟ್ಲ: ವಿಶ್ವ ಹಿಂದೂ ಪರಿಷದ್‌ ಷಷ್ಠಿ ಪೂರ್ತಿ ಆಚರಣಾ ಸಮಿತಿ ವಿಟ್ಲ ಪ್ರಖಂಡ ಮತ್ತು ಬಾಲಗೋಕುಲ ಸಮಿತಿ ವಿಟ್ಲ ಕ್ಷೇತ್ರ ಆಶ್ರಯದಲ್ಲಿ 17 ನೇ ವರ್ಷದ ಶ್ರೀ ಕೃಷ್ಣಾ ಜನ್ಮಾಷ್ಟಮಿ ಆಚರಣೆ ಹಾಗೂ...

ಅನುಮಾನಾಸ್ಪದವಾಗಿ ವಿವಾಹಿತ ಮಹಿಳೆ ಸಾವು..!

ಮೂಡಿಗೆರೆ: ವಿವಾಹಿತ ಮಹಿಳೆಯೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಮೂಡಿಗೆರೆ ತಾಲ್ಲೂಕಿನ ಬಾಳೂರು ಪೊಲೀಸ್ ಠಾಣಾ ವ್ಯಾಪ್ತಿಯ ಮಾವಿನಕೂಡಿಗೆ ಗ್ರಾಮದಲ್ಲಿ ನಡೆದಿದೆ. ಮೃತಪಟ್ಟ ಮಹಿಳೆ ಸುಬೀಕ್ಷಾ (26) ಎಂದು ಗುರುತಿಸಲಾಗಿದೆ. ಸುಬೀಕ್ಷಾ ತನ್ನ ಮನೆಯಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ...

ಬ್ರಹ್ಮಾವರ: ಚಿನ್ನವನ್ನು ಕಡಿಮೆ ಬೆಲೆಗೆ ಕೊಡುವುದಾಗಿ ನಂಬಿಸಿ 75 ಲಕ್ಷ ರೂ. ವಂಚನೆ..!

ಬ್ರಹ್ಮಾವರ: ಫೈನಾನ್ಸಿನಲ್ಲಿ ಹರಾಜಿಗೆ ಬಂದ ಚಿನ್ನವನ್ನು ಕಡಿಮೆ ಬೆಲೆಯಲ್ಲಿ ಕೊಡಿಸುವುದಾಗಿ ನಂಬಿಸಿ ಹಲವರಿಗೆ ಒಟ್ಟು 75 ಲಕ್ಷರೂ.ಗಳನ್ನು ವಂಚಿಸಿದ ಘಟನೆ ಬ್ರಹ್ಮಾವರದಲ್ಲಿ ನಡೆದಿದೆ. ಸುವಾಸಿನಿ ಹಾಗೂ ಆತನ ಸಹೋದರ ವಾದಿರಾಜ ಎಂಬವರು ನಡೂರಿನ ನಿತ್ಯಾನಂದ...

ರವಿವರ್ಮ ಪೇಂಟಿಂಗ್ ಥೀಮ್‌ನಲ್ಲಿ ಮೂಡಿ ಬಂದ ಹರ್ಷಿಕಾ ಪ್ರೆಗ್ನೆನ್ಸಿ ಫೋಟೋಶೂಟ್

ಬೆಂಗಳೂರು: ಸ್ಯಾಂಡಲ್‌ವುಡ್ ನಟಿ ಹರ್ಷಿಕಾ ಪೂಣಚ್ಚ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. 7 ತಿಂಗಳ ತುಂಬು ಗರ್ಭಿಣಿಯಾಗಿರುವ ನಟಿ ಇದೀಗ ರವಿವರ್ಮ ಪೇಂಟಿಂಗ್ ಥೀಮ್‌ನಲ್ಲಿ ಬೇಬಿ ಬಂಪ್ ಫೋಟೋಶೂಟ್ ಮಾಡಿಸಿದ್ದಾರೆ. ಈ ಫೋಟೋ ಹಾಗೂ...

ಬಿಹಾರದಲ್ಲಿ ಆರ್‌ಜೆಡಿ ನಾಯಕನನ್ನು ಗುಂಡಿಕ್ಕಿ ಹತ್ಯೆ ..!

ಪಾಟ್ನಾ: ಬೈಕ್‌ನಲ್ಲಿ ಬಂದ ಗುಂಪೊಂದು ಮೊದಲ ಬಾರಿಗೆ ಚುನಾಯಿತರಾಗಿದ್ದ ಕೌನ್ಸಿಲರ್‌, ಆರ್‌ಜೆಡಿ ನಾಯಕನನ್ನು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಬಿಹಾರ್‌ನಲ್ಲಿ ನಡೆದಿದೆ. ಸ್ಥಳೀಯ ಕೌನ್ಸಿಲರ್ ಪಂಕಜ್ ರೈ ಮೃತಪಟ್ಟವರು. ಪಂಕಜ್ ರೈ ಅವರು ನಿನ್ನೆ ಸಂಜೆ...

ಉಡುಪಿ: ಮನೆಯಿಂದ ಹೊರ ಹೋದ ವ್ಯಕ್ತಿ ವಾಪಸು ಬಾರದೇ ನಾಪತ್ತೆ..!

ಉಡುಪಿ: ವ್ಯಕ್ತಿಯೋರ್ವರು ಆ.9ರಂದು ಮಲ್ಪೆಯ ಹೋಟೆಲ್ ಒಂದಕ್ಕೆ ಊಟಕ್ಕೆಂದು ಹೋಗಿದ್ದು ವಾಪಸು ಬಾರದೇ ನಾಪತ್ತೆಯಾದ ಘಟನೆ ಉಡುಪಿಯಲ್ಲಿ ನಡೆದಿದೆ. ನಾಪತ್ತೆಯಾದ ವ್ಯಕ್ತಿ ರಾಜೇಂದ್ರ ನಾಯ್ಕ (47) ಎಂದು ಗುರುತಿಸಲಾಗಿದೆ. 5 ಅಡಿ 4 ಇಂಚು ಎತ್ತರ,...

ಕಾಸರಗೋಡು: ನಾಪತ್ತೆಯಾಗಿದ್ದ ಮಹಿಳೆ ಮೃತದೇಹ ಬಾವಿಯಲ್ಲಿ ಪತ್ತೆ

ಕಾಸರಗೋಡು : ಮಹಿಳೆಯೋರ್ವರ ಮೃತದೇಹ ಬಾವಿಯಲ್ಲಿ ಪತ್ತೆಯ ಘಟನೆ ನಗರ ಹೊರವಲಯದ ಬಟ್ಟಂಪಾರೆಯಲ್ಲಿ ನಡೆದಿದೆ. ಬಟ್ಟಂಪಾರೆಯ ಎಸ್ . ಶಿವ ರವರ ಪತ್ನಿ ಶರ್ಮಿಳಾ ( 44) ಮೃತ ಮಹಿಳೆ. ಸೋಮವಾರ ರಾತ್ರಿ ಸುಮಾರು11.30 ಗಂಟೆಯ...

ಬಂಟ್ವಾಳ : ಬೈಕ್ ಕಳವು : ಬಂಟ್ವಾಳ ನಗರ ಠಾಣೆಯಲ್ಲಿ ದೂರು ದಾಖಲು

ಬಂಟ್ವಾಳ : ಬಿ ಸಿ ರೋಡಿನ ಹಳೆ ತಾಲೂಕು ಕಚೇರಿ ಬಳಿ ನಿಲ್ಲಿಸಿದ್ದ ಬೈಕ್ ಕಳವುಗೈದಿರುವ ಬಗ್ಗೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಮಣಿನಾಲ್ಕೂರು ಗ್ರಾಮದ ಅಜಿಲಮೊಗರು ನಿವಾಸಿ ಮೋಹನ್ ಅವರಿಗೆ...
error: Content is protected !!