Friday, May 3, 2024
spot_imgspot_img
spot_imgspot_img
Home Tags Vtvvitla

Tag: vtvvitla

ಮಂಗಳೂರು: ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ಮತಾಂತರದ ಬಗ್ಗೆ ಶಂಕೆ,...

ಮಂಗಳೂರು: ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣ ತಿರುವು ಪಡೆದಿದ್ದು, ಪ್ರಾಥಮಿಕ ಮಾಹಿತಿ ಪ್ರಕಾರ ಆತ್ಮಹತ್ಯೆಗೆ ಕೌಟುಂಬಿಕ ಕಲಹ ಹಾಗೂ ಮತಾಂತರವೇ ಪ್ರಮುಖ ಕಾರಣ ಎನ್ನಲಾಗಿದೆ. ಆತ್ಮಹತ್ಯೆ ಮಾಡಿಕೊಂಡ ನಾಗೇಶ್ ಶೇರಿಗುಪ್ಪ...

ಕಾರಿನ ಶೋರೂಮ್​​ನಲ್ಲಿ ಅಗ್ನಿ ಅವಘಡ; 40 ಬಿಎಂಡಬ್ಲ್ಯೂ ಕಾರುಗಳು ಸುಟ್ಟು ಭಸ್ಮ..!

ಶೋರೂಮ್ ವೊಂದರಲ್ಲಿ ಭಾರಿ ಪ್ರಮಾಣದ ಅಗ್ನಿ ಅವಘಡ ಆಗಿದ್ದು, ಸುಮಾರು 40 ಬಿಎಂಡಬ್ಲ್ಯೂ ಕಾರುಗಳು ಸುಟ್ಟುಕರಕಲಾದ ಕರಕಲಾದ ಘಟನೆ ನವಿ ಮುಂಬೈನ ಟುರ್ಬೆ ಎಂಐಡಿಸಿ ಏರಿಯಾದಲ್ಲಿ ಇಂದು ಮುಂಜಾನೆ 5.30ರ ಹೊತ್ತಿಗೆ ಬೆಂಕಿ...

ಶಾಲೆಯ ನೀರಿನ ಟ್ಯಾಂಕ್‌ಗೆ ವಿಷ ಬೆರೆಸಿದ ಕಿಡಿಗೇಡಿಗಳು..!

ಮಡಿಕೇರಿ: ದುಷ್ಕರ್ಮಿಗಳು ಶಾಲೆಯ ನೀರಿನ ಟ್ಯಾಂಕ್‌ಗೆ ವಿಷ ಬೆರೆಸಿದ ಘಟನೆ ನಡೆದಿದೆ. ಮಡಿಕೇರಿ ತಾಲೂಕಿನ ಸುಂಟಿಕೊಪ್ಪದ ಸರ್ಕಾರಿ ಶಾಲೆಯ ನೀರಿನ ಟ್ಯಾಂಕ್‌ಗೆ ದುಷ್ಕರ್ಮಿಗಳು ವಿಷಕಾರಿ ರಾಸಾಯನಿಕ ಬೆರೆಸಿದ್ದು, ಶಾಲೆಯ ಸಿಬ್ಬಂದಿಯ ಸಮಯ ಪ್ರಜ್ಞೆಯಿಂದ...

ಬಿಪಿನ್​ ರಾವತ್ ದಂಪತಿ​ ಪ್ರಯಾಣಿಸುತ್ತಿದ್ದ ಸೇನಾ ಹೆಲಿಕಾಪ್ಟರ್​ ಪತನ; ನಾಲ್ವರ ಮೃತದೇಹ ಪತ್ತೆ..!

ಭಾರತೀಯ ಸೇನೆಗೆ ಸೇರಿದ ಹೆಲಿಕಾಪ್ಟರ್​ವೊಂದು ತಮಿಳುನಾಡಿನ ಕುನ್ನೂರಿನಲ್ಲಿ ಪತನಗೊಂಡಿದೆ. ಅದರಲ್ಲಿ ಸೇನೆಯ ಹಿರಿಯ ಅಧಿಕಾರಿಗಳು ಸೇರಿ ಒಟ್ಟು 9 ಸಿಬ್ಬಂದಿ ಇದ್ದರು. ರಕ್ಷಣಾ ಸಿಬ್ಬಂದಿ ಮುಖ್ಯಸ್ಥ (CDS) ಬಿಪಿನ್​ ರಾವತ್ ಮತ್ತು ಅವರ...

ಐದು ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ; ಆರೋಪಿ ಅಂದರ್..!

ಚಿಕ್ಕಮಗಳೂರು: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಅಮಾನವೀಯ ಘಟನೆ ಇಲ್ಲಿನ ಬಣಕಲ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬಂಧಿತ ಆರೋಪಿ ಕೋಳೂರು ಗ್ರಾಮದ ನಾರಾಯಣ ಎನ್ನಲಾಗಿದೆ. ಬಾಲಕಿಯ ತಾಯಿ ಈ ಬಗ್ಗೆ ಬಣಕಲ್...

ಮಂಗಳೂರು: ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಶರಣು; ಕಾರಣ ನಿಗೂಢ..!

ಮಂಗಳೂರು: ನಗರದ ಮೋರ್ಗನ್ಸ್ ಗೇಟ್ ಬಳಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಶರಣಾದ ದಾರುಣ ಘಟನೆ ಡಿ. 08 ರ ಬುಧವಾರ ಬೆಳಕಿಗೆ ಬಂದಿದೆ. ಮೃತರು ನಾಗೇಶ ಶೇರಿಗುಪ್ಪಿ(30), ವಿಜಯಲಕ್ಷ್ಮಿ ( 26), ಸಪ್ನಾ...

ಬಿಜೆಪಿ ಕಾರ್ಯಕರ್ತನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರ ಹತ್ಯೆ..!

ತುಮಕೂರು: ಜಿಲ್ಲೆಯ ಪಾವಗಡ ಹೊರವಲಯದ ಬಿ.ಕೆಹಳ್ಳಿ ಕ್ರಾಸ್ ಬಳಿ ಮಾರಕಾಸ್ತ್ರಗಳಿಂದ ಕೊಚ್ಚಿ ಬಿಜೆಪಿ ಕಾರ್ಯಕರ್ತನನ್ನು ಬರ್ಬರ ಕೊಲೆ ಮಾಡಿದ ಘಟನೆ ಮಂಗಳವಾರ ಸಂಜೆ ನಡೆದಿದೆ.ಕೊಲೆಯಾದ ವ್ಯಕ್ತಿ ಪ್ರಸನ್ನ ಕುಮಾರ್ (46) ಎನ್ನಲಾಗಿದೆ. ಇವರು ಪಾವಗಡದಿಂದ...

ಬಾಡಿಗೆ ನೆಪದಲ್ಲಿ ಕರೆದೊಯ್ದು ಆಟೋ ಚಾಲಕನ ಕೊಲೆಗೆ ಯತ್ನ..!

ಮೈಸೂರು: ಪ್ರಯಾಣಿಕನ ಸೋಗಿನಲ್ಲಿ ಆಟೋದಲ್ಲಿ ಹತ್ತಿದ ದುಷ್ಕರ್ಮಿಯೋರ್ವ ಆಟೋ ಚಾಲಕನ ಕತ್ತು ಕೊಯ್ದು ಕೊಲೆಗೆ ಯತ್ನಿಸಿ ಪರಾರಿಯಾದ ಘಟನೆ ಮೈಸೂರಿನಲ್ಲಿ ನಡೆದಿದೆ. ಗಂಭೀರ ಗಾಯಗೊಂಡ ಆಟೋ ಚಾಲಕ ತೌಸೀಫ್ ಪಾಶಾರನ್ನು ಮೈಸೂರಿನ ಕೆ.ಆರ್....

ಉಳ್ಳಾಲ: ದ್ವಿಚಕ್ರ ವಾಹನ ಅಪಘಾತ; ಸವಾರ ಸಾವು!

ಉಳ್ಳಾಲ: ಇಲ್ಲಿನ ಮಾಸ್ತಿಕಟ್ಟೆಯಲ್ಲಿ ಬೈಕ್ ವೊಂದು ರಸ್ತೆ ಬದಿಯ ಲೈಟ್ ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ದಾರುಣ ಘಟನೆ ನಡೆದಿದೆ. ಮೃತ ಯುವಕ ಉಳ್ಳಾಲದ ಮದನಿ ನಗರ ನಿವಾಸಿ ಮಹಮ್ಮದ್...

ಕೋರ್ಟ್ ಮೆಟ್ಟಿಲೇರಿದ ಪ್ರಕರಣ; ಗರುಡ ಗಮನ ವೃಷಭ ವಾಹನ ಚಿತ್ರದ ಹಾಡಿನ ವಿವಾದ..!

ವಿವಾದಕ್ಕೆ ಕಾರಣವಾಗಿದ್ದ ಗರುಡ ಗಮನ ವೃಷಭ ವಾಹನ ಚಿತ್ರದಲ್ಲಿ ಬರುವ ಮಹದೇಶ್ವರನ ಸೋಜುಗಾದ ಸೂಜುಮಲ್ಲಿಗೆ ಹಾಡು ಇದೀಗ ನ್ಯಾಯಾಲಯದ ಮೆಟ್ಟಿಲೇರಿದೆ. ಈ ಮೂಲಕ ಚಿತ್ರತಂಡಕ್ಕೆ ತಲೆನೋವಾಗಿ ಪರಿಣಮಿಸಿದೆ. ಸದ್ಯ ಕನ್ನಡ ಚಿತ್ರರಂಗದಲ್ಲಿ ಸೂಪರ್ ಹಿಟ್...
error: Content is protected !!