Tag: vtvvitla
ಮಂಗಳೂರು: ಕಾಂಗ್ರೆಸ್ನಿಂದ ಹಿಂಸಾತ್ಮಕ ಪ್ರತಿಭಟನೆ; ಖಾಸಗಿ ಬಸ್ ಮೇಲೆ ಕಲ್ಲು ತೂರಾಟ, ಆರೋಪಿಗಳ ಬಂಧನ..!
ಮಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವುದನ್ನು ಖಂಡಿಸಿ ರಾಜ್ಯಾದ್ಯಂತ ಇಂದು ಕಾಂಗ್ರೆಸ್ ಪ್ರತಿಭಟನೆಗೆ ಕರೆ ಕೊಟಿದ್ದು ಮಂಗಳೂರಿನಲ್ಲಿ ಕಾಂಗ್ರೆಸ್ ಹಮ್ಮಿಕೊಂಡಿದ್ದ ಪ್ರತಿಭಟನಾ ಸಭೆಯ ವೇಳೆ ಖಾಸಗಿ ಬಸ್ ಮೇಲೆ ಕಲ್ಲು...
ಮಂಗಳೂರು: ಬಾಂಗ್ಲಾ ಪ್ರಧಾನಿಗೆ ಬಂದ ಸ್ಥಿತಿ ರಾಜ್ಯಪಾಲರಿಗೂ ಬರಬಹುದೆಂದ ಐವನ್ ಡಿಸೋಜಾ ಹೇಳಿಕೆಗೆ ಶರಣ್...
ಮಂಗಳೂರು: ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರನ್ನು ಕೇಂದ್ರ ವಾಪಸ್ ಕರೆಸಿಕೊಳ್ಳದಿದ್ದರೆ, ಬಾಂಗ್ಲಾ ಪ್ರಧಾನಿಗೆ ಬಂದ ಸ್ಥಿತಿ ರಾಜ್ಯಪಾಲರಿಗೂ ಬರಬಹುದು ಎಂದು ಕಾಂಗ್ರೆಸ್ ಪಕ್ಷದ ವಿಧಾನ ಪರಿಷತ್ ಸದಸ್ಯ...
ಮಹಡಿ ಮೇಲಿಂದ ಬಿದ್ದ ಎಸಿ ಬಾಕ್ಸ್; ಓರ್ವ ಸಾವು, ಮತ್ತೋರ್ವ ಗಂಭೀರ..!
ದೆಹಲಿ: ಆಕಸ್ಮಿಕವಾಗಿ ಎಸಿ ಬಾಕ್ಸ್ ಎರಡನೇ ಮಹಡಿಯಿಂದ ಬಿದ್ದು ಯುವಕನೊಬ್ಬ ಸಾವನ್ನಪ್ಪಿದ್ದು, ಮತ್ತೋರ್ವ ಗಂಭೀರ ಗಾಯಗೊಂಡ ಘಟನೆ ದೆಹಲಿಯ ರೋಲ್ಬಾಗ್ ಪ್ರದೇಶದ ಸಮೀಪ ನಡೆದಿದೆ.
ಮೃತಪಟ್ಟ ಯುವಕ ಜಿತೇಶ್ ಹಾಗೂ ಗಂಭೀರ ಗಾಯಗೊಂಡ ಯುವಕ...
ಮಂಗಳೂರು: ಕಾಂಗ್ರೆಸ್ ಪ್ರತಿಭಟನೆ ವೇಳೆ ಬಸ್ಗೆ ಕಲ್ಲು ತೂರಾಟ..!
ಮಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ದ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವುದನ್ನು ಖಂಡಿಸಿ ಮಂಗಳೂರಿನಲ್ಲಿ ಕಾಂಗ್ರೆಸ್ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಖಾಸಗಿ ಬಸ್ಗೆ ಕಲ್ಲು ತೂರಾಟ ನಡೆದ ಘಟನೆ ಮಂಗಳೂರಿನ ಲಾಲ್ ಭಾಗ್ ಜಂಕ್ಷನ್ ಬಳಿ...
ಕಶೆಕೋಡಿ ದೇವಸ್ಥಾನದಲ್ಲಿ ಭಾರತಮಾತಾ ಪೂಜನ – ರಕ್ಷಾಬಂಧನ ಕಾರ್ಯಕ್ರಮ
ಭಾರತಮಾತಾ ಪೂಜನ - ರಕ್ಷಾಬಂಧನ ಕಾರ್ಯಕ್ರಮ ಕಶೆಕೋಡಿ ದೇವಸ್ಥಾನದಲ್ಲಿ ನಡೆಯಿತು. ಮಧ್ಯಾಹ್ನ ಬಳಿಕ ನಾಗಶ್ರೀ ಭಜನಾ ಮಂಡಳಿ ಕಮ್ಮಾಜೆ ಇವರಿಂದ ಭಜನಾ ಸೇವೆ ನಡೆಯಿತು. ಬಳಿಕ ಸಂಜೀವ ನಾಯಕ್ ಕಲ್ಲೇಗ ಆಡಳಿತ ಮೋಕ್ತೆಸರರು...
ಶಿಕ್ಷಕಿಯ ಕತ್ತು ಸೀಳಿ ಕೊಲೆ ಪ್ರಕರಣ; ಆರು ಮಂದಿ ಅಪ್ರಾಪ್ತರು ಅರೆಸ್ಟ್..!
ಕೋಲಾರ: ಟಿವಿ ವೀಕ್ಷಿಸುತ್ತಾ ಶಿಕ್ಷಕಿ ಕುಳಿತಿದ್ದಾಗ ಏಕಾಏಕಿ ಮನೆಯೊಳಗೆ ನುಗ್ಗಿ ಹಂತಕರು ಚಾಕುವಿನಿಂದ ಕುತ್ತಿಗೆ ಕೊಯ್ದು ಕೊಲೆ ಮಾಡಿರುವ ಪ್ರಕರಣ ಸಂಬಂಧಪಟ್ಟಂತೆ ಬಿಗ್ ಟ್ವಿಸ್ಟ್ ವೊಂದು ಸಿಕ್ಕಿದ್ದು, ಮುಳಬಾಗಿಲು ಮೂಲದ ಆರು ಆರೋಪಿಗಳನ್ನು...
ದೇರಳಕಟ್ಟೆ: ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್..!
ದೇರಳಕಟ್ಟೆ: ಒಂದು ವರ್ಷದಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ವಿವಿಧ ಪ್ರಕರಣಗಳ ಆರೋಪಿಯನ್ನು ಖಚಿತ ಮಾಹಿತಿ ಮೇರೆಗೆ ತುಮಕೂರು ಸಮೀಪದ ದಾಬಸ್ ಪೇಟೆ ಎಂಬಲ್ಲಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಬಂಧಿತ ಆರೋಪಿಯನ್ನು ಅಶ್ರಫ್ ಯಾನೆ ಪೊಂಗ...
188 ಹಿಂದೂ ವಲಸಿಗರಿಗೆ ಪೌರತ್ವ ಪ್ರಮಾಣ ಪತ್ರ ವಿತರಿಸಿದ ಅಮಿತ್ ಶಾ
ಅಹಮದಾಬಾದ್: ಪೌರತ್ವ ತಿದ್ದುಪಡಿ ಕಾಯ್ದೆಯಡಿ ಭಾರತದ ಪೌರತ್ವ ಪಡೆದಿರುವ 188 ಹಿಂದೂ ವಲಸಿಗರಿಗೆ ಪೌರತ್ವ ಪ್ರಮಾಣ ಪತ್ರಗಳನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಅಹ್ಮದಾಬಾದ್ನಲ್ಲಿ ವಿತರಿಸಿದರು.
ಪೌರತ್ವ ಪ್ರಮಾಣ ಪತ್ರಗಳ ವಿತರಣೆ ಬಳಿಕ...
ನಿಲ್ಲಿಸಿದ್ದ 17 ಬೈಕ್ಗಳಿಗೆ ಡಿಕ್ಕಿ ಹೊಡೆದ ಕಾರು; ಅಪಾಯದಿಂದ ಪಾರು..!
ಹಾಸನ: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಪಾರ್ಕ್ ಮಾಡಲಾಗಿದ್ದ 17 ಬೈಕ್ಗಳಿಗೆ ಗುದ್ದಿರುವ ಘಟನೆ ಅರಸೀಕೆರೆ ತಾಲೂಕಿನ ಬಾಣಾವರ ಹೋಬಳಿ, ಕೆಂಕೆರೆಹಳ್ಳಿ ಗೇಟ್ ಬಳಿ ನಡೆದಿದೆ
ಜೋರಾಗಿ ಮಳೆ ಸುರಿಯುತ್ತಿದ್ದರಿಂದ ಬಸ್ ನಿಲ್ದಾಣದ ಬಳಿ...
ಲಿಫ್ಟ್ ಕೇಳಿದ ಯುವತಿ ಮೇಲೆ ಅತ್ಯಾಚಾರ ಎಸಗಿದ ಆರೋಪಿ ಅರೆಸ್ಟ್..!
ಬೆಂಗಳೂರು: ಲಿಫ್ಟ್ ಕೇಳಿದ ಯುವತಿ ಮೇಲೆ ನಡೆದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಹೆಚ್ಎಸ್ಆರ್ ಲೇಔಟ್ ಪೊಲೀಸರು ಬಂಧಿಸಿದ್ದಾರೆ.
ಪೊಲೀಸರು ಆರೋಪಿಯನ್ನು ಸಿಸಿಟಿವಿಯ ದೃಶ್ಯಾವಳಿಗಳನ್ನು ಆಧರಿಸಿ ಬಂಧಿಸಿದ್ದಾರೆ. ಸದ್ಯ ಪ್ರಕರಣದ ತನಿಖೆ ಮುಂದುವರೆದಿದ್ದು, ಆರೋಪಿಯ...
















