Tuesday, November 17, 2026
spot_imgspot_img
spot_imgspot_img
Home Tags Vtvvitla

Tag: vtvvitla

ಮಾಣಿಲ: ಶ್ರೀ ದುರ್ಗಾ ಮಹಾಲಕ್ಷ್ಮೀ ಕ್ಷೇತ್ರದಲ್ಲಿ ಶ್ರೀಧಾಮ ಮಾಣಿಲದ ಬೆಳ್ಳಿಹಬ್ಬ ಮಹೋತ್ಸವ ಸಮಾರೋಪ ಸಮಾರಂಭ

ಮಾಣಿಲ ಶ್ರೀ ದುರ್ಗಾ ಮಹಾಲಕ್ಷ್ಮೀ ಕ್ಷೇತ್ರದಲ್ಲಿ ಶ್ರೀಧಾಮ ಮಾಣಿಲದ ಬೆಳ್ಳಿಹಬ್ಬ ಮಹೋತ್ಸವ ಸಮಾರೋಪ ಸಮಾರಂಭ ಕಾರ್ಯಕ್ರಮ ನಡೆಯಿತು. ಡಾ| ಎಂ ಮೋಹನ್‌ ಆಳ್ವ, ಅಧ್ಯಕ್ಷರು ಆಳ್ವಾಸ್‌ ಎಜುಕೇಷನಲ್‌ ಫೌಂಡೇಶನ್‌ ಮೂಡಬಿದಿರೆ ಇವರ ಅಧ್ಯಕ್ಷತೆಯಲ್ಲಿ ನಡೆದ...

ಪುತ್ತೂರು: ಬಿಜೆಪಿ ಗ್ರಾಮಾಂತರ ಮಂಡಲದ ಉಪಾಧ್ಯಕ್ಷರಾಗಿ ಹರಿಪ್ರಸಾದ್ ಯಾದವ್

ಕಾರ್ಯದರ್ಶಿಗಳಾಗಿ ಶ್ರೀಕೃಷ್ಣ ವಿಟ್ಲ, ಪ್ರೀತಂ ಪೂಂಜ, ಪುನೀತ್‌ ಮಾಡತ್ತಾರು, ಕಾರ್ಯಾಲಯ ಕಾರ್ಯದರ್ಶಿಯಾಗಿ ಅಶೋಕ ಮೂಡಂಬೈಲ್‌‌ ಪುತ್ತೂರು: ಭಾರತೀಯ ಜನತಾ ಪಾರ್ಟಿ, ಪುತ್ತೂರು ಗ್ರಾಮಾಂತರ ಮಂಡಲದ ಪದಾಧಿಕಾರಿಗಳನ್ನು ನಿಯುಕ್ತಿ ಮಾಡಲಾಯಿತು. ಪುತ್ತೂರು: ಬಿಜೆಪಿ ಗ್ರಾಮಾಂತರ ಮಂಡಲದ ಉಪಾಧ್ಯಕ್ಷರಾಗಿ...

ವಿಟ್ಲ ಪ. ಪಂ. ವ್ಯಾಪ್ತಿಯಲ್ಲಿ 2.50 ಕೋಟಿ ರೂ ಕಾಮಗಾರಿಗೆ ಚಾಲನೆ

ವಿಟ್ಲ: ವಿಟ್ಲ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಪುತ್ತೂರು ಶಾಸಕರಾದ ಅಶೋಕ್ ರೈಯವರು ಒಟ್ಟು 2.50 ಕೋಟಿ ರೂ ವೆಚ್ಚದ ರಸ್ತೆ ಸಹಿತ ವಿವಿಧ ಕಾಮಗಾರಿಗಳಿಗೆ ಶನಿವಾರ ಶಿಲಾನ್ಯಾಸ ನೆರವೇರಿಸಿದರು. ವಿಟ್ಲ ಪಟ್ಟಣ ಪಂಚಾಯತ್ ಇತಿಹಾಸದಲ್ಲೇ...

ಧರ್ಮನಗರ: 53 ನೇ ವರ್ಷದ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ವಿತರಣೆ

ಧರ್ಮನಗರ: 53 ನೇ ವರ್ಷದ ಗಣೇಶೋತ್ಸವ ಸಮಿತಿಯ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಮನೆಗಳಿಗೆ ಇಡ್ಕಿದ್ದು,ಕುಳ, ವಿಟ್ಲ ಮುಡ್ನೂರು ಈ ಮೂರು ಗ್ರಾಮದ ಬೈಲುವಾರು ಮನೆಗಳಿಗೆ ಆಮಂತ್ರಣ ಪತ್ರಿಕೆಯನ್ನು ಇಂದು ಒಂದೇ ದಿನ ಕಾರ್ಯಕರ್ತರು...

ಉಡುಪಿ: ಮನೆಯಿಂದ ಹೊರ ಹೋದ ವ್ಯಕ್ತಿ ವಾಪಾಸು ಬಾರದೇ ನಾಪತ್ತೆ..!

ಉಡುಪಿ: ವ್ಯಕ್ತಿಯೋರ್ವರು ಮನೆಯಿಂದ ಹೊರ ಹೋದವರು ವಾಪಾಸು ಬಾರದೇ ನಾಪತ್ತೆಯಾದ ಘಟನೆ ಉಡುಪಿಯಲ್ಲಿ ನಡೆದಿದೆ. ನಾಒತ್ತೆಯಾದ ವ್ಯಕ್ತಿ ಹಿರಿಯಡ್ಕ ನಿವಾಸಿ ರಾಘವೇಂದ್ರ (44) ಎಂದು ಗುರುತಿಸಲಾಗಿದೆ. ಇವರು ಮಾರ್ಚ್ 13 ರಂದು ಮನೆಯಿಂದ ಹೊರಗೆ ಹೋದವರು...

ಉರಿಮಜಲು ಜಂಕ್ಷನ್‌ನಲ್ಲಿ ಚೂರಿ ‌ಇರಿತ; ಶರೀಫ್ ಗಂಭೀರ..!

ಸಾರ್ವಜನಿಕರ ಎದುರಲ್ಲೇ ಚೂರಿ ಇರಿದ ಘಟನೆ ಉರಿಮಜಲು ಜಂಕ್ಷನ್‌ನಲ್ಲಿ ಇಂದು ಬೆಳಗ್ಗೆ ನಡೆದಿದೆ. ಎಂಎಂಎಸ್ ಆಟೋ ಚಾಲಕ ಶರೀಫ್ ಎಂಬವನಿಗೆ ಇಡ್ಕಿದು ಪಂಚಾಯತ್‌ನ ಎದುರಲ್ಲಿ ಕಾರ್ಯಡಿ ನಿವಾಸಿ ರಾವೂಫ್ ಎಂಬವರ ಪುತ್ರ ಆಪೀ ಎಂಬವನು...

ಉಪ್ಪಿನಂಗಡಿ: ನೀರಿನಲ್ಲಿ ಮುಳುಗಿ ವಿದ್ಯಾರ್ಥಿ ಮೃತ್ಯು..!

ಉಪ್ಪಿನಂಗಡಿ: ಹತ್ತನೇ ತರಗತಿಯ ವಿದ್ಯಾರ್ಥಿಯೋರ್ವ ತೋಡಿನ ನೀರಿಗೆ ಬಿದ್ದು ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕಿನ ಕರಾಯ ಗ್ರಾಮದ ಹಲೇಜಿ ಎಂಬಲ್ಲಿ ನಡೆದಿದೆ. ಮೃತಪಟ್ಟ ಬಾಲಕ ತುರ್ಕಳಿಕೆ ಕರೆಂಕಿತೋಡಿ ನಿವಾಸಿ ಮುಹಮ್ಮದ್ ಮುಸ್ತಾಫ ಎಂಬವರ ಪುತ್ರ...

ಪುತ್ತೂರು: ಬೈಕ್- ಪಿಕಪ್ ನಡುವೆ ಡಿಕ್ಕಿ; ಬೈಕ್ ಸವಾರ ಮೃತ್ಯು..!

ಪುತ್ತೂರು: ಬೈಕ್ ಹಾಗೂ ಪಿಕಪ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಮಾಣಿ- ಮೈಸೂರು ಹೆದ್ದಾರಿಯ ಕಾವು ಸಮೀಪ ನಡೆದಿದೆ. ಮೃತಪಟ್ಟವರನ್ನು ಅಮ್ಮಿನಡ್ಕದಲ್ಲಿ ಕ್ಷೌರಿಕ ವೃತ್ತಿ ಮಾಡುತ್ತಿರುವ ಮಾಡೂರು ಗ್ರಾಮದ ಕಾವು...

ಪುಣಚ ಬಿಜೆಪಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾಗಿ ರಾಜೇಶ್ ಬಾಳೆಕಲ್ಲು

ಪ್ರಧಾನ ಕಾರ್ಯದರ್ಶಿಯಾಗಿ ಕಿರಣ್ ಶೆಟ್ಟಿ ಪೆರ್ನೆ ಪುತ್ತೂರು: ಭಾರತೀಯ ಜನತಾ ಪಾರ್ಟಿ, ಪುತ್ತೂರು ಗ್ರಾಮಾಂತರ ಮಂಡಲಗಳ ಮಹಾಶಕ್ತಿಕೇಂದ್ರ ಅಧ್ಯಕ್ಷರು ಹಾಗೂ ಕಾರ್ಯದರ್ಶಿಗಳನ್ನು ನಿಯುಕ್ತಿ ಮಾಡಲಾಯಿತು. ಪುಣಚ ಬಿಜೆಪಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾಗಿ ರಾಜೇಶ್ ಬಾಳೆಕಲ್ಲು ಹಾಗೂ...

ಸರ್ಕಾರಿ ಬಸ್- ಕಾರು ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ನಾಲ್ವರು ಸಾವು..!

ಗದಗ: ಸರ್ಕಾರಿ ಬಸ್ ಹಾಗೂ ಕಾರು ನಡುವೆ ಭೀಕರ ಅಪಘಾತ ಸಂಭವಿಸಿದ್ದು ಘಟನೆಯಲ್ಲಿ ನಾಲ್ವರು ಮೃತಪಟ್ಟ ಘಟನೆ ಗದಗ ಜಿಲ್ಲೆ ನರಗುಂದ ತಾಲೂಕಿನ ಕೊಣ್ಣೂರ ಗ್ರಾಮದ ಹೊರವಲಯದಲ್ಲಿ ನಡೆದಿದೆ. ಮೃತಪಟ್ಟವರನ್ನು ಕಾರಿನಲ್ಲಿದ್ದ ಒಂದೇ ಕುಟುಂಬದ...
error: Content is protected !!