Tuesday, November 17, 2026
spot_imgspot_img
spot_imgspot_img
Home Tags Vtvvitla

Tag: vtvvitla

ಕಡಬ: ರಸ್ತೆ ದಾಟಲು ನಿಂತಿದ್ದ ವ್ಯಕ್ತಿಗೆ ಸ್ಕೂಟರ್ ಡಿಕ್ಕಿ : ವ್ಯಕ್ತಿ ಮೃತ್ಯು

ಕಡಬ: ಕಡಬ ತಾಲೂಕಿನ ಕೋಡಿಂಬಾಳದಲ್ಲಿ ರಸ್ತೆದಾಟಲು ನಿಂತಿದ್ದ ವೃದ್ಧರೊಬ್ಬರಿಗೆ ಸ್ಕೂಟರ್ ಡಿಕ್ಕಿಯಾಗಿ ಗಂಭೀರ ಗಾಯಗೊಂಡು ಬಳಿಕ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ವರದಿಯಾಗಿದೆ. ಕೋಡಿಂಬಾಳದ ಹುಕ್ರ (75) ಮೃತ ವ್ಯಕ್ತಿ ಕೋಡಿಂಬಾಳ ಗ್ರಾಮದ ಶಾಮಿಯಾನ ಅಂಗಡಿಯೊಂದರ ಬಳಿ...

ಕಾಸರಗೋಡು: ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಸ್ಕೂಟರ್ : ಸವಾರ ಮೃತ್ಯು

ಕಾಸರಗೋಡು: ಸ್ಕೂಟರ್ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದು ಯುವಕನೋರ್ವ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಚಟ್ಟಂಚಾಲ್- ದೇಳಿ ರಸ್ತೆಯ ಶಿವಪುರ ಜಂಕ್ಷನ್‌ನಲ್ಲಿ ನಡೆದಿದೆ. ಮೃತ ಯುವಕನನ್ನು ಅಹ್ಮದ್ ರಂಝಾನ್ (19) ಎಂದು ಗುರುತಿಸಲಾಗಿದೆ ಆ. 12ರ ಮುಂಜಾನೆ...

ಶಿರೂರು ಗುಡ್ಡ ಕುಸಿತ ದುರಂತ ; 28 ದಿನಗಳ ಬಳಿಕ ಗಂಗಾವಳಿ ನದಿಯಲ್ಲಿ ಲಾರಿ...

ಜುಲೈ 16 ರಂದು ಅಂಕೋಲಾ ತಾಲೂಕಿನ ಶಿರೂರು ಬಳಿಯ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ನಡೆದ ಗುಡ್ಡ ಕುಸಿತದಲ್ಲಿ 11 ಜನ ಮಣ್ಣಿನಲ್ಲಿ ಕೊಚ್ಚಿ ಹೋದ ಘಟನೆ ನಡೆದಿತ್ತು. ಅದರಲ್ಲಿ 8 ಜನರನ್ನು...

ಪುತ್ತೂರು : ಜಾತ್ಯಾತೀತ ನಾಯಕನಿಗೆ ಒಲಿಯಲಿದೆಯೇ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನ

ಯುವ ಕಾಂಗ್ರೆಸ್ ಆಂತರಿಕ ಚುನಾವಣೆ ಪುತ್ತೂರು ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಜಗದೀಶ್ ಕಜೆ ಕಣದಲ್ಲಿ ಪುತ್ತೂರು : ರಾಷ್ಟ್ರೀಯ ವಿದ್ಯಾರ್ಥಿ ಸಂಘ NSUI ತಾಲೂಕು ಪ್ರತಿನಿಧಿಯಾಗಿ 2011 ರಲ್ಲಿ ಅಂದಿನ NSUI ಅಧ್ಯಕ್ಷ ಹರ್ಷದ್...

ಉಡುಪಿ: ಫೇಸ್‌ಬುಕ್ ಗೆಳತಿಯನ್ನು ನಂಬಿ ಲಕ್ಷಾಂತರ ರೂ. ಕಳೆದುಕೊಂಡ ಕಾರ್ಕಳದ ಮಹಿಳೆ

ಉಡುಪಿ: ಸಾಮಾಜಿಕ ಜಾಲತಾಣ ಫೇಸ್‌ ಬುಕ್‌ ಮೂಲಕ ಪರಿಚಯವಾದ ಗೆಳತಿಯನ್ನು ನಂಬಿದ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಮಹಿಳೆಯೊಬ್ಬರು 11 ಲಕ್ಷಕ್ಕೂ ಹೆಚ್ಚು ಮೊತ್ತ ಕಳೆದುಕೊಂಡ ಘಟನೆ ಬೆಳಕಿಗೆ ಬಂದಿದೆ. ಮಿಯಾರಿನ ಕುಂಟಿಬೈಲಿನ ನಿವಾಸಿಯೊಬ್ಬರಿಗೆ...

ಉಡುಪಿ: ಗೃಹೋಪಯೋಗಿ ಮಳಿಗೆ ಮ್ಯಾನೇಜರ್‌ಗೆ ಚೂರಿ ಇರಿತ ಪ್ರಕರಣ; ಆರೋಪಿ ಸೆಕ್ಯುರಿಟಿ ಗಾರ್ಡ್ ಅರೆಸ್ಟ್‌‌..!

ಉಡುಪಿ: ಗೃಹೋಪಯೋಗಿ ಮಳಿಗೆಯೊಂದರ ಮ್ಯಾನೇಜರ್‌ಗೆ ಚೂರಿಯಿಂದ ಇರಿದು ಕೊಲೆಗೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಸೆಕ್ಯುರಿಟಿ ಗಾರ್ಡ್‌ನ್ನು ಉಡುಪಿ ನಗರ ಪೊಲೀಸರು ಬಂಧಿಸಿದ ಘಟನೆ ಉಡುಪಿಯಲ್ಲಿ ನಡೆದಿದೆ. ಬಂಧಿತ ಆರೋಪಿಯನ್ನು ಗೃಹೋಪಯೋಗಿ ಮಳಿಗೆಯ ಸೆಕ್ಯೂರಿಟಿ...

ವಿಟ್ಲ: ಲಯನ್ಸ್ ಕ್ಲಬ್ ವಿಟ್ಲ ಹಾಗೂ ಹಾಲು ಉತ್ಪಾದಕರ ಸಹಕಾರಿ ಸಂಘ ಕೊಡಂಗಾಯಿ ಇದರ...

ವಿಟ್ಲ: ಲಯನ್ಸ್ ಕ್ಲಬ್ ವಿಟ್ಲ ಹಾಗೂ ಹಾಲು ಉತ್ಪಾದಕರ ಸಹಕಾರಿ ಸಂಘ ಕೊಡಂಗಾಯಿ ಇದರ ಸಹಯೋಗದೊಂದಿಗೆ ಕೆ.ಎಮ್.ಎಫ್ ಮಂಗಳೂರು ಒಕ್ಕೂಟ ಇದರ ನುರಿತ ವೈದ್ಯರಾದ ಡಾ.ಚರಣ್ ಇವರಿಂದ‌ ಹಸುವಿನಲ್ಲಿ ಬಂಜೆತನ ನಿವಾರಣೆ ಮತ್ತು...

ಬಾಬಾ ರಾಮ್‍ದೇವ್, ಆಚಾರ್ಯ ಬಾಲಕೃಷ್ಣಗೆ ಬಿಗ್ ರಿಲೀಫ್; ನ್ಯಾಯಾಂಗ ನಿಂದನೆ ಆರೋಪ ಕೈಬಿಟ್ಟ ಸುಪ್ರೀಂ..!

ನವದೆಹಲಿ: ಗ್ರಾಹಕರ ದಾರಿ ತಪ್ಪಿಸುವ ಜಾಹೀರಾತು ಪ್ರಕಟಿಸುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪತಂಜಲಿ ಆಯುರ್ವೇದ ಮತ್ತು ಅದರ ಸಂಸ್ಥಾಪಕ ಬಾಬಾ ರಾಮ್‍ದೇವ್ ಮತ್ತು ಆಚಾರ್ಯ ಬಾಲಕೃಷ್ಣ ಅವರ ವಿರುದ್ಧದ ನ್ಯಾಯಾಂಗ ನಿಂದನೆ ಆರೋಪವನ್ನು ಸುಪ್ರೀಂ...

ಮೈಸೂರು ದಸರಾ 2024: ಜಂಬೂಸವಾರಿಯಲ್ಲಿ ಪಾಲ್ಗೊಳ್ಳಲಿರುವ 18 ಆನೆಗಳ‌ ಪಟ್ಟಿ ಬಿಡುಗಡೆ – ಈ...

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2024 ಅಕ್ಟೋಬರ್​ 3 ರಂದು ಉದ್ಘಾಟನೆ, ಅಕ್ಟೋಬರ್ 12 ರಂದು ಜಂಬೂಸವಾರಿ ನಡೆಯಲಿದೆ. ಇದೀಗ ದಸರಾ ಜಂಬೂಸವಾರಿಯಲ್ಲಿ ಪಾಲ್ಗೊಳ್ಳಲಿರುವ 13 ಗಂಡು ಮತ್ತು 05 ಹೆಣ್ಣು ಆನೆ...

ಪುತ್ತೂರು : ಜೋಡಿಗಳಿಗೆ ದಾಖಲೆ ಇಲ್ಲದೆ ರೂಮ್ ನೀಡಿದ ಆರೋಪ

ಲಾಡ್ಜ್‌ಗೆ ಪೊಲೀಸ್ ರೈಡ್….!! ಪುತ್ತೂರು: ಲಾಡ್ಜ್‌ವೊಂದಕ್ಕೆ ಪೊಲೀಸರು ದಾಳಿ ನಡೆಸಿದ ಘಟನೆ ನೆಹರುನಗರದಲ್ಲಿ ನಡೆದಿದೆ. ನೆಹರುನಗರದಲ್ಲಿರುವ ಲಾಡ್ಜ್‌‌ಗೆ ಪೊಲೀಸರು ದಾಳಿ ನಡೆಸಿದ್ದು, ರಿಸೆಪ್ಶನಿಸ್ಟ್ ಹಾಗೂ ಲೆಡ್ಜರ್ ಪುಸ್ತಕವನ್ನು ವಶಕ್ಕೆ ಪಡೆದಿದ್ದಾರೆ. ಯುವಕ-ಯುವತಿಯಿಂದ ಯಾವುದೇ ದಾಖಲೆಗಳನ್ನು ತೆಗೆದುಕೊಳ್ಳದೆ...
error: Content is protected !!