Tag: vtvvitla
ಶೇಖ್ ಹಸೀನಾರನ್ನು ಬಾಂಗ್ಲಾದೇಶಕ್ಕೆ ಹಸ್ತಾಂತರಿಸದಿದ್ದರೆ ಭಾರತೀಯ ಹೈಕಮಿಷನ್ ಗೆ ಮುತ್ತಿಗೆ ಹಾಕುವುದಾಗಿ ಬೆದರಿಕೆ
ಗಣ ಅಧಿಕಾರ್ ಪರಿಷತ್ ಅಧ್ಯಕ್ಷ ವಿಪಿ ನೂರುಲ್ ಹಕ್ ನೂರ್ ಅವರು ಶೇಖ್ ಹಸೀನಾ ಅವರನ್ನು ಬಾಂಗ್ಲಾದೇಶಕ್ಕೆ ಹಸ್ತಾಂತರಿಸುವಂತೆ ಒತ್ತಾಯಿಸಿದ್ದು, ಆಕೆಯನ್ನು ಕೂಡಲೇ ಬಾಂಗ್ಲಾದೇಶಕ್ಕೆ ಹಸ್ತಾಂತರಿಸದಿದ್ದರೆ ಢಾಕಾದಲ್ಲಿರುವ ಭಾರತೀಯ ಹೈಕಮಿಷನ್ ಗೆ ಮುತ್ತಿಗೆ...
ಎರಡು ಬೈಕ್ ಗಳ ನಡುವೆ ಅಪಘಾತ,ಇಬ್ಬರು ಸವಾರರು ಸ್ಥಳದಲ್ಲೇ ಮೃತ್ಯು..!
ಎರಡು ಬೈಕ್ ಗಳ ನಡುವೆ ಅಪಘಾತ ಸಂಭವಿಸಿ ಇಬ್ಬರು ಸವಾರರು ಸ್ಥಳದಲ್ಲೇ ಸಾವನ್ನಪ್ಪಿ ಘಟನೆ ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ಜೈಪುರ ಗೇಟ್ ಬಳಿ ನಡೆದಿದೆ.
ಹೊಳೆ ನರಸಿಪುರ ತಾಲೂಕು, ಕಳ್ಳಿ ಮೂಲದ ನವೀನ್(28),...
ಮಣಿಪಾಲ: ವ್ಯಕ್ತಿ ನಾಪತ್ತೆ – ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು
ಮಣಿಪಾಲ: ವ್ಯಕ್ತಿಯೋರ್ವರು ನಾಪತ್ತೆಯಾಗಿರುವ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ರವಿಕುಮಾರ್ (32) ಈತನು ಮಣಿಪಾಲದಲ್ಲಿ ಚಪ್ಪಲಿ ಹೊಲಿಯುವ ಕೆಲಸ ಮಾಡಿಕೊಂಡಿದ್ದು ಆತನು ವಿಪರೀತ ಶರಾಬು ಕುಡಿಯುವ ಚಟವನ್ನು ಕೂಡಾ ಹೊಂದಿದ್ದು, ಅಂಗಡಿಯಲ್ಲಿ...
ವಿಟ್ಲ: ಲ.ಸುರೇಶ್ ಬನಾರಿಯವರಿಂದ ಸೀಗೆಬಳೆ ಅಂಗನವಾಡಿ ಕೇಂದ್ರಕ್ಕೆ ಚಯರ್ ಹಾಗೂ ಟೇಬಲ್ ಹಸ್ತಾಂತರ
ವಿಟ್ಲ: ಲಯನ್ಸ್ ಕ್ಲಬ್ ವಿಟ್ಲ ಸಿಟಿ ಸದಸ್ಯ, ಇಂಜಿನಿಯರ್ ಲಯನ್ ಸುರೇಶ್ ಬನಾರಿ ಇವರು ಹತ್ತು ಚಯರ್ ಮತ್ತು ಟೇಬಲ್ ನ್ನು ಸೀಗೆಬಳೆ ಅಂಗನವಾಡಿ ಕೇಂದ್ರಕ್ಕೆ ಕೊಡುಗೆಯಾಗಿ ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ಸ್ಥಳೀಯ ಸಂಸ್ಥೆ...
ಕಾಸರಗೋಡು : ವೀಸಾ ಭರವಸೆ ನೀಡಿ ಲಕ್ಷಾಂತರ ರೂ.ವಂಚನೆ : ಪ್ರಕರಣ ದಾಖಲು
ಕಾಸರಗೋಡು : ವ್ಯಕ್ತಿಯೋರ್ವರು ಪೋಲೆಂಡ್ನಲ್ಲಿ ಉದ್ಯೋಗ ವೀಸಾ ನೀಡುವ ಭರವಸೆ ನೀಡಿ ಲಕ್ಷಾಂತರ ರೂ.ವಂಚಿಸಿದ ಘಟನೆ ನಡೆದಿದೆ.
ಪ್ರಕರಣಕ್ಕೆ ಸಂಬಂಧಿಸಿ ರಾಜಪುರ ಕೋಟ್ಟೋಡಿ ಪಾಲಪುಳಿಯಿಲ್ ನಿವಾಸಿ ಕೆ.ಜೆ.ರಾಜೇಶ್ ನೀಡಿದ ದೂರಿನಂತೆ ಎರ್ನಾಕುಳಂ ಕಲ್ಲೂರು ಶ್ರೀಪದ್ವಂ...
ವಿಟ್ಲ ಅರಮನೆಯ ವಿ.ಸೀತಮ್ಮ ನವರು ನಿಧನ
ವಿಟ್ಲ: ಅರಮನೆಯ ವಿ.ಸೀತಮ್ಮನವರು ಅನಾರೋಗ್ಯದಿಂದ ಇಂದು ಬೆಳಿಗ್ಗೆ ಅಡ್ಡದ ಬೀದಿಯಲ್ಲಿರುವ ಸ್ವಗೃಹದಲ್ಲಿ ನಿಧನರಾದರು.ಮೃತರು ಮೂವರು ಪುತ್ರರು., ಎರಡು ಪುತ್ರಿಯರು, ಸೊಸೆಯಂದಿರು ,ಅಳಿಯಂದಿರು ,ಮೊಮ್ಮಕ್ಕಳು ಹಾಗೂ ಅಪಾರ ಬಂಧು-ಬಳಗದವರನ್ನು ಅಗಲಿದ್ದಾರೆ.
ವಿಟ್ಲ ಅಪ್ರಾಪ್ತ ಬಾಲಕಿಗೆ ಕಾಮುಕ ಅಶ್ರಫ್ನಿಂದ ಲೈಂಗಿಕ ದೌರ್ಜನ್ಯ ಪ್ರಕರಣ;
ಆರೋಪಿಯನ್ನು ತಕ್ಷಣ ಬಂಧಿಸುವಂತೆ ಹಿಂ.ಜಾ.ವೇ.ಮಖಂಡರಿಂದ ತೀವ್ರ ಖಂಡನೆ: ವಿಟ್ಲ ಠಾಣೆಗೆ ಭೇಟಿ
ವಿಟ್ಲ ಸಮೀಪದ ಕುದ್ದುಪದವಿನಲ್ಲಿ ಅಶ್ರಫ್ ಮಾಲಕತ್ವದ ಜನರಲ್ ಸ್ಟೋರ್ ಅಂಗಡಿಗೆ ತೆರಲಿದ್ದ 9 ರ ಹರೆಯದ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿರುವ...
ಕಲ್ಲಡ್ಕ: ಹಿಂ ಜಾ ವೇದಿಕೆ ಆಶ್ರಯದಲ್ಲಿ ಅಖಂಡ ಭಾರತ ಸಂಕಲ್ಪ ದಿನದ ಪ್ರಯುಕ್ತ ವಾಹನ...
ಕಲ್ಲಡ್ಕ : ಹಿಂದೂ ಜಾಗರಣ ವೇದಿಕೆ ಕಲ್ಲಡ್ಕದಲ್ಲಿ ಅಖಂಡ ಭಾರತ ಸಂಕಲ್ಪ ದಿನದ ಪ್ರಯುಕ್ತ ವಾಹನ ಜಾಥಾ ಮತ್ತು ಸಭಾ ಕಾರ್ಯಕ್ರಮ ಆ.11 ನೇ ಆದಿತ್ಯವಾರ ನಡೆಯಿತು.
ಮಧ್ಯಾಹ್ನ ಮಾಣಿ ಶ್ರೀ ರಾಜರಾಜೇಶ್ವರಿ ಭಜನಾ...
ವಿಟ್ಲ : ದ್ವಿಚಕ್ರ ವಾಹನ – ಖಾಸಗಿ ಬಸ್ ನಡುವೆ ಡಿಕ್ಕಿ; ಸವಾರ ಗಂಭೀರ..!
ವಿಟ್ಲ : ದ್ವಿಚಕ್ರ ವಾಹನ ಹಾಗೂ ಖಾಸಗಿ ಬಸ್ ನಡುವೆ ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ಗಂಭೀರ ಗಾಯಗೊಂಡ ಘಟನೆ ವಿಟ್ಲ-ಸಾಲೆತ್ತೂರು- ಮುಡಿಪು ರಸ್ತೆಯ ಕಟ್ಟತ್ತಿಲ ಎಂಬಲ್ಲಿ ನಡೆದಿದೆ.
ಗಂಭೀರ ಗಾಯಗೊಂಡ...
ವೀರಕಂಭ ಗ್ರಾಮ ಪಂಚಾಯತ್ನ 2024-25 ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆ ಅರ್ಧಕ್ಕೆ...
ಬಂಟ್ವಾಳ ತಾಲೂಕಿನ ವೀರಕಂಭ ಗ್ರಾಮ ಪಂಚಾಯತ್ನ 2024-25 ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆ ಮಂಗಳಪದವು ಪರಿಸರದಲ್ಲಿ ಕಾರ್ಯನಿರ್ವಹಿಸುತ್ತಿರುವ ಅನಧಿಕೃತ ಅಂಗಡಿಗಳಿಂದ ಆಪ್ತ ವಸೂಲಿ ಆರೋಪದಿಂದಾಗಿ ಗ್ರಾಮ ಪಂಚಾಯತ್ ಸದಸ್ಯರು ಹಾಗೂ...
















