Tag: vtvvitla
ವಿಟ್ಲ ಪಟ್ಟಣ ಪಂಚಾಯತ್ ಅಧ್ಯಕ್ಷ ಉಪಾಧ್ಯಕ್ಷ ಮೀಸಲಾತಿ: ಯಾರಿಗೆ ಒಲಿಯುತ್ತೆ ವಿಟ್ಲ ಪಟ್ಟಣ ಪಂಚಾಯತ್...
ವಿಟ್ಲ ಪಟ್ಟಣ ಪಂಚಾಯತ್ಗೆ ಚುನಾವಣೆ ಮುಗಿದ ಎರಡೂವರೆ ವರ್ಷದ ಬಳಿಕ ಆಡಳಿತ ಭಾಗ್ಯ ಒದಗಿ ಬಂದಿದ್ದು, ಅಧ್ಯಕ್ಷ ಉಪಾಧ್ಯಕ್ಷರ ಸ್ಥಾನಕ್ಕೆ ಅರ್ಹ ಅಭ್ಯರ್ಥಿಗಳ ಆಯ್ಕೆ ಇದೀಗ ಎಲ್ಲರಲ್ಲೂ ಭಾರೀ ಕುತೂಹಲ ಮೂಡಿಸಿದೆ. ವಿಟ್ಲ...
ಮಂಗಳೂರು: ರಾತ್ರೋರಾತ್ರಿ ಕೇರಳದ ಉದ್ಯಮಿಯನ್ನು ಅಪಹರಿಸಿ 10 ಲಕ್ಷ ಹಣಕ್ಕೆ ಬೇಡಿಕೆ ಇಟ್ಟ ದುಷ್ಕರ್ಮಿಗಳು..!
ಮಂಗಳೂರು: ಮಂಗಳೂರಿಗೆ ವ್ಯವಹಾರ ನಿಮಿತ್ತ ಬಂದಿದ್ದ ಕೇರಳ ಮೂಲದ ಉದ್ಯಮಿಯನ್ನು ದುಷ್ಕರ್ಮಿಗಳು ಅಪಹರಿಸಿದ ಘಟನೆ ಮಂಗಳೂರಿನಲ್ಲಿ ನಡೆದಿದೆ.. ಈ ಬಗ್ಗೆ ಮಂಗಳೂರು ಪೊಲೀಸರು ಪ್ರಕರಣ ದಾಖಲು ಮಾಡಿ ತನಿಖೆ ನಡೆಸುತ್ತಿದ್ದಾರೆ.
ಮಂಗಳೂರಿನ ಖಾಸಾಗಿ ಮೆಡಿಕಲ್...
ವಿಟ್ಲ: ಭಾರತದ ಪ್ರತಿಷ್ಠಿತ ವೆಸ್ಟಿಜ್ ಮಾರ್ಕೆಟಿಂಗ್ ಪ್ರೈವೇಟ್ ಲಿಮಿಟೆಡ್ ನೂತನ ಕಚೇರಿ ಉದ್ಘಾಟನೆ
450 ಕ್ಕಿಂತಲೂ ಅಧಿಕ ಉತ್ಪನ್ನಗಳೊಂದಿಗೆ ಸುಮಾರು 16 ವಿಭಾಗಳಲ್ಲಿ ದೇಶ-ಹೊರದೇಶಗಳಲ್ಲಿ ಬ್ಯುಸ್ನೆಸ್ ಕ್ಷೇತ್ರದಲ್ಲಿ ಸಾಧನೆ ಗೈದ ಕಂಪೆನಿ
ವಿಟ್ಲ: ಭಾರತದ ಪ್ರತಿಷ್ಠಿತ ವೆಸ್ಟಿಜ್ ಮಾರ್ಕೆಟಿಂಗ್ ಪ್ರೈವೇಟ್ ಲಿಮಿಟೆಡ್ ನೂತನ ಕಚೇರಿ ವಿಟ್ಲ ಮುಖ್ಯ ಪೇಟೆಯ...
ಅನಂತಾಡಿ: ನವ ಭಾರತ್ ಯುವಕ ಸಂಘ ( ರಿ ) ಅನಂತಾಡಿ 2024- 25ನೇ...
ಅನಂತಾಡಿ: ನವ ಭಾರತ್ ಯುವಕ ಸಂಘ ( ರಿ ) ಅನಂತಾಡಿ 2024- 25ನೇ ಸಾಲಿನ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.
ನೂತನ ಅಧ್ಯಕ್ಷರಾಗಿ ಅನೀಶ್ ಅಶ್ವತ್ತಾಡಿ, ಉಪಾಧ್ಯಕ್ಷರಾಗಿ ಚರಣ್ ಜೆ, ಪ್ರವೀಣ್ ಕೆ...
🏠 ನಿಮ್ಮ ಕನಸಿನ ಮನೆಯನ್ನು ಬಹುಮಾನವಾಗಿ ಗೆಲ್ಲಬೇಕೆ? ಹಾಗಿದ್ದರೆ ಇಲ್ಲಿದೆ ಸುವರ್ಣಾವಕಾಶ 🚘...
ಪುತ್ತೂರು: ಮೊದಲ ಸೀಸನ್'ನ ಯಶಸ್ವಿ ಪಯಣದೊಂದಿಗೆ, ಸಾವಿರಾರು ಸಂತೃಪ್ತ ಗ್ರಾಹಕರನ್ನು ಪಡೆದ "ಬ್ರೈಟ್ ಭಾರತ್" ಸಂಸ್ಥೆ ಇದೀಗ ಈ ಭಾಗದಲ್ಲಿ ಪ್ರಪ್ರಥಮ ಬಾರಿಗೆ, ಆರು ಸುಸಜ್ಜಿತ ಮನೆಯೊಂದಿಗೆ ನಾಲ್ಕು ಐಶಾರಾಮಿ ಕಾರು, ನಾಲ್ಕು...
ಬಂಟ್ವಾಳ: ನೇಣು ಬಿಗಿದು ಎಸ್ಎಸ್ಎಲ್ಸಿ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು..!
ಬಂಟ್ವಾಳ: ಎಸ್ಎಸ್ಎಲ್ಸಿ ವಿದ್ಯಾರ್ಥಿಯೋರ್ವ ಮನೆಯ ಬಚ್ಚಲು ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಜನಪದವುನಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ ಬೆಂಜನಪದವು ಕರಾವಳಿ ಸೈಟ್ ನಿವಾಸಿ ಉದಯ ಆಚಾರ್ಯ ಅವರ ಮಗ ಭವಿಷ್ಯ...
ಉಡುಪಿ: 2 ವರ್ಷದ ಮಗಳೊಂದಿಗೆ ತಾಯಿ ನಾಪತ್ತೆ; ಪ್ರಕರಣ ದಾಖಲು..!
ಉಡುಪಿ: 2 ವರ್ಷದ ಮಗಳೊಂದಿಗೆ ತಾಯಿ ನಾಪತ್ತೆಯಾದ ಘಟನೆ ಉಡುಪಿ ಜಿಲ್ಲೆಯ ಕಾಪುವಿನಲ್ಲಿ ನಡೆದಿದೆ.
ಎರಡು ವರ್ಷ ಪ್ರಾಯದ ಮಗಳೊಂದಿಗೆ ನಾಪತ್ತೆ ತಾಯಿಯನ್ನು ಕಾಪುವಿನ ಮಲ್ಲಾರು ಪಕೀರಣಕಟ್ಟೆಯಲ್ಲಿ ವಾಸವಾಗಿದ್ದ ನಸೀದಾ (27) ಎಂದು ಗುರುತಿಸಲಾಗಿದೆ....
ಶೇ. 6.5ರ ಬಡ್ಡಿದರ ಮುಂದುವರಿಸಲು ಆರ್ಬಿಐ ನಿರ್ಧಾರ
ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ನ ಹಣಕಾಸು ನೀತಿ ಸಮಿತಿಯು ಸತತ 9ನೇ ಬಾರಿಯೂ ರೆಪೋ (Repo Rate) ದರದಲ್ಲಿ ಯಾವುದೇ ಬದಲಾವಣೆ ಮಾಡದಿರುವ ನಿರ್ಧಾರ ಕೈಗೊಂಡಿರುವುದಾಗಿ ತಿಳಿಸಿದೆ. ಗುರುವಾರ ಆರ್ಬಿಐ ಗವರ್ನರ್ ಶಕ್ತಿಕಾಂತ...
ಶಿರ್ವ: ಎಳೆನೀರು ಕೊಯ್ಯುವ ವೇಳೆ ವಿದ್ಯುತ್ ತಂತಿ ತಗುಲಿ ವ್ಯಕ್ತಿ ಸಾವು..!
ಶಿರ್ವ: ವ್ಯಕ್ತಿಯೋರ್ವರು ಎಳೆನೀರು ಕೊಯ್ಯುವ ವೇಳೆ ವಿದ್ಯುತ್ ತಂತಿ ತಗುಲಿ ಮೃತಪಟ್ಟ ಘಟನೆ ನಡೀಬೆಟ್ಟು ಎಂಬಲ್ಲಿ ನಡೆದಿದೆ.
ಮೃತಪಟ್ಟ ವ್ಯಕ್ತಿ ಶಿರ್ವ ನಡೀಬೆಟ್ಟು ಪನಿಮಾರ್ ಮನೆಯ ಕೆಲಸದಾಳು ಸುರೇಶ್ ಶೆಟ್ಟಿ(68) ಎಂದು ಗುರುತಿಸಲಾಗಿದೆ.
ಮನೆಯಲ್ಲಿ ಯಾರೂ...
ಮಾಣಿ ವಲಯ ಬಂಟರ ಸಂಘ ಆಶ್ರಯದಲ್ಲಿ “ಆಟಿಡೊಂಜಿ ಕೂಟ” ಕಾರ್ಯಕ್ರಮ
ಮಾಣಿ ವಲಯ ಬಂಟರ ಸಂಘದ ಆಶ್ರಯದಲ್ಲಿ ಆಟಿಡೊಂಜಿ ಕೂಟ ಕಾರ್ಯಕ್ರಮವು ಮಾಣಿ ಬಾಲವಿಕಾಸ ಆಡಿಟೋರಿಯಂನಲ್ಲಿ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಮಾಧವ ರೈ ಅಮೈ ಬಂಡಸಾಲೆ ವಹಿಸಿದ್ದರು. ಸಂಘದ ಗೌರವಾಧ್ಯಕ್ಷೆ ಪ್ರಫುಲ್ಲ ಆರ್....
















