Tag: vtvvitla
ನೆಲಮಂಗಲದಲ್ಲಿ ಭೀಕರ ರಸ್ತೆ ಅಪಘಾತ; ಪತಿ ಎದುರಲ್ಲೇ 7 ತಿಂಗಳ ಗರ್ಭಿಣಿ ಪತ್ನಿ ಸಾವು..!
ನೆಲಮಂಗಲ: ಪತಿ ಎದುರಲ್ಲೇ 7 ತಿಂಗಳ ಗರ್ಭಿಣಿ ಸಾವನ್ನಪ್ಪಿರುವ ದಾರುಣ ಘಟನೆ ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ಎಡೆಹಳ್ಳಿ ಗ್ರಾಮದ ಬಳಿ ನಡೆದಿದೆ.
ಮಗುವಿನೊಂದಿಗೆ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ ಮಹಿಳೆ ಸಿಂಚನ(30) ಎಂದು ಗುರುತಿಸಲಾಗಿದೆ.
ನೆಲಮಂಗಲ...
ಉಪ್ಪಿನಂಗಡಿ: ಟಿಕೆಟ್ ವಿಚಾರಕ್ಕೆ ಕಂಡೆಕ್ಟರ್ ಮೇಲೆ ಪ್ರಯಾಣಿಕನಿಂದ ಹಲ್ಲೆ..!
ಉಪ್ಪಿನಂಗಡಿ: ಟಿಕೆಟ್ ವಿಚಾರಕ್ಕೆ ಪ್ರಯಾಣಿಕನೊಬ್ಬ ಕಂಡೆಕ್ಟರ್ ಮೇಲೆ ಹಲ್ಲೆ ಮಾಡಿರುವ ಘಟನೆ ಉಪ್ಪಿನಂಗಡಿಯಿಂದ ಸುಬ್ರಹ್ಮಣ್ಯಕ್ಕೆ ಹೋಗುವ ಬಸ್ನಲ್ಲಿ ನಡೆದಿದೆ.
ಉಪ್ಪಿನಂಗಡಿಯಿಂದ ಸುಬ್ರಹ್ಮಣ್ಯಕ್ಕೆ ಹೋಗುವ ಬಸ್ನಲ್ಲಿ ವಿಪರೀತ ಪ್ರಯಾಣಿಕರು, ಶಾಲಾ ಮಕ್ಕಳು ತುಂಬಿ ತುಳುಕುತ್ತಿದ್ದರು. ಈ...
ಸುಳ್ಯ: ರಬ್ಬರ್ ಸ್ಮೋಕ್ ಹೌಸಿಗೆ ಆಕಸ್ಮಿಕ ಬೆಂಕಿ..!
ಸುಳ್ಯ: ರಬ್ಬರ್ ಸ್ಮೋಕ್ ಹೌಸಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿ, ರಬ್ಬರ್ ಸ್ಕ್ರಾಪ್, ಶೀಟು ಸೇರಿದಂತೆ ಸ್ಮೋಕ್ ಹೌಸ್ ಪೆಟ್ಟಿಗೆಗೆ ಹಾನಿಯಾಗಿ ಅಪಾರ ನಷ್ಟ ಸಂಭವಿಸಿದ ಘಟನೆ ಸಂಪಾಜೆಯಲ್ಲಿ ನಡೆದಿದೆ.
ಕೊಡಗು ಸಂಪಾಜೆ ಗ್ರಾಮ ಪಂಚಾಯತಿ...
ಪ್ಯಾರಿಸ್ ಒಲಿಂಪಿಕ್ಸ್: ಫೈನಲ್ನಿಂದ ವಿನೇಶ್ ಫೋಗಟ್ ಅನರ್ಹ..!
ಪ್ಯಾರಿಸ್: 2024ರ ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ ಕುಸ್ತಿ ಫೈನಲ್ ಸ್ಪರ್ಧೆಯಿಂದ ವಿನೇಶ್ ಫೋಗಟ್ ಅನರ್ಹಗೊಂಡಿದ್ದು, ಭಾರತಕ್ಕೆ ದೊಡ್ಡ ಆಘಾತ ಎದುರಾಗಿದೆ. ಈ ಮೂಲಕ ವಿನೇಶ್ ಫೋಗಟ್ ಅವರಿಗೆ ಒಲಿಂಪಿಕ್ಸ್ನ ಚೊಚ್ಚಲ ಪದಕ ಕೈ ತಪ್ಪಿದೆ.
ಮಹಿಳೆಯರ...
ಮಂಗಳೂರು: ದ.ಕ ಜಿಲ್ಲೆಯಾದ್ಯಂತ ಎಲೆಕ್ಟ್ರಿಕ್ ಆಟೋ ರಿಕ್ಷಾಗಳಿಗೆ ಸಂಚರಿಸಲು ಅನುಮತಿ ನೀಡಿದ ಜಿಲ್ಲಾಧಿಕಾರಿ…!
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಎಲೆಕ್ಟ್ರಿಕ್ ಆಟೋ ರಿಕ್ಷಾಗಳು ಹಾಗೂ ಮೆಥನಾಲ್ ಮತ್ತು ಇಥನಾಲ್ ಬಳಸಿ ಸಂಚರಿಸುವ ಆಟೋ ರಿಕ್ಷಾಗಳಿಗೆ ಮುಕ್ತವಾಗಿ ಸಂಚರಿಸಲು ಅನುಮತಿ ನೀಡಿ ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ...
ಪುತ್ತೂರು: ತಾಲೂಕು ಮಟ್ಟದ ಕರಾಟೆ ಪಂದ್ಯಾಟದಲ್ಲಿ ಪುತ್ತೂರು ಬೆಥನಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ...
ಕರ್ನಾಟಕ ಸರಕಾರ ಕ್ಷೇತ್ರ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಪುತ್ತೂರು ಹಾಗೂ ಸಂತ ವಿಕ್ಟರ್ ಬಾಲಿಕಾ ಪ್ರೌಢ ಶಾಲೆ ಪುತ್ತೂರು ಇವರ ಸಹಯೋಗದಲ್ಲಿ ಆಗಸ್ಟ್ 5ರಂದು ಪುತ್ತೂರು ಮಾಯ್ ದೆ ದೇವುಸ್...
ಪುತ್ತೂರು: ಜಿಲ್ಲಾ ಮಟ್ಟದ ವಿದ್ಯಾಭಾರತಿ ಕರಾಟೆ ಪಂದ್ಯಾಟದಲ್ಲಿ ಪುತ್ತೂರು ವಿವೇಕಾನಂದ ಪದವಿ ಪೂರ್ವ ಕಾಲೇಜು...
ಪುತ್ತೂರು ನರೇಂದ್ರ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿ ಸಾರ್ಥಕ್ ಕೆ ತೃತೀಯ ಸ್ಥಾನ
ಪುತ್ತೂರು: ಜಿಲ್ಲಾ ಮಟ್ಟದ ವಿದ್ಯಾಭಾರತಿ ಕರಾಟೆ ಪಂದ್ಯಾಟದಲ್ಲಿ ಪುತ್ತೂರು ವಿವೇಕಾನಂದ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿನಿ ಪ್ರಾಪ್ತಿ ಶೆಟ್ಟಿ ಪ್ರಥಮ...
ಟೇಪ್ ತಯಾರಿಕಾ ಕಾರ್ಖಾನೆಯಲ್ಲಿ ಅಗ್ನಿ ಅವಘಡ..!
ಬೆಳಗಾವಿ: ಶಾರ್ಟ್ ಸರ್ಕ್ಯೂಟ್ನಿಂದ ಟೇಪ್ ತಯಾರಿಕಾ ಕಾರ್ಖಾನೆ ಹೊತ್ತಿ ಉರಿದ ಘಟನೆ ತಾಲೂಕಿನ ನಾವಗೆ ಗ್ರಾಮದಲ್ಲಿ ನಡೆದಿದೆ. ಕಾರ್ಖಾನೆಯಲ್ಲಿ 200 ಕಾರ್ಮಿಕರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ.
ಸ್ನೇಹಂ ಕಾರ್ಖಾನೆಯಲ್ಲಿ ಲಿಫ್ಟ್ನಲ್ಲಿ ಶಾರ್ಟ್ ಸರ್ಕ್ಯೂಟ್ ಸಂಭವಿಸಿ...
ಟ್ರಂಪ್ ಮೇಲಿನ ದಾಳಿ ಪ್ರಕರಣ; ಪಾಕ್ ವ್ಯಕ್ತಿಯ ಬಂಧನ..!
ವಾಷಿಂಗ್ಟನ್: ಇತ್ತೀಚೆಗೆ ಅಮೇರಿಕಾದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೇಲೆ ನಡೆದ ಮಾರಣಾಂತಿಕ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪಾಕಿಸ್ತಾನದ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.
ಡೊನಾಲ್ಡ್ ಟ್ರಂಪ್ ಹಾಗೂ ಮಾಜಿ ಯುಎಸ್ ಸರ್ಕಾರಿ ಅಧಿಕಾರಿಗಳನ್ನು ಗುರಿಯಾಗಿಸಿಕೊಂಡು...
ಮುರಿದು ಬಿದ್ದ ಕಾಳಿ ನದಿ ಸೇತುವೆ; ಕಾರವಾರ-ಗೋವಾ ಸಂಚಾರ ತಾತ್ಕಾಲಿಕ ಸ್ಥಗಿತ..!
ಕಾರವಾರ: ಕಾಳಿ ನದಿ ಸೇತುವೆಗೆ ಅಡ್ಡಲಾಗಿ ಕಟ್ಟಿದ್ದ ಸೇತುವೆ ಕುಸಿದು ಬಿದ್ದಿದ್ದು, ಕಾರವಾರ-ಗೋವಾ ಸಂಚಾರ ತಾತ್ಕಾಲಿಕ ಬಂದ್ ಆಗಿದೆ.
ಉತ್ತರ ಕನ್ನಡ ಜಿಲ್ಲೆಯ ಕಾರವಾರ ನಗರದ ರಾ.ಹೆ. 66ರಲ್ಲಿ 40 ವರ್ಷದ ಹಿಂದೆ ಕಾಳಿ...
















