Tag: vtvvitla
ಸಂಪ್ಯದ ರಿಕ್ಷಾ ಚಾಲಕ ಕೆರೆಗೆ ಹಾರಿ ಆತ್ಮಹತ್ಯೆ
ರಿಕ್ಷಾ ಚಾಲಕರೋರ್ವರು ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾದ ಘಟನೆ ಸಂಪ್ಯದಲ್ಲಿ ನಡೆದಿದೆ. ಮೃತರನ್ನು ಆಟೋ ಚಾಲಕ ಮಹಮ್ಮದ್ (48) ಎಂದು ಗುರುತಿಸಲಾಗಿದೆ.
ಸಂಪ್ಯದಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಮಹಮ್ಮದ್ ಮೂಲತಃ ಪುರುಷರಕಟ್ಟೆಯ ಪಾಪೆತ್ತಡ್ಕ ನಿವಾಸಿ....
ವಯನಾಡು ಭೂಕುಸಿತ: ಮೃತರ ಸಂಖ್ಯೆ 402ಕ್ಕೆ ಏರಿಕೆ..!
ವಯನಾಡು: ವಯನಾಡ್ನಲ್ಲಿ ಭೂಕುಸಿತ ಸಂಭವಿಸಿ ಇಂದಿಗೆ 1 ವಾರ ಕಳೆದಿದ್ದರೂ ಇದುವರೆಗೂ ಮೃತದೇಹ ಪತ್ತೆಯಾಗುತ್ತಲೇ ಇವೆ. ಈ ದುರಂತದಲ್ಲಿ ಇದುವರೆಗೆ ಮೃತಪಟ್ಟವರ ಸಂಖ್ಯೆ 402ಕ್ಕೆ ಏರಿಕೆಯಾಗಿದೆ.
ಇನ್ನು ಈ ಭೀಕರ ದುರಂತದಲ್ಲಿ ನೂರಾರು ಮಂದಿ...
ವಿಟ್ಲ: ಸಾಲೆತ್ತೂರಿನಲ್ಲಿ ಮನೆಗೆ ನುಗ್ಗಿ ಲಕ್ಷಾಂತರ ರೂ.ಮೌಲ್ಯದ ಚಿನ್ನಾಭರಣ, ನಗದು ಕಳವು…!
ವಿಟ್ಲ: ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಗೆ ಕಳ್ಳರು ನುಗ್ಗಿ ಚಿನ್ನಾಭರಣ, ನಗದು ಸೇರಿದಂತೆ ಬೆಲೆಬಾಳುವ ವಸ್ತುಗಳನ್ನು ಕಳವುಗೈದಿರುವ ಘಟನೆ ಸಾಲೆತ್ತೂರಿನಲ್ಲಿ ನಡೆದಿದೆ.
ವಿಟ್ಲ ಸಾಲೆತ್ತೂರು ನಿವಾಸಿ ಜಗನ್ನಾಥ್ ರವರು ಕೆಲಸದ ನಿಮಿತ್ತ ವಿದೇಶದಲ್ಲಿದ್ದು...
ಬಾಂಗ್ಲಾದಲ್ಲಿ ಹಿಂದೂ ದೇವಸ್ಥಾನಗಳ ಮೇಲೆ ಕಿಡಿಗೇಡಿಗಳ ದಾಳಿ..!
ಢಾಕಾ: ಮಾಜಿ ಪ್ರಧಾನಿ ಶೇಖ್ ಹಸೀನಾ ವಿರುದ್ಧ ನಡೆಯುತ್ತಿದ್ದ ಪ್ರತಿಭಟನೆಯು ಹಿಂಸಾಚಾರಕ್ಕೆ ತಿರುಗಿದ ಬಳಿಕ ಕಿಡಿಗೇಡಿಗಳು ಬಾಂಗ್ಲಾದೇಶದಲ್ಲಿರುವ ಹಿಂದೂ ದೇವಸ್ಥಾನಗಳ ಮೇಲೆ ದಾಳಿ ನಡೆಸಿದ್ದಾರೆ. ಇದರೊಂದಿಗೆ ಭಾರತೀಯ ಸಾಂಸ್ಕೃತಿಕ ಕೇಂದ್ರವನ್ನು ಕಿಡಿಗೇಡಿಗಳು ಧ್ವಂಸಗೊಳಿಸಿದ್ದಾರೆ.
ನಿನ್ನೆ...
ಮಂಗಳೂರು: ನಾಪತ್ತೆಯಾಗಿದ್ದ ಯುವತಿ ಪತ್ತೆ..!
ಮಂಗಳೂರು: ಮೊಬೈಲ್ನಲ್ಲಿ ಪಬ್ಜಿ ಆನ್ಲೈನ್ ಆಟವಾಡುವ ಹವ್ಯಾಸವಿದ್ದ ನಗರದ ಬಿಜೈಯ ಯುವತಿಯೋರ್ವಳು ನಾಪತ್ತೆಯಾಗಿರುವ ಘಟನೆಗೆ ಸಂಬಂಧಿಸಿದಂತೆ ಯುವತಿಯು ಪತ್ತೆಯಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.
ಕೆಲಿಸ್ತಾ ಫೆರಾವೊ (18) ನಾಪತ್ತೆಯಾಗಿದ್ದವರು.
ಕೆಲಿಸ್ತಾ ಅವರು ಎಸೆಸೆಲ್ಸಿ ಬಳಿಕ ಆಟೊಮೊಬೈಲ್...
ಉಡುಪಿ: ನಿಂತಿದ್ದ ಬಸ್ಗೆ ಸ್ಕೂಟರ್ ಢಿಕ್ಕಿ; ಸವಾರಿಬ್ಬರು ಗಂಭೀರ..!
ಉಡುಪಿ: ನಿಂತಿದ್ದ ಬಸ್ಗೆ ಸ್ಕೂಟರ್ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರರಿಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಉಡುಪಿ ಕಿನ್ನಿಮುಲ್ಕಿಯ ಮಂಜುನಾಥ್ ಪೆಟ್ರೋಲ್ ಬಂಕ್ ಬಳಿ ನಡೆದಿದೆ.
ಗಾಯಗೊಂಡ ಯುವಕರ ವಿಳಾಸ ತಿಳಿದುಬಂದಿಲ್ಲ. ಅತೀ ವೇಗದಲ್ಲಿ...
ವಿಟ್ಲ: ಜಲೀಲ್ ಕೊಲೆ ಪ್ರಕರಣದ ಆರೋಪಿ ರೋಶನ್ ಮತ್ತು ಪಿಲಿಂಗುರಿ ಸತೀಶ ಸಹಿತ ನಾಲ್ವರನ್ನು...
ಸೋಮವಾರಪೇಟೆಯಲ್ಲಿ ನಡೆದ ಒಂಟಿ ಹೆಂಗಸಿನ ದರೋಡೆ ಪ್ರಕರಣ..!
ಕೊಡಗು ಜಿಲ್ಲೆಯ ಸೋಮವಾರಪೇಟೆ ಪೊಲೀಸರು ನಿನ್ನೆ ಬಂಟ್ವಾಳ ತಾಲೂಕಿನಲ್ಲಿ ಭರ್ಜರಿ ಕಾರ್ಯಚರಣೆ ನಡೆಸಿ ನಾಲ್ವರನ್ನು ವಶಕ್ಕೆ ಪಡೆದಿದ್ದಾರೆ. ವಶಕ್ಕೆ ಪಡೆದ ಆರೋಪಿಗಳನ್ನು ಕರೋಪಾಡಿ ಜಲೀಲ್ ಕೊಲೆ...
ಉಡುಪಿ: ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ ಜಯಕರ ಸುವರ್ಣ ನಿಧನ..!
ಉಡುಪಿ: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ, ದೂರದರ್ಶನದ ಉಡುಪಿ ವರದಿಗಾರ ಕಲ್ಮಾಡಿ ನಿವಾಸಿ ಜಯಕರ ಸುವರ್ಣ (67) ಆ. 5ರಂದು ಹೃದಯಾಘಾತದಿಂದ ನಿಧನ ಹೊಂದಿದರು.
ಮೃತರು ಪತ್ನಿ, ಓರ್ವ ಪುತ್ರ...
ಬೆಂಗಳೂರು-ಮಂಗಳೂರು ರೈಲು ಸಂಚಾರ ಪುನರಾರಂಭ ಯಾವಾಗಿನಿಂದ?
ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ದೋಣಿಗಲ್, ಎಡಕುಮೇರಿ ನಡುವೆ ಸಂಭವಿಸಿದ ಭೂಕುಸಿತದಿಂದಾಗಿ ಬೆಂಗಳೂರು-ಮಂಗಳೂರು ಮಧ್ಯೆ ರೈಲುಗಳ ಸಂಚಾರ ರದ್ದಾಗಿತ್ತು. ಇದೀಗ ರೈಲು ಹಳಿ ದುರಸ್ತಿ ಕಾರ್ಯ ಬಹುತೇಕ ಪೂರ್ಣಗೊಂಡಿದ್ದು, ನಿನ್ನೆಯಿಂದ ಗೂಡ್ಸ್ ರೈಲುಗಳ...
ಮಂಗಳೂರು : ಫೊರಮ್ಮಾಲ್ನಲ್ಲಿರುವ ಶೆರ್ಲಾಕ್ ಪಬ್ ನಲ್ಲಿ ಯುವತಿಯ ಮಾನಭಂಗಕ್ಕೆ ಯತ್ನ : ಪುತ್ತೂರಿನ...
ಮಂಗಳೂರು : ಫೊರಮ್ಮಾಲ್ನಲ್ಲಿರುವ ಶೆರ್ಲಾಕ್ ಪಬ್ನಲ್ಲಿ ಯುವತಿಯ ಮಾನಭಂಗಕ್ಕೆ ಯತ್ನಿಸಿದ ಘಟನೆ ಆ.3 ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಪುತ್ತೂರು ನಿವಾಸಿಗಳಾದ ಮಹೇಶ್, ವಿನಯ್,ನಿತೇಶ್,ಪ್ರೀತೆಶ್ ಅರೆಸ್ಟ್ ಮಾಡಲಾಗಿದೆ ಎಂದು ತಿಳಿದುಬಂದಿದೆ.
ಸುಮಾರು 22 ವರ್ಷದ ಯುವತಿ...
















