Tag: vtvvitla
ಪರಶುರಾಮ ಥೀಮ್ ಪಾರ್ಕ್ ಹಗರಣ ಪ್ರಕರಣ : ಕಾರ್ಕಳ ಪೊಲೀಸರಿಂದ ಬೆಂಗಳೂರಿನ ಗೋಡೌನ್ನಲ್ಲಿ ಸ್ಥಳ...
ಕಾರ್ಕಳ ಪರಶುರಾಮ ಥೀಮ್ ಪಾರ್ಕ್ ಹಗರಣ ಸಂಬಂಧ ಬೆಂಗಳೂರಿನ ಗೋಡೌನ್ನಲ್ಲಿ ಕಾರ್ಕಳ ಪೊಲೀಸರು ಶನಿವಾರ (ಆ.03) ಸ್ಥಳ ಮಹಜರು ಮಾಡಿದ್ದಾರೆ.
ಬೆಂಗಳೂರಿಗೆ ಆಗಮಿಸಿದ ಕಾರ್ಕಳ ಟೌನ್ ಠಾಣೆ ಪೊಲೀಸರ ತಂಡ ಕೆಂಗೇರಿ ಬಳಿಯ ಗೋಡೌನ್ನಲ್ಲಿ...
ವಕ್ಫ್ ಬೋರ್ಡ್ ಅಧಿಕಾರಕ್ಕೆ ಬ್ರೇಕ್ ಹಾಕಲು ಮೋದಿ ಸರ್ಕಾರದ ಸಕಲ ಸಿದ್ಧತೆ
ವಕ್ಫ್ ಮಂಡಳಿಯ (Waqf Board) ಅಧಿಕಾರ ಮತ್ತು ಅದರ ಕಾರ್ಯಚಟುವಟಿಕೆಗೆ ತಿದ್ದುಪಡಿ ಮಾಡುವ ಸಂಬಂಧ ಈ ವಾರ ಸಂಸತ್ತಿನಲ್ಲಿ ಕೇಂದ್ರ ಸರ್ಕಾರ ಮಸೂದೆಯನ್ನು ತರುವ ಸಾಧ್ಯತೆ ಇದೆ.
ಸುದ್ದಿ ಮೂಲಗಳ ಪ್ರಕಾರ, ಕೇಂದ್ರದ ನರೇಂದ್ರ...
ಅಪ್ರಾಪ್ತ ಯುವಕರ ಕಾರಿನ ಸ್ಟಂಟ್ ಗೆ ತಾಯಿ ಮೃತ್ಯು : ಮಗಳ ಸ್ಥಿತಿ ಗಂಭೀರ
ಕಾರನ್ನು ವೇಗವಾಗಿ ಚಲಾಯಿಸಿಕೊಂಡು ಬಂದ ಸ್ಕೂಟಿಗೆ ಡಿಕ್ಕಿ ಹೊಡೆದ ಕಾರಣ ಮಹಿಳೆ ಸಾವನಪ್ಪಿ ಸ್ಕೂಟಿಯಲ್ಲಿದ್ದ ಆಕೆಯ ಮಗಳು ಗಂಭೀರವಾಗಿ ಗಾಯಗೊಂಡ ಘಟನೆ ಘಟನೆ ಉತ್ತರಪ್ರದೇಶ ಕಾನ್ಪುರದಲ್ಲಿ ನಡೆದಿದೆ
ಅಪ್ರಾಪ್ತ ವಯಸ್ಸಿನ ಯುವಕರಿಬ್ಬರು ಕಾರಿನಲ್ಲಿ ಸ್ಟಂಟ್...
ಕುಂದಾಪುರ: ಟ್ರಕ್-ದ್ವಿ ಚಕ್ರ ವಾಹನ ನಡುವೆ ಅಪಘಾತ ; ಸವಾರ ಸ್ಥಳದಲ್ಲೇ ಸಾವು
ಕುಂದಾಪುರ : ಟ್ರಕ್ ಡಿಕ್ಕಿ ಹೊಡೆದು ದ್ವಿ ಚಕ್ರ ಸವಾರನೊಬ್ಬ ಮೃತಪಟ್ಟ ಘಟನೆ ಗೋಳಿಯಂಗಡಿಯ ಹಾಲಾಡಿ ಸಮೀಪ ನಡೆದಿದೆ.
ನಾಗರಾಜ್ (41) ಮೃತ ದುರ್ದೈವಿ.
ನಾಗರಾಜ್ ಅವರು ತಮ್ಮ ಸ್ಕೂಟರ್ನಲ್ಲಿ ಕುಂದಾಪುರ ಕಡೆಗೆ ಹೋಗುತ್ತಿದ್ದಾಗ ಗೋಳಿಯಂಗಡಿಯಿಂದ...
ಮಧ್ಯಪ್ರದೇಶದಲ್ಲಿ ಧಾರ್ಮಿಕ ಕೇಂದ್ರದಲ್ಲಿ ಗೋಡೆ ಕುಸಿತ; 9 ಮಕ್ಕಳು ಸಾವು..!
ಭೋಪಾಲ್: ದೇವಸ್ಥಾನದ ಗೋಡೆ ಕುಸಿದು 9 ಮಕ್ಕಳು ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದ ಸಾಗರ ಜಿಲ್ಲೆಯಲ್ಲಿ ನಡೆದಿದೆ.
ಶಹಪುರ್ ನಗರದ ಹರ್ದುಲ್ ಬಾಬಾ ಮಂದಿರದಲ್ಲಿ ಧಾರ್ಮಿಕ ಕಾರ್ಯಕ್ರಮದ ವೇಳೆ ಗೋಡೆ ಕುಸಿದ ಪರಿಣಾಮ 9 ಮಕ್ಕಳು...
ಸೆಲ್ಫಿ ತೆಗೆಯಲು ಹೋಗಿ 100 ಅಡಿ ಆಳದ ಪ್ರಪಾತಕ್ಕೆ ಬಿದ್ದ ಮಹಿಳೆಯ ರಕ್ಷಣೆ..!
ಮುಂಬೈ: ಸೆಲ್ಫಿ ತೆಗೆಯಲು ಹೋಗಿ ಆಳದ ಕಂದಕ್ಕಡ ಬಿದ್ದ ಮಹಿಳೆಯನ್ನು ರಕ್ಷಿಸಿರುವ ಘಟನೆ ಮಹಾರಾಷ್ಟ್ರದ ಸತಾರಾದಲ್ಲಿ ನಡೆದಿದೆ.
ಕೆಲ ದಿನಗಳಿಂದ ಈ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದೆ. ಬೆಟ್ಟದ ತುದಿಯಲ್ಲಿ ಸೆಲ್ಫಿ ತೆಗೆದುಕೊಳ್ಳುತ್ತಿದ್ದ ವೇಳೆ ಫೋನ್ನಲ್ಲಿ...
ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬೈಕ್; ಓರ್ವನ ರಕ್ಷಣೆ, ಮತ್ತೋರ್ವ ನಾಪತ್ತೆ..!
ಬೆಳಗಾವಿ: ಪಶ್ಚಿಮಘಟ್ಟ ಪ್ರದೇಶದಲ್ಲಿ ಮುಂದುವರಿದ ಧಾರಾಕಾರ ಮಳೆ ಹಿನ್ನೆಲೆ ನಿಯಂತ್ರಣ ತಪ್ಪಿ ಉಕ್ಕಿಹರಿಯುವ ಮಾರ್ಕಂಡೇಯ ನದಿಗೆ ಬೈಕ್ ಬಿದ್ದಿದ ಪರಿಣಾಮ ಓರ್ವನನ್ನು ರಕ್ಷಸಿ ಮತ್ತೋರ್ವ ನಾಪತ್ತೆಯಾದ ಘಟನೆ ಕಂಗ್ರಾಳಿ ಬಳಿಯ ಮಾರ್ಕಂಡೇಯ ನದಿಯಲ್ಲಿ...
ಚಂದಳಿಕೆ: ಮುದೂರು ಫ್ರೆಂಡ್ಸ್ ಚಂದಳಿಕೆ ವಿಟ್ಲ ಇದರ ನೂತನ ಪದಾಧಿಕಾರಿಗಳ ಆಯ್ಕೆ
ಅಧ್ಯಕ್ಷರಾಗಿ ಬೆಳ್ಳಿಯಪ್ಪ ಗೌಡ ಎಂ, ಪ್ರಧಾನ ಕಾರ್ಯದರ್ಶಿಯಾಗಿ ದೀಕ್ಷಿತ್ ಆರ್ ಎಂ ಮುದೂರು ಆಯ್ಕೆ
ಚಂದಳಿಕೆ: ಮುದೂರು ಫ್ರೆಂಡ್ಸ್ ಚಂದಳಿಕೆ ವಿಟ್ಲ ಇದರ ಮಹಾಸಭೆ ನಡೆಯಿತು. ಸಭೆಯಲ್ಲಿ ಮುದೂರು ಫ್ರೆಂಡ್ಸ್ ಚಂದಳಿಕೆ ವಿಟ್ಲ ಇದರ...
ಮಂಗಳೂರು: ಬಾಲಕಿಯ ಅತ್ಯಾಚಾರ ಪ್ರಕರಣ; ಆರೋಪಿಗೆ 20 ವರ್ಷ ಕಠಿಣ ಶಿಕ್ಷೆ..!
ಮಂಗಳೂರು: ಬಾಲಕಿಯ ಮೇಲೆ ಅತ್ಯಾಚಾರವೆಸಗಿದ ಆರೋಪಿಗೆ ನ್ಯಾಯಾಲಯ 20 ವರ್ಷಗಳ ಕಠಿಣ ಶಿಕ್ಷೆ ವಿಧಿಸಿದೆ.
ಶಿಕ್ಷೆಗೊಳಗಾದ ವ್ಯಕ್ತಿ ಬೆಳ್ತಂಗಡಿ ತಾಲೂಕು ಕೊಕ್ರಾಡಿಯ ಯೋಗೀಶ (26) ಎಂದು ಗುರುತಿಸಲಾಗಿದೆ.
2020ರಲ್ಲಿ ಆರೋಪಿ ಬಾಲಕಿಯನ್ನು ಪುಸಲಾಯಿಸಿಕೊಂಡು ಕಾಡು ಪ್ರದೇಶಕ್ಕೆ...
ಡಬಲ್ ಡೆಕ್ಕರ್ ಬಸ್-ಕಾರು ಢಿಕ್ಕಿ; 7 ಸಾವು, 45ಕ್ಕೂ ಅಧಿಕ ಮಂದಿಗೆ ಗಾಯ..!
ಇಟಾವಾ: ಡಬಲ್ ಡೆಕ್ಕರ್ ಬಸ್ ಮತ್ತು ಕಾರಿನ ನಡುವೆ ಢಿಕ್ಕಿ ಸಂಭವಿಸಿ, 45ಕ್ಕೂ ಅಧಿಕ ಜನರಿಗೆ ಗಾಯವಾದ ಘಟನೆ ಉತ್ತರ ಪ್ರದೇಶದ ಇಟಾವಾದಲ್ಲಿ ಆಗ್ರಾ-ಲಖನೌ ಎಕ್ಸ್ಪ್ರೆಸ್ವೇಯಲ್ಲಿ ನಡೆದಿದೆ.
ರಾಯ್ ಬರೇಲಿಯಿಂದ ದೆಹಲಿಗೆ ಹೋಗುತ್ತಿದ್ದ ಡಬಲ್...
















