Tuesday, November 17, 2026
spot_imgspot_img
spot_imgspot_img
Home Tags Vtvvitla

Tag: vtvvitla

ವಿಟ್ಲ : ಶೂ ಕಾರ್ನರ್‌ ಅಂಗಡಿ ಮಾಲಕ ಕೂಸಪ್ಪ ನಾಯ್ಕ್‌ ವಿಧಿವಶ

ವಿಟ್ಲ : ವಿಟ್ಲ ಪೇಟೆಯಲ್ಲಿ ಅನೇಕ ವರ್ಷಗಳಿಂದ ಕಾರ್ಯಾಚರಿಸುತ್ತಿರುವ ಶೂ ಕಾರ್ನರ್‌ ಅಂಗಡಿ ಮಾಲಕ ವಿಧಿವಶರಾಗಿದ್ದಾರೆ. ಮೃತರನ್ನು ಇಡ್ಕಿದು ಗ್ರಾಮದ ಅರ್ಕೆಚ್ಚಾರು ನಿವಾಸಿ ಕೂಸಪ್ಪ ನಾಯ್ಕ್‌ ( 92) ಎಂದು ಗುರುತಿಸಲಾಗಿದೆ. ಮೃತರು ಇಬ್ಬರು...

ವಿಶ್ವ ಹಿಂದೂ ಪರಿಷದ್ ಬಜರಂಗದಳ ಕಾರ್ಯಕರ್ತರಿಂದ ಪುತ್ತೂರು ಜಿಲ್ಲೆಯಾದ್ಯಂತ ನಡೆದ ರಕ್ತದಾನದ ವರದಿ

ವಿಶ್ವ ಹಿಂದೂ ಪರಿಷದ್ ಬಜರಂಗದಳ ಕಾರ್ಯಕರ್ತರಿಂದ ಕಳೆದ 2 ತಿಂಗಳಿಂದ ಪುತ್ತೂರು ಜಿಲ್ಲೆಯಾದ್ಯಂತ ನಡೆದ ರಕ್ತದಾನದ ವರದಿ ಪುತ್ತೂರು ನಗರ ಮತ್ತು ಪುತ್ತೂರು ಗ್ರಾಮಾಂತರ - 78 ಯುನಿಟ್ಸುಳ್ಯ - 48 ಯುನಿಟ್ಬಂಟ್ವಾಳ -...

ಮಂಜೇಶ್ವರ: ವರ್ಕಾಡಿ ಗ್ರಾಮ ಪಂಚಾಯತ್ ಗುಡ್ಡ ಪ್ರದೇಶದಲ್ಲಿ ಭೂ ಕುಸಿತ

ಮಂಜೇಶ್ವರ: ವರ್ಕಾಡಿ ಗ್ರಾಮ ಪಂಚಾಯತ್ ಗೋಳಪಟ್ಟ 7 ನೇ ವಾರ್ಡ್ ಬಾಕ್ರಬೈಲ್ ಬಳಿಯ ಕಜೆ ಎಂಬಲ್ಲಿ ಮಳೆಗೆ ಸುಮಾರು 2 ಫೀಟ್ ನೆಲ ಕುಸಿದು ಹೋಗಿದೆ. ಬಜಿಲಾಡಿ ಎಂಬ ಎತ್ತರದ ಗುಡ್ಡ ಪ್ರದೇಶದ ಕೆಳಗಡೆ...

ಬೆಳ್ತಂಗಡಿ: ಆಕಸ್ಮಿಕವಾಗಿ ಕಾಲುಜಾರಿ ಬಾವಿಗೆ ಬಿದ್ದು ಮಹಿಳೆ ಮೃತ್ಯು

ಬೆಳ್ತಂಗಡಿ: ಮನೆಯ ಬಾವಿಗೆ ಆಕಸ್ಮಿಕವಾಗಿ ಕಾಲುಜಾರಿ ಬಿದ್ದು ಮಹಿಳೆಯೊಬ್ಬರು ಮರತಪಟ್ಟ ಘಟನೆ ಬೆಳ್ತಂಗಡಿಯಲ್ಲಿ ಶುಕ್ರವಾರ ಸಂಜೆ ನಡೆದಿದೆ. ಬೆಳ್ತಂಗಡಿ ನಗರದ ಗುರುದೇವ ಕಾಲೇಜ್ ರಸ್ತೆಯಲ್ಲಿರುವ ಸೀಡ್ ಫಾರ್ಮ್ ಬಳಿ ಇರುವ ಮನೆಯ ಬಾವಿಗೆ ಬಿದ್ದು...

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ : ಆರೋಪಿಗೆ ಆಶ್ರಯ ನೀಡಿದ್ದ ಇಬ್ಬರ ವಿರುದ್ಧ ಎನ್​​ಐಎ...

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ 2022ರ ಜುಲೈ 26 ರಂದು ಬಿಜೆಪಿ ಯುವ ಮುಂಖಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರ ವಿರುದ್ಧ ಎನ್​​ಐಎ ಚಾರ್ಜ್​​ಶೀಟ್​​ ಸಲ್ಲಿಸಿದೆ. ಪ್ರಕರಣ ಪ್ರಮುಖ...

ಕಾಪಿರೈಟ್ ಉಲ್ಲಂಘನೆ ಕೇಸ್: ಪೊಲೀಸ್‌ ಠಾಣೆಗೆ ಬಂದ ರಕ್ಷಿತ್ ಶೆಟ್ಟಿ; ವಿಚಾರಣೆ ಬಳಿಕ ಕೊಟ್ರು...

ನಟ ರಕ್ಷಿತ್ ಶೆಟ್ಟಿ ನಿರ್ಮಾಣ ಮಾಡಿದ್ದ, 'ಲೂಸ್ ಮಾದ' ಯೋಗಿ, ದಿಗಂತ್ ನಟನೆಯ 'ಬ್ಯಾಚುಲರ್ ಪಾರ್ಟಿ' ಸಿನಿಮಾದಲ್ಲಿ ಕಾಪಿ ರೈಟ್ ಉಲ್ಲಂಘನೆ ಆಗಿದೆ ಎಂದು ಇತ್ತೀಚೆಗೆ ದೂರು ದಾಖಲಾಗಿತ್ತು. 'ನ್ಯಾಯ ಎಲ್ಲಿದೆ' ಮತ್ತು...

ಡ್ಯಾಂಡ್ರಫ್​ ಸಮಸ್ಯೆ ಎದುರಿಸುತ್ತಿದ್ದೀರಾ? ಹಾಗಾದರೆ ಇಲ್ಲಿದೆ ಸರಳ ವಿಧಾನ

ಮಳೆಗಾಲದಲ್ಲಿ ಕೂದಲಿನ ಸಮಸ್ಯೆ ಹೆಚ್ಚು ಎಂದು ಹೇಳಲಾಗುತ್ತದೆ. ಕೂದಲು ಮತ್ತು ಮೇದೋಗ್ರಂಥಿಗಳ ಸ್ರಾವದಲ್ಲಿ ಸಂಗ್ರಹವಾಗುವ ಕೊಳಕು ಅಂದರೆ ಎಣ್ಣೆ, ತಲೆಹೊಟ್ಟಿಗೆ ಕಾರಣವಾಗುತ್ತದೆ. ಈ ಎರಡೂ ವಸ್ತುಗಳು ತೇವಾಂಶದೊಂದಿಗೆ ಬೆರೆತು ತಲೆಹೊಟ್ಟು ಸಮಸ್ಯೆಯನ್ನು ಉಂಟುಮಾಡುತ್ತದೆ....

ಮಂಗಳೂರು: ಗಾಂಜಾ ಸೇವಿಸುತ್ತಿದ್ದ ಯುವಕ ಅರೆಸ್ಟ್‌

ಮಂಗಳೂರು: ಚಿಲಿಂಬಿಗುಡ್ಡೆ ಮೈದಾನದ ಬಳಿ ಗಾಂಜಾ ಸೇದುತ್ತಿದ್ದ ಯುವಕನನ್ನು ಉರ್ವ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಬಂಧಿತ ಯುವಕ ನನ್ನು ಪ್ರೀತಂ ಯಾನೆ ಅಭಿ (33) ಎಂದು ಗುರುತಿಸಲಾಗಿದೆ. ಪ್ರೀತಂನನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಿದಾಗ ಗಾಂಜಾ ಸೇವಿಸಿರುವುದು...

ವಿಟ್ಲ: ಮದ್ಯದ ನಶೆಯಲ್ಲಿ ನಾಲ್ಕು ವಾಹನಗಳಿಗೆ ಹಿಟ್‌ & ರನ್‌ : ರೌಡಿಶೀಟರ್‌ ಕೇಪು...

ವಿಟ್ಲ: ಮದ್ಯದ ನಶೆಯಲ್ಲಿದ್ದ ರೌಡಿಶೀಟರ್‌ ಸರಣಿಯಾಗಿ ನಾಲ್ಕು ವಾಹನಗಳಿಗೆ ಡಿಕ್ಕಿ ಹೊಡೆದು ಪರಾರಿಯಾಗಲು ಯತ್ನಿಸಿದ ಘಟನೆ ವಿಟ್ಲದಲ್ಲಿ ನಡೆದಿದೆ. ರೌಡಿಶೀಟರ್‌ ಕೇಪು ಗ್ರಾಮದ ಗಣೇಶ್‌ ಎಂಬಾತನು ಇಂದು ಸಂಜೆ ನಾಲ್ಕು ಮಾರ್ಗದಿಂದ ಪುತ್ತೂರು ಕಡೆಗೆ...

ಕಾಸರಗೋಡು: ಮನೆಗೆ ನುಗ್ಗಿ ಕಳವು – ಆರೋಪಿ ಅರೆಸ್ಟ್‌

ಕಾಸರಗೋಡು: ಮನೆಗೆ ನುಗ್ಗಿ ಕಳವುಗೈದ ಮರುದಿನವೇ ಆರೋಪಿಯನ್ನು ಬಂಧಸಿದ ಘಟನೆ ಕುಂಬಳೆ ಠಾಣಾ ವ್ಯಾಪ್ತಿಯ ಪಚ್ಚಂಬಳದಲ್ಲಿ ನಡೆದಿದೆ. ಬಂಧಿತ ಆರೋಪಿಯನ್ನು ಇಚ್ಲಂಗೋಡು ಪಚ್ಚಂಬಳದ ಮುರ್ಶಿದ್ (19) ಎಂದು ಗುರುತಿಸಲಾಗಿದೆ. ಬುಧವಾರ ರಾತ್ರಿ ಪಚ್ಚಂಬಳದ ಅಬ್ದುಲ್ ಮಜೀದ್...
error: Content is protected !!