Tag: vtvvitla
ದರ್ಶನ್ ಮತ್ತು ಗ್ಯಾಂಗ್ಗೆ ಆ.14ರವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ..!
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾದ ದರ್ಶನ್ ಮತ್ತು ಗ್ಯಾಂಗ್ಗೆ ಆಗಸ್ಟ್ 14ರವರೆಗೆ ನ್ಯಾಯಾಂಗ ಬಂಧನದ ಅವಧಿಯನ್ನು ವಿಸ್ತರಿಸಿದೆ.
ಪ್ರಕರಣದ ಎಲ್ಲಾ ಆರೋಪಿಗಳನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ 24ನೇ ಎಸಿಎಂಎಂ ಕೋರ್ಟ್ಗೆ ಹಾಜರುಪಡಿಸಲಾಯಿತು....
ತುಳುನಾಡು ಪೊರ್ಲು ಸೇವಾ ಟ್ರಸ್ಟ್(ರಿ.) ದ.ಕ ವತಿಯಿಂದ 2 ಅಶಕ್ತ ಕುಟುಂಬಗಳಿಗೆ ಆರ್ಥಿಕ ನೆರವು
ಕಳೆದ 8 ವರ್ಷದಿಂದ ಸಮಾಜಮುಖಿ ಸೇವಾ ಕಾರ್ಯವನ್ನು ಮಾಡುತ್ತಾ ಬಂದಿರುವ ತುಳುನಾಡ ಪೊರ್ಲು ಸೇವಾ ಟ್ರಸ್ಟ್(ರಿ.) ಸೇವಾ ಕಾರ್ಯದ ಭಾಗವಾಗಿ 2 ಅಶಕ್ತ ಕುಟುಂಬಕ್ಕೆ ಸಹಾಯ ಧನ ಬಿ.ಸಿ ರೋಡ್ ನ ಶ್ರೀ...
ಭಾರತಕ್ಕೆ ಮೂರನೇ ಪದಕ; ಕಂಚು ಗೆದ್ದ ಸ್ವಪ್ನಿಲ್
ಪ್ಯಾರಿಸ್: ಫ್ರಾನ್ಸ್ನಲ್ಲಿ ನಡೆಯುತ್ತಿರುವ ಒಲಿಂಪಿಕ್ಸ್ನಲ್ಲಿ ಭಾರತಕ್ಕೆ ಮೂರನೇ ಪದಕ ಗೆದ್ದುಕೊಂಡಿದೆ. 50 ಮೀ. ರೈಫಲ್ 3 ಪೊಸಿಶನ್ನಲ್ಲಿ (50m Rifle 3P) ಸ್ವಪ್ನಿಲ್ ಕುಸಾಲೆ ಕಂಚಿನ ಪದಕ ಗೆದ್ದುಕೊಂಡಿದ್ದಾರೆ.
ಗುರುವಾರ ನಡೆದ ಫೈನಲ್ ಪಂದ್ಯದಲ್ಲಿ...
ಟೀಮ್ ಇಂಡಿಯಾದ ಮಾಜಿ ಆಲ್ರೌಂಡರ್ ಆಟಗಾರ ಅಂಶುಮಾನ್ ಗಾಯಕ್ವಾಡ್ ನಿಧನ..!
ನವದೆಹಲಿ: ಟೀಮ್ ಇಂಡಿಯಾದ ಮಾಜಿ ಆಲ್ರೌಂಡರ್ ಹಾಗೂ ಮಾಜಿ ಮುಖ್ಯ ಕೋಚ್ ಕೂಡ ಆಗಿದ್ದ ಅಂಶುಮಾನ್ ಗಾಯಕ್ವಾಡ್ ನಿಧನರಾಗಿದ್ದಾರೆ. 71 ವರ್ಷದ ಮಾಜಿ ಕ್ರಿಕೆಟಿಗ ದೀರ್ಘ ಸಮಯದಿಂದ ರಕ್ತದ ಕ್ಯಾನ್ಸರ್ ರೋಗದ ವಿರುದ್ಧ...
ಎಸ್ಸಿ.ಎಸ್ಟಿ ಒಳ ಮೀಸಲಾತಿ ಕಾನೂನುಬದ್ಧ; ಸುಪ್ರೀಂ ಐತಿಹಾಸಿಕ ತೀರ್ಪು..!
ನವದೆಹಲಿ: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳಿಗೆ ನೀಡಲಾಗಿರುವ ಮೀಸಲಾತಿ (SC, ST for reservation) ಒಳಗಡೆಯೇ ಮೀಸಲಾತಿ ನೀಡಲು ಸುಪ್ರೀಂ ಕೋರ್ಟ್ (Supreme Court ) ಒಪ್ಪಿಗೆ ನೀಡಿದೆ. ಒಳ ಮೀಸಲಾತಿ (Sub-Classification)...
ವಯನಾಡ್ನಲ್ಲಿ ಭೀಕರ ಭೂಕುಸಿತದಲ್ಲಿ ಮೃತಪಟ್ಟವರ ಸಂಖ್ಯೆ 256ಕ್ಕೆ ಏರಿಕೆ..!
ವಯನಾಡ್: ಪ್ರಕೃತಿ ವಿಕೋಪಕ್ಕೆ ಬಲಿಯಾಗಿರುವ ವಯನಾಡ್ನಲ್ಲಿ ಭೂಕುಸಿತದಿಂದ ಮೃತಪಟ್ಟವರ ಸಂಖ್ಯೆ 256ಕ್ಕೆ ಏರಿದೆ. 227 ಮಂದಿ ನಾಪತ್ತೆಯಾಗಿದ್ದು, 200ಕ್ಕೂ ಹೆಚ್ಚು ಮಂದಿ ಗಾಯಾಳುಗಳು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಧಾರಾಕಾರ ಮಳೆಯಿಂದಾಗಿ ಪರಿಹಾರ ಕಾರ್ಯಾಚರಣೆಗೆ...
ಬೆಂಗಳೂರು: (ಆ.4) ಜೈ ತುಳುನಾಡ್ (ರಿ.) ಬೆಂಗಳೂರು ಆಶ್ರಯದಲ್ಲಿ ’ತುಳುನಾಡ ಆಟಿ’ ಕಾರ್ಯಕ್ರಮ
ಜೈ ತುಳುನಾಡ್ (ರಿ.) ಬೆಂಗಳೂರು ಇದರ ಆಶ್ರಯದಲ್ಲಿ ತುಳುನಾಡ ಆಟಿ ಕಾರ್ಯಕ್ರಮವು ಆಗಸ್ಟ್ 4 ನೇ ಗುರುವಾರ ಬೆಂಗಳೂರಿನ ಬಿಳೇಕಹಳ್ಳಿ ಮುಲ್ಕಿ ಸಂದರ ರಾಮ ಶೆಟ್ಟಿ ಸಭಾಂಗಣದಲ್ಲಿ ಬೆಳಗ್ಗೆ 9 ಗಂಟೆಯಿಂದ ಸಂಜೆ...
ಮಂಗಳೂರು: ಮನೆಯಿಂದ ಹೊರ ಹೋದ ಯುವತಿ ವಾಪಸು ಬಾರದೆ ನಾಪತ್ತೆ..!
ಮಂಗಳೂರು: ಮೊಬೈಲ್ನಲ್ಲಿ ಪಬ್ಜಿ ಆಟವಾಡುವ ಹವ್ಯಾಸವಿದ್ದ ಯುವತಿಯೋರ್ವಳು ನಾಪತ್ತೆಯಾಗಿರುವ ಘಟನೆ ಮಂಗಳೂರಿನ ಬಿಜೈ ಎಂಬಲ್ಲಿ ನಡೆದಿದೆ.
ನಾಪತ್ತೆಯಾದ ಯುವತಿ ಕೆಲಿಸ್ತಾ ಫೆರಾವೊ (18) ಎಂದು ಗುರುತಿಸಲಾಗಿದೆ.
ಇವರು ಎಸೆಸೆಲ್ಸಿ ಬಳಿಕ ಆಟೊಮೊಬೈಲ್ ಕೋರ್ಸ್ಗೆ ಸೇರ್ಪಡೆಗೊಂಡಿದ್ದರು. ಈಕೆ...
ವಾಣಿಜ್ಯ ಬಳಕೆಯ 19 ಕೆಜಿ ಎಲ್ಪಿಜಿ ಸಿಲಿಂಡರ್ ಬೆಲೆ ಏರಿಕೆ..!
ಬೆಂಗಳೂರು: ಆಗಸ್ಟ್ ತಿಂಗಳು ಆರಂಭವಾಗುತ್ತಲೆ ತೈಲ ಮಾರುಕಟ್ಟೆ ಕಂಪನಿಗಳು ಭಾರತೀಯ ಮನೆಗಳಿಗೆ ಅಡುಗೆ ಅನಿಲ ಅಥವಾ ಎಲ್ಪಿಜಿ ಸಿಲಿಂಡರ್ಗಳ ಬೆಲೆಗಳನ್ನು ಏರಿಕೆ ಮಾಡಿದೆ. 14.2 ಕೆಜಿ LPG ಸಿಲಿಂಡರ್ಗಳ ಬೆಲೆಗಳು ಯಾವುದೇ ಬದಲಾವಣೆ...
ಮಂಗಳೂರು: 40 ಮಂದಿ ವಿಚಾರಣಾಧೀನ ಕೈದಿಗಳು ಡ್ರಗ್ಸ್ ಸೇವಿಸಿರುವುದು ದೃಢ..!
ಮಂಗಳೂರು: ಜಿಲ್ಲಾ ಕಾರಾಗೃಹದ 40 ಮಂದಿ ವಿಚಾರಣಾಧೀನ ಕೈದಿಗಳು ಡ್ರಗ್ಸ್ ಸೇವನೆ ಮಾಡಿರುವುದು ಪರೀಕ್ಷೆ ವೇಳೆ ಗೊತ್ತಾಗಿದೆ ಎಂದು ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ತಿಳಿಸಿದ್ದಾರೆ.
ಇತ್ತೀಚೆಗೆ ಜೈಲಿಗೆ ದಾಳಿ ನಡೆಸಿದಾಗ 25...
















