Monday, May 20, 2024
spot_imgspot_img
spot_imgspot_img
Home Tags Vtvvitla

Tag: vtvvitla

ಮಂಗಳೂರು: ಚಲಿಸುತ್ತಿದ್ದ ರೈಲಿಗೆ ಸಿಲುಕಿದ ವಿದ್ಯಾರ್ಥಿನಿಯನ್ನು ಸಿನಿಮೀಯ ರೀತಿಯಲ್ಲಿ ರಕ್ಷಿಸಿದ ವಿದ್ಯಾರ್ಥಿ

ಮಂಗಳೂರು: ನಗರದ ಸೆಂಟ್ರಲ್ ರೈಲು ನಿಲ್ದಾಣದಲ್ಲಿ ಚಲಿಸುತ್ತಿದ್ದ ರೈಲಿಗೆ ಸಿಲುಕಿದ ವಿದ್ಯಾರ್ಥಿನಿಯೊಬ್ಬಳನ್ನು ವಿದ್ಯಾರ್ಥಿಯೊಬ್ಬ ರಕ್ಷಿಸಿದ ಘಟನೆ ನಡೆದಿದೆ. ವಿದ್ಯಾರ್ಥಿನಿಯೊಬ್ಬಳು ರೈಲು ಹತ್ತಲು ಯತ್ನಿಸಿದಾಗ ಕಾಲು ಜಾರಿ ಹಳಿಗಳ ಮೇಲೆ ಬಿದ್ದಿದ್ದು, ಈ ವೇಳೆ ಮಂಜೇಶ್ವರ...

ಮಂಗಳೂರು:ವಿದ್ಯಾರ್ಥಿಗಳ ಇತ್ತಂಡಗಳ ನಡುವೆ ಹೊಡೆದಾಟ; ಸ್ಥಳಕ್ಕೆ ಧಾವಿಸಿದ ಪೊಲೀಸರ ಮೇಲೂ ಹಲ್ಲೆ: 9 ಮಂದಿ...

ಮಂಗಳೂರು:ಇಲ್ಲಿನ ಗುಜ್ಜರಕೆರೆ ಪ್ರದೇಶದಲ್ಲಿ ಪದವಿ ಕಾಲೇಜಿನ ಹಾಸ್ಟೆಲ್‌ನಲ್ಲಿ ವಾಸವಿದ್ದ ವಿದ್ಯಾರ್ಥಿಗಳ ಎರಡು ತಂಡಗಳ ನಡುವೆ ಹೊಡೆದಾಟ ಹಾಗೂ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ನಡೆದಿದ್ದು, ಘಟನೆಗೆ ಸಂಬಂಧಿಸಿ 9 ಮಂದಿ ವಿದ್ಯಾರ್ಥಿಗಳನ್ನು ಪೊಲೀಸರು...

ಉಡುಪಿ: ಕೃಷ್ಣ ಮಠಕ್ಕೆ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಭೇಟಿ

ಉಡುಪಿ: ಕರಾವಳಿ ಪ್ರವಾಸದಲ್ಲಿರುವ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ್ದು, ಶ್ರೀ ಕೃಷ್ಣನ ದರ್ಶನ ಪಡೆದಿದ್ದಾರೆ. ಬಳಿಕ ರಾಜ್ಯಪಾಲರಿಗೆ ಕಡೆಗೋಲು ಶ್ರೀಕೃಷ್ಣ ವಿಶೇಷ ದರ್ಶನ ಮಾಡಿಸಲಾಯಿತು....

ಕಡಬ: ಪಾಳುಬಿದ್ದ ಪ್ರವಾಸಿ ಬಂಗಲೆಯಲ್ಲಿ ಅರೆಬರೆ ಸುಟ್ಟ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ..!

ಕಡಬ: ಇಲ್ಲಿನ ಮುಖ್ಯ ಪೇಟೆಯಲ್ಲಿರುವ ಪಾಳುಬಿದ್ದ ಪ್ರವಾಸಿ ಬಂಗಲೆಯಲ್ಲಿ ಅರೆಬೆಂದ ಸ್ಥಿತಿಯಲ್ಲಿ ವ್ಯಕ್ತಿಯೋರ್ವರ ಮೃತದೇಹ ಪತ್ತೆಯಾಗಿದೆ. ಮೃತವ್ಯಕ್ತಿ ಉಳಿಪ್ಪು ನಿವಾಸಿ ಮೋನಚ್ಚನ್ ಎಂದು ಗುರುತಿಸಲಾಗಿದೆ. ಕಡಬ ಪೇಟೆಯಲ್ಲಿ ಸುತ್ತಾಡುತ್ತಿದ್ದ ಈ ವ್ಯಕ್ತಿ ಪೇಟೆಗೆ ಬರುವ...

ವಿಟ್ಲ: ಕೇರಳ ರಿಜಿಸ್ಟರ್ಡ್ ನಂಬರ್ ಕಾರ್‌ನಲ್ಲಿ ಅನುಮಾನಾಸ್ಪದವಾಗಿ ನಿಂತಿದ್ದ ಮೂವರು.!? ಪೊಲೀಸರಿಗೆ ಒಪ್ಪಿಸಿದ ಸ್ಥಳೀಯರು!

ವಿಟ್ಲ: ವಿಟ್ಲ ಠಾಣಾ ವ್ಯಾಪ್ತಿಯ ಕೊಳ್ನಾಡು ಗ್ರಾಮದ ಸೆರ್ಕಳ ಕಲ್ಲಮಜಲು ಎಂಬಲ್ಲಿ 12ಗಂಟೆಯ ಸುಮಾರಿಗೆ ಕೇರಳ ನೋಂದಣಿಯ ಮಾರುತಿ ರಿಡ್ಜ್ ಕಾರ್ (KL56 B 702)ನಲ್ಲಿ ಮೂವರು ಯುವಕರು ಅನುಮಾನಾಸ್ಪದವಾಗಿ ಮನೆಯೊಂದರ ಬಳಿ...

ಬಂಟ್ವಾಳ: ನಾಯಿಯ ಬೇಟೆಗಾಗಿ ಮನೆಯ ಆವರಣಕ್ಕೆ ನುಗ್ಗಿದ ಚಿರತೆ..!? ಸಿ.ಸಿ.ಕ್ಯಾಮರಾದಲ್ಲಿ ಸೆರೆಯಾದ ದೃಶ್ಯ.!

ಬಂಟ್ವಾಳ : ಬಂಟ್ವಾಳದ ಮನೆಯೊಂದರ ಆವರಣಕ್ಕೆ ನಾಯಿಯ ಬೇಟೆಗಾಗಿ ಚಿರತೆಯೊಂದು ಬರುತ್ತಿರುವ ದೃಶ್ಯ ಸಿ.ಸಿ.ಕ್ಯಾಮರಾ ದಲ್ಲಿ ಸೆರೆಯಾಗಿ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಬಂಟ್ವಾಳದ ನರಿಕೊಂಬು ಗ್ರಾಮದ ನಿರ್ಮಲ್‌ನ ನಿವಾಸಿ ಜಯಂತ್ ಅವರ...

ಭಾರತಕ್ಕೆ ಕಾಲಿಟ್ಟ ಒಮಿಕ್ರಾನ್; ಕರ್ನಾಟಕದಲ್ಲಿ ಮೊದಲ ಕೇಸ್ ಪತ್ತೆ..!!

ಬೆಂಗಳೂರು: ಭಾರತದಲ್ಲಿ ಮೊದಲ ಬಾರಿಗೆ ಒಮಿಕ್ರಾನ್ ತಳಿಯ ಕೊರೊನಾ​​​ ಪತ್ತೆಯಾಗಿದ್ದು, ಅದು ಕರ್ನಾಟಕದಲ್ಲೇ ಅಂತ ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ. ಕರ್ನಾಟಕದ ಇಬ್ಬರಲ್ಲಿ ಒಮಿಕ್ರಾನ್​ ಸೋಂಕು ಇರುವುದು ದೃಢಪಟ್ಟಿದೆ. 66 ವರ್ಷದ...

ವಿಟ್ಲ: ಶ್ರೀ ಮಾರಿಯಮ್ಮ ಯುವಕ ಸಂಘ(ರಿ) ದೇವಿನಗರ ಸೆರ್ಕಳ ವತಿಯಿಂದ 27 ನೇ ವಾರ್ಷಿಕೋತ್ಸವದ...

ವಿಟ್ಲ: ಕಳೆದ 26 ವರ್ಷಗಳಿಂದ ಸಮಾಜಮುಖಿ ಸೇವೆಗಳ ಮೂಲಕ ಪ್ರಸಿದ್ಧಿ ಹೊಂದಿದ ಬಂಟ್ವಾಳ ತಾಲೂಕು ಕೊಳ್ನಾಡು ಗ್ರಾಮದ ಶ್ರೀ ಮಾರಿಯಮ್ಮ ಯುವಕ ಸಂಘ(ರಿ). ದೇವಿನಗರ ಸೆರ್ಕಳ ವತಿಯಿಂದ 27ನೇ ವಾರ್ಷಿಕೋತ್ಸವದ ಪ್ರಯುಕ್ತ 3-12-2021...

ಪುತ್ತೂರು: ವಿವೇಕಾನಂದ ಕಾಲೇಜಿನಲ್ಲಿ ಸಿಎ ಆಕಾಂಕ್ಷಿ ವಿದ್ಯಾರ್ಥಿಗಳಿಗೆ ಮಾಹಿತಿ ಕಾರ್ಯಗಾರ

ಪುತ್ತೂರು: ಸ್ಪರ್ಧಾತ್ಮಕ ಜೀವನದಲ್ಲಿ ವಾಸ್ತವ ಬದುಕಿಗೆ ಪೂರಕವಾಗಿರುವ ಸಂವಹನ ಕೌಶಲ ಮತ್ತು ಪ್ರಾಯೋಗಿಕ ಜ್ಞಾನವನ್ನು ವಿದ್ಯಾರ್ಥಿಗಳು ತಮ್ಮ ವ್ಯಕ್ತಿತ್ವದಲ್ಲಿ ರೂಢಿಸಿಕೊಳ್ಳಬೇಕಾದ ಅಗತ್ಯವಿದೆ. ನಿರಂತರ ಪರಿಶ್ರಮದಿಂದ ಮಾತ್ರ ಸಿ.ಎ ಯಂತಹ ವೃತ್ತಿಪರ ಕೋರ್ಸುಗಳಲ್ಲಿ ಯಶಸ್ಸು...

ಚಾರ್ಮಾಡಿ: ಕೆಲಸಕ್ಕೆಂದು ಕರೆದುಕೊಂಡು ಹೋಗಿ ವ್ಯಕ್ತಿಯ ಬರ್ಬರ ಹತ್ಯೆ; ಕಾಡಲ್ಲಿ ಶವ ಹೂತು ಹಾಕಿದ...

ಚಿಕ್ಕಮಗಳೂರು: ಚಾರ್ಮಾಡಿ ಘಾಟ್​​​ನಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆಯಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಬಿದರುತಳ ಬಳಿ ನಡೆದಿದೆ. ಮೃತ ವ್ಯಕ್ತಿ ಬಾಳೂರು ಗ್ರಾಮದ ನಾಗೇಶ್ ಆಚಾರ್ (46) ಎನ್ನಲಾಗಿದೆ. 5 ದಿನಗಳ...
error: Content is protected !!