Tag: vtvvitla
ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ಹಿಂಬದಿಯ ತಡೆಗೋಡೆ ಕುಸಿತ; ವಾಹನಗಳು ಜಖಂ..!
ಪುತ್ತೂರು: ಕಾರಾವಳಿಯಲ್ಲಿ ನಿನ್ನೆಯಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯ ಹಿನ್ನಲೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯ ಹಿಂಬದಿಯ ತಡೆಗೋಡೆ ಕುಸಿದ ಘಟನೆ ನಡೆದಿದೆ.
ತಡೆಗೋಡೆ ಕುಸಿತದಿಂದ ಪೊಲೀಸ್ ಸಿಬ್ಬಂದಿಗಳ ಏಳೆಂಟು ಬೈಕ್ಗಳು ಹಾಗೂ ಕಾರು ಜಖಂಗೊಂಡಿದ್ದು,...
ಸುಳ್ಯ: ಕೆಎಸ್ಆರ್ಟಿಸಿ ಬಸ್ನಲ್ಲಿ ಕಾಣಿಸಿಕೊಂಡ ಬೆಂಕಿ; ತಪ್ಪಿದ ಅನಾಹುತ..!
ಸುಳ್ಯ: ಕೆಎಸ್ಆರ್ಟಿಸಿ ಬಸ್ನಲ್ಲಿ ಬೆಂಕಿ ಕಾಣಿಸಿಕೊಂಡು ಆತಂಕ ಸೃಷ್ಟಿಯಾದ ಘಟನೆ ಸುಳ್ಯ ಕೆಎಸ್ಆರ್ಟಿಸಿ ನಿಲ್ದಾಣದಲ್ಲಿ ನಡೆದಿದೆ.
ಸುಳ್ಯದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಿಂದ ಕೊಯನಾಡು ಭಾಗಕ್ಕೆ ತೆರಳಬೇಕಾಗಿದ್ದ ಬಸ್ನಲ್ಲಿ ಮೊದಲಿಗೆ ದಟ್ಟ ಹೊಗೆ ಕಾಣಿಸಿಕೊಂಡು, ಬೆಂಕಿ...
ಕೊಣಾಜೆ: ಅಡಿಕೆ ಕಳವು ಪ್ರಕರಣ; ಆರೋಪಿಗಳಿಬ್ಬರು ಅರೆಸ್ಟ್..!
ಕೊಣಾಜೆ: ಅಡಿಕೆ ಕಳ್ಳತನ ನಡೆಸುತ್ತಿದ್ದ ಆರೋಪಿಗಳನ್ನು ಕೊಣಾಜೆ ಪೊಲೀಸರು ಬಂಧಿಸಿದ ಘಟನೆ ಕುರ್ನಾಡು ಮಿತ್ತಕೋಡಿ ಎಂಬಲ್ಲಿ ನಡೆದಿದೆ.
ಬಂಧಿತ ಆರೋಪಿಗಳನ್ನು ರಿಯಾಝ್ ಹಾಗೂ ನಿಝಮುಲ್ ಹಕ್ ಎಂದು ಗುರುತಿಸಲಾಗಿದೆ.
ನಾಟೆಕಲ್ ಪರಿಸರದಲ್ಲಿ ಜು.18 ರಂದು ಅಡಿಕೆ...
ಮಂಗಳೂರು: ಮರದ ದಿಮ್ಮಿ ಆಕ್ರಮ ಸಾಗಾಟ ಪತ್ತೆ..!
ಮಂಗಳೂರು: ಮಂಗಳೂರಿನ ಅರಣ್ಯ ಸಂಚಾರಿ ದಳದ ವತಿಯಿಂದ ಕೇರಳಕ್ಕೆ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವಾಹನ ಸಮೇತ ರೂ. 5.50 ಲಕ್ಷ ಮೌಲ್ಯದ ಅಕೇಶಿಯ, ಮ್ಯಾಂಜಿಯಮ್ ದಿಮ್ಮಿಗಳನ್ನು ವಾಹನ ಸಮೇತ ವಶಪಡಿಸಿಕೊಂಡು ಪ್ರಕರಣ ದಾಖಲಿಸಲಾಗಿದೆ.
ಉಪ...
ಬೆಳಿಗ್ಗೆ ಬಿಸಿ ನೀರನ್ನು ಕುಡಿಯುವುದು ಉತ್ತಮ, ಯಾಕೆ ಗೊತ್ತಾ..?
ನಮ್ಮ ಬೆಳಿಗ್ಗಿನ ದಿನ ಶುಭವಾಗಿರಬೇಕು ಮತ್ತು ಆರೋಗ್ಯಯುತವಾಗಿರಬೇಕು ಎಂಬುದು ಎಲ್ಲರ ಆಸೆ ಮತ್ತು ಅದೇ ರೀತಿಯಲ್ಲಿ ಇರಲು ಬಯಸುತ್ತಾರೆ. ಆದರೆ ನಮ್ಮ ಒತ್ತಡದ ಸಮಯದಲ್ಲಿ ನಮ್ಮ ಆರೋಗ್ಯದ ಕಡೆ ಗಮನ ನೀಡಲು ಸಾಧ್ಯವಿಲ್ಲ....
ನಾಯಿ ಮಾಂಸ ಮಾರಾಟ ಆರೋಪ ಪ್ರಕರಣ; ಪುನೀತ್ ಕೆರೆಹಳ್ಳಿಗೆ ಷರತ್ತುಬದ್ಧ ಜಾಮೀನು
ರಾಜಸ್ಥಾನದಿಂದ ಕಲಬೆರಕೆ ಮಾಂಸ ಸಾಗಾಟ ಆರೋಪ ಪ್ರಕರಣದಲ್ಲಿ ಬಂಧಿತರಾಗಿದ್ದ ರಾಷ್ಟ್ರ ರಕ್ಷಣಾ ಪಡೆ ಮುಖಂಡ ಪುನೀತ್ ಕೆರೆಹಳ್ಳಿಗೆ 5ನೇ ಎಸಿಎಂಎಂ ಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ...
ಭಾರಿ ಮಳೆ : ರಾಜ್ಯದಲ್ಲೂ ಕಟ್ಟೆಚ್ಚರ ವಹಿಸಿ ಅಗತ್ಯ ಕ್ರಮವಹಿಸಿ – ಸಿಎಂ ಸಿದ್ದರಾಮಯ್ಯ...
ರಾಜ್ಯದಲ್ಲಿಡೆ ಭಾರಿ ಮಳೆಯಾಗುತ್ತಿದ್ದು ಪ್ರವಾಹ, ಭೂಕುಸಿತದಂತಹ ಪರಿಸ್ಥಿತಿ ಎದುರಿಸಲು ಎಲ್ಲ ಜಿಲ್ಲಾಧಿಕಾರಿಗಳು ಕಟ್ಟೆಚ್ಚರ ವಹಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚಿಸಿದ್ದಾರೆ.
ಜಲಾಶಯಗಳ ನೀರಿನ ಮಟ್ಟದ ಕುರಿತು ನಿರಂತರ ಪರಿಶೀಲನೆ ನಡೆಸಿ ಪ್ರವಾಹ ನಿಯಂತ್ರಣಕ್ಕೆ ಅಗತ್ಯ...
ಜೇಸಿ ಸಂತೋಷ್ ಶೆಟ್ಟಿ ಸಾರಥ್ಯದ ಜೆಸಿಐ ವಿಟ್ಲ ತಂಡಕ್ಕೆ ಪ್ರಶಸ್ತಿಗಳ ಸುರಿಮಳೆ
ವಿಟ್ಲ : ಮಂಗಳೂರು ಉರ್ವಾ ಸ್ಟೋರ್ ನ ಅಂಬೇಡ್ಕರ್ ಭವನ ದಲ್ಲಿ ನಡೆದ “ವೈಭವ” ಕಾರ್ಯಕ್ರಮದಲ್ಲಿ ಜೇಸಿ ಸಂತೋಷ್ ಶೆಟ್ಟಿ ಪೆಲತಡ್ಕ ನೇತೃತ್ವದ ಜೆಸಿಐ ವಿಟ್ಲ ತಂಡಕ್ಕೆ ಜೆಸಿಐ ಇಂಡಿಯಾದ ವಲಯ 15ರ...
ವಿಟ್ಲ ಠಾಣೆ ಪೊಲೀಸ್ ಪ್ರಕಟಣೆ : ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಕುಡ್ತಮುಗೇರು ಸೇತುವೆ...
ವಿಟ್ಲ ಸಾಲೆತ್ತೂರು ರಸ್ತೆಯ ಕುಡ್ತ ಮುಗೇರುವಿನ ಸೇತುವೆ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ಸೇತುವೆ ಮುಳುಗಡೆಯಾಗಿದೆ.
ಸೇತುವೆ ನೀರು ರಸ್ತೆಯ ಮೇಲೆ ಹರಿದಾಡುತ್ತಿದ್ದು, ವಾಹನ ಸಂಚಾರಕ್ಕೆ ಅಡಚಣೆಯಾಗಿದೆ. ಈ ಬಗ್ಗೆ ಮುನ್ನೆಚ್ಚರಿಕಾ ಕ್ರಮವಾಗಿ ವಾಹನ...
ಮಂಗಳೂರು ಸಿಸಿಬಿ ಪೋಲಿಸರಿಂದ ಭರ್ಜರಿ ಭೇಟೆ :ಭೂಗತ ಪಾತಕಿ ಕಲಿ ಯೋಗೇಶ್ ಸಹಚರರ ಸಮೇತ...
ಮಂಗಳೂರು : ಮಂಗಳೂರಿನಲ್ಲಿ ಅಂಡರ್ ವರ್ಲ್ಡ್ ಸದ್ದನ್ನು ನಗರ ಪೊಲೀಸರು ಅಡಗಿಸಿದ್ದು ಅಂಡರ್ ವಲ್ಡ್ ಡಾನ್ ಕಲಿಯೋಗಿಶನ ಇಬ್ಬರು ಸಹಚರನ್ನು ಬಂಧಿಸಿದ್ದಾರೆ.
ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಭೂಗತಪಾತಕಿ ಕಲಿಯೋಗಿಶನ ಸಹಚರರಿಬ್ಬರು ಅಕ್ರಮ ಶಸ್ತ್ರಾಸ್ತ್ರವಾದ ಪಿಸ್ತೂಲ್, ರಿವಾಲ್ವರ್,...
















