Monday, November 16, 2026
spot_imgspot_img
spot_imgspot_img
Home Tags Vtvvitla

Tag: vtvvitla

ದಕ್ಷಿಣ ಕನ್ನಡದಲ್ಲಿ ನಾಳೆ (ಜು.31) ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಮಂಗಳೂರು: ಜಿಲ್ಲೆಯಾದ್ಯಂತ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ದ.ಕ.ಜಿಲ್ಲೆಯ ಎಲ್ಲ ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢ ಶಾಲೆ, ಪದವಿಪೂರ್ವ ಕಾಲೇಜುಗಳಿಗೆ ಜು.31ರಂದು ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮುಲೈ ಮುಗಿಲನ್...

ವಿಟ್ಲ: ಕುಡ್ತಮುಗೇರಿನಲ್ಲಿ ರಸ್ತೆಗೆ ನುಗ್ಗಿದ ನೀರು – ವಾಹನ ಸಂಚಾರ ವ್ಯತ್ಯಯ

ವಿಟ್ಲ: ಸಾಲೆತ್ತೂರು ರಸ್ತೆಯ ಕುಡ್ತಮುಗೇರು ಎಂಬಲ್ಲಿ ರಸ್ತೆ ಮುಳುಗಡೆಯಾಗಿ ವಾಹನ ಸಂಚಾರಕ್ಕೆ ಅಡಚಣೆಯಾಗಿದೆ.ಮುನ್ಮೆಚ್ಚರಿಕಾ ಕ್ರಮವಾಗಿ ರಸ್ತೆಯ ಎರಡೂ ಕಡೆಗಳಲ್ಲಿ ಸಾರ್ವಜನಿಕರು ನಿಂತು ಮುನ್ಮೆಚ್ಚರಿಕಾ ಕ್ರಮ ವಹಿಸಿದ್ದಾರೆ. ರಸ್ತೆಗೆ ನೀರು ನುಗ್ಗಿರುವ ಹಿನ್ನೆಲೆಯಲ್ಲಿ ವಾಹನ...

ಸಿ ಎ ಫೌಂಡೇಶನ್ ಫಲಿತಾಂಶದಲ್ಲೂ ಮುಂಚೂಣಿಯಲ್ಲಿರುವ ಕ್ರಿಯೇಟಿವ್ ಪಿಯು ಕಾಲೇಜು

ಇನ್ಸ್ಟಿಟ್ಯೂಟ್ ಆಫ್ ಚಾರ್ಟೆಡ್ ಅಕೌಂಟೆಂಟ್ ಆಫ್ ಇಂಡಿಯಾ ಸಂಸ್ಥೆಯವರು ನಡೆಸಿದ ಸಿ ಎ ಫೌಂಡೇಶನ್ ಫಲಿತಾಂಶವು 29 ಜುಲೈ 2024 ರಂದು ಪ್ರಕಟಗೊಂಡಿದ್ದು, ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ವಿದ್ಯಾರ್ಥಿಗಳು ಗಮನಾರ್ಹ ಸಾಧನೆಗೈದಿದ್ದಾರೆ. ವಿದ್ಯಾರ್ಥಿಗಳಾದ ಕೆ.ವಿ...

ಶಿರ್ವ: ಸಾವಿನಲ್ಲೂ ಒಂದಾದ ದಂಪತಿ!

ಶಿರ್ವ: ಪತಿ ನಿಧನರಾದ 5 ಗಂಟೆ ಅಂತರದಲ್ಲಿ ಪತ್ನಿ ಕೂಡ ಸಾವನ್ನಪ್ಪಿದ್ದು, ಸಾವಿನಲ್ಲೂ ದಂಪತಿಗಳು ಒಂದಾದ ಘಟನೆ ಶಿರ್ವ ಸಮೀಪದ ಬೆಳ್ಳೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಎಡೇರುಗುತ್ತು ಎಂಬಲ್ಲಿ ನಡೆದಿದೆ. ಎಡೇರುಗುತ್ತು ನಿವಾಸಿ ಸುಂದರ...

ಅಮೈ ನೂಜಿಯಲ್ಲಿ ಕಿಂಡಿ ಅಣೆಕಟ್ಟು ಮುಳುಗಡೆ: ತೋಟದೊಳಗೆ ನುಗ್ಗಿದ ಮಳೆನೀರು

ಕರಾವಳಿ ಪ್ರದೇಶದಲ್ಲಿ ಭೀಕರ ಮಳೆಯಾಗುತ್ತಿದ್ದು, ಮಳೆಯ ತೀವ್ರತೆಗೆ ಎಲ್ಲಡೆ ಮಳೆನೀರು ಹೆಚ್ಚಾಗುತ್ತಿದ್ದು, ಅಲ್ಲಿಲ್ಲಿನ ಹೊಳೆ ನದಿಗಳು ಅಪಯಾಯದ ಪ್ರಮಾಣ ಮೀರಿ ಹರಿಯುತ್ತಿದೆ. ವಿಟ್ಲ ಪರಿಸರದ ಅಮೈ ನೂಜಿ ಎಂಬಲ್ಲಿ ಕಿಂಡಿ ಅಣೆಕಟ್ಟು ಮುಳುಗಡೆಯಾಗಿದ್ದು, ಈ...

ಮದ್ಯಪ್ರಿಯರಿಗೆ ಶಾಕ್; ಬಿಯರ್​ ಬೆಲೆ ಮತ್ತೆ ಏರಿಕೆ..!

ಬೆಂಗಳೂರು: ಮದ್ಯಪ್ರಿಯರಿಗೆ ಮತ್ತೊಂದು ಶಾಕ್​ ಎದುರಾಗಿದೆ. ರಾಜ್ಯದಲ್ಲಿ ಬಿಯರ್ ಬೆಲೆ 10 ರಿಂದ 20 ರೂಪಾಯಿ ಏರಿಕೆ ಮಾಡಲಾಗಿದೆ. ರಾಜ್ಯದಲ್ಲಿ ಕಳೆದ 17 ತಿಂಗಳಲ್ಲಿ 5ನೇ ಬಾರಿಗೆ ಬಿಯರ್ ಬೆಲೆ ಏರಿಕೆಯಾಗಿದೆ. ಒಂದು ತಿಂಗಳ...

ಉಪ್ಪಿನಂಗಡಿ: ಸಹಸ್ರಲಿಂಗೇಶ್ವರನ ಸನ್ನಿಧಾನದಲ್ಲಿ ನೇತ್ರಾವತಿ-ಕುಮಾರದಾರ ನದಿಗಳ ಸಂಗಮ…..

ಉಪ್ಪಿನಂಗಡಿ: ಸಂಗಮ ಕ್ಷೇತ್ರವೆಂದೇ ಪ್ರಸಿದ್ಧಿ ಹೊಂದಿರುವ ಉಪ್ಪಿನಂಗಡಿ ಸಹಸ್ರಲಿಂಗೇಶ್ವರ ದೇವಸ್ಥಾನದಲ್ಲಿ ಸಂಗಮವನ್ನು ಕಣ್ತುಂಬಿಕೊಳ್ಳಲು ಜನರು ಕಾತುರದಿಂದ ಕಾದಿದ್ದರು ನಿನ್ನೆಯಿಂದ ಸುರಿಯುತ್ತಿರುವ ಮಳೆಯ ಅಬ್ಬರಕ್ಕೆ ಇಲ್ಲಿಯ ಜೀವನದಿಗಳಾದ ನೇತ್ರಾವತಿ ಮತ್ತು ಕುಮಾರದಾರ ನದಿಗಳ ನದಿ ನೀರಿನ...

ಶಿರಾಡಿ ಘಾಟ್‌ನಲ್ಲಿ ಭೂಕುಸಿತ; ಮಣ್ಣಿನಡಿ ಸಿಲುಕಿದ ವಾಹನಗಳು, ರಸ್ತೆ ಸಂಚಾರ ಸ್ಥಗಿತ..!

ಸಕಲೇಶಪುರ: ಸಕಲೇಶಪುರದ ದೊಡ್ಡತಪ್ಪಲುವಿನ ಬಳಿಯ ಶಿರಾಡಿ ಘಾಟ್‌ನಲ್ಲಿ ಭಾರೀ ಭೂಕುಸಿತ ಸಂಭವಿಸಿದ್ದು, ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ಅಸ್ತವ್ಯಸ್ತಗೊಂಡಿದೆ. ಮಂಗಳೂರು ಬೆಂಗಳೂರಿನ ಕೊಂಡಿಯಾಗಿರುವ ಈ ರಸ್ತೆ ಇನಷ್ಟು ಕುಸಿತದ ಆತಂಕ ಎದುರಾಗಿದೆ. ಬೆಂಗಳೂರು-...

ಮಂಗಳೂರು: ಟ್ಯಾಂಕರ್ ಹರಿದು ಸ್ಕೂಟರ್ ಸವಾರ ಸ್ಥಳದಲ್ಲೇ ಮೃತ್ಯು..!

ಮಂಗಳೂರು: ಟ್ಯಾಂಕರ್ ಹರಿದು ಸ್ಕೂಟರ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ನಗರದ ನಂತೂರು ಪದವು ಎಂಬಲ್ಲಿ ಸಂಭವಿಸಿದೆ. ಮೃತಪಟ್ಟ ವ್ಯಕ್ತಿ ಶಿವಾನಂದ ಮೃತಪಟ್ಟ ಸ್ಕೂಟರ್ ಸವಾರ ಎಂದು ತಿಳಿದುಬಂದಿದೆ. ಮೃತ ಶಿವಾನಂದ ಅವರು ಸ್ಕೂಟರ್ ನಲ್ಲಿ...

ವಿಟ್ಲ ಕಲ್ಲಡ್ಲ ರಸ್ತೆಯ ಪಾತ್ರತೋಟದಲ್ಲಿ ಗುಡ್ಡ ಕುಸಿತ: ವಾಹನ ಸಂಚಾರ ಸ್ಥಗಿತ..!

ಕರಾವಳಿಯಲ್ಲಿ ಭಾರೀ ಮಳೆಯಾಗುತ್ತಿದ್ದು, ವಿಟ್ಲ ಕಲ್ಲಡ್ಲ ರಸ್ತೆಯ ಪಾತ್ರತೋಟ ಎಂಬಲ್ಲಿ ಗುಡ್ಡೆ ಕುಸಿತ ಉಂಟಾಗಿದೆ. ಗುಡ್ಡಕುಸಿತದಿಂದ ವಿಟ್ಲ ಕಲ್ಲಡ್ಕದ ಮುಖ್ಯ ರಸ್ತೆಯಲ್ಲಿ ಮಣ್ಣು ಜರಿದು ಬಿದ್ದಿದ್ದು, ವಾಹನ ಸಂಚಾರ ಸ್ಥಗಿತಗೊಂಡಿದೆ. ಗುಡ್ಡ ಕುಸಿತದಿಂದ...
error: Content is protected !!