Tag: vtvvitla
ಪ್ರೇಯಸಿಯನ್ನೇ ಬರ್ಬರವಾಗಿ ಇರಿದು ಕೊಂದು ಶವವನ್ನು ಪೊದೆಗೆ ಎಸೆದು ಪ್ರಿಯಕರ ಎಸ್ಕೇಪ್..!
ಮುಂಬೈ: 20ರ ಹರೆಯದ ಯುವತಿಯೊಬ್ಬಳನ್ನು ಆಕೆಯ ಪ್ರಿಯಕರನೇ ಬರ್ಬರವಾಗಿ ಇರಿದು ಕೊಂದು, ಆಕೆಯ ಶವವನ್ನು ರೈಲ್ವೆ ನಿಲ್ದಾಣದ ಬಳಿಯ ಪೊದೆಯಲ್ಲಿ ಎಸೆದಿರುವ ಘಟನೆ ಮುಂಬೈನಲ್ಲಿ ನಡೆದಿದೆ.
ಘಟನೆಯ ಕುರಿತು ಉಪ ಪೊಲೀಸ್ ಆಯುಕ್ತ (ನವಿ...
6 ಮಂದಿ ನೂತನ ರಾಜ್ಯಪಾಲರನ್ನು ನೇಮಕ ಮಾಡಿದ ರಾಷ್ಟ್ರಪತಿ
ನವದೆಹಲಿ: ಮೈಸೂರಿನ ಮಾಜಿ ಸಂಸದ ಸಿ.ಎಚ್. ವಿಜಯಶಂಕರ್ ಸೇರಿದಂತೆ 6 ಮಂದಿ ನೂತನ ರಾಜ್ಯಪಾಲರನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನೇಮಕ ಮಾಡಿದ್ದಾರೆ.
ಮೈಸೂರಿನ ಮಾಜಿ ಸಂಸದ ಸಿ.ಎಚ್. ವಿಜಯಶಂಕರ್ ಅವರನ್ನು ಮೇಘಾಲಯದ ರಾಜ್ಯಪಾಲರಾಗಿ...
ಬೆಳ್ತಂಗಡಿ: ಚಾರ್ಮಾಡಿ ಘಾಟ್ ನಲ್ಲಿ ವಾಹನ ಸಂಚಾರ ಪುನರಾರಂಭ..!
ಬೆಳ್ತಂಗಡಿ: ಕಳೆದ ರಾತ್ರಿ ಸುರಿದ ಭಾರೀ ಗಾಳಿ ಮಳೆಗೆ ಚಾರ್ಮಾಡಿ ಘಾಟಿ ಪ್ರದೇಶದ 10ನೇ ತಿರುವು ಸಹಿತ ಎರಡು – ಮೂರು ಕಡೆಗಳಲ್ಲಿ ರಸ್ತೆಗೆ ಮರ, ಮಣ್ಣು ಮುಂತಾದವುಗಳು ಬಿದ್ದಿದ್ದವು. ಇದೀಗ ಅವುಗಳನ್ನೆಲ್ಲಾ...
ಪುತ್ತೂರು: ಕರ್ತವ್ಯದಲ್ಲಿದ್ದ ಪೊಲೀಸರ ಮೇಲೆ ಹಲ್ಲೆ, ಕೊಲೆ ಯತ್ನ : ಆರೋಪಿ ಬಂಧನ
ಪುತ್ತೂರು : ಗಲಾಟೆ ವಿಷಯವಾಗಿ ಕರೆ ಬಂದ ಹಿನ್ನಲೆ ವಿಚಾರಣೆಗೆ ತೆರಳಿದ ಪೊಲೀಸರ ಮೇಲೆ ವ್ಯಕ್ತಿಯೋರ್ವ ಹಲ್ಲೆ ನಡೆಸಿರುವ ಘಟನೆ ಪುತ್ತೂರಿನ ಬನ್ನೂರು ಗ್ರಾಮದ ಕಂಜೂರು ಎಂಬಲ್ಲಿ ನಡೆದಿದೆ.
ಬನ್ನೂರು ಗ್ರಾಮದ ಕಂಜೂರು ನಿವಾಸಿ...
ಸುಂದರವಾದ ತ್ವಚೆಗೆ ತುಳಸಿಯನ್ನು ಬಳಸಿ
ತುಳಸಿ ಉಪಯೋಗಗಳು: ತುಳಸಿ ಗಿಡವನ್ನು ಪ್ರತಿ ಮನೆಯಲ್ಲೂ ನೆಡಲಾಗುತ್ತದೆ. ಅದನ್ನು ಪೂಜಿಸುವುದು ಮಾತ್ರವಲ್ಲದೆ ಅದರ ಎಲೆಗಳು ಅನೇಕ ಪೋಷಕಾಂಶಗಳಿಂದ ಸಮೃದ್ಧವಾಗಿವೆ.
ತುಳಸಿ ಉಪಯೋಗಗಳು: ತುಳಸಿ ಗಿಡವನ್ನು ಪ್ರತಿ ಮನೆಯಲ್ಲೂ ನೆಡಲಾಗುತ್ತದೆ. ಅದನ್ನು ಪೂಜಿಸುವುದು ಮಾತ್ರವಲ್ಲದೆ...
ರಾಜ್ಯದ ಜನರಿಗೆ ಮತ್ತೊಂದು ಶಾಕ್ : ಬಸ್ ಪ್ರಯಾಣ ದರ ಹೆಚ್ಚಿಸಲು ಕೆಎಸ್ಆರ್ಟಿಸಿಯಿಂದ ಪ್ರಸ್ತಾವನೆ...
ಇತ್ತೀಚೆಗಷ್ಟೇ ಪೆಟ್ರೋಲ್, ಡೀಸೆಲ್ ತೈಲ ಬೆಲೆ ಏರಿಕೆ ಮಾಡಲಾಗಿತ್ತು. ಈ ಶಾಕ್ ನಿಂದ ಜನತೆ ಚೇತರಿಸಿಕೊಳ್ಳುವ ಮುನ್ನವೇ ಮತ್ತೊಂದು ಶಾಕ್ ಎದುರಾಗಿದೆ. ಬಸ್ ಪ್ರಯಾಣ ದರ ಏರಿಕೆ ಮಾಡಲು ಕೆಎಸ್ಆರ್ಟಿಸಿ ರಾಜ್ಯ ಸರ್ಕಾರಕ್ಕೆ...
ಬೈಂದೂರು: ವಿದ್ಯುತ್ ಪ್ರವಹಿಸಿ ಪೈಂಟರ್ ಮೃತ್ಯು
ಬೈಂದೂರು : ಲಾರಿ ಚಾಸಿಸ್ ಪೇಂಟ್ ಮಾಡುವ ವೇಳೆ ವಿದ್ಯುತ್ ಪ್ರವಹಿಸಿ ಪೈಂಟರೊಬ್ಬರು ಮೃತಪಟ್ಟ ಘಟನೆ ನಾವುಂದ ಎಂಬಲ್ಲಿ ಶುಕ್ರವಾರ ನಡೆದಿದೆ.
ಮೃತರನ್ನು ಗಂಗೊಳ್ಳಿ ನಿವಾಸಿ ಸಂದೀಪ್( 40 ) ಎಂದು ಗುರುತಿಸಲಾಗಿದೆ.
ಇವರು ಟ್ರಾನ್ಸ್ಪೋರ್ಟ್...
ಬಂಟ್ವಾಳ: ದೇವಸ್ಥಾನದಿಂದ ಲಕ್ಷಾಂತರ ರೂ ಮೌಲ್ಯದ ನಗನಗದು ಕಳ್ಳತನ
ಬಂಟ್ವಾಳ: ದೇವಸ್ಥಾನದ ಹಿಂಬಾಗಿಲು ಮುರಿದು ನುಗ್ಗಿದ ಕಳ್ಳರು ಲಕ್ಷಾಂತರ ರೂ.ಮೌಲ್ಯದ ನಗನಗದು ಕಳವು ಮಾಡಿದ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಮೂಡುನಡುಗೋಡು ಗ್ರಾಮದಲ್ಲಿ ನಡೆದಿದೆ.
ಮೂಡುನಡುಗೋಡು ಗ್ರಾಮದ ಕರೆಂಕಿ ಎಂಬಲ್ಲಿರುವ ದುರ್ಗಾಪರಮೇಶ್ವರಿ...
ಬೆಂಗಳೂರಿನಲ್ಲಿ ನಾಯಿ ಮಾಂಸ ಮಾರಾಟ ಆರೋಪ – ಟೆಸ್ಟಿಂಗ್ ಗಾಗಿ ಆಹಾರ ಸುರಕ್ಷತಾ ಅಧಿಕಾರಿಗಳಿಂದ...
ರಾಜಸ್ಥಾನದಿಂದ ಬೆಂಗಳೂರು ಮೆಜೆಸ್ಟಿಕ್ ರೈಲ್ವೆ ನಿಲ್ದಾಣಕ್ಕೆ ನಾಯಿ ಮಾಂಸ ಸಾಗಾಟ ಮಾಡಲಾಗುತ್ತಿದೆ ಎಂದು ಪುನೀತ್ ಕೆರೆಹಳ್ಳಿ ಹಾಗೂ ಹಿಂದೂಪರ ಕಾರ್ಯಕರ್ತರು ಮೆಜೆಸ್ಟಿಕ್ ರೈಲು ನಿಲ್ದಾಣದ ಬಳಿ ಆರೋಪಿಸಿ ಪ್ರತಿಭಟನೆ ನಡೆಸಿದ್ದು,ಸ್ಥಳಕ್ಕೆ ಪೊಲೀಸರು ಹಾಗೂ...
ಬೆಳ್ತಂಗಡಿ : ಬೊಲೆರೊ ಬೈಕ್ ಗೆ ಡಿಕ್ಕಿ; ಬೈಕ್ ನಲ್ಲಿದ್ದ ಮಗಳು ಮೃತ್ಯು, ತಂದೆ...
ಬೆಳ್ತಂಗಡಿ : ಬೊಲೆರೊ ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿ ತಂದೆಯ ಜೊತೆ ಹೋಗುತ್ತಿದ್ದ ಮಗಳು ಮೃತಪಟ್ಟು, ಬೈಕ್ ಚಾಲಕ (ತಂದೆ) ಗಂಭೀರ ಗಾಯಗೊಂಡ ಘಟನೆ ಮುಂಡಾಜೆಯ ಸೀಟು ಬಳಿ ಇಂದು ಸಂಜೆ...
















