Monday, November 16, 2026
spot_imgspot_img
spot_imgspot_img
Home Tags Vtvvitla

Tag: vtvvitla

ವಿಟ್ಲ ಠಾಣೆಯಿಂದ ವಿವಿಧ ಠಾಣೆಗಳಿಗೆ ವರ್ಗಾವಣೆಗೊಂಡಿರುವ ಪೊಲೀಸ್‌ ಸಿಬ್ಬಂದಿಗಳಿಗೆ ವಿಟ್ಲ ಪೊಲೀಸ್‌ ಠಾಣಾಧಿಕಾರಿ ಹಾಗೂ...

ವಿಟ್ಲ ಠಾಣೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಹನ್ನೊಂದು ಸಿಬ್ಬಂದಿಗಳು ವಿವಿಧ ಠಾಣೆಗಳಿಗೆ ವರ್ಗಾವಣೆಗೊಂಡಿದ್ದು, ಈ ಹಿನ್ನಲೆ ವಿಟ್ಲ ಪೊಲೀಸ್‌ ಠಾಣೆ, ದಕ್ಷಿಣ ಕನ್ನಡ ಜಿಲ್ಲೆ ವಿಟ್ಲ ಪೊಲೀಸ್‌ ಠಾಣಾಧಿಕಾರಿ ಹಾಗೂ ಸಿಬ್ಬಂದಿಯವರಿಂದ ಬೀಳ್ಕೊಡುಗೆ ಸಮಾರಂಭ...

ಕಾರ್ಗೊ ಶಿಪ್‌ಗೆ ಬೆಂಕಿ; ಸುರತ್ಕಲ್ ಬಳಿ ಲಂಗರು: ಸಮುದ್ರದಲ್ಲಿ ಮುಳುಗುವ, ಅಪಾಯಕಾರಿ ತೈಲ ಸೋರಿಕೆ...

ಸುರತ್ಕಲ್: ಗುಜರಾತಿನ ಮುಂದ್ರಾ ಬಂದರಿನಿಂದ ಶ್ರೀಲಂಕಾದ ಕೊಲಂಬೊಗೆ ಅತ್ಯಂತ ದಹನಕಾರಿ ತೈಲ ಹಾಗೂ ಘನ ವಸ್ತುವನ್ನು ಗುಜರಾತ್‌ನ ಮುಂದ್ರಾ ಬಂದರಿನಿಂದ ಶ್ರೀಲಂಕಾದ ಕೊಲಂಬೊಗೆ ಒಯ್ಯುತ್ತಿದ್ದ ಬೃಹತ್ ಸರಕು ಹಡಗಿನಲ್ಲಿ (ಕಾರ್ಗೋ ಕಂಟೈನರ್) ಗೋವಾ...

ಮಾನನಷ್ಟ ಮೊಕದ್ದಮೆ: ಇಂದು ನ್ಯಾಯಾಲಯಕ್ಕೆ ರಾಹುಲ್ ಗಾಂಧಿ ಹಾಜರು..!

ಬೆಂಗಳೂರು: ಕಾಂಗ್ರೆಸ್​ ನಾಯಕ ಹಾಗೂ ಲೋಕಸಭೆಯ ವಿಪಕ್ಷ ನಾಯಕ ರಾಹುಲ್​ ಗಾಂಧಿ ಅವರು ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ತಮ್ಮ ಹೇಳಿಕೆ ದಾಖಲಿಸಲು ಶುಕ್ರವಾರ ಉತ್ತರಪ್ರದೇಶದ ಸುಲ್ತಾನ್​ಪುರದ ಸಂಸದ - ಶಾಸಕರ ನ್ಯಾಯಾಲಯಕ್ಕೆ ಹಾಜರಾಗಲಿದ್ದಾರೆ....

ಉಡುಪಿ: ಭಾರೀ ಗಾಳಿ ಮಳೆಗೆ ಮನೆ ಮೇಲೆ ಬಿದ್ದ ಮರ; ಎರಡು ರಿಕ್ಷಾಗಳಿಗೆ ಹಾನಿ..!

ಉಡುಪಿ: ನಸುಕಿನ ವೇಳೆ ಬೀಸಿದ ಸುಂಟರಗಾಳಿಗೆ ತೆಂಗಿನಮರ ಬಿದ್ದು ಮನೆ ಹಾಗೂ ಎರಡು ರಿಕ್ಷಾಗಳಿಗೆ ಹಾನಿ ಉಂಟಾಗಿ ಲಕ್ಷಾಂತರ ರೂ. ನಷ್ಟವಾದ ಘಟನೆ ಉಡುಪಿ ಹಿರಿಯಡ್ಕ ಸಮೀಪ ಕುಕ್ಕೆಹಳ್ಳಿ ಬಜೆ ಬಳಿ ನಡೆದಿದೆ. ಭಾರೀ...

ಪುತ್ತೂರು: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು..!

ಪುತ್ತೂರು: ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರು ಜಿಡೆಕಲ್ಲು ಎಂಬಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಜಿಡೆಕಲ್ಲು ನಿವಾಸಿ ನಾರಾಯಣ ಪೂಜಾರಿ (60) ಎಂದು ಗುರುತಿಸಲಾಗಿದೆ. ಅನಾರೋಗ್ಯದಿಂದ ಖಿನ್ನತೆಗೆ ಒಳಗಾಗಿದ್ದ ಅವರು ಅದರಿಂದಲೇ...

ಶಿರೂರು ಗುಡ್ಡ ದುರಂತ ಪ್ರಕರಣ; ನದಿಯಲ್ಲಿ ಸಿಕ್ತು ಲಾರಿ ಚಾಲಕನ ಅರ್ಧ ಮೃತದೇಹ…!

ಉತ್ತರ ಕನ್ನಡ: ಶಿರೂರು ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಪತ್ತೆಯಾಗಿದ್ದ ತಮಿಳುನಾಡು ಮೂಲದ ಲಾರಿ ಚಾಲಕ ಶರವಣನ್ ಮೃತದೇಹ ಪತ್ತೆಯಾಗಿದ್ದು, ಡಿಎನ್​ಎ ವರದಿಯಲ್ಲಿ ಶರವಣನ್ ಬಾಡಿ ಎಂದು...

ಮಂಗಳೂರು: ಮದ್ಯದ ನಶೆಯಲ್ಲಿ ಮೋರಿಗೆ ಬಿದ್ದ ವ್ಯಕ್ತಿಯನ್ನು ಮೇಲಕ್ಕೆತ್ತಿ ರಕ್ಷಿಸಿದ ಸಂಚಾರಿ ಪೊಲೀಸರು..!

ಮಂಗಳೂರು: ಮದ್ಯದ ನಶೆಯಲ್ಲಿ ಮೋರಿಗೆ ಬಿದ್ದ ಕುಡುಕನೋರ್ವನನ್ನು ಸಂಚಾರಿ ಪೊಲೀಸರು ಮೇಲಕ್ಕೆತ್ತಿ ರಕ್ಷಣೆ ಮಾಡಿ ಘಟನೆ ಮಂಗಳೂರಿನ ಪಂಪ್‌ವೆಲ್ ಬಳಿ ನಡೆದಿದೆ. ಆರೇಳು ಅಡಿ ಆಳವಿದ್ದ ಮೋರಿಗೆ ವ್ಯಕ್ತಿ ಕುಡಿದು ಬಿದ್ದಿದ್ದಾನೆ. ಮಳೆಯಿಂದಾಗಿ ಮೋರಿಯಲ್ಲಿ...

ಮಂಗಳೂರು: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ; ಇಬ್ಬರಿಗೆ ಗಾಯ..!

ಮಂಗಳೂರು: ಚಾಲಕನ ನಿಯಂತ್ರಣ ತಪ್ಪಿದ ಕಾರು ಹೊಟೋಲೊಂದರ ಮುಂಭಾಗದ ಗೋಡೆಗೆ ಢಿಕ್ಕಿ ಹೊಡೆದು ಪಲ್ಟಿಯಾಗಿರುವ ಘಟನೆ ಅಡ್ಯಾರ್ ಸಹ್ಯಾದ್ರಿ ಕಾಲೇಜಿನ ಸಮೀಪ ನಡೆದಿದೆ. ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಚಾಲಕನ ಸಹಿತ ಇಬ್ಬರಿಗೆ...

ಪಾತ್ರೆ ಅಂಗಡಿಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ; ಅಪಾಯದಿಂದ ಪಾರದ 1 ತಿಂಗಳ ಮಗು..!

ಬೆಂಗಳೂರು: ಪಾತ್ರೆ ಅಂಗಡಿ ಒಂದರಲ್ಲಿ ಸಿಲಿಂಡರ್ ಸ್ಫೋಟಗೊಂಡ ಸ್ಫೋಟದ ತೀವ್ರತೆಗೆ 200 ಮೀಟರ್ ದೂರದ ಮನೆ ಹಾಗೂ ಅಂಗಡಿಗಳ ಕಿಟಕಿ ಗಾಜುಗಳು ಒಡೆದು ಹೋದ ಘಟನೆ ನಗರದ ಹುಳಿಮಾವು ಎಂಬಲ್ಲಿ ನಡೆದಿದೆ. ಸುರೇಶ್ ದಾಸ್...

ಹೆಬ್ರಿ: ಚಲಿಸುತ್ತಿದ್ದ ಬಸ್ಸಿನ ಮೇಲೆ ಬಿದ್ದ ಮರ : ತಪ್ಪಿದ ಅನಾಹುತ

ಹೆಬ್ರಿ ತಾಲೂಕಿನ ಕುಚ್ಚೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಬೇಳಂಜೆ ಎಂಬಲ್ಲಿ ಭಾರೀ ಗಾಳಿ ಮಳೆಗೆ ಚಲಿಸುತ್ತಿದ್ದ ಬಸ್ಸಿನ ಮೇಲೆ ಮರ ಬಿದ್ದು ಬಸ್ಸಿನ ಮುಂದುಗಡೆಯ ಗಾಜು ಸಂಪೂರ್ಣ ಹೊಡೆದು ಹೋಗಿ ಚಾಲಕನಿಗೆ ಸಣ್ನಪುಟ್ಟ...
error: Content is protected !!