Tag: vtvvitla
ಯುದ್ಧ ನೌಕೆಯಲ್ಲಿ ಅಗ್ನಿ ಅವಘಡ; ಓರ್ವ ನಾವಿಕ ನಾಪತ್ತೆ..!
ಮುಂಬೈ: ಭಾರತೀಯ ನೌಕಾಪಡೆಯ ಯುದ್ಧ ನೌಕೆ ಐಎನ್ಎಸ್ ಬ್ರಹ್ಮಪುತ್ರದಲ್ಲಿ ಭಾರಿ ಅಗ್ನಿ ದುರಂತ ಸಂಭವಿಸಿದೆ. ನೌಕೆಯ ಕಿರಿಯ ನಾವಿಕ ನಾಪತ್ತೆಯಾಗಿ, ನೌಕೆಯು ಒಂದು ಕಡೆ ವಾಲಿರುವ ಘಟನೆ ಮುಂಬೈನ ನೌಕಾಪಡೆಯ ಡಾಕ್ಯಾರ್ಡ್ನಲ್ಲಿ ನಡೆದಿದೆ.
ಅವಘಡದಲ್ಲಿ...
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ರವರಿಂದ ಬಜೆಟ್ ಮಂಡನೆ
ಇಲ್ಲಿದೆ ಬಜೆಟ್ ಮುಖ್ಯಾಂಶಗಳು
ಕೇಂದ್ರ ಹಣಕಾಸು ಬಜೆಟ್ ಮಂಡನೆ ನಡೆಯುತ್ತಿದ್ದು, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡಿಸುತ್ತಿದ್ದಾರೆ. ಆರ್ಥಿಕತೆಯಲ್ಲಿ ಸಾಕಷ್ಟು ಅವಕಾಶಗಳನ್ನು ಸೃಷ್ಟಿಸಲು 2024-25ರ ಕೇಂದ್ರ ಬಜೆಟ್ನಲ್ಲಿ ಹಣಕಾಸು ಸಚಿವೆ ನಿರ್ಮಲಾ...
ಮಾಣಿ: ಸೂರಿಕುಮೇರು ಯುನಿಟ್ ನಿಂದ ಖುರ್ರತುಸ್ಸಾದಾತ್ ಕೂರತ್ ತಂಙಳ್ ಅನುಸ್ಮರಣೆ ಕಾರ್ಯಕ್ರಮ
ಮಾಣಿ: ಕರ್ನಾಟಕ ಮುಸ್ಲಿಂ ಜಮಾಅತ್, ಎಸ್ವೈಎಸ್, ಎಸ್ಸೆಸ್ಸೆಫ್ ಸೂರಿಕುಮೇರು ಯುನಿಟ್ ವತಿಯಿಂದ ಖುರ್ರತುಸ್ಸಾದಾತ್ ಕೂರತ್ ತಂಙಳ್ ಅನುಸ್ಮರಣಾ ಕಾರ್ಯಕ್ರಮ ಮಾಣಿಯಲ್ಲಿ ನಡೆಯಿತು.
ಈ ಕಾರ್ಯಕ್ರಮದಲ್ಲಿ ಎಸ್ ಎಸ್ ಅಬ್ದುಲ್ ಬಶೀರ್ ಝುಹ್ರಿ ನೇತೃತ್ವ ನೀಡಿ...
ಬಂಟ್ವಾಳ: ಸಾರ್ವಜನಿಕರ ಸ್ಥಳದಲ್ಲಿ ಡ್ರಗ್ಸ್ ನಶೆಯಲ್ಲಿ ತೂರಾಡುತ್ತಿದ್ದ ಯುವಕರನ್ನು ಪೊಲೀಸರಿಗೊಪ್ಪಿಸಿದ ಸಾರ್ವಜನಿಕರು
ಬಂಟ್ವಾಳ: ಸಾರ್ವಜನಿಕರ ಸ್ಥಳದಲ್ಲಿ ಡ್ರಗ್ಸ್ ನಶೆಯಲ್ಲಿ ತೂರಾಡುತ್ತಿದ್ದ ಯುವಕರನ್ನು ಸಾರ್ವಜನಿಕರು ಬಂಟ್ವಾಳ ಪೊಲೀಸರಿಗೆ ಒಪ್ಪಿಸಿದ ಘಟನೆ ಕುಕ್ಕಾಜೆಯಲ್ಲಿ ನಡೆದಿದೆ.
ನಂದಾವರ, ಸಜಿಪ ಮತ್ತು ಕುಕ್ಕಾಜೆಯ ಖತರ್ ನಾಕ್ ಡ್ರಗ್ಸ್ ವ್ಯಸನಿಗಳು ಕೆಲದಿನಗಳ ಹಿಂದಷ್ಟೇ ವಿಟ್ಲ...
ಶಿರೂರು ಗುಡ್ಡ ಕುಸಿತ ದುರಂತ; ನಾಪತ್ತೆಯಾಗಿದ್ದ ಮಹಿಳೆ ಶವ ಪತ್ತೆ..!
ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಅಂಕೋಲದ ಶಿರೂರಿನಲ್ಲಿ ಭೂಕುಸಿತ ದುರಂತ ಸಂಭವಿಸಿ ಒಂದು ವಾರ ಕಳೆದಿದೆ. ಕಾರ್ಯಾಚರಣೆ ವೇಳೆ ಮತ್ತೊಂದು ಶವ ಸಿಕ್ಕಿದೆ. ಮೃತರಾದ ಹನ್ನೊಂದು ಜನರಲ್ಲಿ ಈವರೆಗೆ ಒಟ್ಟು 8 ಮೃತದೇಹಗಳು...
ಕಾಸರಗೋಡು: ಗ್ರೈಂಡರ್ಗೆ ಶಾಲ್ ಸಿಲುಕಿ ಗೃಹಿಣಿ ಸಾವು..!
ಕಾಸರಗೋಡು: ಗ್ರೈಂಡರ್ಗೆ ಶಾಲ್ ಸಿಲುಕಿ ಗೃಹಿಣಿ ಮೃತಪಟ್ಟ ಘಟನೆ ಕುಂಬಳೆ ಸಮೀಪದ ಪೆರುವಾಡ್ ನಲ್ಲಿ ನಡೆದಿದೆ.
ಮೃತಪಟ್ಟ ಗೃಹಿಣಿ ಪೆರುವಾಡ್ ಕೆ .ಕೆ ನಗರದ ಇಸ್ಮಾಯಿಲ್ ರವರ ಪತ್ನಿ ನಫೀಸಾ ( 52) ಎಂದು...
ಜಮ್ಮು-ಕಾಶ್ಮೀರದಲ್ಲಿ ಮತ್ತೆ ಉಗ್ರರ ದಾಳಿ; ಓರ್ವ ಯೋಧನಿಗೆ ಗಾಯ..!
ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಮತ್ತೆ ಉಗ್ರರು ದಾಳಿ ನಡೆಸಿದ್ದು, ಈ ದಾಳಿಯಲ್ಲಿ ಓರ್ವ ಯೋಧ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.
ಕಳೆದ 24 ಗಂಟೆಗಳಲ್ಲಿ ನಡೆದ 2ನೇ ಉಗ್ರರ ದಾಳಿ ಇದಾಗಿದೆ. ರಜೌರಿ ಸಮೀಪದಲ್ಲಿರುವ ಗಡಿ ನಿಯಂತ್ರಣ...
ಬಂಟ್ವಾಳ : ದ್ವಿಚಕ್ರ ವಾಹನಗಳ ನಡುವೆ ಅಪಘಾತ : ಓರ್ವ ಗಂಭೀರ
ಬಂಟ್ವಾಳ : ದ್ವಿಚಕ್ರ ವಾಹನಗಳ ನಡುವೆ ಅಪಘಾತ ಸಂಭವಿಸಿ ಮೂವರು ಗಾಯಗೊಂಡಿದ್ದು, ಓರ್ವ ಸವಾರ ಗಂಭೀರ ಗಾಯಗೊಂಡ ಘಟನೆ ಅಮ್ಟಾಡಿ ಗ್ರಾಮದ ನಲ್ಕೆಮಾರ್ ಎಂಬಲ್ಲಿ
ಗಾಯಗೊಂಡ ಸ್ಕೂಟರ್ ಸವಾರರನ್ನು ಮಧುಸೂಧನ್, ಪ್ರಕಾಶ್ ಹಾಗೂ ಉಮೇಶ್...
ಪೈನಾಪಲ್ ಸೇವನೆಯಿಂದ ಸಿಗುವ ಆರೋಗ್ಯ ಪ್ರಯೋಜನ
ಅನಾನಸು ಹಣ್ಣು ಆ್ಯಂಟಿ ಆ್ಯಕ್ಸಿಡೆಂಟ್ಗಳಿಂದ ಸಮೃದ್ಧವಾಗಿದೆ. ಆ್ಯಕ್ಸಿಡೇಟಿವ್ ಒತ್ತಡವನ್ನು ಕಡಿಮೆ ಮಾಡುವ ಸಾಮರ್ಥ್ಯವನ್ನು ಅನಾನಸು ಹೊಂದಿದೆ. ಇದು ಆ್ಯಂಟಿ ಆಕ್ಸಿಡೆಂಟ್ಗಳಾದ ಫ್ಲೇವನಾಯ್ಡ್ಸ್ ಮತ್ತು ಫೇನೋಲಿಕ್ ಆ್ಯಸಿಡ್ಗಳನ್ನು ಹೊಂದಿದೆ
ಅನನ್ಯ ಬಣ್ಣ, ಆಕಾರ ಮತ್ತು ಮುಳ್ಳಿನ...
ಪುತ್ತೂರು: ಪಂಚರ್ ಆಗಿದ್ದ ಲಾರಿ ಟಯರ್ ಜೋಡಿಸುವ ವೇಳೆ ಸ್ಫೋಟ : ಟಯರ್ ಸಮೇತ...
ಪುತ್ತೂರು: ಪಂಚರ್ ಆಗಿದ್ದ ಲಾರಿಯೊಂದರ ಟಯರ್ ಜೋಡಣೆ ವೇಳೆ ಟಯರ್ ರಿಂಗ್ ಚಿಮ್ಮಿ ಟಯರ್ ಸಮೇತ ಎಸೆಯಲ್ಪಟ್ಟ ಕಾರ್ಮಿಕರೊಬ್ಬರು ಗಂಭೀರ ಗಾಯಗೊಂಡ ಘಟನೆ ಪುತ್ತೂರು ಪರ್ಲಡ್ಕ ಗೋಳಿಕಟ್ಟೆ ಮಸೀದಿ ಬಳಿ ಜು.22ರಂದು ರಾತ್ರಿ...
















