Monday, November 16, 2026
spot_imgspot_img
spot_imgspot_img
Home Tags Vtvvitla

Tag: vtvvitla

ಆಂಧ್ರಪ್ರದೇಶದ ಡಿಸಿಎಂ ಪವನ್​ ಕಲ್ಯಾಣ್​ ಹತ್ಯೆಗೆ ಸ್ಕೆಚ್​: ಗುಪ್ತಚರ ಇಲಾಖೆಯಿಂದ ಎಚ್ಚರಿಕೆ ಸಂದೇಶ

ಆಂಧ್ರಪ್ರದೇಶದ ಡಿಸಿಎಂ ಆಗಿರುವ​​ ಪವನ್ ಕಲ್ಯಾಣ್ ಹತ್ಯೆಗೆ ಷಡ್ಯಂತ್ರಗಳು ನಡೆಯುತ್ತಿವೆ ಎಂದು ಕೇಂದ್ರ ಮೂಲಗಳು ಬಹಿರಂಗಪಡಿಸಿವೆ. ಇದರಿಂದ ಜನಸೇನಾ ಕಾರ್ಯಕರ್ತರ ಜತೆಗೆ ಅಭಿಮಾನಿಗಳಲ್ಲೂ ಆತಂಕ ಶುರುವಾಗಿದೆ. ಈಗ ಪೂರ್ಣಾವಧಿ ರಾಜಕೀಯದಲ್ಲಿ ಬ್ಯುಸಿ ಆಗಿರುವ ಪವನ್...

ಮಂಗಳೂರು: ಮನೆಮಂದಿ ಇದ್ದಾಗಲೇ ಬಾಗಿಲು ಒಡೆದು ಕಳವಿಗೆ ಯತ್ನಿಸಿದ ಕಳ್ಳರು

ಮಂಗಳೂರು: ಬಡಾವಣೆಯ ಮನೆಯೊಂದರ ಮುಖ್ಯಗೇಟ್ ತೆಗೆದು ಒಳನುಗ್ಗಿರುವ ಕಳ್ಳರು ಬಾಗಿಲಿನ ಬಳಿ ಇದ್ದ ಇನ್ನೊಂದು ಸ್ಟೀಲ್ ಗೇಟ್‌ನ್ನು ತೆರೆದು ಮನೆಯ ಬಾಗಿಲನ್ನು ರಾಡ್‌ನಿಂದ ಒಡೆಯಲು ಯತ್ನಿಸಿರುವ ಘಟನೆ ಶನಿವಾರ ರಾತ್ರಿ ಪದವಿನಂಗಡಿ ಸಮೀಪದ...

ಬೆಳ್ತಂಗಡಿ: ಅಂಗಡಿಗೆಂದು ಹೋಗಿ ನಾಪತ್ತೆಯಾಗಿದ್ದ ಮಹಿಳೆಯ ಮೃತದೇಹ ನದಿಯಲ್ಲಿ ಪತ್ತೆ

ಬೆಳ್ತಂಗಡಿ : ಇಂದಬೆಟ್ಟು ಗ್ರಾಮದ ಬಂಗಾಡಿಯಲ್ಲಿ ಮನೆಯಿಂದ ಅಂಗಡಿಗೆಂದು ಹೋಗಿ ನಾಪತ್ತೆಯಾಗಿದ್ದ ಮಹಿಳೆಯ ಮೃತದೇಹ ಇಂದು ನದಿಯಲ್ಲಿ ಪತ್ತೆಯಾಗಿದೆ. ಬೆದ್ರಬಟ್ಟು ನಿವಾಸಿ ಬಾಬು ಮಡಿವಾಳ ಎಂಬವರ ಪತ್ನಿ ಮೋಹಿನಿ(60) ಎಂಬವರು ಮೃತ ಮಹಿಳೆ. ಭಾನುವಾರ ಸಂಜೆ...

ಸುಳ್ಯ: ಕೆಎಸ್‌ಆರ್‌ಟಿಸಿ ಬಸ್-ದ್ವಿಚಕ್ರ ವಾಹನ ನಡುವೆ ಅಪಘಾತ; ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತ್ಯು

ಸುಳ್ಯ: ಕೆಎಸ್‌ಆರ್‌ಟಿಸಿ ಬಸ್ ಮತ್ತು ದ್ವಿಚಕ್ರ ವಾಹನ ನಡುವಿನ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ, ಗ್ರಾಮ ಪಂಚಾಯತ್ ಸದಸ್ಯ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಸೋಮವಾರ ಸೋಣಂಗೇರಿ ಸಮೀಪದ ಸುತ್ತುಕೋಟೆಯಲ್ಲಿ ನಡೆದಿದೆ. ಮೃತರನ್ನು ನೆಲ್ಲೂರು ಕೆಮ್ರಾಜೆ...

ಗ್ಯಾಸ್ ಗೀಸರ್ ಸೋರಿಕೆ: ತಾಯಿ ಮಗ ಸಾವು..!

ರಾಮನಗರ : ಸ್ನಾನಕ್ಕೆಂದು ತೆರಳಿದ್ದ ವೇಳೆ ಗ್ಯಾಸ್ ಗೀಸರ್‌ನ ವಿಷಕಾರಿ ಕಾರ್ಬನ್ ಮೊನಾಕ್ಸೈಡ್ ಸೋರಿಕೆಯಿಂದಾಗಿ ಮಗ ಮತ್ತು ರಕ್ಷಣೆಗೆ ತೆರಳಿದ್ದ ತಾಯಿ ಮೃತಪಟ್ಟ ಘಟನೆ ಮಾಗಡಿ ಪಟ್ಟಣದ ಜ್ಯೂರಿನಗರದಲ್ಲಿ ನಡೆದಿದೆ. ಮೃತಪಟ್ಟವರನ್ನು ಶೋಭಾ (40)...

ಪುತ್ತೂರು: ಶ್ರೀ ಚಕ್ರ ರಾಜರಾಜೇಶ್ವರಿ ದೇವಸ್ಥಾನದಲ್ಲಿ ಶ್ರೀ ವರಮಹಾಲಕ್ಷ್ಮಿ ಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ...

ಪುತ್ತೂರು: ಶ್ರೀ ಚಕ್ರರಾಜರಾಜೇಶ್ವರಿ ದೇವಸ್ಥಾನದಲ್ಲಿ ಶ್ರೀ ವರಮಹಾಲಕ್ಷ್ಮಿ ಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ ಹಾಗೂ ಪೂಜೆಯ ಪೂರ್ವಭಾವಿ ಸಭೆ ನಡೆಯಿತು. ಈ ಸಂದರ್ಭದಲ್ಲಿ ಕ್ಷೇತ್ರದ ತಂತ್ರಿಗಳಾದ ಪ್ರೀತಮ್ ಪುತ್ತುರಾಯರು ಪೂಜೆಯ ರೂಪುರೇಷೆಗಳ ಬಗ್ಗೆ ತಿಳಿಸಿದರು....

ಕಾರ್ಕಳ: ಇಲೆಕ್ಟ್ರಾನಿಕ್ & ಕಮ್ಯುನಿಕೇಶನ್ಸ್ ಸೆಂಟರ್ ನಲ್ಲಿ ವಿದ್ಯುತ್ ಅವಘಡ..!

ಕಾರ್ಕಳ: ಇಲೆಕ್ಟ್ರಾನಿಕ್ ಎಂಡ್ ಕಮ್ಯುನಿಕೇಶನ್ಸ್ ಸೆಂಟರ್ ನಲ್ಲಿ ವಿದ್ಯುತ್ ಅವಘಡ ಸಂಭವಿಸಿದ ಘಟನೆ ಕಾರ್ಕಳದಲ್ಲಿ ನಡೆದಿದೆ. ಕಾರ್ಕಳ ಮಾರುಕಟ್ಟೆ ರಸ್ತೆಯಲ್ಲಿನ ಇಲೆಕ್ಟ್ರಾನಿಕ್ ಎಂಡ್ ಕಮ್ಯುನಿಕೇಶನ್ಸ್ ಸೆಂಟರ್ ನಲ್ಲಿ ವಿದ್ಯುತ್ ಅವಘಡ ಸಂಭವಿಸಿದ್ದು, ತ್ವರಿತ...

ಶಿರಾಡಿಘಾಟ್‌ನಲ್ಲಿ ಮತ್ತೆ ಭೂಕುಸಿತ; ಮಣ್ಣಿನಡಿ ಸಿಲುಕಿದ ಪೊಲೀಸ್‌ ವಾಹನ..!

ಬೆಂಗಳೂರು ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಶಿರಾಡಿ ಘಾಟ್‌ನಲ್ಲಿ ಮತ್ತೆ ಭೂಕುಸಿತ ಸಂಭವಿಸಿದೆ. ಮಣ್ಣು ಕುಸಿತದ ವೇಳೆ ಪೊಲೀಸ್ ವಾಹನ ಸಿಲುಕಿಕೊಂಡಿದೆ. ಸಕಲೇಶಪುರ ತಾಲೂಕಿನ, ದೊಡ್ಡತಪ್ಲೆ ಬಳಿ ಪೊಲೀಸರು ತಮ್ಮ ವಾಹನವನ್ನು ರಸ್ತೆ ಬದಿಯಲ್ಲಿ ನಿಲ್ಲಿಸಿದ್ದರು....

ಕುಂದಾಪುರ: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗಿಳಿದ ಬಸ್‌; 17 ಮಂದಿ ವಿದ್ಯಾರ್ಥಿಗಳಿಗೆ ಗಾಯ..!

ಕುಂದಾಪುರ: ಶಿವಮೊಗ್ಗ ಕಡೆಯಿಂದ ಬೈಂದೂರು ಕಡೆಗೆ ಪ್ರಯಾಣಿಸುತ್ತಿದ್ದ ಖಾಸಗೀ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಚರಂಡಿಗಿಳಿದ ಘಟನೆ ಕೊಲ್ಲೂರು ಸಮೀಪದ ದಳಿ ಮುರ್ಕ್ಲು ಬಳಿ ನಡೆದಿದೆ. ಶ್ರೀ ಖಾಸಗಿ ಬಸ್ಸು ಸೋಮವಾರ ಬೆಳಿಗ್ಗೆ ಶಿವಮೊಗ್ಗದಿಂದ...

ವಾಲ್ಮೀಕಿ ನಿಗಮ ಹಗರಣ: ನಾಗೇಂದ್ರಗೆ ಆ. 3ರವರೆಗೆ ನ್ಯಾಯಾಂಗ ಬಂಧನ..!

ಬೆಂಗಳೂರು: ವಾಲ್ಮೀಕಿ ನಿಗಮದ ಬಹುಕೋಟಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ. ನಾಗೇಂದ್ರ ಅವರಿಗೆ ಆಗಸ್ಟ್ 3 ವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ನಾಗೇಂದ್ರ ಅವರ ಕಸ್ಟಡಿ ಇಂದಿಗೆ ಅಂತ್ಯವಾದ ಹಿನ್ನೆಲೆ ಅವರನ್ನು...
error: Content is protected !!