Monday, November 16, 2026
spot_imgspot_img
spot_imgspot_img
Home Tags Vtvvitla

Tag: vtvvitla

ಮಂಗಳೂರು: ಜಿಲ್ಲೆಯ ಎಎಸ್‌ಐ ಹಾಗೂ ಸಿಹೆಚ್‌ಸಿ, ಸಿಪಿಸಿ ಸೇರಿದಂತೆ 198 ಪೊಲೀಸ್‌ ಸಿಬ್ಬಂದಿಗಳಿಗೆ ವರ್ಗಾವಣೆ...

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಎಎಸ್‌ಐ ಸೇರಿದಂತೆ ಪೊಲೀಸ್‌ ಇಲಾಖೆಗೆ ಸಂಬಂಧಪಟ್ಟ ಸುಮಾರು 198 ಸಿಬ್ಬಂದಿಗಳಿಗೆ, ಜಿಲ್ಲಾ ಪೊಲೀಸ್‌ ಇಲಾಖೆ ವರ್ಗಾವಣೆ ಆದೇಶ ಪಟ್ಟಿ ಬಿಡುಗಡೆಗೊಳಿಸಿದೆ. ಈ ಬಗ್ಗೆ ಇಂದು ಜಿಲ್ಲಾ ಪೊಲೀಸ್‌...

ವಾಲ್ಮೀಕಿ ಹಗರಣ; ಮಾಜಿ ಸಚಿವ ನಾಗೇಂದ್ರ ಇಡಿ ಕಸ್ಟಡಿ ಇಂದಿಗೆ ಅಂತ್ಯ..!

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಬಹುಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ನಾಗೇಂದ್ರ ಅವರ ಇಡಿ ಕಸ್ಟಡಿ ಇಂದಿಗೆ ಅಂತ್ಯವಾಗಿದೆ. ವಾಲ್ಮೀಕಿ ಹಗರಣದಲ್ಲಿ ನಾಗೇಂದ್ರ ಅವರ ಪಾತ್ರ ಕಂಡುಬಂದ ಹಿನ್ನೆಲೆ ಇಡಿ ಅಧಿಕಾರಿಗಳು...

ಪುತ್ತೂರು: ಪುತ್ತೂರು ನಗರ ಠಾಣಾ ಎ.ಎಸ್‌.ಐ ಸುಂದರ ನಿಧನ..!

ಪುತ್ತೂರು: ಪೆರುವಾಜೆ ಗ್ರಾಮದ ಕಾನಾವು ನಿವಾಸಿ, ಪುತ್ತೂರು ನಗರ ಠಾಣೆಯ ಎಎಸ್‌ಐ ಸುಂದರ ಕಾನಾವು ನಿಧನರಾದರು. ಮೂರು ದಿನಗಳ ಹಿಂದೆ ಮನೆಯಲ್ಲಿ ಬ್ರೈನ್‌ ಸ್ಟ್ರೋಕ್‌ಗೆ ಒಳಗಾಗಿದ್ದ ಸುಂದರ ಕಾನಾವು ಅವರನ್ನು ಮಂಗಳೂರು ಪಡೀಲಿನ ಖಾಸಗಿ...

ಕೆಲಿಂಜ: ಹಿಂದೂ ಧಾರ್ಮಿಕ ಸೇವಾ ಸಮಿತಿ ಕೆಲಿಂಜ ಇದರ ನೂತನ ಅಧ್ಯಕ್ಷರಾಗಿ ರಾಜೇಂದ್ರ ಟೈಲರ್...

2024-25 ನೇ ಸಾಲಿನ ಹಿಂದೂ ಧಾರ್ಮಿಕ ಸೇವಾ ಸಮಿತಿ ಕೆಲಿಂಜ ಇದರ ನೂತನ ಪದಾಧಿಕಾರಿಗಳಾಗಿ ನೇಮಕ ಪ್ರಕ್ರಿಯೆ ಕಾರ್ಯಕ್ರಮವು ಶ್ರೀ ನಿಕೇತನ ಮಂದಿರದಲ್ಲಿ ನಡೆಯಿತು. 2024-25 ನೇ ಸಾಲಿನ ಹಿಂದೂ ಧಾರ್ಮಿಕ ಸೇವಾ ಸಮಿತಿ...

ಪತಿಯ ವಿಮೆ ಹಣಕ್ಕಾಗಿ ಮಹಿಳೆಯ ಬರ್ಬರ ಕೊಲೆ..!

ಮೈಸೂರು: ಮಹಿಳೆಯೊಬ್ಬರನ್ನ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲ್ಲೂಕು ಚೌಥಿ ಗ್ರಾಮದಲ್ಲಿ ನಡೆದಿದೆ. ಕೊಲೆಯಾದ ಮಹಿಳೆ ಭಾಗ್ಯವತಿ (32) ಎಂದು ಗುರುತಿಸಲಾಗಿದೆ. 5 ವರ್ಷದ ಹಿಂದೆ ಅಪಘಾತದಲ್ಲಿ ಭಾಗ್ಯವತಿ ಪತಿ ಮೃತಪಟ್ಟಿದ್ದರು....

ಇಂದಿನಿಂದ ಸಂಸತ್‌ ಅಧಿವೇಶನ ಆರಂಭ; ನಾಳೆ ಕೇಂದ್ರ ಬಜೆಟ್‌ ಮಂಡನೆ

ನವದೆಹಲಿ: ಸಂಸತ್ತಿನ ಮುಂಗಾರು ಅಧಿವೇಶನ ಇಂದಿನಿಂದ ಆರಂಭವಾಗಲಿದ್ದು, ನಾಳೆ ಕೇಂದ್ರ ಬಜೆಟ್ ಮಂಡನೆ ಮಾಡಲಿದೆ. 19 ದಿನಗಳ ಕಾಲ ನಡೆಯುವ ಈ ಅಧಿವೇಶನವು ಇಂದಿನಿಂದ ಆಗಸ್ಟ್ 12ರ ವರೆಗೆ ನಡೆಯಲಿದೆ. ಮುಂಗಾರು ಅಧಿವೇಶನದ ಮೊದಲ...

ಚಾಕುವಿನಿಂದ ಇರಿದು ದೇವಸ್ಥಾನದ‌ ಅರ್ಚಕನ ಕೊಲೆ..!

ಹುಬ್ಬಳ್ಳಿ: ವೈಷ್ಣವಿ ದೇವಸ್ಥಾನದ‌ ಅರ್ಚಕರೊಬ್ಬರನ್ನು ದುಷ್ಕರ್ಮಿಗಳು ಕೊಲೆ ಮಾಡಿರುವ ಘಟನೆ ಹುಬ್ಬಳ್ಳಿ ಈಶ್ವರ ನಗರದಲ್ಲಿ ನಡೆದಿದೆ. ಘಟನೆಯಿಂದ ಸಾರ್ವಜನಿಕರು ಆತಂಕಗೊಂಡಿದ್ದಾರೆ ಕೊಲೆಯಾದ ಅರ್ಚಕ ವೈಷ್ಣವಿ ದೇವಸ್ಥಾನದ ಪೂಜಾರಿ ದೇವಪ್ಪಜ್ಜ ಎಂದು ಗುರುತಿಸಲಾಗಿದೆ. ದುಷ್ಕರ್ಮಿಗಳು ಚಾಕುವಿನಿಂದ ಕೊಲೆ...

ಜಮ್ಮು ಕಾಶ್ಮೀರದಲ್ಲಿ ಸೇನಾ ಶಿಬಿರದ ಮೇಲೆ ಉಗ್ರರ ದಾಳಿ; ಓರ್ವ ಯೋಧನಿಗೆ ಗಾಯ..!

ಶ್ರೀನಗರ: ಸೇನಾ ಶಿಬಿರದ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದು, ಪರಿಣಾಮ ಓರ್ವ ಯೋಧನಿಗೆ ತೀವ್ರ ಗಾಯಗೊಂಡ ಘಟನೆ ಜಮ್ಮು-ಕಾಶ್ಮೀರದಲ್ಲಿ ನಡೆದಿದೆ. ರಜೌರಿಯ ಹಳ್ಳಿಯಲ್ಲಿ ಉಗ್ರರು ಸೇನಾ ಶಿಬಿರದ ಮೇಲೆ ದಾಳಿ ನಡೆಸಿದ್ದಾರೆ. ಮುಂಜಾನೆ...

ಕುಂದಾಪುರ: ಚಲಿಸುತ್ತಿದ್ದಾಗಲೇ ಕಳಚಿದ ಸರ್ಕಾರಿ ಬಸ್ಸಿನ ಟಯರ್; ತಪ್ಪಿದ ಭಾರೀ ಅನಾಹುತ

ಕುಂದಾಪುರ,: ಚಲಿಸುತ್ತಿದ್ದಾಗಲೇ ಸರ್ಕಾರಿ ಬಸ್ಸಿನ ಟಯರ್ ಕಳಚಿದ್ದು, ಸಂಭವನೀಯ ಅನಾಹುತ ತಪ್ಪಿದ ಘಟನೆ ಕುಂದಾಪುರ ಆಜ್ರಿ ಸಮೀಪದ ಹೆಮ್ಮಕ್ಕಿ ಬಳಿ ಶನಿವಾರ ನಡೆದಿದೆ. ಆಜ್ರಿಯಿಂದ ಕುಂದಾಪುರಕ್ಕೆ ಸಂಚರಿಸುವ ಸರ್ಕಾರಿ ಬಸ್ ಇದಾಗಿದೆ. ಬಸ್ ನಿಧಾನಗತಿಯಲ್ಲಿ...

ಮುಖದ ಕಲೆ, ಬ್ಲ್ಯಾಕ್‌ಹೆಡ್ಸ್, ವೈಟ್‌ಹೆಡ್ಸ್‌ ನಿವಾರಣೆಗೆ ಮೆಂತ್ಯ ಫೇಸ್‌ಪ್ಯಾಕ್

ಮೆಂತ್ಯ ಬೀಜ ಅರೋಗ್ಯದ ದೃಷ್ಟಿಯಿಂದ ಬಹಳ ಒಳ್ಳೆಯದು . ಇದು ಕೂದಲಿನ ಆರೋಗ್ಯಕ್ಕೆ ಒಳ್ಳೆಯದು ಎನ್ನುವ ಕಾರಣಕ್ಕೆ ಹೆಚ್ಚಿನವರು ನೆನೆಸಿಟ್ಟ ಮೆಂತ್ಯವನ್ನು ರುಬ್ಬಿ ಹೇರ್‌ಮಾಸ್ಕ್‌ ತಯಾರಿಸುವರು. ಮೆಂತ್ಯ ಬರೀ ಕೂದಲಿಗೆ ಮಾತ್ರವಲ್ಲ, ಮುಖದ...
error: Content is protected !!