Tag: vtvvitla
ಉಪ್ಪಿನಂಗಡಿ : ಸ್ನಾನ ಮಾಡುತ್ತಿದ್ದ ಮಹಿಳೆಯ ವಿಡಿಯೋ ಮಾಡಲು ಯತ್ನಿಸಿದ ಅನ್ಯಧರ್ಮದ ವ್ಯಕ್ತಿ: ಆರೋಪಿಯನ್ನು...
ಉಪ್ಪಿನಂಗಡಿ : ಸ್ನಾನ ಮಾಡುತ್ತಿದ್ದ ಮಹಿಳೆಯ ವಿಡಿಯೋ ಮಾಡಲು ಯತ್ನಿಸಿದ ಸಂದರ್ಭ ಸಿಕ್ಕಿಬಿದ್ದ ಅನ್ಯಧರ್ಮದ ವ್ಯಕ್ತಿಯನ್ನು ಗ್ರಾಮಸ್ಥರು ಹಿಡಿದು ಪೊಲೀಸರಿಗೊಪ್ಪಿಸಿದ ಘಟನೆ ಉಪ್ಪಿನಂಗಡಿಯ ಪೆರಿಯಡ್ಕ ಎಂಬಲ್ಲಿ ನಡೆದಿದೆ.
ಆರೋಪಿಯನ್ನು ಪೆರಿಯಡ್ಕ ನಿವಾಸಿ ರೆಹಮಾನ್ ಎಂದು...
ಕನ್ನಡಿಗರಿಗೆ ಮೀಸಲಾತಿ ನಾಚಿಕೆಗೇಡು ಎಂದಿದ್ದ ಫೋನ್ಪೇ ಸಿಇಒ ಕರುನಾಡಿನ ಜನರಲ್ಲಿ ಕ್ಷಮೆಯಾಚನೆ
ಕರ್ನಾಟಕದಲ್ಲಿ ಖಾಸಗಿ ಉದ್ಯೋಗಗಳಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಕಲ್ಪಿಸುವ ಸರ್ಕಾರದ ನಿರ್ಧಾರಕ್ಕೆ, ಉದ್ಯಮಿಗಳು ವಿರೋಧ ವ್ಯಕ್ತಪಡಿಸಿದ್ದರು. ಈ ಪೈಕಿ ಫೋನ್ ಪೇ ಕಂಪನಿ ಸಿಇಒ ಸಮೀರ್ ನಿಗಮ್ ಕೂಡ ಆಕ್ಷೇಪ ವ್ಯಕ್ತಪಡಿಸಿದ್ದರು. ಅಷ್ಟೇ...
ನಿಫಾ ವೈರಸ್ ಸೋಂಕಿತ ಕೇರಳದ 14 ವರ್ಷದ ಬಾಲಕ ಸಾವು
ಕೇರಳದಲ್ಲಿ 14 ವರ್ಷದ ಬಾಲಕನಲ್ಲಿ ನಿಫಾ ವೈರಸ್ ಪತ್ತೆಯಾಗಿತ್ತು. ತೀವ್ರ ಅಸ್ವಸ್ಥಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಬಾಲಕ ಮೃತಪಟ್ಟಿದ್ದಾನೆ ಎಂದು ವರದಿಯಾಗಿದೆ
ತಿರುವನಂತಪುರಂ(ಜು.21) ಕೇರಳದ 14ರ ಬಾಲಕನಲ್ಲಿ ಮಾರಣಾಂತಿಕ ನಿಫಾ ವೈರಸ್ ಖಚಿತಗೊಂಡ ಮರುದಿನವೇ ಆತಂಕ...
ಕರಿಂಕ : ಶ್ರೀ ದುರ್ಗಾ ಕಲಾ ಸಂಘ ಕರಿಂಕ (ರಿ.) ಅನಂತಾಡಿ, ನೆಟ್ಲಮುಡ್ನೂರು ಇದರ...
ಕರಿಂಕ : ಶ್ರೀ ದುರ್ಗಾ ಕಲಾ ಸಂಘ ಕರಿಂಕ (ರಿ.) ಅನಂತಾಡಿ, ನೆಟ್ಲಮುಡ್ನೂರು ಇದರ ನೂತನ ಅಧ್ಯಕ್ಷರಾಗಿ ಶಿವರಾಮ್ ಶೆಟ್ಟಿ ಕರಿಂಕ ಮತ್ತು ಪ್ರಧಾನ ಕಾರ್ಯದರ್ಶಿಯಾಗಿ ಕೀರ್ತಿ ಕುಮಾರ್ ಗೌಡ, ಕರಿಂಕ ಆಯ್ಕೆಯಾಗಿದ್ದಾರೆ.
ಉಪಾಧ್ಯಕ್ಷರಾಗಿ...
ಮಾಣಿ : ಎಸ್ವೈಎಸ್ ಮಾಣಿ ಸರ್ಕಲ್ ಇಸಾಬಾ ಲೀಡ್ ಕ್ಯಾಂಪ್-24
ಮಾಣಿ : ಸುನ್ನೀ ಯುವಜನ ಸಂಘ ಎಸ್ವೈಎಸ್ ಮಾಣಿ ಸರ್ಕಲ್ ವತಿಯಿಂದ ಇಸಾಬಾ ಲೀಡ್ ಕ್ಯಾಂಪ್ ಪಾಟ್ರಕೋಡಿ ತಾಜುಲ್ ಉಲಮಾ ಸುನ್ನೀ ಸೆಂಟರ್ ನಲ್ಲಿ ಗುರುವಾರ ನಡೆಯಿತು.
ಹೈದರ್ ಸಖಾಫಿ ಶೇರಾ ಅಧ್ಯಕ್ಷತೆ ವಹಿಸಿ...
ಮಂಗಳೂರು : ಸ್ನಾನ ಮಾಡುತ್ತಿದ್ದ ಯುವತಿಯ ವೀಡಿಯೋ ಚಿತ್ರೀಕರಣ ಮಾಡುತ್ತಿದ್ದ ಯುವಕನಿಗೆ ಧರ್ಮದೇಟು ನೀಡಿದ...
ಮಂಗಳೂರು : ಸ್ನಾನ ಮಾಡುತ್ತಿದ್ದ ಯುವತಿಯ ವಿಡಿಯೋ ಮಾಡಲು ಹೋಗಿ ಸಿಕ್ಕಿ ಬಿದ್ದ ಯುವಕನಿಗೆ ಸ್ಥಳಿಯರು ಧರ್ಮದೇಟು ನೀಡಿ ಪೊಲೀಸರಿಗೆ ಒಪ್ಪಿಸಿದ ಘಟನೆ ಮಂಗಳೂರಿನ ತೋಟಬೆಂಗ್ರೆಯಲ್ಲಿ ನಡೆದಿದೆ.
ಯುವತಿಯೊಬ್ಬಳು ಸ್ನಾನ ಮಾಡುತ್ತಿದ್ದಾಗ ಮನೆಯ ಹಿಂಭಾಗದಿಂದ...
ನಿಮ್ಮ ಕನಸಿನ ಮನೆಯನ್ನು ಬಹುಮಾನವಾಗಿ ಗೆಲ್ಲಬೇಕೆ? ಹಾಗಿದ್ದರೆ ಇಲ್ಲಿದೆ ಸುವರ್ಣಾವಕಾಶ
ಪುತ್ತೂರು: ಮೊದಲ ಸೀಸನ್'ನ ಯಶಸ್ವಿ ಪಯಣದೊಂದಿಗೆ, ಸಾವಿರಾರು ಸಂತೃಪ್ತ ಗ್ರಾಹಕರನ್ನು ಪಡೆದ "ಬ್ರೈಟ್ ಭಾರತ್" ಸಂಸ್ಥೆ ಇದೀಗ ಈ ಭಾಗದಲ್ಲಿ ಪ್ರಪ್ರಥಮ ಬಾರಿಗೆ, ಆರು ಸುಸಜ್ಜಿತ ಮನೆಯೊಂದಿಗೆ ನಾಲ್ಕು ಐಶಾರಾಮಿ ಕಾರು, ನಾಲ್ಕು...
ಬಂಟ್ವಾಳ: ಲಾರಿಯಲ್ಲಿ ಸಿಎನ್ಜಿ ಸಿಲಿಂಡರ್ ಸಾಗಿಸುತ್ತಿದ್ದಾಗ ಗ್ಯಾಸ್ ಸೊರಿಕೆ
ಬಂಟ್ವಾಳ: ಬಿ.ಸಿ.ರೋಡು-ಪುಂಜಾಲಕಟ್ಟೆ ಹೆದ್ದಾರಿಯ ವಗ್ಗ ಬಳಿಯ ಹಂಚಿಕಟ್ಟೆಯಲ್ಲಿ ಗೇಲ್ ಕಂಪೆನಿಯ ಸಿಎನ್ ಜಿ ಗ್ಯಾಸ್ ಸಾಗಾಟದ ಲಾರಿಯಲ್ಲಿದ್ದ ಸಿಎನ್ ಜಿ ಸಿಲಿಂಡರ್ ನಿಂದ ಗ್ಯಾಸ್ ಸೊರಿಕೆಯಾದ ಘಟನೆ ಸಂಭವಿಸಿದೆ.
ಮಂಗಳೂರಿನಿಂದ ಬೆಳ್ತಂಗಡಿಗೆ ಸಾಗಿಸುವ ವೇಳೆ...
ಪುತ್ತೂರು : ಹೊಳೆಯ ಬಳಿ ಸ್ಕೂಟರ್ ನಿಲ್ಲಿಸಿ ನಾಪತ್ತೆಯಾಗಿದ್ದ ಯುವಕನ ಮೃತದೇಹ ಪತ್ತೆ
ಪುತ್ತೂರು : ಸರ್ವೆ ಗೌರಿ ಹೊಳೆಯ ಸೇತುವೆ ಸಮೀಪ ದ್ವಿಚಕ್ರ ವಾಹನ ನಿಲ್ಲಿಸಿ ನಾಪತ್ತೆಯಾಗಿದ್ದ ಯುವಕನ ಮೃತದೇಹ ಗೌರಿ ಹೊಳೆಯಲ್ಲಿ ಪತ್ತೆಯಾಗಿದೆ.
ಕುದ್ಮಾರು ಗ್ರಾಮದ ತೆಕ್ಕಿತ್ತಡಿ ನಿವಾಸಿ, ಸನ್ಮತ್ (21) ಮೃತ ಯುವಕ.
ಸನ್ಮತ್ ಶುಕ್ರವಾರ...
ಉಡುಪಿ: ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆಯ ಸ್ಥಾಪಕ ಅಧ್ಯಕ್ಷರಾಗಿದ್ದ ದಿ. ಸತೀಶ್ ಪೂಜಾರಿವರಿಗೆ...
ಸಮಾಜದಲ್ಲಿ ಆಸ್ತಿಕನಾಗಿ ಸಾಮಾಜಿಕ ಮತ್ತು ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ಗುರುತಿಸಿಕೊಂಡಿದ್ದ ದಿ. ಸತೀಶ್ ಪೂಜಾರಿಯವರಿಗೆ ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆಯ ವತಿಯಿಂದ ನುಡಿನಮನ ಕಾರ್ಯಕ್ರಮ ಬನ್ನಂಜೆ ಬಿಲ್ಲವ ಸೇವಾ ಸಂಘದ ಸಭಾಂಗಣದಲ್ಲಿ ನಡೆಯಿತು.
ಉಡುಪಿ...
















