Monday, November 16, 2026
spot_imgspot_img
spot_imgspot_img
Home Tags Vtvvitla

Tag: vtvvitla

ವಿಟ್ಲ : ನಿಯಂತ್ರಣ ತಪ್ಪಿ ಹೊಂಡಕ್ಕೆ ಬಿದ್ದ ಕಾರು: ಪ್ರಾಣಾಪಾಯದಿಂದ ಪಾರು

ವಿಟ್ಲ : ಚಲಿಸುತ್ತಿದ್ದ ಕಾರೊಂದು ನಿಯಂತ್ರಣ ತಪ್ಪಿ ರಸ್ತೆ ಬದಿಯ ಹೊಂಡಕ್ಕೆ ಬಿದ್ದು, ಕಾರಿನಲ್ಲಿದ್ದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾದ ಘಟನೆ ವಿಟ್ಲ ಚಂದಳಿಕೆ ತಿರುವಿನಲ್ಲಿ ನಡೆದಿದೆ. ವಿಟ್ಲ ಪುತ್ತೂರು ರಸ್ತೆಯ ಚಂದಳಿಕೆ ತಿರುವಿನಲ್ಲಿ ರಸ್ತೆಯಲ್ಲಿ...

ಉಪ್ಪಿನಂಗಡಿ: 2 ಬೈಕ್‌ಗಳ ನಡುವೆ ಅಪಘಾತ ; ಓರ್ವ ಸಾವು; ನಾಲ್ವರಿಗೆ ಗಾಯ

ಉಪ್ಪಿನಂಗಡಿ: ಎರಡು ಬೈಕ್ ಗಳು ಮುಖಾಮುಖಿ ಢಿಕ್ಕಿಯಾಗಿ ಬೈಕ್ ಸವಾರನೋರ್ವ ಸಾವನ್ನಪ್ಪಿ, ನಾಲ್ವರು ಗಾಯಗೊಂಡ ಘಟನೆ ಉಪ್ಪಿನಂಗಡಿಯ ತುರ್ಕಳಿಕೆ ಎಂಬಲ್ಲಿ ಶನಿವಾರ ರಾತ್ರಿ ಸಂಭವಿಸಿದೆ. ಬೈಕ್ ಸವಾರ ಶಿವಾನಂದ ಮೃತ ದುರ್ದೈವಿ. ಬಾರ್ಯ ಪರಿಸರದ ನಿವಾಸಿಗಳಾದ...

ನೆಲ್ಯಾಡಿ: ಅಕ್ರಮ ಮರ ಸಾಗಾಟ: ಲಾರಿ ಚಾಲಕನನ್ನು ಬಂಧಿಸಿದ ಅರಣ್ಯಾಧಿಕಾರಿಗಳು

ನೆಲ್ಯಾಡಿ: ಯಾವುದೇ ಪರವಾನಿಗೆ ಇಲ್ಲದೇ ಮರದ ದಿಮ್ಮಿಗಳನ್ನು ಸಾಗಾಟ ಮಾಡುತ್ತಿದ್ದ ಪ್ರಕರಣವೊಂದನ್ನು ಉಪ್ಪಿನಂಗಡಿ ಸಮೀಪದ ಮಠದಲ್ಲಿ ಪತ್ತೆಹಚ್ಚಿರುವ ಅರಣ್ಯ ಇಲಾಖಾಧಿಕಾರಿಗಳ ತಂಡ ಆರೋಪಿಯನ್ನು ಬಂಧಿಸಿ ಲಾರಿ ಸಹಿತ ಮರದ ದಿಮ್ಮಿ ವಶಪಡಿಸಿಕೊಂಡ ಘಟನೆ...

ಕಡಬ: ನೇಣು ಬಿಗಿದು ಯುವಕ ಆತ್ಮಹತ್ಯೆ

ಕಡಬ: ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಶನಿವಾರ ರಾತ್ರಿ ಕಡಬದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಕಡಬ ತಿಮರಡ್ಡ ನಿವಾಸಿ ಅಝರ್(28) ಎಂದು ಗುರುತಿಸಲಾಗಿದೆ. ಅಝರ್ ಶನಿವಾರ ರಾತ್ರಿ ತನ್ನ ಮನೆಯ ಕೋಣೆಯಲ್ಲಿ...

2 ದಿನಗಳ ಹಿಂದೆ ನದಿ ದಾಟುವಾಗ ನೀರು ಪಾಲಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ

ಕಳೆದ 2 ದಿನಗಳ ಹಿಂದೆ ನದಿ ದಾಟುವಾಗ ನೀರು ಪಾಲಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆಯಾಗಿರುವ ಘಟನೆ ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ನಾಡ್ನಾಲು ಗ್ರಾಮದ ಚೇರೋಳಿಯಲ್ಲಿ ನಡೆದಿದೆ. ನೀರು ಪಾಲಾಗಿದ್ದ ವ್ಯಕ್ತಿ ಆನಂದ ಎಂದು...

ಕೇರಳದಲ್ಲಿ ನಿಫಾ ವೈರಸ್ ಭೀತಿ : 14 ವರ್ಷದ ಬಾಲಕನಿಗೆ ಸೋಂಕು ಧೃಡ..!, ಹೈ...

ಕೇರಳದಲ್ಲಿ ನಿಫಾ ವೈರಸ್ ಮತ್ತೆ ಕಾಣಿಸಿಕೊಂಡಿದೆ. 14 ವರ್ಷದ ಬಾಲಕನಲ್ಲಿ ನಿಫಾ ವೈರಸ್ ಪತ್ತೆಯಾಗಿದೆ. ಇದೀಗ ಕೇರಳದಲ್ಲಿ ನಿಗಾ ವಹಿಸಲು ಎಚ್ಚರಿಕೆ ನೀಡಲಾಗಿದೆ. ಆರೋಗ್ಯ ಸಚಿವೆ ವೀಣಾ ಜಾರ್ಜ್‌ ನಿಫಾ ವೈರಸ್ ಸೋಂಕನ್ನು...

ಹಾಲಿನ ಜೊತೆ ಬೇರೆ ಪದಾರ್ಥ ಬೆರೆಸಿ ಕುಡಿಯುತ್ತೀರಾ..? ಆರೋಗ್ಯದ ಬಗ್ಗೆ ಇರಲಿ ಹೆಚ್ಚಿನ ಕಾಳಜಿ

ಹಾಲು ಅಗತ್ಯ ಪೋಷಕಾಂಶಗಳು ಮತ್ತು ಕ್ಯಾಲ್ಸಿಯಂನಲ್ಲಿ ಸಮೃದ್ಧವಾಗಿದೆ. ಇದು ನಮ್ಮನ್ನು ಆರೋಗ್ಯವಾಗಿಡಲು ಸಹಾಯ ಮಾಡುತ್ತದೆ. ವೈದ್ಯರು ಮಕ್ಕಳಿಗೆ ಮಾತ್ರವಲ್ಲ, ದೊಡ್ಡವರಿಗೂ ಪ್ರತಿದಿನ ಹಾಲು ಕುಡಿಯಲು ಸಲಹೆ ನೀಡುತ್ತಾರೆ. ಆದರೆ ಹಾಲಿನ ಜೊತೆಗೆ ಕೆಲವು...

ವಿಧಾನಸೌಧದ ಗುಮ್ಮಟದಲ್ಲಿ ಬಿರುಕು; ಪರಿಶೀಲನೆ ನಡೆಸಿದ ಸ್ಪೀಕರ್ ಯುಟಿ ಖಾದರ್

ವಿಧಾನಸೌಧದ ಗುಮ್ಮಟದಲ್ಲಿ ಬಿರುಕು ಕಾಣಿಸಿಕೊಂಡಿದ್ದು, ಸ್ಪೀಕರ್ ಯು ಟಿ ಖಾದರ್ ಶನಿವಾರ ದಿಢೀರ್ ಪರಿಶೀಲನೆ ನಡೆಸಿದ್ದಾರೆ. ವಿಧಾನಸೌಧದ ಪೂರ್ವ ದಿಕ್ಕಿನಲ್ಲಿ ಇರುವ ಗುಮ್ಮಟದಲ್ಲಿ ಬಿರುಕು ಮೂಡಿದ್ದು, ಮಳೆ ನೀರು ಸೋರಿಕೆಯಾಗುತ್ತಿದೆ. ಈ ಕುರಿತು...

ಪುಣಚ : ಕಾರ್ಗಿಲ್ ವಿಜಯೋತ್ಸವದ 25ನೇಯ ವರ್ಷಾಚರಣೆ ಪ್ರಯುಕ್ತ ಕಾರ್ಗಿಲ್ ಸಮರಾಂಗಣದಲ್ಲಿ ಸೇವೆ ಸಲ್ಲಿಸಿದ...

ಪುಣಚ : ಕಾರ್ಗಿಲ್ ಯುದ್ಧದಲ್ಲಿ ಪಾಕಿಸ್ಥಾನವನ್ನು ಸೋಲಿಸಿ ವಿಜಯದಿವಸ ದಿನಾಚರಣೆಗೆ 25ವರುಷ ತುಂಬಿದ ಶುಭ ಸಂದರ್ಭದಲ್ಲಿ ಕಾರ್ಗಿಲ್ ಸಮರಾಂಗಣದಲ್ಲಿ ಸೇವೆ ಸಲ್ಲಿಸಿದ ವೀರ ಸೈನಿಕರಾದ ಪುಣಚ ಗ್ರಾಮದ ಆಜೇರುಮಜಲು ನಿವಾಸಿಯಾಗಿರುವ ವೆಂಕಪ್ಪ ಗೌಡರನ್ನು...

ಮಂಗಳೂರು : ಗಾಂಜಾ ಸೇವಿಸಿ ಗಲಾಟೆ; ಯುವತಿ ಅರೆಸ್ಟ್‌

ಮಂಗಳೂರು : ಮಾದಕ ವಸ್ತು ಗಾಂಜಾವನ್ನು ಸೇವಿಸಿ ರಸ್ತೆಯಲ್ಲಿ ಗಲಾಟೆ ಮಾಡುತ್ತಿದ್ದ ಯುವತಿಯೋರ್ವಳನ್ನು ಉರ್ವ ಠಾಣಾ ಪೊಲೀಸರು ಜುಲೈ 19 ರಂದು ಉರ್ವಸ್ಟೋರ್‌ನಲ್ಲಿ ಅರೆಸ್ಟ್ ಮಾಡಿದ್ದಾರೆ. ಯುವತಿಯನ್ನು ಬಂಧಿಸಿದ ಪೊಲೀಸರು ಆಕೆಯನ್ನು ವಿಚಾರಣೆಗೆ ಒಳಪಡಿಸಿದಾಗ...
error: Content is protected !!