Monday, November 16, 2026
spot_imgspot_img
spot_imgspot_img
Home Tags Vtvvitla

Tag: vtvvitla

ಕುಂದಾಪುರ: ಗಂಡ ಹೆಂಡತಿ ಜಗಳ- ಛಾಯಾಗ್ರಾಹಕ ಪತಿ ಹೊಳೆಗೆ ಹಾರಿ ಆತ್ಮಹತ್ಯೆ

ಕುಂದಾಪುರ :ಗಂಡ ಹೆಂಡತಿ ಪರಸ್ಪರ ಜಗಳವಾಡಿಕೊಂಡ ಪ್ರಕರಣ ಪೊಲೀಸ್ ಠಾಣೆಯ ಮೆಟ್ಟಿಲೇರಿ ಬಳಿಕ ಪತಿಯ ಆತ್ಮಹತ್ಯೆಯಲ್ಲಿ ಅಂತ್ಯಗೊಂಡ ಘಟನೆ ಕುಂದಾಪುರ ತಾಲೂಕಿನ ಕಂಡ್ಲೂರು ಎಂಬಲ್ಲಿ ನಡೆದಿದೆ. ಕಾಳಾವರ ಗ್ರಾಮದ ಅಂಗನವಾಡಿ ಸಮೀಪದ ನಿವಾಸಿ ಹರೀಶ್...

ಉಳ್ಳಾಲ : ವಿದ್ಯುತ್ ಕಂಬ ಏರಿದ ಹೆಬ್ಬಾವು : ಕರೆಂಟ್ ಶಾಕ್ ತಗುಲಿ ಸಾವು

ಉಳ್ಳಾಲ:ವಿದ್ಯುತ್ ತಂತಿ ತಗುಲಿ ಹೆಬ್ಬಾವುವೊಂದು ಸಾವನಪ್ಪಿದ ಘಟನೆ ಉಳ್ಳಾಲದ ಮುಕ್ಕಚೇರಿ ಎಂಬಲ್ಲಿ ನಡೆದಿದೆ. ಬೃಹತ್ ಗಾತ್ರದ ಹೆಬ್ಬಾವೊಂದು ವಿದ್ಯುತ್ ಕಂಬದ ಮೇಲೆ ಏರಿದ್ದು, ಬಳಿಕ ವಿದ್ಯುತ್​ ತಂತಿ ತಗುಲಿ ಶಾಕ್​ನಿಂದ ಹೆಬ್ಬಾವು ಮೃತಪಟ್ಟಿದೆ. ಹೆಬ್ಬಾವು...

ಮಂಗಳೂರು: ರಾಷ್ಟ್ರ ಪ್ರಶಸ್ತಿ ವಿಜೇತ ಹಿರಿಯ ರಂಗಕರ್ಮಿ ಸದಾನಂದ ಸುವರ್ಣ ನಿಧನ

ಮಂಗಳೂರು: ಹಿರಿಯ ರಂಗಕರ್ಮಿ ಹಾಗೂ ರಾಷ್ಟ್ರ ಪ್ರಶಸ್ತಿ ವಿಜೇತ ಖ್ಯಾತ ಚಲನ ಚಿತ್ರ ನಿರ್ಮಾಪಕ, ನಿರ್ದೇಶಕ ಸದಾನಂದ ಸುವರ್ಣ (93) ವಯೋಸಹಜ ಅಸ್ವಸ್ಥತೆಯಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ‘ಘಟಶ್ರಾದ್ಧ’ ಸಿನಿಮಾ ಮೂಲಕ ಸದಾನಂದ...

ಪುತ್ತೂರು ನಗರಸಭೆಗೆ ನಾಮ ನಿರ್ದೇಶಿತ ಸದಸ್ಯರಾಗಿ ಚಿದಾನಂದ ರೈ ನೇಮಕ: ಪೌರಾಯುಕ್ತರಿಗೆ ಮತ್ತು...

ಪುತ್ತೂರು: ಪುತ್ತೂರು ನಗರಸಭೆಗೆ ನಾಮನಿರ್ದೇಶನದ ಮೂಲಕ ನಾಲ್ವರು ಸದಸ್ಯರನ್ನು ನಿನ್ನೆ ಸರಕಾರ ನೇಮಕಗೊಳಿಸಿ ಆದೇಶ ಹೊರಡಿಸಿದೆ.ಈ ಪೈಕಿ ಕೃಷ್ಣಾ ಫಾರ್ಮ್ ಹೌಸ್ ಚಿದಾನಂದ ರೈ ಅವರನ್ನು ನಾಮ ನಿರ್ದೇಶನಗೊಳಿಸಿರುವುದರ ವಿರುದ್ಧ ಬಿಜೆಪಿ ಸದಸ್ಯರು...

ಕುಮಟ-ಕಾರವಾರ ಹೆದ್ದಾರಿಗೆ ಗುಡ್ಡ ಕುಸಿತ: ಮಣ್ಣಿನಡಿ ಸಿಲುಕಿದ ಏಳು ಮಂದಿಯಲ್ಲಿ ಒಬ್ಬರ ಶವ ಪತ್ತೆ

ಕಾರವಾರ: ಭಾರಿ ಮಳೆಯ ಪರಿಣಾಮ ಇಂದು ಬೆಳಗಿನ ಜಾವ 8-45 ಕ್ಕೆ ಅಂಕೋಲಾ ತಾಲೂಕಿನ ಶಿರೂರು ಬಳಿಯ ಹೆದ್ದಾರಿಯಲ್ಲಿ ಗುಡ್ಡ ಕುಸಿತದಿಂದ 7 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಸಂಸದ ವಿಶ್ವೇಶ್ವರ ಹೆಗಡೆ...

ಮಂಗಳೂರು: ಭಾರತದಲ್ಲಿ ಮೊದಲ ಬಾರಿಗೆ ಭಾರತ್‌ ಕೃಷಿ ಅಭಿವೃದ್ಧಿ ರೈತ ಉತ್ಪಾದಕರ ಸಂಸ್ಥೆಯ ರೈತ...

ಭಾರತ್‌ ಕೃಷಿ ಅಭಿವೃದ್ಧಿ ರೈತ ಉತ್ಪಾದಕರ ಸಂಸ್ಥೆಯ ರೈತ ಸ್ನೇಹಿ ಹಸಿರು ಶೇರ್ ಬಾಂಡ್ ಪತ್ರ ಬಿಡುಗಡೆ ಕಾರ್ಯಕ್ರಮ ವಿಟ್ಲ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯಿತು. ಪಂಚಲಿಂಗೇಶ್ವರ ದೇವಸ್ಥಾನದ ಆಡಳಿತ ಮಂಡಳಿ ಮತ್ತು ವಿಟ್ಲ...

ಕುಂಡಡ್ಕ:(ಆ.16) ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಪಿಲಿಪ್ಪೆ – ವಿಷ್ಣುನಗರ ಇಲ್ಲಿ ಕುಂಕುಮಾರ್ಚನೆ ಮತ್ತು ಶ್ರೀ...

ಕುಂಡಡ್ಕ: (ಆ.16) ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಪಿಲಿಪ್ಪೆ - ವಿಷ್ಣುನಗರ ಇಲ್ಲಿ ಕುಂಕುಮಾರ್ಚನೆ ಮತ್ತು ಶ್ರೀ ವರಮಹಾಲಕ್ಷ್ಮಿ ವ್ರತ ಪೂಜೆ ಹಾಗೂ (ಆ.26) ಶ್ರೀ ಕೃಷ್ಣ ಜನ್ಮಾಷ್ಟಮಿ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ...

ಉಡುಪಿ: ಮನೆಯಲ್ಲಿ ಅಗ್ನಿ ಅವಘಡ; ಗಂಭೀರ ಗಾಯಗೊಂಡಿದ್ದ ಬಾರ್ ಮಾಲಕರ ಪತ್ನಿ ಮೃತ್ಯು..!

ಉಡುಪಿ: ನಿನ್ನೆ ನಸುಕಿನ ವೇಳೆ ಉಡುಪಿಯ ಬಾರ್ ಮಾಲಕರೊಬ್ಬರ ಮನೆಯಲ್ಲಿ ಸಂಭವಿಸಿದ ಅಗ್ನಿಅವಘಡದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಬಾರ್ ಮಾಲಕರ ಪತ್ನಿ ಅಶ್ವಿನಿ ಶೆಟ್ಟಿ (47) ಚಿಕಿತ್ಸೆ ಫಲಿಸದೆ ಇಂದು ಮಣಿಪಾಲದ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಉಡುಪಿಯ...

ಉಡುಪಿ: ಅಪಾರ್ಟ್‌ಮೆಂಟ್‌ನಲ್ಲಿ ಸಿಲುಕಿದ್ದ ಯುವತಿಯ ರಕ್ಷಣೆ..!

ಉಡುಪಿ: ಉಡುಪಿಯ ಮಣಿಪಾಲದಲ್ಲಿ ಅಪಾರ್ಟ್‌ಮೆಂಟ್‌ನಲ್ಲಿ ಸಿಲುಕಿಕೊಂಡಿದ್ದ ಯುವತಿಯನ್ನು ಉಡುಪಿ ಅಗ್ನಿಶಾಮಕ ತುರ್ತು ಸೇವೆಯು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ. ನಾಲ್ಕನೇ ಮಹಡಿಯಲ್ಲಿರುವ ಫ್ಲಾಟ್‌ನಲ್ಲಿ ಈ ಘಟನೆ ಸಂಭವಿಸಿದ್ದು, ಕೃತಿ ಗೋಯಲ್ (25) ಎಂದು ಗುರುತಿಸಲಾದ ಮಹಿಳೆ, ಬಾಗಿಲು...

ಭಟ್ಕಳ: ನೇಣು ಬಿಗಿದು ತಾಯಿ- ಮಗಳು ಆತ್ಮಹತ್ಯೆ..!

ಭಟ್ಕಳ: ತಾಯಿ ಮತ್ತು ಮಗಳು ಒಂದೇ ದಿನ ನೇಣಿಗೆ ಶರಣಾದ ಘಟನೆ ತಾಲೂಕಿನ ಯಲ್ವಡಿಕವೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಗೋರಿಕಲ್ಲು ಮನೆಯಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಗೋರಿಕಲ್ಲು ಮನೆಯ ಕೃಷ್ಣಮ್ಮ ನಾರಾಯಣ ನಾಯ್ಕ (57) ಹಾಗೂ...
error: Content is protected !!