Tag: vtvvitla
ಮೂಲ್ಕಿ: ಕಬ್ಬಿಣದ ಪೈಪ್ನಲ್ಲಿ ವಿದ್ಯುತ್ ಪ್ರವಹಿಸಿ ಯುವಕ ಮೃತ್ಯು
ಮೂಲ್ಕಿ: ಮನೆಗೆ ಶೀಟು ಅಳವಡಿಸುವಾಗ ವಿದ್ಯುತ್ ಪ್ರವಹಿಸಿ ಯುವಕನೋರ್ವ ಮೃತಪಟ್ಟ ಘಟನೆ ಕಿನ್ನಿಗೋಳಿ ಸಮೀಪದ ಉಲ್ಲಂಜೆಯಲ್ಲಿ ಸಂಭವಿಸಿದೆ.
ಹಳೆಯಂಗಡಿಯ ಲೈಟ್ ಹೌಸ್ ನಿವಾಸಿ ಅವಿನಾಶ್ ಮೃತಪಟ್ಟ ಯುವಕ.
ಕಿನ್ನಿಗೋಳಿಯ ಉಲ್ಲಂಜೆಯಲ್ಲಿ ಮನೆಯೊಂದಕ್ಕೆ ಶೀಟ್ ಅಳವಡಿಸುವಾಗ, ಕಬ್ಬಿಣದ...
ಕೇರಳದಲ್ಲಿ ಒಂದೇ ಕುಟುಂಬದ ನಾಲ್ವರು ಬೆಂಕಿಗಾಹುತಿ..!
ಕೊಚ್ಚಿ : ಇಬ್ಬರು ಮಕ್ಕಳು ಸೇರಿ ಒಂದೇ ಕುಟುಂಬದ ನಾಲ್ವರ ಶವ ಸುಟ್ಟ ಸ್ಥಿತಿಯಲ್ಲಿ ಕೇರಳದ ಅಂಗಮಾಲಿಯ ಮನೆಯೊಂದಲ್ಲಿ ಪತ್ತೆಯಾಗಿದೆ.
ಮೃತರನ್ನು ಬಿನೀಶ್ (45), ಅವರ ಪತ್ನಿ ಅನುಮೋಲ್ ಮ್ಯಾಥ್ಯೂ (40), ಮಕ್ಕಳಾದ ಜೊವಾನ್ನಾ...
ಆನ್ಲೈನ್ ಗೇಮ್ನಲ್ಲಿ ಹಣ ಕಳೆದುಕೊಂಡಿದ್ದ ವಿದ್ಯಾರ್ಥಿ ನೇಣಿಗೆ ಶರಣು..!
ಹುಬ್ಬಳ್ಳಿ: ಆನ್ಲೈನ್ ಗೇಮಿಂಗ್ ವ್ಯಾಮೋಹಕ್ಕೆ ವಿದ್ಯಾರ್ಥಿಯೋರ್ವ ವಸತಿ ನಿಲಯದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಡಿಕೊಂಡ ಘಟನೆ ಹುಬ್ಬಳ್ಳಿಯ ಶಿರಡಿ ನಗರದಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ ರಾಕೇಶ್ ಶ್ರೀಶೈಲ್ ಜಂಬಲದಿನ್ನಿ(21) ಎಂದು ಗುರುತಿಸಲಾಗಿದೆ.
ಈತ ಬಿವಿಬಿ...
ಮನೆ-ಅಂಗಡಿಗಳಲ್ಲಿ ಸಿಸಿ ಕ್ಯಾಮರಾ ಅಳವಡಿಕೆಗೆ ಒತ್ತು ನೀಡಲು ಅನುಪಮ್ ಅಗರ್ವಾಲ್ ಸಲಹೆ..!
ಮಂಗಳೂರು: ದೇರೆಬೈಲ್ನ ಕೋಟೆಕಣಿಯಲ್ಲಿ ನಡೆದ ಸುಲಿಗೆ ಪ್ರಕರಣದಲ್ಲಿ ಆರೋಪಿಗಳನ್ನು ಪತ್ತೆಹಚ್ಚುವಲ್ಲಿ ಸಿಸಿ ಕ್ಯಾಮರಾ ಪ್ರಮುಖ ಪಾತ್ರ ವಹಿಸಿದ್ದು, ಸಾರ್ವಜನಿಕರು ತಮ್ಮ ಮನೆಗಳ ಮುಖ್ಯ ರಸ್ತೆಗಳಿಗೆ ಹಾಗೂ ಮನೆಗಳ ಸುತ್ತಲೂ ಸಿಸಿ ಕ್ಯಾಮರಾ ಅಳವಡಿಕೆಗೆ...
ಬಂಟ್ವಾಳ: ಟೆಲಿಗ್ರಾಂ ಮೂಲಕ ಟ್ರೇಡಿಂಗ್ ಮಾರುಕಟ್ಟೆಯಲ್ಲಿ ಹೂಡಿಕೆ ಹೆಸರಿನಲ್ಲಿ ಮಹಿಳೆಗೆ ಲಕ್ಷಾಂತರ ರೂ. ವಂಚನೆ..!
ಬಂಟ್ವಾಳ: ವ್ಯಕ್ತಿಯೋರ್ವ ಟೆಲಿಗ್ರಾಂ ಮೂಲಕ ಟ್ರೇಡಿಂಗ್ ಮಾರುಕಟ್ಟೆಯಲ್ಲಿ ಹೆಚ್ಚಿನ ಲಾಭ ಪಡೆಯಬಹುದು ಎಂಬುದಾಗಿ ನಂಬಿಸಿ ಮಹಿಳೆಗೆ ಲಕ್ಷಾಂತರ ರೂ. ಹಣವನ್ನು ವಂಚಿಸಿದ ಘಟನೆ ಬಂಟ್ವಾಳದಲ್ಲಿ ನಡೆದಿದೆ.
ಮಹಿಳೆಯೋರ್ವರಿಗೆ 15 ಡಿಸೆಂಬರ್ 2023 ರಲ್ಲಿ ಟೆಲಿಗ್ರಾಂ...
ಅನಿಲ ಕಟ್ಟೆ: SLV BOOKS INDIA PRIVATE LIMITED ಸಹಕಾರದಲ್ಲಿ ಲಯನ್ಸ್ ಕ್ಲಬ್ ವಿಟ್ಲ...
ವಿಟ್ಲ: ಲಯನ್ಸ್ ಕ್ಲಬ್ ವಿಟ್ಲ ಸಿಟಿ ಇದರ ವತಿಯಿಂದ ಎಸ್ಎಲ್ ವಿ ಬುಕ್ಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್, ಇವರ ಸಹಕಾರದಲ್ಲಿ ದಕ್ಷಿಣ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಅನಿಲ ಕಟ್ಟೆ ಶಾಲಾ ಒಂದರಿಂದ...
ಕಡಂಬು: SLV BOOKS INDIA PRIVATE LIMITED ಸಹಕಾರದಲ್ಲಿ ಲಯನ್ಸ್ ಕ್ಲಬ್ ವಿಟ್ಲ ಸಿಟಿ...
ಕಡಂಬು: ಎಸ್ಎಲ್ ವಿ ಬುಕ್ಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಸಹಕಾರದಲ್ಲಿ ಲಯನ್ಸ್ ಕ್ಲಬ್ ವಿಟ್ಲ ಸಿಟಿ ಇದರ ವತಿಯಿಂದ ಕಡಂಬು ದ.ಕ.ಹಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಿಸಲಾಯಿತು.
ಲಯನ್ಸ್ ಕ್ಲಬ್ ವಿಟ್ಲ ಸಿಟಿ...
ಬೆದರಿಕೆ ಹಾಗೂ ಸುಲಿಗೆ ಪ್ರಕರಣ ; ತಲೆಮರೆಸಿಕೊಂಡಿದ್ದ ದಿವ್ಯಾ ವಸಂತ ಅರೆಸ್ಟ್..!
ಬೆಂಗಳೂರು: ಇಡೀ ರಾಜ್ಯವೇ ಖುಷಿ ಪಡೋ ಸುದ್ದಿಯಿದು' ಎಂದು ಹೇಳಿ ವೈರಲ್ ಆಗಿದ್ದ ನಿರೂಪಕಿ ರೀಲ್ಸ್ ರಾಣಿ ದಿವ್ಯ ವಸಂತ ಬಂಧನವಾಗಿದೆ. ಬ್ಲ್ಯಾಕ್ಮೇಲ್ ಮಾಡಿ ಹಣ ಸುಲಿಗೆ ಯತ್ನ ಮಾಡಿರುವ ಆರೋಪ ಹಿನ್ನಲೆಯಲ್ಲಿ...
ಬೈಂದೂರು: ಕಾಲು ಜಾರಿ ಬಾವಿಗೆ ಬಿದ್ದು ವ್ಯಕ್ತಿ ಮೃತ್ಯು..!
ಬೈಂದೂರು: ವ್ಯಕ್ತಿಯೋರ್ವರು ತೆಂಗಿನಕಾಯಿ ಹೆಕ್ಕಲು ಹೋದ ವೇಳೇ ಅಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದು ಮೃತಪಟ್ಟ ಬೈಂದೂರುನಲ್ಲಿ ನಡೆದಿದೆ.
ಮೃತಪಟ್ಟ ವ್ಯಕ್ತಿ ಬಡಾಕೆರೆ ನಿವಾಸಿ ಮಂಜುನಾಥ (85) ಎಂದು ಗುರುತಿಸಲಾಗಿದೆ.
ತೋಟಕ್ಕೆ ತೆಂಗಿನಕಾಯಿ ಹೆಕ್ಕಲು ಹೋದ...
ವಿಟ್ಲ: ಅನಾರೋಗ್ಯದಿಂದ ವ್ಯಕ್ತಿ ಮೃತ್ಯು..!
ವಿಟ್ಲ: ವ್ಯಕ್ತಿಯೋರ್ವರು ಅನಾರೋಗ್ಯದಿಂದ ಮೃತಪಟ್ಟ ಘಟನೆ ಮೂಡಂಬೈಲು ಬೊಳಂತಿಮೊಗೇರು ಎಂಬಲ್ಲಿ ನಡೆದಿದೆ.
ಮೃತಪಟ್ಟ ವ್ಯಕ್ತಿ ಮೂಡಂಬೈಲು ಬೊಳಂತಿಮೊಗೇರು ನಿವಾಸಿ ರಾದೀಪ್ ಪೂಜಾರಿ (38) ಎಂದು ಗುರುತಿಸಲಾಗಿದೆ.
ಕೃಷಿ ಹಾಗೂ ಕೋಳಿ ಫಾರ್ಮ್ ನಡೆಸುತ್ತಿದ್ದ ರಾದೀಪ್ ಪೂಜಾರಿ...
















