Tag: vtvvitla
ಬೆಳ್ತಂಗಡಿ : ಸಾಮಾಜಿಕ ಜಾಲತಾಣದ ಮೂಲಕ ಲಕ್ಷಾಂತರ ರೂಪಾಯಿ ವರ್ಗಾಯಿಸಿ ವಂಚನೆ
ಬೆಳ್ತಂಗಡಿ : ಅಪರಿಚಿತ ವ್ಯಕ್ತಿಗಳು ಸಾಮಾಜಿಕ ಜಾಲತಾಣದ ಮೂಲಕ ಲಕ್ಷಾಂತರ ರೂಪಾಯಿ ವರ್ಗಾಯಿಸಿ ವಂಚನೆ ಮಾಡಿದ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ.
ಪ್ರಕರಣದ ಫಿರ್ಯಾದಿದಾರರಾದ ಬೆಳ್ತಂಗಡಿ ನಿವಾಸಿಯೊಬ್ಬರಿಗೆ Instagram ಖಾತೆಗೆ, ದಿನಾಂಕ: 23-05-2024ರಂದು, Share Market...
ಮಂಗಳೂರು : ನಗರದಲ್ಲಿ ನಿರಂತರ ದರೋಡೆ; ವೃದ್ಧರನ್ನು ಬೆದರಿಸಿ, ಮನೆ ಮಾಲೀಕನ ಕಾರಿನೊಂದಿಗೆ ಎಸ್ಕೇಪ್:...
ಮಂಗಳೂರು : ಮಂಗಳೂರಿನಲ್ಲಿ ಮಂಗಳವಾರ (ಇಂದು) ಮುಂಜಾನೆ ಮತ್ತೊಂದು ದರೋಡೆ ಪ್ರಕರಣ ನಡೆದಿರುವ ಕುರಿತು ವರದಿಯಾಗಿದೆ. ಮಂಗಳೂರಿನ ಉರ್ವ ಕೊಟ್ಟಾರದ ಬಳಿ ಈ ಘಟನೆ ನಡೆದಿದೆ.
ಕೋಟೆಕಣಿ ಒಂದನೇ ಕ್ರಾಸ್ ನ ಕರೀಷ್ಮಾ...
ಕಳಚಿತು ಕೊಂಡಿ: ಎಲ್.ಎನ್. ಕೂಡೂರು ಎಂದರೆ ಆಧುನಿಕತೆ ಮತ್ತು ಪರಂಪರೆಗಳನ್ನು ಜೋಡಿಸಿದ-ಜೋಡಿಸುವ ಕೊಂಡಿ.
ವಿಟ್ಲದ ಶೈಕ್ಷಣಿಕ ಕ್ಷೇತ್ರವನ್ನು ನೋಡಿದರೆ; ಇಲ್ಲಿನ ಇತಿಹಾಸದಲ್ಲಿ ಮೊತ್ತ ಮೊದಲ ಆಂಗ್ಲ ಮಾಧ್ಯಮ ಶಾಲೆ(ಜೇಸೀಸ್ ಸ್ಕೂಲ್)ಯನ್ನು ಸ್ಥಾಪಿಸಿದ ಹಿರಿಮೆ ಅವರದು.
ಅದರೊಂದಿಗೆ ತಮ್ಮ ತೀರ್ಥರೂಪರಿಂದ ತೆರವಾದ 'ವಿಠಲ ವಿದ್ಯಾಸಂಘ ವಿಟ್ಲ'ದ ಸಂಚಾಲಕರಾಗಿ ಅದನ್ನೂ ಮುನ್ನಡೆಸಿದ...
ಕಾರ್ಕಳ: ಕ್ರೇನ್ ಢಿಕ್ಕಿ ಹೊಡೆದು ಪಾದಚಾರಿ ವೃದ್ಧ ಮೃತ್ಯು..!
ಕಾರ್ಕಳ: ಕ್ರೇನ್ ಢಿಕ್ಕಿ ಹೊಡೆದ ಪರಿಣಾಮ ಪಾದಚಾರಿ ವೃದ್ಧರೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಕಾರ್ಕಳ ನಗರ ಠಾಣೆಯ ವ್ಯಾಪ್ತಿಯ ಅಯ್ಯಪ್ಪ ನಗರ ಎಂಬಲ್ಲಿ ನಡೆದಿದೆ.
ಮೃತಪಟ್ಟವರನ್ನು ಅಂಗಾರ (75) ಎಂದು ಗುರುತಿಸಲಾಗಿದೆ.
ಅಂಗಾರ ಕುಕ್ಕುಂದೂರು ಅಯ್ಯಪ್ಪ...
ಮುಡಾ ಹಗರಣ; ಸಿಎಂ ಸಿದ್ದರಾಮಯ್ಯ ವಿರುದ್ಧ ಮೈಸೂರಿನಲ್ಲಿ ದೂರು ದಾಖಲು..!
ಮೈಸೂರು: ಮುಡಾ ಹಗರಣ ಸಿಎಂ ಸಿದ್ದರಾಮಯ್ಯಗೆ ಕಂಟಕವಾಗಿ ಪರಿಣಮಿಸುತ್ತಿದ್ದು, ಇದೀಗ ಮೈಸೂರಿನ ವಿಜಯನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ನಕಲಿ ದಾಖಲೆ ಸೃಷ್ಟಿ ಮೂಲಕ ಮುಡಾ ವಂಚಿಸಿ ಕೋಟ್ಯಂತರ ಬೆಲೆಯ ನಿವೇಶನ ಪಡೆದ ಆರೋಪದಲ್ಲಿ...
ಮಂಗಳೂರು: ಕದ್ರಿ ದೇವಾಲಯ ಒಳಾಂಗಣಕ್ಕೆ ಬೈಕ್ ತಂದು ವ್ಯಕ್ತಿಯಿಂದ ದಾಂಧಲೆ..!
ಮಂಗಳೂರು: ವ್ಯಕ್ತಿಯೋರ್ವ ದೇವಾಲಯ ಒಳಾಂಗಣಕ್ಕೆ ಬೈಕ್ ತಂದು ದಾಂಧಲೆ ಮಾಡಿದ ಘಟನೆ ಮಂಗಳೂರಿನ ಕದ್ರಿ ದೇವಾಲಯದಲ್ಲಿ ನಡೆದಿದೆ.
ಖಾಸಗಿ ಆಸ್ಪತ್ರೆ ಸೆಕ್ಯೂರಿಟಿ ಸಿಬ್ಬಂದಿ ಸುಧಾಕರ ಆಚಾರ್ಯ ಎಂಬಾತ ಮಹಾಪೂಜೆ ವೇಳೆ ದೇವಾಲಯದಲ್ಲಿ ಈ ರೀತಿಯ...
ರಾಜ್ಯ ಮಟ್ಟದ ಕರೋಕೆ ಗಾಯನ ಸ್ಪರ್ಧೆಯಲ್ಲಿ ಅಶ್ಮಿತ್ ಎ ಜೆ ಮಂಗಳೂರು ಪ್ರಥಮ
ಮಂಗಳೂರು: ಶ್ರೀ ಗುರು ಪಂಡಿತ ಪುಟ್ಟರಾಜ ಸಾಂಸ್ಕೃತಿಕ ಜಾನಪದ ಕಲಾ ತಂಡ (ರಿ) ಸಿಂಧನೂರು ಹಾಗೂ ಅಮರ ಸ್ವರ ಸಂಗಮ ಕರೋಕೆ ಸ್ಟುಡಿಯೋ ಸಿಂಧನೂರು ಆಶ್ರಯದಲ್ಲಿ ಆಯೋಜಿಸಿದ ರಾಜ್ಯ ಮಟ್ಟದ ಕರೋಕೆ ಗಾಯನ...
ಕಂಬಳಬೆಟ್ಟು: ಶ್ರೀ ಸಿದ್ದಿವಿನಾಯಕ ಯುವಕ ಮಂಡಲದ 2024-25ನೇ ಸಾಲಿನ ನೂತನ ಸಮಿತಿ ರಚನೆ
ಅಧ್ಯಕ್ಷರಾಗಿ ವಿಶ್ವನಾಥ ಅಮೈ ಹಾಗೂ ಉಪಾಧ್ಯಕ್ಷರಾಗಿ ಪ್ರವೀಣ್ ಶೆಟ್ಟಿ ಮೂಡೈಮಾರು ಹಾಗೂ ಅಜಿತ್ ದೇವಸ್ಯ ಆಯ್ಕೆ
ಕಂಬಳಬೆಟ್ಟು: ಶ್ರೀ ಸಿದ್ದಿವಿನಾಯಕ ಯುವಕ ಮಂಡಲದ 2024-25ನೇ ಸಾಲಿನ ನೂತನ ಸಮಿತಿ ರಚನಾ ಸಭೆ ಧರ್ಮನಗರ ಸಮಾಜ...
ನಡು ರಸ್ತೆಯಲ್ಲೇ ಹೊತ್ತಿ ಉರಿದ ಬಿಎಂಟಿಸಿ ಬಸ್..!
ಬೆಂಗಳೂರು: ರಸ್ತೆ ಮಧ್ಯೆಯೇ ಬಿಎಂಟಿಸಿ ಬಸ್ ಹೊತ್ತಿ ಉರಿದ ಘಟನೆ ಎಮ್ಜಿ ರಸ್ತೆಯ ಅನಿಲ್ ಕುಂಬ್ಳೆ ಸರ್ಕಲ್ ಬಳಿ ನಡೆದಿದೆ.
ಬಸ್ ರೋಸ್ ಗಾರ್ಡನ್ನಿಂದ ಶಿವಾಜಿನಗರದ ಕಡೆಗೆ ಹೋಗುತ್ತಿತ್ತು. ಈ ವೇಳೆ ಬಸ್ನ ಇಂಜಿನ್ನಲ್ಲಿ...
ಬಂಟ್ವಾಳ: ಟೆಲಿಗ್ರಾಂ ಆಪ್ ಮೂಲಕ ಲಕ್ಷಾಂತರ ರೂ. ವರ್ಗಾಯಿಸಿ ವಂಚನೆ; ಪ್ರಕರಣ ದಾಖಲು..!
ಬಂಟ್ವಾಳ: ಅಪರಿಚಿತ ವ್ಯಕ್ತಿ ಟೆಲಿಗ್ರಾಂ ಆಪ್ ಮೂಲಕ ಸಂಪರ್ಕಿಸಿ ಹಂತಹಂತವಾಗಿ ಬೇರೆ ಬೇರೆ ಕಾರಣಗಳನ್ನು ನೀಡಿ, ವ್ಯಕ್ತಿಯೋರ್ವರ ಬ್ಯಾಂಕ್ ಖಾತೆಯಿಂದ ಲಕ್ಷಾಂತರ ರೂ. ಹಣವನ್ನು ವರ್ಗಾಯಿಸಿ ವಂಚನೆ ಮಾಡಿದ ಘಟನೆ ಬಂಟ್ವಾಳ ನಗರ...
















