Monday, November 16, 2026
spot_imgspot_img
spot_imgspot_img
Home Tags Vtvvitla

Tag: vtvvitla

ನರ್ಸಿಂಗ್ ಕಾಲೇಜು ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ..!

ಬೆಂಗಳೂರು: ನರ್ಸಿಂಗ್ ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್‍ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಜಾಲಹಳ್ಳಿಯಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ ಪಶ್ಚಿಮ ಬಂಗಾಳ ಮೂಲದ ದಿಯಾ ಮಂಡೋಲ್ ಎಂದು ಗುರುತಿಸಲಾಗಿದೆ. ದಿಯಾ ಮಂಡೋಲ್ ಪಶ್ಚಿಮ ಬಂಗಾಳ‌ ಮೂಲದವಳಾಗಿದ್ದು,...

ಕಡಬ: ಕುಮಾರಧಾರ ನದಿಯಲ್ಲಿ ಸಿಲುಕಿದ್ದ ವ್ಯಕ್ತಿಯ ರಕ್ಷಣೆ..!

ಕಡಬ: ಕುಮಾರಧಾರ ನದಿಯ ನೆರೆ ನೀರಿನಲ್ಲಿ ಸಿಲುಕಿ, ಸಹಾಯಕ್ಕಾಗಿ ಬೊಬ್ಬೆ ಹಾಕಿದ ವ್ಯಕ್ತಿಯನ್ನು ಅಗ್ನಿಶಾಮಕ ದಳದ ತಂಡ ಸ್ಥಳೀಯರ ನೆರೆವಿನೊಂದಿಗೆ ರಕ್ಷಿಸಿದ ಘಟನೆ ಪಂಜದ ಪುಳಿಕುಕ್ಕು ಎಂಬಲ್ಲಿ ನಡೆದಿದೆ. ತನ್ನನ್ನು ತಾನು ಮಾರತ್ ಹಳ್ಳಿಯ...

ಕೇರಳದಲ್ಲಿ ಹೆಚ್ಚುತ್ತಿರುವ ಮೆದುಳು ತಿನ್ನುವ ಅಮೀಬಾ ಸೋಂಕು; ದ.ಕ ಜಿಲ್ಲೆಯಲ್ಲಿ ಹೈ ಅಲರ್ಟ್..!

ಮಂಗಳೂರು: ಅಪರೂಪದ ಮೆದುಳು ತಿನ್ನುವ ಅಮೀಬಾ ಸೋಂಕಿನ (ಅಮೀಬಿಕ್ ಮೆನಿಂಗೊಎನ್ಸೆಫಾಲಿಟಿಸ್‌) ಕೇರಳದಲ್ಲಿ ನಾಲ್ಕರು ಬಲಿಯಾಗಿದ್ದು, ಪ್ರಕರಣ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಗಡಿ ಜಿಲ್ಲೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಇದಲ್ಲದೇ ಕಟ್ಟೆಚ್ಚರವಹಿಸುವಂತೆ...

ದಿ|ಎಲ್‌.ಎನ್ ಕೂಡೂರ್‌ರವರ ನಿವಾಸಕ್ಕೆ ಮಾಜಿ ಸಂಸದ ನಳಿನ್ ಕುಮಾರ್ ಭೇಟಿ

ಇತ್ತೀಚೆಗೆ ನಿಧನರಾದ ವಿಟ್ಲಪಂಚಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ವಿದ್ಯಾ ಸಂಸ್ಥೆಗಳ ಸಂಚಾಲಕರುದಿ|ಎಲ್‌.ಎನ್ ಕೂಡೂರ್‌ರವರ ನಿವಾಸಕ್ಕೆ ಮಂಗಳೂರು ಲೋಕಸಭಾ ಕ್ಷೇತ್ರದ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಅವರು ಭೇಟಿ ನೀಡಿ ಶ್ರದ್ಧಾಂಜಲಿ...

ಕಣಿವೆಗೆ ಉರುಳಿದ ಬಸ್ ; ಇಬ್ಬರು ಮಕ್ಕಳು ಸಾವು..!

ಗಾಂಧಿನಗರ: ಸುಮಾರು 70 ಮಂದಿ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ ಕಣಿವೆಗೆ ಉರುಳಿದ ಪರಿಣಾಮ ಇಬ್ಬರು ಮಕ್ಕಳು ಸಾವನ್ನಪ್ಪಿದ್ದು, ಅನೇಕರು ಗಾಯಗೊಂಡಿರುವ ಘಟನೆ ಗುಜರಾತ್‌ನ ಸಪುತಾರಾದಲ್ಲಿ ನಡೆದಿದೆ. ಐಷಾರಾಮಿ ಬಸ್‌ನಲ್ಲಿ ಸುಮಾರು 70 ಮಂದಿ ಪ್ರಯಾಣಿಕರಿದ್ದರು...

ಸುರತ್ಕಲ್: ಅಕ್ರಮ ಕಸಾಯಿಖಾನೆಗೆ ಪೊಲೀಸ್‌ ದಾಳಿ; 16 ಜಾನುವಾರುಗಳ ರಕ್ಷಣೆ..!

ಸುರತ್ಕಲ್: ಮನೆಯೋಂದರಲ್ಲಿ ಅಕ್ರಮ ಕಸಾಯಿಖಾನೆಯನ್ನು ನಡೆಸುತ್ತಿದ್ದ ವೇಳೆ ಪೊಲೀಸ್‌ ದಾಳಿ ನಡೆಸಿದ ಘಟನೆ ಮಂಗಳೂರು ಹೊರವಲಯದ ಸುರತ್ಕಲ್ ಸಮೀಪದ ಕೃಷ್ಣಾಪುರ 8ನೇ ಬ್ಲಾಕ್ ಬಳಿ ನಡೆದಿದೆ. ಸ್ಥಳದಲ್ಲಿದ್ದ 16 ಜಾನುವಾರುಗಳನ್ನು ರಕ್ಷಿಸಿರುವ ಪೊಲೀಸರು, ಗೋಮಾಂಸ...

ಬಂಟ್ವಾಳ :‌ ಬೈಕಿಗೆ ಕೆ.ಎಸ್.ಆರ್. ಟಿ.ಸಿ ಬಸ್ ಡಿಕ್ಕಿ, ಸವಾರ ಮೃತ್ಯು..!

ಬಂಟ್ವಾಳ :‌ ಬೈಕಿಗೆ ಕೆ.ಎಸ್.ಆರ್. ಟಿ.ಸಿ ಬಸ್ ಡಿಕ್ಕಿ ಹೊಡೆದ ಕಾರಣ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಬಂಟ್ವಾಳ ಫರಂಗಿಪೇಟೆ ಸಮೀಪದ ಮಾರಿಪಳ್ಳದಲ್ಲಿ ಭಾನುವಾರ ರಾತ್ರಿ ಸಂಭವಿಸಿದೆ. ಬೆಂಜನಪದವು ನಿವಾಸಿ ನಯನ್ ಕುಮಾರ್ (22)...

ಮುಲ್ಕಿ: ಕುಖ್ಯಾತ ಅಂತರ್ ರಾಜ್ಯ ಕಳ್ಳ ಅರೆಸ್ಟ್

ಮುಲ್ಕಿ: ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮೊಬೈಲ್ ಟವರ್ ಗಳ ಬ್ಯಾಟರಿಗಳನ್ನು ಮತ್ತು ಕಂಪೌಂಡ್ ಗೇಟ್ ಗಳನ್ನು ಕಳ್ಳತನ ಮಾಡಿದ ಆರೋಪಿಯನ್ನು ಮುಲ್ಕಿ ಪೊಲೀಸರು ಅರೆಸ್ಟ್ ಮಾಡಿ, ಕಳ್ಳತನ ಮಾಡಿದ ಲಕ್ಷಾಂತರ ಮೌಲ್ಯದ...

ಇಂದು(ಜು.8) ಮಂಗಳೂರು ತಾಲೂಕಿನ ಶಾಲೆ, ಪಿಯು ಕಾಲೇಜುಗಳಿಗೆ ರಜೆ

ದ‌.ಕ ಜಿಲ್ಲೆಯಲ್ಲಿ ಮಳೆ ಆರ್ಭಟ ಮುಂದುವರಿದಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲೆಯ ಮಂಗಳೂರು ತಾಲೂಕಿನ ಶಾಲಾ, ಪಿಯು ಕಾಲೇಜಿಗೆ ಜುಲೈ 08ರಂದು ಜಿಲ್ಲಾಡಳಿತ ರಜೆ ಘೋಷಣೆ ಮಾಡಿ ಆದೇಶ ಹೊರಡಿಸಿದೆ. ಮಂಗಳೂರು ತಾಲೂಕಿನ ಎಲ್ಲಾ ಅಂಗನವಾಡಿ,...

ವಿಶ್ವ ವಿಖ್ಯಾತ ಪುರಿ ಜಗನ್ನಾಥ ರಥೋತ್ಸವದಲ್ಲಿ ಅವಘಡ

ಒಡಿಶಾದ ಐತಿಹಾಸಿಕ ಪುರಿ ಜಗನ್ನಾಥ ರಥಯಾತ್ರೆಯಲ್ಲಿ ರಥ ಎಳೆಯುವ ವೇಳೆ ನೂಕುನುಗ್ಗಲು ಉಂಟಾಗಿದ್ದರಿಂದ ಉಸಿರುಗಟ್ಟಿ ಓರ್ವ ಭಕ್ತ ಸಾವನ್ನಪ್ಪಿದ್ದು, 400ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಭಾನುವಾರ ನಡೆದಿದೆ. ರಥ ಎಳೆಯುವಾಗ ನೂಕುನುಗ್ಗಲು ಉಂಟಾಗಿದ್ದು,...
error: Content is protected !!