Monday, November 16, 2026
spot_imgspot_img
spot_imgspot_img
Home Tags Vtvvitla

Tag: vtvvitla

ಇಂದಿನಿಂದ ರಾಜ್ಯದಲ್ಲಿ ಎಲೆಕ್ಟ್ರಿಕ್‌ ಬೈಕ್‌ ಟ್ಯಾಕ್ಸಿ ಸಂಪೂರ್ಣ ನಿಷೇಧ

ಇಂದಿನಿಂದ ರಾಜ್ಯದಲ್ಲಿ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿ ನಿಷೇಧ ಮಾಡಿ ರಾಜ್ಯ ಸರ್ಕಾರ ಖಡಕ್ ಆದೇಶ ಹೊರಡಿಸಿದೆ .ಈ ಮೂಲಕ ಆಟೋ, ಕ್ಯಾಬ್ ಚಾಲಕರಿಗೆ ಕೊಂಚ ರಿಲೀಫ್ ಸಿಕ್ಕಂತಾಗಿದೆ.ಕಳೆದ ವರ್ಷ ಬೈಕ್ ಟ್ಯಾಕ್ಸಿಗಳನ್ನು ನಿಷೇಧಿಸುವಂತೆ...

ಮಂಗಳೂರು: ಮನೆಯಲ್ಲಿದ್ದ ಲಕ್ಷಾಂತರ ರೂ. ಮೌಲ್ಯದ ನಗ, ನಗದು ಕಳವು

ಮಂಗಳೂರು : ಮನೆಯೊಂದರಲ್ಲಿ ಲಕ್ಷಾಂತರ ರೂ. ಮೌಲ್ಯದ ನಗ, ನಗದು ಕಳುವಾದ ಘಟನೆ ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಬಳ್ಕುಂಜೆ ನೀರಳಿಕೆ ಎಂಬಲ್ಲಿ ನಡೆದಿದೆ. ಶೇಕಬ್ಬ ಎಂಬುವವರ ಮನೆಯಲ್ಲಿ ಕಳ್ಳತನವಾಗಿದ್ದು, ಮಧ್ಯರಾತ್ರಿ 1 ಗಂಟೆ...

ಕುಂದಾಪುರ: ಸಕ್ಕರೆ ಸಾಗಾಟದ ಲಾರಿ ಪಲ್ಟಿ, ಚಾಲಕ ಅದೃಷ್ಟವಶಾತ್‌ ಪಾರು

ಕುಂದಾಪುರ: ಸಕ್ಕರೆ ಸಾಗಿಸುತ್ತಿದ್ದ ಲಾರಿಯೊಂದು ಪಲ್ಟಿಯಾದ ಘಟನೆ ಕುಂದಾಪುರದ ಮಲ್ಲಿಕಟ್ಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ಬೆಳಗ್ಗೆ ಸಂಭವಿಸಿದೆ. ಸೊಲ್ಲಾಪುರದಿಂದ ಕೇರಳಕ್ಕೆ ಸಕ್ಕರೆ ತುಂಬಿದ್ದ ಲಾರಿ ತೆರಳುತ್ತಿತ್ತು. ಈ ಲಾರಿಯು ಎದುರಿನಿಂದ ಬರುತ್ತಿದ್ದ ಭಾರೀ ವಾಹನವನ್ನು...

ವೀರಕಂಭ: ತನಗೆ ಸರ್ಕಾರ ನೀಡಿದ ಒಂದು ಎಕರೆ ಕೃಷಿ ಭೂಮಿಯನ್ನು ಸರ್ಕಾರಕ್ಕೆ ನೀಡಲು ಮುಂದಾದ...

ಎಲ್ಲಾ ದಾಖಲೆಗಳನ್ನು ಒಂದು ವಾರದಲ್ಲಿ ಹಿಂತಿರುಗಿಸುವಂತೆ ಸಂಬಂಧಪಟ್ಟ ಇಲಾಖೆಗೆ ತಹಶೀಲ್ದಾರರು ಹಾಗೂ ಜಿಲ್ಲಾಧಿಕಾರಿ ಸೂಚಿಸಬೇಕು: ಸಾಮಾಜಿಕ ಹೋರಾಟಗಾರರ ಆಗ್ರಹ ವಿಟ್ಲ ಮಂಗಳಪದವು ಎಂಬಲ್ಲಿ ಪರಿಶಿಷ್ಟ ಜಾತಿಯ ಬಡ ಕುಟುಂಬದ ಮಾಂಕು ಕೊರಗ ಎಂಬವರು ತನಗೆ...

ಖ್ಯಾತ ಯಕ್ಷಗಾನ ಕಲಾವಿದ ಕುಂಬ್ಳೆ ಶ್ರೀಧರ ರಾವ್‌ ಹೃದಯಾಘಾತದಿಂದ ನಿಧನ

ಪುತ್ತೂರು: ಖ್ಯಾತ ಯಕ್ಷಗಾನ ಕಲಾವಿದ ಕುಂಬ್ಳೆ ಶ್ರೀಧರ ರಾವ್ ಹೃದಯಾಘಾತಕ್ಕೀಡಾಗಿ ಜುಲೈ 5ರಂದು ನಿಧನರಾಗಿದ್ದಾರೆ. 34 ನೆಕ್ಕಿಲಾಡಿ ಗ್ರಾಮದ ಶಾಂತಿನಗರ ಸಮೀಪದ ಬೇರಿಕೆ ನಿವಾಸಿ ಶ್ರೀಧರ ರಾವ್ ಅವರಿಗೆ ಬೆಳಿಗ್ಗೆ ತೀವು ಎದೆ...

21 ಐಎಎಸ್‌ ಅಧಿಕಾರಿಗಳ ವರ್ಗಾವಣೆ: ಯಾರು?ಎಲ್ಲಿಗೆ? ಇಲ್ಲಿದೆ ಡಿಟೈಲ್ಸ್‌

ಬೆಂಗಳೂರು: ಆಡಳಿತ ವರ್ಗಕ್ಕೆ ಮೇಜರ್ ಸರ್ಜರಿ ಮಾಡಿರುವ ರಾಜ್ಯ ಸರ್ಕಾರ, ಒಟ್ಟು 21 ಐಎಎಸ್ ಅಧಿಕಾರಿಗಳನ್ನು ತಕ್ಷಣ ಜಾರಿಗೆ ಬರುವಂತೆ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಮೊನ್ನೆಯಷ್ಟೇ (ಜುಲೈ 3) 25 ಐಪಿಎಸ್...

ಮಂಗಳೂರು: ಹಾಡಹಗಲೇ ಖಾಸಗಿ ಫೈನಾನ್ಸ್ ಗೆ ನುಗ್ಗಿ ದರೋಡೆಗೆ ಯತ್ನ;

ಮಂಗಳೂರು : ಬಜಪೆಯ ಮಾರುಕಟ್ಟೆ ಸಮೀಪದ ಖಾಸಗಿ ಫೈನಾನ್ಸ್ ಒಂದಕ್ಕೆ ಮೂವರು ಅಪರಿಚಿತ ವ್ಯಕ್ತಿಗಳು ಗುರುವಾರ ದಿಢೀರ್ ನುಗ್ಗಿ ಕ್ಲೋರೋಫಾರ್ಮ್ ಬಳಸಿ ದರೋಡೆಗೆ ಯತ್ನಿಸಿ ಪರಾರಿಯಾಗಿರುವ ಕುರಿತು ಬಜಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ...

ಬಂಟ್ವಾಳ: ಸ್ನೇಹಿತರ ಜೊತೆ ಮೀನು ಹಿಡಿಯಲು ಹೋಗಿ ನೀರುಪಾಲಾಗಿದ್ದ ವ್ಯಕ್ತಿಯ ಶವ ಪತ್ತೆ

ಬಂಟ್ವಾಳ: ಸ್ನೇಹಿತರ ಜೊತೆ ಮೀನು ಹಿಡಿಯಲು ಹೋಗಿ ನದಿಗೆ ಬಿದ್ದು ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಇಂದು ನೇತ್ರಾವತಿ ನದಿಯಲ್ಲಿ ಪತ್ತೆಯಾಗಿದೆ. ಸುರತ್ಕಲ್ ನ ಮೈಕಲ್ (53) ಎಂಬವರು ಸರಪಾಡಿ ಸಮೀಪದ ಮಾವಿನಕಟ್ಟೆಯ ನೆಂಟರ ಮನೆಗೆ...

ಉಡುಪಿ: ಪ್ರಿಯತಮೆಯೊಂದಿಗೆ ಜಗಳ : ಅರ್ಧದಾರಿಯಲ್ಲಿ ಬಸ್ ನಿಲ್ಲಿಸಿ ಹೋದ ಚಾಲಕ;

ಉಡುಪಿ: ಖಾಸಗಿ ಬಸ್ ಚಾಲಕನೊಬ್ಬ ತನ್ನ ಪ್ರಿಯತಮೆಯೊಂದಿಗೆ ವಾಗ್ವಾದ ಉಂಟಾಗಿ ಬಸ್ಸನ್ನು ಅರ್ಧದಾರಿಯಲ್ಲಿ ನಿಲ್ಲಿಸಿ ಹೋದ ವಿಚಿತ್ರ ಘಟನೆ ಉಡುಪಿಯಲ್ಲಿ ನಡೆದಿದೆ. ಉಡುಪಿ ನಗರದಿಂದ ಸಂತೆಕಟ್ಟೆಗೆ ತೆರಳುತ್ತಿದ್ದ ಖಾಸಗಿ ಬಸ್ ನಲ್ಲಿ ಈ ಘಟನೆ...

ಕುಂದಾಪುರ: ಮನೆ ಮೇಲೆ ಗುಡ್ಡ ಕುಸಿದು ಮಹಿಳೆ ಮೃತ್ಯು

ಕುಂದಾಪುರ: ಕಳೆದ ಕೆಲವು ದಿನಗಳಿಂದ‌ ಸುರಿಯುತ್ತಿರುವ ಭಾರೀ ಮಳೆಗೆ ಮನೆ ಬಳಿಯಿದ್ದ ಗುಡ್ಡ ಕುಸಿದು ಮನೆ ಮೇಲೆ ಬಿದ್ದ ಪರಿಣಾಮ, ಮನೆಯಲ್ಲಿದ್ದ ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ ಕೊಲ್ಲೂರಿನ ದಳಿ ಎಂಬಲ್ಲಿ ನಡೆದಿದೆ. ಗುರುವಾರ ಸಂಜೆ...
error: Content is protected !!