Monday, November 16, 2026
spot_imgspot_img
spot_imgspot_img
Home Tags Vtvvitla

Tag: vtvvitla

ಬೆಳ್ತಂಗಡಿ: ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು..!

ಬೆಳ್ತಂಗಡಿ: ಇಲಿ ಪಾಷಣ ಸೇವಿಸಿ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳ್ತಂಗಡಿ ತಾಲೂಕಿನ ಪುದುವೆಟ್ಟು ಬಳಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ ಪುದುವೆಟ್ಟು ಗ್ರಾಮದ ಕಲ್ಲಾಜೆ ನಿವಾಸಿ ವೆಂಕಟೇಶ್ ಅವರ ಪುತ್ರಿ...

ಕೃಷ್ಣಾ ನದಿಯಲ್ಲಿ ತೆಪ್ಪ ಮಗುಚಿದ ಪ್ರಕರಣ; ಐವರ ಮೃತದೇಹ ಪತ್ತೆ..!

ವಿಜಯಪುರ: ಕೃಷ್ಣಾ ನದಿಯಲ್ಲಿ ತೆಪ್ಪ ಮಗುಚಿ ಐವರು ಜಲಸಮಾಧಿಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಗ್ನಿಶಾಮಕ ದಳ ಸಿಬ್ಬಂದಿ ಐವರ ಮೃತದೇಹವನ್ನೂ ಪತ್ತೆ ಮಾಡಿ ನೀರಿನಿಂದ ಹೊರತೆಗೆದಿದ್ದು, ಕಾರ್ಯಾಚರಣೆ ಮುಕ್ತಾಯಗೊಂಡಿದೆ. ಜಲ ಸಮಾಧಿಯಾಗಿದ್ದ ಐವರ ಪೈಕಿ ಮೂವರ...

ಹೆಬ್ರಿ: ಕಾಲು ಜಾರಿ ಮರದಿಂದ ಬಿದ್ದು ವ್ಯಕ್ತಿ ಸಾವು..!

ಹೆಬ್ರಿ: ವ್ಯಕ್ತಿಯೋರ್ವರು ಸೊಪ್ಪು ಕಡಿಯುತ್ತಿದ್ದ ವೇಳೆ ಅಕಸ್ಮಿಕವಾಗಿ ಕಾಲು ಜಾರಿ ಮರದಿಂದ ಕೆಳಗೆ ಬಿದ್ದು ಮೃತಪಟ್ಟ ಘಟನೆ ಮುದ್ರಾಡಿ ಗ್ರಾಮದ ನೆಲ್ಲಿಕಟ್ಟೆ ಎಂಬಲ್ಲಿ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಬೈರಂಪಳ್ಳಿ ಗ್ರಾಮದ ಗೋಪಾಲ(32) ಎಂದು ಗುರುತಿಸಲಾಗಿದೆ. ಇವರು...

ವಿಟ್ಲ ಮೋತಿ ಸಿಟಿ ಕಟ್ಟಡದಲ್ಲಿ ಟೈಲರಿಂಗ್ ತರಗತಿ ಆರಂಭ

ವಿಟ್ಲ: ವಿಟ್ಲ ಶಾಲಾ ರಸ್ತೆಯ ಮೋತಿ ಸಿಟಿ ಕಟ್ಟಡದಲ್ಲಿ ಇತ್ತೀಚಿಗೆ ಆರಂಭಗೊಂಡ ದಿ ನ್ವಾಲೇಜ್ ಹಬ್ ಟ್ಯೂಷನ್ ಆ್ಯಂಡ್ ಸ್ಕಿಲ್ ಡೆವಲಪ್ಮೆಂಟ್ ಸೆಂಟರ್ ನಲ್ಲಿ ಟೈಲರಿಂಗ್ ತರಗತಿ ಆರಂಭಗೊಂಡಿದೆ. ಕಡಿಮೆ ಶುಲ್ಕದಲ್ಲಿ, ಸಣ್ಣ ಅವಧಿಯಲ್ಲಿ,...

ಬಂಟ್ವಾಳ : ಭಾರಿ ಮಳೆ : ಬಂಟ್ವಾಳ ತಾಲೂಕಿನ ಎಲ್ಲ ಶಾಲೆಗಳಿಗೆ ಇಂದು ರಜೆ...

ಬಂಟ್ವಾಳ : ಭಾರಿ ಮಳೆಯಾಗುತ್ತಿರುವ ಕಾರಣ ಬಂಟ್ವಾಳ ತಾಲೂಕಿನ ಎಲ್ಲ ಸರಕಾರಿ, ಅನುದಾನಿತ, ಅನುದಾನ ರಹಿತ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ಜುಲೈ 4ರಂದು ರಜೆ ಘೋಷಿಸಲಾಗಿದೆ. ಜುಲೈ 3ರಂದೂ ಭಾರಿ ಮಳೆಯಾಗಿದ್ದು, ನದಿಗಳಲ್ಲಿ ನೀರಿನ ಮಟ್ಟ...

ಹಾಲು ಮತ್ತು ಅಗತ್ಯ ವಸ್ತುಗಳ ದರ ಏರಿಕೆ: ಬಿಜೆಪಿ ಮಹಿಳಾ ಮೋರ್ಚಾದ ವತಿಯಿಂದ ರಾಜ್ಯ...

ಪುತ್ತೂರು : ರಾಜ್ಯ ಸರಕಾರ ಹಾಲಿನ ಬೆಲೆ ಮತ್ತು ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿದ್ದು, ಇದರ ವಿರುದ್ಧ ಬಿಜೆಪಿ ಮಹಿಳಾ ಮೋರ್ಚಾದ ವತಿಯಿಂದ ಸಹಾಯಕ ಆಯುಕ್ತರ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು. ಜಯಶ್ರೀ...

NEET-UG ಪ್ರಕರಣ: ಜಾರ್ಖಂಡ್‌ನಲ್ಲಿ ಪ್ರಮುಖ ಸಂಚುಕೋರನ ಬಂಧಿಸಿದ ಸಿಬಿಐ!

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ಪ್ರಮುಖ ಸಂಚುಕೋರ ಎನ್ನಲಾದ ಅಮನ್ ಸಿಂಗ್​​​ನ್ನು ಜಾರ್ಖಂಡ್‌ನ ಧನ್‌ಬಾದ್‌ನಲ್ಲಿ ಕೇಂದ್ರೀಯ ತನಿಖಾ ದಳ (CBI) ಬುಧವಾರ ಬಂಧಿಸಿದೆ. ನೀಟ್ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ತನಿಖಾ ಸಂಸ್ಥೆಯು ಇಲ್ಲಿವರೆಗೆ...

ದೆಹಲಿ ಕರ್ನಾಟಕ ಭವನದ ನೌಕರ ಆತ್ಮಹತ್ಯೆ

ದೆಹಲಿಯ ಕರ್ನಾಟಕ ಭವನದಲ್ಲಿ ನೌಕರರಾಗಿದ್ದ ವಿಜಯನಗೆ ಮೂಲದ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮಾರುತಿ (35) ಆತ್ಮಹತ್ಯೆಗೆ ಶರಣಾದ ನೌಕರ ಎಂದು ಗುರುತಿಸಲಾಗಿದೆ. ಸಾವನ್ನಪ್ಪಿದ ಮಾರುತಿ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಎಂ.ಬಿ‌. ಅಯ್ಯನಹಳ್ಳಿ...

ಮಂಗಳೂರು: ಕಟ್ಟಡ ಕಾಮಾಗಾರಿ ವೇಳೆ ಭೂಕುಸಿತ : ಮಣ್ಣಿನಡಿ ಸಿಲುಕಿದ್ದ ಓರ್ವ ಕಾರ್ಮಿಕ ಮೃತ್ಯು

ಮಂಗಳೂರು: ಕಟ್ಟಡ ಕಾಮಾಗಾರಿ ವೇಳೆ ಭೂಕುಸಿತ ಸಂಭವಿಸಿ ಮಣ್ಣಿನಡಿ ಸಿಲುಕಿದ್ದ ಓರ್ವ ಕಾರ್ಮಿಕ ಮೃತಪಟ್ಟ ಘಟನೆ ನಗರದ ಬಲ್ಮಠ ಬಳಿ ಬುಧವಾರ ಸಂಭವಿಸಿದೆ. ಮೃತ ಕಾರ್ಮಿಕನನ್ನು ಉತ್ತರ ಪ್ರದೇಶ ಮೂಲದ ಚಂದನ್ ಕುಮಾರ್ (30)...

10ನೇ ತರಗತಿ ವಿದ್ಯಾರ್ಥಿನಿ ಹೃದಯಾಘಾತದಿಂದ ಮೃತ್ಯು

10ನೇ ತರಗತಿ ವಿದ್ಯಾರ್ಥಿನಿ ಹೃದಯಾಘಾತದಿಂದ ಮೃತಪಟ್ಟ ಘಟನೆ ಶಿರ್ವದಲ್ಲಿ ನಡೆದಿದೆ. ಪಳ್ಳಿ ದಾದಬೆಟ್ಟು ಜಯರಾಮ ಆಚಾರ್ಯ ಚಂದ್ರಿಕಾ ದಂಪತಿಗಳ ಪುತ್ರಿ, ಶಿರ್ವಮೂಡುಬೆಳ್ಳೆ ಸಂತ ಲಾರೆನ್ಸ್ ಕನ್ನಡ ಮಾಧ್ಯಮ ಪ್ರೌಢ ಶಾಲಾ 10ನೇ ತರಗತಿ ವಿದ್ಯಾರ್ಥಿನಿ...
error: Content is protected !!