Monday, November 16, 2026
spot_imgspot_img
spot_imgspot_img
Home Tags Vtvvitla

Tag: vtvvitla

ಹತ್ರಾಸ್‌ ಕಾಲ್ತುಳಿತಕ್ಕೆ 116 ಮಂದಿ ಬಲಿ; ಆಯೋಜಕರ ವಿರುದ್ಧ ಪ್ರಕರಣ ದಾಖಲು..!

ಲಕ್ನೋ: ಹತ್ರಾಸ್‌ ಸತ್ಸಂಗ ಕಾರ್ಯಕ್ರಮದಲ್ಲಿ ಸಂಭವಿಸಿದ ಕಾಲ್ತುಳಿತಕ್ಕೆ 116 ಮಂದಿ ಬಲಿಯಾಗಿದ್ದಾರೆ. ಈ ಕಾರ್ಯಕ್ರಮದ ನೇತೃತ್ವವಹಿಸಿದ ಸ್ವಯಂ ಘೋಷಿತ ಗುರು ಭೋಲೆ ಬಾಬಾ ನಾರಾಯಣ್ ಸಾಕರ್ ಹರಿ ಅವರು ಈ ಹಿಂದೆ ಗುಪ್ತಚರ...

ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಜುಲೈ 9ರವರೆಗೂ ಭಾರಿ ಮಳೆಯಾಗುವ ಮುನ್ಸೂಚನೆ..!

ಬೆಂಗಳೂರು: ಜುಲೈ 9ರವರೆಗೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಳಿಗೆ ಇಂದು ಯೆಲ್ಲೊ ಅಲರ್ಟ್...

ಮಂಗಳೂರು: ಮನೆಯಿಂದ ಹೊರ ಹೋದ ವ್ಯಕ್ತಿ ವಾಪಸು ಬಾರದೆ ನಾಪತ್ತೆ..!

ಮಂಗಳೂರು: ಮನೆಯಿಂದ ತೆರಳಿದ ವ್ಯಕ್ತಿಯೋರ್ವರು ಹಿಂದಿರುಗಿ ಮನೆಗೆ ಬಾರದೆ ಕಾಣೆಯಾಗಿರುವ ಬಗ್ಗೆ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಾಪತ್ತೆಯಾದ ವ್ಯಕ್ತಿ ಮಂಗಳೂರಿನ ಪಚ್ಚನಾಡಿ ಗ್ರಾಮದ ವೈದ್ಯನಾಥ ನಗರ ನಿವಾಸಿ ಹರಿದಾಸ ಅಮೀನ್...

ಕಾಸರಗೋಡು: ಪುರುಷ ಹಾಗೂ ಮಹಿಳೆಯ ಮೃತದೇಹ ವಸತಿಗೃಹದಲ್ಲಿ ಪತ್ತೆ..!

ಕಾಸರಗೋಡು: ಪುರುಷ ಮತ್ತು ಮಹಿಳೆಯ ಮೃತದೇಹ ವಸತಿಗೃಹದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಕಾಸರಗೋಡುನಲ್ಲಿ ನಡೆದಿದೆ . ಮಹಿಳೆಯನ್ನು ಕೊಲೆಗೈದು ಈತ ಆತ್ಮಹತ್ಯೆ ಗೈದಿರಬಹುದು ಎಂದು ಶಂಕಿಸಲಾಗಿದೆ. ಮೃತಪಟ್ಟವರನ್ನು ನೆಲ್ಲಿಕಟ್ಟೆ ಯ...

ಪೊಲೀಸ್ ಇಲಾಖೆಗೆ ಮೇಜರ್ ಸರ್ಜರಿ; ದ.ಕ ಜಿಲ್ಲಾ ಎಸ್.ಪಿ ರಿಷ್ಯಂತ್ ವರ್ಗಾವಣೆ| ನೂತನ ಎಸ್ಪಿಯಾಗಿ...

ರಾಜ್ಯ ಸರ್ಕಾರ ರಾತ್ರೋರಾತ್ರಿ ಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ ಮಾಡಿದೆ. 25 ಮಂದಿ ಅಧಿಕಾರಿಗಳ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ದ.ಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಷ್ಯಂತ್ ವರ್ಗಾವಣೆಯಾಗಿ ನೂತನ ಎಸ್ಪಿಯಾಗಿ...

ಪುತ್ತೂರು: ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನ ಪುತ್ತೂರಿನಲ್ಲಿ ಜರುಗಿದ ತಾಳಮದ್ದಳೆ ಸಪ್ತಾಹದ ಉದ್ಘಾಟನಾ ಸಮಾರಂಭ:

ಪುತ್ತೂರು: “ಬಾಲ್ಯದಲ್ಲಿ ಯಕ್ಷಗಾನದ ಸೊಗಸನ್ನು ಸವಿದ ಅನುಭವ ಅನನ್ಯ. ಒಂದು ಕಾಲಘಟ್ಟದ ಯಶಸ್ವೀ ತುಳು ಕಥಾನಕ 'ಕಾಡಮಲ್ಲಿಗೆ' ಪ್ರಸಂಗವು ತುಂಬಾ ಆಕರ್ಷಿಸಿತ್ತು. ಶಾಲಾ ಜೀವನದಲ್ಲಿ ನಾಟಕ, ಯಕ್ಷಗಾನದಲ್ಲಿ ಪಾತ್ರವಹಿಸಿದ ದಿನಮಾನಗಳು ನೆನಪಾಗುತ್ತದೆ....

ನಿಮ್ಮ ಕೈತೋಟದಲ್ಲಿ ಕಾಳು ಮೆಣಸಿನ ಗಿಡಕ್ಕೆ ಜಾಗವಿಡಿ_ಇದು ಆಪತ್ಕಾಲದ ಬಂಧು

ಇನ್ನೇನು ಮಳೆಗಾಲ ಆರಂಭವಾಗಿದೆ. ನಿಮ್ಮ ಹೂದೋಟದ ಕೆಲಸಗಳಿಗೆ ಚಾಲನೆ ಸಿಕ್ಕಿದೆ. ಹಾಗಿದ್ದರೆ ನಿಮ್ಮ ಕೈತೋಟದಲ್ಲಿ ಕಾಳು ಮೆಣಸಿನ ಗಿಡಕ್ಕೆ ಜಾಗವಿಡಿ. ಇದು ಆಪತ್ಕಾಲದ ಬಂಧು ಎಂಬುದು ನಿಮಗೆ ತಿಳಿದಿರಲಿ. ಕಾಳುಮೆಣಸಿನಿಂದ ಕಷಾಯ ತಯಾರಿಸಿ ಹೇಗೆ...

ವಿಟ್ಲ : ವಿಠ್ಠಲ್ ಜೇಸಿ ಶಾಲೆಯಲ್ಲಿ ಎಲ್.ಎನ್. ಕೂಡೂರು ನುಡಿನಮನ

ನೇರ ನಡೆ-ನುಡಿ, ಮೃದು ಸ್ನೇಹಿ,ದಿಟ್ಟ ನಿರ್ಧಾರ ಸದಾ ಸ್ಪೂರ್ತಿಯ ಸೆಲೆ ತುಂಬುವ ಸೂಕ್ಷ್ಮ ದೃಷ್ಟಿಕೋನದ ಅಭಿವೃದ್ಧಿಯ ಹರಿಕಾರ, ಶಿಕ್ಷಣತಜ್ಞ ವಿಠ್ಠಲ್ ಜೇಸಿ ಆಂಗ್ಲ ಮಾಧ್ಯಮ ಶಾಲೆಯ ಹುಟ್ಟಿಗೆ ಕಾರಣರಾಗಿ ಸಂಸ್ಥೆಯನ್ನು ಜಾಗತಿಕ ಮಟ್ಟಕ್ಕೆ...

ನಿಯಂತ್ರಣ ತಪ್ಪಿ, ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಉರುಳಿ ಬಿದ್ದ ಆಂಬುಲೆನ್ಸ್ :

ಆಂಬುಲೆನ್ಸ್ ವಾಹನ ನಿಯಂತ್ರಣ ತಪ್ಪಿ, ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಉರುಳಿ ಬಿದ್ದ ಪರಿಣಾಮ ಚಾಲಕ ಮೃತಪಟ್ಟ ಘಟನೆ ಕುಣಿಗಲ್ ತಾಲ್ಲೂಕಿನ ರಾಷ್ಟ್ರೀಯ ಹೆದ್ದಾರಿ 75ರ ಸಿಂಗೋನಹಳ್ಳಿ ಅಗ್ರಹಾರ ಗೇಟ್ ಬಳಿ ಸಂಭವಿಸಿದೆ. ಮೃತನನ್ನು...

ಕಾರಿನಲ್ಲಿ ನಕಲಿ ನೋಟು ಸಾಗಾಟ ಮಾಡುತ್ತಿದ್ದ ಐವರ ಬಂಧನ

ಕಾರಿನಲ್ಲಿ ನಕಲಿ ನೋಟುಗಳನ್ನು ಸಾಗಾಟ ಮಾಡುತ್ತಿದ್ದ ಐವರನ್ನು ಪೊಲೀಸರು ಬಂಧಿಸಿದ ಘಟನೆ ಗೋಕಾಕ ಬೆಳಗಾವಿ ರಸ್ತೆಯ ಕಡಬಗಟ್ಟಿ ಗ್ರಾಮದ ಬಳಿ ನಡೆದಿದೆ. ಬಂಧಿತರು ಮೂಡಲಗಿ ತಾಲೂಕಿನ ಅರಭಾವಿ ಅನ್ವರ ಮೊಮ್ಮದಸಲಿಂ ಯಾದವಾಡ, ಮಹಾಲಿಂಗಪುರದ ಸದ್ದಾಂ...
error: Content is protected !!