Tag: vtvvitla
ಮಣಿಪಾಲ: ವಾಹನ ತಪಾಸಣೆ ವೇಳೆ ಪೊಲೀಸ್ ಸಿಬ್ಬಂದಿಗೆ ಸ್ಕೂಟರ್ ಡಿಕ್ಕಿ
ಮಣಿಪಾಲ: ಚೆಕ್ಪೋಸ್ಟ್ನಲ್ಲಿ ವಾಹನ ತಪಾಸಣೆಯಲ್ಲಿ ನಿರತರಾಗಿದ್ದ ಪೊಲೀಸ್ ಸಿಬ್ಬಂದಿಗೆ ಅತಿವೇಗದಲ್ಲಿ ಬಂದ ಸ್ಕೂಟರ್ ಡಿಕ್ಕಿಯಾಗಿರುವ ಘಟನೆ ನಡೆದಿದೆ.
ಮಣಿಪಾಲ ಠಾಣೆಯ ತಿಮ್ಮಯ್ಯ ಮತ್ತು ಆನಂದಯ್ಯ ಅವರು ಮಣಿಪಾಲದ ಬಳಿ ಕರ್ತವ್ಯ ನಿರ್ವಹಿಸುತ್ತಿದ್ದರು.ರವಿವಾರ ಮುಂಜಾನೆ...
ವಕೀಲ ದೇವರಾಜೇ ಗೌಡಗೆ ಜಾಮೀನು ಮಂಜೂರು..!
ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ವಕೀಲ ದೇವರಾಜೇ ಗೌಡಗೆ ಜಾಮೀನು ಮಂಜೂರು ಆಗಿದೆ.
ದೇವರಾಜೇ ಗೌಡ ಅವರು ಜಾಮೀನು ಕೋರಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾ. ಎಂ.ಜಿ...
ವಿಟ್ಲ ಮೋತಿ ಸಿಟಿ ಕಟ್ಟಡದಲ್ಲಿ ಮೆಹಂದಿ ತರಗತಿ ಉದ್ಘಾಟನಾ ಕಾರ್ಯಕ್ರಮ
ಮೆಹಂದಿ ಕಲಿಯುವುದರಿಂದ ಕುಟುಂಬಕ್ಕೆ ಆರ್ಥಿಕ ನೆರವಾಗಬಹುದು: ಡಾ. ಕೌಲತ್ ಬಿ.ಎಂ.
ವಿಟ್ಲ ಸ್ಕೂಲ್ ರೋಡಿನ ಮೋತಿ ಸಿಟಿ ಕಟ್ಟಡದಲ್ಲಿ ಇತ್ತೀಚಿಗೆ ಆರಂಭಗೊಂಡ ದಿ ನ್ವಾಲೇಜ್ ಹಬ್ ಟ್ಯೂಷನ್ ಆ್ಯಂಡ್ ಸ್ಕಿಲ್ ಡೆವಲಪ್ಮೆಂಟ್ ಸೆಂಟರ್ ನಲ್ಲಿ...
ಎಸ್ಪಿ ಕಚೇರಿ ಆವರಣದಲ್ಲಿ ಚಾಕುವಿನಿಂದ ಇರಿದು ಪತ್ನಿಯನ್ನು ಕೊಲೆಗೈದ ಕಾನ್ಸ್ಟೇಬಲ್ ; ಆರೋಪಿ ಪರಾರಿ..!
ಹಾಸನ: ಪೊಲೀಸ್ ಕಾನ್ಸ್ಟೇಬಲ್ವೋರ್ವರು ತನ್ನ ಪತ್ನಿಯನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ (SP) ಕಚೇರಿ ಆವರಣದಲ್ಲೇ ಇರಿದು ಕೊಂದು ಹಾಕಿದ ಘಟನೆ ಹಾಸನದಲ್ಲಿ ನಡೆದಿದೆ.
ಚಾಕುವಿನಿಂದ ಇರಿದ ಆರೋಪಿ ಹಾಸನ ನಗರ ಪೊಲೀಸ್ ಠಾಣೆಯ ಕಾನ್ಸ್ಟೇಬಲ್...
ವಿಟ್ಲ : ಲಿಫ್ಟ್ನಲ್ಲಿ ಸಿಲುಕಿದ ವಿದ್ಯಾರ್ಥಿಗಳು: ರಾಡ್ನಿಂದ ಮೀಟಿ ಲಿಫ್ಟ್ ಡೋರ್ ತೆರೆದು ಸ್ಥಳೀಯರಿಂದ...
ಸ್ವಿಫ್ಟ್ ಸ್ಪೇಸ್ ಎಲಿವೇಟರ್ಸ್ ಸಂಸ್ಥೆಯ ತಾಂತ್ರಿಕ ದೋಷದಿಂದ ಮತ್ತೊಂದು ಅವಘಡ
ವಿಟ್ಲ : ಸ್ವಿಫ್ಟ್ ಸ್ಪೇಸ್ ಎಲಿವೇಟರ್ಸ್ನಲ್ಲಿ ವಿದ್ಯಾರ್ಥಿಗಳು ಬಾಗಿಲು ಓಪನೆ ಆಗದೆ ಲಿಫ್ಟ್ನೊಳಗೆ ಸಿಲುಕಿದ ಘಟನೆ ವಿಟ್ಲ ಪುತ್ತೂರು ರಸ್ತೆಯಲ್ಲಿರುವ ಬಹುಮಹಡಿ ಕಟ್ಟಡದಲ್ಲಿ...
ವಿಟ್ಲ: ಭಾರತೀಯ ಜನತಾ ಪಾರ್ಟಿ ಮಹಾ ಶಕ್ತಿ ಕೇಂದ್ರ ವತಿಯಿಂದ ದಿ| ಎಲ್.ಎನ್ ಕುಡೂರುರವರಿಗೆ...
ವಿಟ್ಲ: ಹೃದಯಾಘಾತದಿಂದ ನಿಧನರಾದ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಜೀರ್ಣೋಧಾರ ಸಮಿತಿಯ ಅಧ್ಯಕ್ಷರು ಶಾಲಾ ಸಂಚಾಲಕರಾದ ದಿ| ಎಲ್.ಎನ್ ಕುಡೂರುರವರಿಗೆ ಭಾರತೀಯ ಜನತಾ ಪಾರ್ಟಿ ವಿಟ್ಲ ,ಮಹಾ ಶಕ್ತಿ ಕೇಂದ್ರ ವತಿಯಿಂದ ಶ್ರದ್ಧಾಂಜಲಿ ಅರ್ಪಿಸಲಾಯಿತು.
ಮಹಾ...
ಎಸ್ ಸಿ ಐ ರಾಜ್ಯಮಟ್ಟದ ಕಾರ್ಯಗಾರದಲ್ಲಿ ಪುತ್ತೂರು ಘಟಕಕ್ಕೆ ಗೌರವ ಸತ್ಕಾರ
ಪುತ್ತೂರು: ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಮಂಗಳೂರು ಆತಿಥ್ಯದಲ್ಲಿ ಕರ್ನಾಟಕ ರಾಜ್ಯಮಟ್ಟದ ಒಂದು ದಿನದ ದೀಕ್ಷಾ ಪಿಎಸ್ಟಿ ತರಬೇತಿ ಕಾರ್ಯಗಾರ ನಗರದ ಮಲ್ಲಿಕಟ್ಟೆ ಲಯನ್ ಸೇವಾ ಭವನದಲ್ಲಿ ನಡೆಯಿತು.
ಯಶಸ್ವಿ ರಾಷ್ಟ್ರೀಯ ಅಧ್ಯಕ್ಷ ಚಿತ್ರ ಕುಮಾರ್...
ಕಡಬ: ಅಕ್ರಮ ಗೋಮಾಂಸ ಮಾರಾಟ ಪತ್ತೆ; 62 ಕೆ.ಜಿ ಮಾಂಸ ,ಆಟೋ ರಿಕ್ಷಾ ಸಹಿತ...
ಕಡಬ: ಆಟೋರಿಕ್ಷಾವೊಂದರಲ್ಲಿ ಯಾವುದೇ ಪರವಾನಿಗೆಯನ್ನು ಹೊಂದದೇ, ಮಾಂಸವನ್ನು ಮಾರಾಟ ಮಾಡಿ, ಹಣಗಳಿಸುವ ಉದ್ದೇಶದಿಂದ ಜಾನುವಾರು ವಧೆ ಮಾಡಿ, ಮಾಂಸವನ್ನು ಮಾರಾಟಕ್ಕಾಗಿ ಸಾಗಿಸುತ್ತಿದ್ದ ಘಟನೆ ಕಡಬ ತಾಲೂಕು ರಾಮಕುಂಜ ಗ್ರಾಮದ ಅಮೈ ಎಂಬಲ್ಲಿ ನಡೆದಿದೆ.
ಆರೋಪಿಗಳನ್ನು...
ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕ್ನ ಮಾಜಿ ಅಧ್ಯಕ್ಷ ದಿ| ಎಲ್.ಎನ್ ಕುಡೂರುರವರಿಗೆ ನುಡಿ ನಮನ...
ವಿಟ್ಲ: ಹೃದಯಾಘಾತದಿಂದ ನಿಧನರಾದ ಎಲ್.ಎನ್ ಕುಡೂರು ಇವರಿಗೆ ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕ್ನ ಪ್ರಧಾನ ಕಛೇರಿ ಹಾಗೂ ಶಾಖೆಗಳಲ್ಲಿ ನುಡಿ ನಮನ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದಲ್ಲಿ ದಿ| ಎಲ್.ಎನ್ ಕುಡೂರುರವರ ಭಾವಚಿತ್ರಕ್ಕೆ ಹೂಹಾರ ಹಾಕಿ...
ಪ್ರವಾಸಿಗರ ಕಣ್ಣೆದುರೇ ನೀರಿನಲ್ಲಿ ಕೊಚ್ಚಿಹೋದ ಒಂದೇ ಕುಟುಂಬದ ಏಳು ಮಂದಿ..!
ಮುಂಬೈ: ಜಲಪಾತದಲ್ಲಿ ಪ್ರವಾಹಕ್ಕೆ ಸಿಲುಕಿ ಒಂದೇ ಕುಟುಂಬದ ಮೂವರು ಸಾವನ್ನಪ್ಪಿ ಇಬ್ಬರು ನಾಪತ್ತೆಯಾಗಿರುವ ಘಟನೆಮುಂಬೈ ಸಮೀಪದ ಲೋನಾವಾಲಾ ಜಲಪಾತದಲ್ಲಿ ಭಾನುವಾರ ಸಂಭವಿಸಿದೆ.
ಮೃತಪಟ್ಟವರನ್ನು ಮೃತರನ್ನು ಪುಣೆ ಮೂಲದ ಶಾಹಿಸ್ತಾ ಅನ್ಸಾರಿ (36), ಅಮಿಮಾ ಅನ್ಸಾರಿ...
















