Monday, November 16, 2026
spot_imgspot_img
spot_imgspot_img
Home Tags Vtvvitla

Tag: vtvvitla

ಪಟಾಕಿ ತಯಾರಿಕಾ ಫ್ಯಾಕ್ಟರಿಯಲ್ಲಿ ಸ್ಫೋಟ; ನಾಲ್ವರು ಸಾವು..!

ತಮಿಳುನಾಡು: ಪಟಾಕಿ ತಯಾರಿಕಾ ಫ್ಯಾಕ್ಟರಿಯಲ್ಲಿ ಸ್ಫೋಟ ಸಂಭವಿಸಿ ನಾಲ್ವರು ಸಾವನ್ನಪ್ಪಿರುವ ಘಟನೆ ತಮಿಳುನಾಡಿನ ವಿರುದನಗರ ಸತ್ತೂರಿನಲ್ಲಿ ನಡೆದಿದೆ. ಖಾಸಗಿ ಒಡೆತನದ ಪಟಾಕಿ ಫ್ಯಾಕ್ಟರಿಯಲ್ಲಿ ಒಂದಕ್ಕಿಂತ ಹೆಚ್ಚು ರಸಾಯನಿಕಗಳನ್ನು ಬೆರೆಸಿದ ಪರಿಣಾಮ ಸ್ಫೋಟ ಸಂಭವಿಸಿದೆ ಎನ್ನಲಾಗಿದೆ....

ಅತ್ತಿಗೆ ತಂಗಿಯಿಂದ ಮದುವೆಗೆ ನಿರಾಕರಣೆ; ಮನನೊಂದ ಯುವಕ ಆತ್ಮಹತ್ಯೆ..!

ರಾಯಚೂರು: ಪ್ರೇಮ ವೈಫಲ್ಯ ಹಿನ್ನೆಲೆ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಕನಸಾವಿಯಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕ ಸಂತೋಷ್ (22) ಎಂದು ಗುರತಿಸಲಾಗಿದೆ. ಮನೆಯಲ್ಲಿ ಫ್ಯಾನ್‌ಗೆ ನೇಣು ಬಿಗಿದುಕೊಂಡು ಯುವಕ...

ವಿಟ್ಲ: (ಜೂ.30) ಲಯನ್ಸ್ ಕ್ಲಬ್‌ ವಿಟ್ಲ ಸಿಟಿ ಇದರ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ

ವಿಟ್ಲ: ಲಯನ್ಸ್ ಕ್ಲಬ್‌ ವಿಟ್ಲ ಸಿಟಿ ಇದರ 2024-25ರ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಕಾರ್ಯಕ್ರಮವು ಜೂ.30 ನೇ ಆದಿತ್ಯವಾರ ಸಂಜೆ 7.00 ಗಂಟೆಗೆ ವಿಠಲ ಪದವಿ ಪೂರ್ವ ಕಾಲೇಜು ವಿಟ್ಲ ಇಲ್ಲಿ...

ನದಿಯಲ್ಲಿ ಮುಳುಗಿದ ಮಿಲಿಟರಿ ಟ್ಯಾಂಕ್‌; ನೀರಿನಲ್ಲಿ ಕೊಚ್ಚಿ ಹೋಗಿ ಐವರು ಯೋಧರು ಹುತಾತ್ಮ..!

ಲೇಹ್: ಲೇಹ್‌ನ ದೌಲತ್ ಬೇಗ್ ಓಲ್ಡಿ ಪ್ರದೇಶದ ಸಮೀಪವಿರುವ ವಾಸ್ತವಿಕ ನಿಯಂತ್ರಣ ರೇಖೆ ಪಕ್ಕದಲ್ಲಿ ಹರಿಯುತ್ತಿರುವ ನದಿ ದಾಟುತ್ತಿರುವಾಗ ಟ್ಯಾಂಕ್ ಒಂದು ಅಪಘಾತಕ್ಕೀಡಾಗಿ ಐವರು ಯೋಧರು ಹುತಾತ್ಮರಾದ ಘಟನೆ ನಡೆದಿದೆ. ನೀರುಪಾಲಾದವರಲ್ಲಿ ಓರ್ವ ಜೂನಿಯರ್...

ಇಂದು ಅಥವಾ ನಾಳೆ ‘ಗೃಹಲಕ್ಷ್ಮಿ’ ಹಣ ಖಾತೆಗೆ ಜಮೆ..!

ಬೆಳಗಾವಿ: ಇಂದು ಅಥವಾ ನಾಳೆ 'ಗೃಹಲಕ್ಷ್ಮಿ' ಹಣ ಖಾತೆಗೆ ಕ್ರೆಡಿಟ್ ಆಗಲಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ಪಷ್ಟನೆ ನೀಡಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಅವರು, "ಯಾವುದೇ ಸಂದರ್ಭದಲ್ಲಿ ಐದು ಗ್ಯಾರಂಟಿಗಳನ್ನು ನಿಲ್ಲಿಸುವುದಿಲ್ಲ. ಬಿಜೆಪಿಯವರಿಗೆ ಮಾಡಲು...

ಡೆಂಘೀ ಜ್ವರಕ್ಕೆ ಆರು ವರ್ಷದ ಬಾಲಕಿ ಬಲಿ..!

ಚಿಕ್ಕಮಗಳೂರು: ಡೆಂಘೀ ಜ್ವರದಿಂದ ಬಳಲುತ್ತಿದ್ದ ಆರು ವರ್ಷದ ಬಾಲಕಿಯೊಬ್ಬಳು ಮೃತಪಟ್ಟ ಘಟನೆ ಕಡೂರು ತಾಲೂಕಿನ ಸಖರಾಯಪಟ್ಟಣದಲ್ಲಿ ನಡೆದಿದೆ. ಸಖರಾಯಪಟ್ಟಣದ ಆಸಿಫ್‌ ಎಂಬವರ ಪುತ್ರಿ ಸಾವನ್ನಪ್ಪಿದ ಬಾಲಕಿ ಸಾನಿಯಾ (6) ಎಂದು ಗುರುತಿಸಲಾಗಿದೆ. ಡೆಂಘೀ ಜ್ವರದಿಂದ ಬಳಲುತ್ತಿದ್ದ...

ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾದ ದುಷ್ಕರ್ಮಿಗಳು..!

ಗದಗ: ಸರಣಿಗಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಕರೆದೊಯ್ಯುವ ವೇಳೆ ದುಷ್ಕರ್ಮಿಗಳು ಸಿನಿಮೀಯ ರೀತಿಯಲ್ಲಿ ನಾಲ್ವರು ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾದ ಘಟನೆ ಗದಗ ಬೆಟಗೇರಿಯ ರೈಲ್ವೆ ಅಂಡರ್ ಬ್ರಿಡ್ಜ್ ಬಳಿ ನಡೆದಿದೆ. ಕೊಪ್ಪಳ...

ಬೈಕ್- ಆ್ಯಂಬುಲೆನ್ಸ್ ನಡುವೆ ಭೀಕರ ಅಪಘಾತ; ಮೂವರು ಬೈಕ್‌ ಸವಾರರು ಸಾವು..!

ಶಿವಮೊಗ್ಗ: ಬೈಕ್ ಮತ್ತು ಆ್ಯಂಬುಲೆನ್ಸ್ ಮಧ್ಯೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಬೈಕ್‌ ಸವಾರರು ಮೃತಪಟ್ಟ ಘಟನೆ ಜಿಲ್ಲೆಯ ಶಿಕಾರಿಪುರ ತಾಲೂಕಿನ ತರಲಘಟ್ಟ ಬಳಿ ನಡೆದಿದೆ. ಅಪಘಾತದಲ್ಲಿ ಮೃತಪಟ್ಟವರನ್ನು ಹೊಸ ಜೋಗದ ನಿವಾಸಿಗಳಾದ...

ಉಡುಪಿ: ಆನ್‌ಲೈನ್ ಮೂಲಕ ವ್ಯಕ್ತಿಗೆ ಲಕ್ಷಾಂತರ ರೂ. ವಂಚನೆ..!

ಉಡುಪಿ: ವ್ಯಕ್ತಿಯೋರ್ವರಿಗೆ ಹೆಚ್ಚಿನ ಲಾಭಾಂಶದ ಆಸೆ ತೋರಿಸಿ ಲಕ್ಷಾಂತರ ರೂ. ಆನ್‌ಲೈನ್ ವಂಚನೆ ಎಸಗಿರುವ ಬಗ್ಗೆ ಉಡುಪಿ ಸೆನ್ ಅಪರಾಧ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಿನ್ನಿಮುಲ್ಕಿಯ ಎಫ್.ಇ.ಎ. ರೋಡ್ರಿಗಸ್(69) ಎಂಬವರಿಗೆ ಅಪರಿಚಿತರು ಸಂದೇಶ...

ಕಾರ್ಕಳ: ಬೈಕ್‌ ಪಲ್ಟಿಯಾಗಿ ನವ ವಿವಾಹಿತೆ ಸಾವು..!

ಕಾರ್ಕಳ: ಬೈಕ್ ಗೆ ನಾಯಿ ಅಡ್ಡ ಬಂದ ಪರಿಣಾಮ ಬೈಕ್ ಪಲ್ಟಿಯಾಗಿ ನವ ವಿವಾಹಿತೆ ಸಾವನ್ನಪ್ಪಿದ ಘಟನೆ ಕಾರ್ಕಳ ಗುರುವಾಯನಕೆರೆ ರಸ್ತೆಯ ಹೊಸ್ಮಾರು ಸೇತುವೆ ಬಳಿ ನಡೆದಿದೆ. ಮೃತಪಟ್ಟ ಯುವತಿ ಈದು ಗ್ರಾಮದ ಕರೆಂಬಾಲುವಿನ...
error: Content is protected !!