Tag: vtvvitla
ತಲೆ ಮೇಲೆ ಕಲ್ಲು ಎತ್ತಿ ಹಾಕಿ ಯುವಕನ ಬರ್ಬರ ಹತ್ಯೆ..!
ಕಲಬುರಗಿ: ಯುವಕನೋರ್ವನ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿ ದುಷ್ಕರ್ಮಿಗಳು ಪರಾರಿಯಾದ ಘಟನೆ ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ದೇವಲ ಗಾಣಗಾಪುರದಲ್ಲಿ ನಡೆದಿದೆ.
ಹತ್ಯೆಯಾದ ಯುವಕ ಮಹೇಶ್ ಕೊಲಾಟೆ (28) ಎಂದು...
ಕೋಟ: ಆನ್ಲೈನ್ ಮೂಲಕ ಮಹಿಳೆಗೆ ಲಕ್ಷಾಂತರ ರೂ. ವಂಚನೆ..!
ಕೋಟ: ಶೇರ್ ಮಾರ್ಕೆಟ್ನಲ್ಲಿ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭಾಂಶ ಪಡೆಯಬಹುದೆನ್ನುವ ಆಮಿಷಕ್ಕೆ ಬಲಿ ಬಿದ್ದ ಮಹಿಳೆಯೊಬ್ಬರು 18.64 ಲಕ್ಷ ರೂ.ಗಳ ವಂಚನೆಗೊಳಗಾರಿರುವ ಕುರಿತು ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈ ದೊಡ್ಡ ಮೊತ್ತದ...
ಉಡುಪಿ: ರಸ್ತೆ ಬದಿ ನಿಲ್ಲಿಸಿದ್ದ ಕಾರು ಬೆಂಕಿಗಾಹುತಿ; ತಪ್ಪಿದ ಅನಾಹುತ..!
ಉಡುಪಿ: ರಸ್ತೆ ಬದಿ ನಿಲ್ಲಿಸಿದ್ದ ರಿಟ್ಜ್ ಕಾರು ಬೆಂಕಿಗಾಹುತಿಯಾಗಿ ಅನಾಹುತವೊಂದು ತಪ್ಪಿದ ಘಟನೆ ಮಣಿಪಾಲದ ಬಬ್ಬುಸ್ವಾಮಿ ದೈವಸ್ಥಾನದ ಎದುರು ತಡರಾತ್ರಿ ನಡೆದಿದೆ.
ಕಾರು ಚಾಲಕ ಸೇರಿ ಇನ್ನೋರ್ವ ವ್ಯಕ್ತಿ ಕಾರನ್ನು ರಸ್ತೆ ಬದಿ ನಿಲ್ಲಿಸಿ...
ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ : ನಿಂತಿದ್ದ ಲಾರಿಗೆ ಟಿಟಿ ವಾಹನ ಡಿಕ್ಕಿ –...
ಶಿವಮೊಗ್ಗ ಮೂಲದ 15 ಜನರು ಟಿಟಿ ವಾಹನದಲ್ಲಿ ಗುರುವಾರ (ಜೂ.27) ರಂದು ಬೆಳಗಾವಿ ಜಿಲ್ಲೆಯ ಸವದತ್ತಿ ರೇಣುಕಾ ಯಲ್ಲಮ್ಮನ ದೇವಸ್ಥಾನಕ್ಕೆ ತೆರಳಿದ್ದರು. ದೇವಿ ದರ್ಶನ ಪಡೆದು ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಮರಳಿ ಊರಿಗೆ...
ಉಡುಪಿ: ಬಸ್ ಚಲಾಯಿಸುವಾಗಲೇ ಮೂರ್ಛೆಹೋದ ಚಾಲಕ : ಅದೃಷ್ಟವಶಾತ್ ಪ್ರಯಾಣಿಕರು ಪಾರು
ಉಡುಪಿ: ಚಾಲಕನೋರ್ವ ಮೂರ್ಛೆಹೋದ ಪರಿಣಾಮ ಖಾಸಗಿ ಬಸ್ ಹಿಮ್ಮುಖವಾಗಿ ಚಲಿಸಿ ಕಂದಕಕ್ಕೆ ಬಿದ್ದ ಘಟನೆ ಉಡುಪಿಯ ಕೆಳಪರ್ಕಳದ ಬಳಿ ನಡೆದಿದೆ.
ಪರ್ಕಳದಿಂದ ಮಣಿಪಾಲ ಕಡೆಗೆ ಹೋಗುತ್ತಿದ್ದ ಬಸ್ ಕೆಳಪರ್ಕಳದ ಬಳಿ ಚಾಲಕನಿಗೆ ಹಠಾತ್ ಫಿಟ್ಸ್...
ತಾಮ್ರದ ಪಾತ್ರೆಯಲ್ಲಿ ನೀರು ಕುಡಿದರೆ ಈ ಎಲ್ಲಾ ಸಮಸ್ಯೆಗಳಿಂದ ದೂರ ಇರಬಹುದು
ಮಾನವನ ದೇಹವು 60% ವರೆಗೆ ನೀರನ್ನು ಹೊಂದಿರುತ್ತದೆ. ಇವುಗಳಲ್ಲಿ ನಮ್ಮ ಮೆದುಳು ಮತ್ತು ಹೃದಯ, ಶ್ವಾಸಕೋಶಗಳು, ಚರ್ಮ, ಸ್ನಾಯುಗಳು, ಮೂತ್ರಪಿಂಡಗಳು, ಮೂಳೆಗಳು ಸಹ ನೀರನ್ನು ಹೊಂದಿರುತ್ತವೆ. ಅಂತಹ ಪರಿಸ್ಥಿತಿಯಲ್ಲಿ, ಪ್ರತಿದಿನ ಸಾಕಷ್ಟು ನೀರನ್ನು...
ICC T20 ವಿಶ್ವಕಪ್: ಆಂಗ್ಲರನ್ನು ಬಗ್ಗುಬಡಿದು ಫೈನಲ್ಗೇರಿದ ಭಾರತ..!
2022 ರ ಟಿ20 ವಿಶ್ವಕಪ್ ಸೆಮಿಸ್ ಸೋಲಿನ ಸೇಡು ತೀರಿಸಿಕೊಂಡಿದೆ ಟೀಂ ಇಂಡಿಯಾ. ಟಾಸ್ ಗೆದ್ದ ಇಂಗ್ಲೆಂಡ್ ಬೌಲಿಂಗ್ ಆಯ್ಕೆ ಮಾಡಿಕೊಂಡಿತ್ತು. ಟೀಂ ಇಂಡಿಯಾ ಬೌಲರ್ಸ್ಗಳ ಅದ್ಭುತ ಬೌಲಿಂಗ್ನಿಂದ ಗೆದ್ದು ಬೀಗಿದೆ. 2022...
ಬಂಟ್ವಾಳ: ಬೈಕ್ ಅಪಘಾತ : ಸಹಸವಾರೆ ಮೃತ್ಯು
ಬಂಟ್ವಾಳ: ಬೈಕ್ ಸ್ಕಿಡ್ ಆಗಿ ಅಡ್ಡ ಬಿದ್ದ ಪರಿಣಾಮ ಸಹಸವಾರೆಯಾಗಿ ಪ್ರಯಾಣಿಸುತ್ತಿದ್ದ ಮಹಿಳೆಯೋರ್ವಳು ಗಂಭೀರವಾಗಿ ಗಾಯಗೊಂಡು ಮೃತಪಟ್ಟ ಘಟನೆ ಕಲ್ಪನೆ ಸಮೀಪದ ಕುಂಟಲ್ ಪಾಡಿ ಎಂಬಲ್ಲಿ ರಾತ್ರಿ ವೇಳೆ ನಡೆದಿದೆ.
ಬಿಸಿರೋಡಿನ ಕೊಡಂಗೆ ನಿವಾಸಿ...
ಕಾಸರಗೋಡು: ಭಾರೀ ಮಳೆಗೆ ನೀರಿನಲ್ಲಿ ಕೊಚ್ಚಿ ಹೋದ ಕಾರು- ಕಾರಿನಲ್ಲಿದ್ದ ಇಬ್ಬರು ಪವಾಡ ಸದೃಶ್ಯವಾಗಿ...
ಕಾಸರಗೋಡು: ಕಾಸರಗೋಡಿನಿಂದ ಕುಟ್ಟಿಕೋಳ್ ಪಳ್ಳಂಜಿ ಪಾಂಡಿ ಅರಣ್ಯ ಪ್ರದೇಶದ ಮುಳುಗು ಸೇತುವೆ ಭಾರೀ ಮಳೆಯಿಂದಾಗಿ ಮುಳುಗಡೆಯಾಗಿದ್ದು ಸೇತುವೆ ಮೇಲೆ ಸಂಚರಿಸುತ್ತಿದ್ದ ಕಾರೊಂದು ನೀರಿನ ರಭಸಕ್ಕೆ ಕೊಚ್ಚಿ ಹೋಗಿದೆ. ಕಾರಿನಲ್ಲಿದ್ದ ಇಬ್ಬರು ಪವಾಡ ಸದೃಶ್ಯವಾಗಿ...
ಬೆಳ್ತಂಗಡಿ: ತಂದೆಯ ಎದುರಲ್ಲೇ ವಿದ್ಯುತ್ ಸ್ಪರ್ಶಿಸಿ ಮಗಳು ಸಾವು..! :
ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಗೆ ಮತ್ತೊಂದು ಬಲಿಯಾಗಿದೆ. ಸ್ಟೇ ವೈಯರ್ ನಿಂದ ವಿದ್ಯುತ್ ಹರಿದು ತಂದೆಯ ಎದುರಲ್ಲೇ ಮಗಳು ಮೃತಪಟ್ಟ ದಾರುಣ ಘಟನೆ ಜಿಲ್ಲೆಯ ಬೆಳ್ತಂಗಡಿ...
















