Tag: vtvvitla
ವೀರಕಂಭ: ಮಜಿ ಸ.ಹಿ.ಪ್ರಾ. ಶಾಲೆಯಲ್ಲಿ 2024 25 ನೇ ಸಾಲಿನ ಶಿಕ್ಷಕ ರಕ್ಷಕ ಸಭೆ
ಸರ್ವಧರ್ಮಿಯ ಮಕ್ಕಳು ಒಂದೇ ಕಡೆ ಸೇರಿ ಸಮಾನತೆಯನ್ನು ಮೆರೆಯಲು ಶಾಲೆಗಳೇ ಮುಖ್ಯ ಅವಕಾಶವನ್ನು ಕಲ್ಪಿಸುತ್ತದೆ - ಸಂತೋಷ್ ಕುಮಾರ್ ಶೆಟ್ಟಿ
ವೀರಕಂಭ: ಬಂಟ್ವಾಳ ತಾಲೂಕಿನ ಸ.ಹಿ.ಪ್ರಾ. ಶಾಲೆ ಮಜಿ ಇಲ್ಲಿ 2024 25 ನೇ...
ಕೊಬ್ರಿಮಠ ಸೀತಾರಾಮ ಬನ್ನಿಂತಾಯರಿಗೆ ರಾಜ್ಯಪಾಲರಿಂದ ಪುರಸ್ಕಾರ
ಅನಂತಾಡಿ ಶ್ರೀ ಉಳ್ಳಾಲ್ತಿ ದೈವಸ್ಥಾನದ ಅರ್ಚಕರಾದ ಕೊಬ್ರಿಮಠ ಶ್ರೀಕಾಂತ್ ಬನ್ನಿಂತಾಯರ ಪುತ್ರರಾದ ಸೀತಾರಾಮ ಬನ್ನಿಂತಾಯರನ್ನು ಇತ್ತೀಚೆಗೆ ದೆಹಲಿಯ ಕೇಂದ್ರೀಯ ಸಂಸ್ಕೃತ ಮಹಾವಿದ್ಯಾಲಯವು ನಡೆಸಿದ "ಶ್ಲೋಕ ಅಂತ್ಯಾಕ್ಷರಿ" ಸ್ಪರ್ಧೆಯಲ್ಲಿ ನಮ್ಮ ಕರ್ನಾಟಕ ರಾಜ್ಯದಿಂದ ಭಾಗವಹಿಸಿ...
ಕನ್ಯಾನ ಶಿವಶಕ್ತಿ ಬಾರ್ ಬಳಿ ಅಕ್ರಮ ಗೋ ಸಾಗಾಟದ ವಾಹನ ಜಪ್ತಿ..!
ಕನ್ಯಾನ: ಹೋರಿಯೊಂದನ್ನು ಯಾವುದೇ ಪರವಾನಿಗೆ ಇಲ್ಲದೆ ಅಕ್ರಮವಾಗಿ ವಧೆಮಾಡಿ ಮಾಂಸಕ್ಕಾಗಿ ಮಾರಾಟ ಮಾಡುವ ಉದ್ದೇಶದಿಂದ, ಕೇರಳ ಕಡೆಗೆ ಸಾಗಾಟ ಮಾಡುತ್ತಿದ್ದ ಘಟನೆ ಕನ್ಯಾನ ಶಿವಶಕ್ತಿ ಬಾರ್ ಬಳಿ ನಡೆದಿದೆ.
ಚಾಲಕ ಮೊಹಮ್ಮದ್ ಎಂಬಾತನು ಪುರುಷೋತ್ತಮ್ಮ...
ಮಂಗಳೂರು: ವಿದ್ಯುತ್ ತಗುಲಿ ಇಬ್ಬರು ರಿಕ್ಷಾ ಚಾಲಕರು ಮೃತ್ಯು..!
ಮಂಗಳೂರು: ವಿದ್ಯುತ್ ತಂತಿ ಕಡಿದು ಬಿದ್ದ ವಿದ್ಯುತ್ ತಗುಲಿದ ಪರಿಣಾಮ ಇಬ್ಬರು ರಿಕ್ಷಾ ಚಾಲಕರು ಮೃತಪಟ್ಟ ಘಟನೆ ಮಂಗಳೂರು ರೊಸಾರಿಯೋ ಬಳಿ ನಡೆದಿದೆ.
ಮೃತಪಟ್ಟ ರಿಕ್ಷಾ ಚಾಲಕರನ್ನು ರಾಜು ಮತ್ತು ದೇವರಾಜು ಎಂದು ಗುರುತಿಸಲಾಗಿದೆ.
ಒಬ್ಬರು...
ಪುತ್ತೂರು : ಪಾಂಗ್ಲಾಯಿ ಬೆಥನಿ ಶಾಲೆಯಲ್ಲಿ ಶಾಲಾ ಸಂಸತ್ತು ಉದ್ಘಾಟನೆ
ಪುತ್ತೂರು :ಪಾಂಗ್ಲಾಯಿ ಬೆಥನಿ ಅಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆಯ ಶಾಲಾ ಸಂಸತಿನ ಉದ್ಘಾಟನೆಯು, ಸಿಸ್ಟರ್ ಸೆಲಿನ್ ಪೇತ್ರಾ ರವರ ಅಧ್ಯಕ್ಷತೆಯಲ್ಲಿ, ಮುಖ್ಯ ಅತಿಥಿಯವರಾದ ಸಿಸ್ಟರ್ ವೆನಿಶಾ ಬಿ.ಎಸ್. ಮುಖ್ಯೋಪಾದ್ಯಾಯಿನಿ ಲಿಟಲ್ ಫ್ಲವರ್...
ಮೊಡವೆ ಸಮಸ್ಯೆಗೆ ಪುದೀನಾ ಎಲೆಗಳಲ್ಲಿದೆ ಪರಿಹಾರ
ಸಾಮಾನ್ಯವಾಗಿ ಹೆಚ್ಚಿನವರು ಚಟ್ನಿಯನ್ನು ತಯಾರಿಸಲು ಪುದೀನಾ ಎಲೆಗಳನ್ನು ಬಳಸುತ್ತೇವೆ. ಆದರೆ ಪುದೀನಾ ಎಲೆಗಳು ಚರ್ಮಕ್ಕೆ ತುಂಬಾ ಆರೋಗ್ಯಕರವೆಂದು ನಿಮಗೆ ತಿಳಿದಿದೆಯೇ. ಪುದೀನಾ ಎಲೆಗಳ ಬಳಕೆಯಿಂದ, ನೀವು ಮುಖದ ಮೇಲಿನ ಮೊಡವೆಗಳನ್ನು ತೆಗೆದುಹಾಕಬಹುದು.
ಜೊತೆಗೆ ಮೊಡವೆಗಳಿಂದ...
ರೇಣುಕಾಸ್ವಾಮಿ ಕೊಲೆ ಪ್ರಕರಣ – ನಾಲ್ವರು ಆರೋಪಿಗಳು ತುಮಕೂರು ಜೈಲಿಗೆ ಶಿಫ್ಟ್
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ನಾಲ್ವರು ಆರೋಪಿಗಳನ್ನು ತುಮಕೂರು ಜಿಲ್ಲಾ ಕಾರಾಗೃಹಕ್ಕೆ ಸ್ಥಳಾಂತರಿಸಲಾಗಿದೆ.
ಕೊಲೆ ಪ್ರಕರಣದ ನಾಲ್ವರು ಆರೋಪಿಗಳಾದ ರವಿಶಂಕರ್, ನಿಖಿಲ್, ಕೇಶವ್ ಹಾಗೂ ಕಾರ್ತಿಕ್ನನ್ನು ಸ್ಥಳಾಂತರಿಸಲಾಗಿದೆ. 24ನೇ ಎಸಿಎಂಎಂ ನ್ಯಾಯಾಲಯ ಆರೋಪಿಗಳನ್ನು ತುಮಕೂರು...
15 ವರ್ಷದ ಹಿಂದೂ ಬಾಲಕನಿಗೆ ಬಲವಂತವಾಗಿ ‘ಅಲ್ಲಾಹು ಅಕ್ಟರ್’ ಕೂಗುವಂತೆ ಒತ್ತಾಯ – ಇಬ್ಬರು...
ಹಿಂದೂ ಬಾಲಕನನ್ನು ಬಲವಂತವಾಗಿ ಕೂಡಿ ಹಾಕಿ, ಕ್ರೂರವಾಗಿ ಥಳಿಸಿ ಅಲ್ಲಾಹು ಅಕ್ಟರ್ ಕೂಗುವಂತೆ ಒತ್ತಾಯ ಮಾಡಿದ ಘಟನೆಬಿಹಾರ ಮೋತಿಪುರ್ ಪಟ್ಟಣದ ಬಟ್ರಾಲ್ ಗ್ರಾಮದಲ್ಲಿ ನಡೆದಿದೆ.
ಈ ಘಟನೆಯ ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ವೀಡಿಯೊದಲ್ಲಿ...
(ಜು. 1 – 7 )ಪದ್ಯಾಣ ಭಾಗವತ ಸಂಸ್ಮರಣೆ, ತಾಳಮದ್ದಳೆ ಸಪ್ತಾಹ
ಕುರಿಯ ವಿಠಲ ಶಾಸ್ತ್ರಿ ಸಾಂಸ್ಕೃತಿಕ ಪ್ರತಿಷ್ಠಾನ ಉಜಿರೆ ವತಿಯಿಂದ ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನ ಪುತ್ತೂರು ಆಶ್ರಯದಲ್ಲಿ ತೆಂಕುತಿಟ್ಟಿನ ಖ್ಯಾತ ಭಾಗವತ ಪದ್ಯಾಣ ಗಣಪತಿ ಭಟ್ ಸಂಸ್ಮರಣೆ, ಪ್ರಶಸ್ತಿ ಪ್ರದಾನ, ತಾಳಮದ್ದಳೆ ಸಪ್ತಾಹ...
ನಾಳೆ ದ.ಕ ಜಿಲ್ಲೆಯಾದ್ಯಂತ ಶಾಲೆಗಳಿಗೆ ರಜೆ ಘೋಷಣೆ- ದ.ಕ. ಜಿಲ್ಲಾಧಿಕಾರಿ
ದ.ಕ. ಜಿಲ್ಲೆಯಲ್ಲಿ ಮಳೆ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ನಾಳೆ (ಜೂ.27) ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ನೀಡುವಂತೆ ಮಾನ್ಯ ಜಿಲ್ಲಾಧಿಕಾರಿಯವರು ಆದೇಶಿಸಿದ್ದಾರೆ.
















