Tag: vtvvitla
ವಿಟ್ಲಮುಡ್ನೂರು ಗ್ರಾ.ಪಂ ವತಿಯಿಂದ ಕಂಬಳಬೆಟ್ಟು ಶಾಲಾ ಮಕ್ಕಳಿಗೆ ಕ್ರೀಡಾ ಸಾಮಾಗ್ರಿ ವಿತರಣೆ
ವಿಟ್ಲ: ಕಂಬಳಬೆಟ್ಟು ದ .ಕ .ಜಿ .ಪಂ .ಉನ್ನತ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ ವಿಟ್ಲಮುಡ್ನೂರು ಗ್ರಾಮ ಪಂಚಾಯತ್ ವತಿಯಿಂದ ಕ್ರೀಡಾ ಸಾಮಾಗ್ರಿಗಳನ್ನು ವಿತರಿಸಲಾಯಿತು .
ಈ ಕಾರ್ಯಕ್ರಮದಲ್ಲಿ ಪಂಚಾಯತ್ ಅಧ್ಯಕ್ಷ ಪುನೀತ್ ಮಾಡತ್ತಾರ್...
ಉಡುಪಿ: ಆನ್ಲೈನ್ ಟಾಸ್ಕ್ ಮೂಲಕ ಮಹಿಳೆಗೆ ಲಕ್ಷಾಂತರ ರೂ. ವಂಚನೆ..!
ಉಡುಪಿ: ಆನ್ಲೈನ್ ಟಾಸ್ಕ್ ಮೂಲಕ ಹೆಚ್ಚಿನ ಲಾಭ ಗಳಿಸುವ ಹೆಸರಿನಲ್ಲಿ ಮಹಿಳೆಯೊಬ್ಬರಿಗೆ ಲಕ್ಷಾಂತರ ರೂ. ವಂಚನೆ ಎಸಗಿರುವ ಬಗ್ಗೆ ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅಲೀನಾ ಜೋಸೆಫ್(28) ಎಂಬವರಿಗೆ ಜೂ.17ರಂದು...
ಉಪ್ಪಿನಂಗಡಿ: ಚಾಲಕನ ನಿಯಂತ್ರಣ ತಪ್ಪಿ ಅಂಗಡಿಗೆ ನುಗ್ಗಿದ ಲಾರಿ; ಅಪಾಯದಿಂದ ಪಾರು..!
ಉಪ್ಪಿನಂಗಡಿ: ಸ್ಟೇರಿಂಗ್ ಕಟ್ ಆಗಿ ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ಹೆದ್ದಾರಿ ಪಕ್ಕದ ಅಂಗಡಿಗೆ ನುಗ್ಗಿದ ಘಟನೆ ಶಿರಾಡಿ ಗ್ರಾಮದ ಅಡ್ಡಹೊಳೆ ಎಂಬಲ್ಲಿ ನಡೆದಿದೆ.
ಬೆಂಗಳೂರಿಗೆ ಕೆಂಪು ಮಣ್ಣು ಸಾಗಾಟ ಮಾಡುತ್ತಿದ್ದ ಲಾರಿಯ ಸ್ಟೇರಿಂಗ್...
ಇಂದು ಲೋಕಸಭೆಯ ನೂತನ ಸ್ಪೀಕರ್ ಸ್ಥಾನಕ್ಕೆ ಚುನಾವಣೆ..!
ನವದೆಹಲಿ: ನೂತನ ಸಂಸತ್ ಭವನದಲ್ಲಿ ಸೋಮವಾರದಿಂದ ಹೊಸದಾಗಿ ಆಯ್ಕೆಯಾದ ಸಂಸದರು ಪ್ರಮಾಣವಚನ ಸ್ವೀಕಾರ ಮಾಡಿದ್ದರು. ಇದೀಗ ಇಂದು ಲೋಕಸಭೆಯ ಸ್ಪೀಕರ್ ಚುನಾವಣೆ ನಡೆಯಲಿದ್ದು, ನೂತನ ಸ್ಪೀಕರ್ ಆಯ್ಕೆಯಾಗಲಿದ್ದಾರೆ.
ಲೋಕಸಭೆ ಸ್ಪೀಕರ್ ಚುನಾವಣೆಗೆ ಬಿಜೆಪಿ ಸಂಸದ...
ಮಂಗಳೂರು: ಮನೆ ಮೇಲೆ ಗೋಡೆ ಕುಸಿದು ಮಕ್ಕಳ ಸಹಿತ ನಾಲ್ವರು ಮೃತ್ಯು..!
ಮಂಗಳೂರು: ಕಂಪೌಂಡ್ ಗೋಡೆ ಮನೆ ಮೇಲೆ ಉರುಳಿ ಒಂದೇ ಕುಟುಂಬದ ನಾಲ್ವರು ಮಲಗಿದ್ದಲ್ಲೇ ಸಾವನ್ನಪ್ಪಿದ ಘಟನೆ ಉಳ್ಳಾಲ ತಾಲೂಕಿನ ಮುನ್ನೂರು ಗ್ರಾಮದ ಮದನಿನಗರ ಎಂಬಲ್ಲಿ ಇಂದು ನಸುಕಿನ ಜಾವ ಸಂಭವಿಸಿದೆ.
ಮೃತಪಟ್ಟವರನ್ನು ಮನೆಯೊಳಗೆ ವಾಸ್ತವ್ಯ...
ಲೋಕಸಭೆಯ ವಿಪಕ್ಷ ನಾಯಕನಾಗಿ ರಾಹುಲ್ ಗಾಂಧಿ ಆಯ್ಕೆ
ಲೋಕಸಭೆ ವಿರೋಧ ಪಕ್ಷದ ನಾಯಕನಾಗಿ ಕಾಂಗ್ರೆಸ್ ನಾಯಕ ಹಾಗೂ ರಾಯ್ಬರೇಲಿ ಸಂಸದ ರಾಹುಲ್ ಗಾಂಧಿ ಅವರನ್ನು ಆಯ್ಕೆ ಮಾಡಲಾಗಿದೆ.
ಲೋಕಸಭಾ ವಿಪಕ್ಷ ಸ್ಥಾನಕ್ಕೆ ರಾಹುಲ್ ಗಾಂಧಿ ಅವರೇ ಆಗಬೇಕೆಂದು ಕಾಂಗ್ರೆಸ್ ನಾಯಕರು ಹಿಂದೆ ಆಗ್ರಹ...
ಪಟ್ಲ ಬೆಟ್ಟದಲ್ಲಿ ಚಾರಣಿಗರ ಮೇಲೆ ಹಲ್ಲೆ ನಡೆಸಿದ ಜೀಪು ಚಾಲಕರು ಅರೆಸ್ಟ್ ! ಅರಣ್ಯ...
ದಕ್ಷಿಣ ಕನ್ನಡ, ಹಾಸನ ಮತ್ತು ಕೊಡಗು ಜಿಲ್ಲೆಯ ಮಧ್ಯದಲ್ಲಿರುವ ಪ್ರಸಿದ್ದ ಪ್ರವಾಸಿ ತಾಣ ಬಿಸಿಲೆ ಘಾಟಿಯ ಪಟ್ಲ ಬೆಟ್ಟದಲ್ಲಿ ಪ್ರವಾಸಿಗರ ಮೇಲೆ ಹಲ್ಲೆ ನಡೆಸಿದ ಸ್ಥಳೀಯ ಜೀಪು ಚಾಲಕರನ್ನು ಬಂಧಿಸಲಾಗಿದೆ.
ಪಟ್ಲ ಬೆಟ್ಟದಲ್ಲಿ ಸ್ಥಳೀಯ...
ಪಡವಲಕಾಯಿಯ ಸೇವನೆಯಿಂದಾಗುವ ಆರೋಗ್ಯ ಪ್ರಯೋಜನಗಳೇನು ಗೊತ್ತಾ..?
ನಾವು ದಿನನಿತ್ಯ ಬಳಸುವ ತರಕಾರಿಗಳು ನಮ್ಮ ಆರೋಗ್ಯಕ್ಕೆ ಸಾಕಷ್ಟು ಪ್ರಯೋಜನಗಳನ್ನು ನೀಡುತ್ತವೆ. ಕೆಲವರು ಕೆಲವು ತರಕಾರಿಗಳನ್ನು ಸೇವಿಸುವುದಿಲ್ಲ. ಇದರಿಂದ ಸಾಕಷ್ಟು ಪ್ರಮಾಣದ ಪೋಷಕಾಂಶಗಳು ದೊರೆಯದೇ ಇರಬಹುದು. ಅದಕ್ಕೇ ಮನೆಯಲ್ಲಿ ಹೇಳುವುದು, ಎಲ್ಲಾ ರೀತಿಯ...
ಸೂರಜ್ ರೇವಣ್ಣ ಕೇಸ್ಗೆ ಬಿಗ್ ಟ್ವಿಸ್ಟ್! ಪರಮಾಪ್ತನಿಂದಲೇ ಸೂರಜ್ ಗೆ ಸಂಕಷ್ಟ…
ಸೂರಜ್ ರೇವಣ್ಣ ಮೇಲೆ ಸಲಿಂಗ ಲೈಂಗಿಕ ದೌರ್ಜನ್ಯದ ಆರೋಪ ಬಂದಾಗ, ಬೆಂಬಲಕ್ಕೆ ನಿಂತು, ಸಂತ್ರಸ್ತನ ವಿರುದ್ಧವೇ ದೂರು ನೀಡಿದ್ದ ಸೂರಜ್ ರೇವಣ್ಣ ಆಪ್ತನೇ ಇದೀಗ ತಿರುಗಿ ಬಿದ್ದಿದ್ದಾನೆ. ನನ್ನ ಮೇಲೂ ಸೂರಜ್ ರೇವಣ್ಣ...
ವಿಟ್ಲ: ಬಾಲವಿಕಾಸದಲ್ಲಿ “ಪ್ರೇಮತರು- ಗೋ ಗ್ರೀನ್” ವನಮಹೋತ್ಸವ ಕಾರ್ಯಕ್ರಮ
ವಿಟ್ಲ: ಪೆರಾಜೆ ವಿದ್ಯಾನಗರದ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜೂನ್ 23ರಂದು ಶ್ರೀ ಸತ್ಯಸಾಯಿ ಲೋಕಸೇವಾ ಸಂಸ್ಥೆಗಳ ವತಿಯಿಂದ “ಪ್ರೇಮತರು-ಗೋ ಗ್ರೀನ್” ಎಂಬ ಹೆಸರಿನಲ್ಲಿ ವನಮಹೋತ್ಸವವನ್ನು ಆಚರಿಸಲಾಯಿತು.
ಬಾಲವಿಕಾಸ ಟ್ರಸ್ಟ್ ನ ಅಧ್ಯಕ್ಷರಾದ,ಪ್ರಹ್ಲಾದ ಶೆಟ್ಟಿ...
















