Monday, November 16, 2026
spot_imgspot_img
spot_imgspot_img
Home Tags Vtvvitla

Tag: vtvvitla

ಬೋಳಿಯಾರ್‌ ಪ್ರಕರಣದಲ್ಲಿ ಅಮಾಯಕ ಮುಸ್ಲಿಂರನ್ನು ಬಂಧಿಸಲಾಗುತ್ತಿದೆ ಎಂದು ಆರೋಪಿಸಿ ಎಸ್‌ ಡಿ ಪಿ...

ಬೋಳಿಯಾರ್‌ನಲ್ಲಿ ಚೂರಿ ಇರಿತ ಪ್ರಕರಣದಲ್ಲಿ ಅಮಾಯಕ ಮುಸ್ಲಿಂರನ್ನು ಬಂಧಿಸಲಾಗುತ್ತಿದೆ ಎಂದು ಆರೋಪಿಸಿ ಕೊಣಾಜೆ ಪೊಲೀಸ್‌ ಠಾಣೆಯ ಮುಂಭಾಗ ಎಸ್‌ ಡಿ ಪಿ ಐ ಯಿಂದ ಪ್ರತಿಭಟನೆ ನಡೆಯಿತು. ಎಸ್‌ ಡಿ ಪಿ ಐ ಮುಖಂಡ...

ಕಾಸರಗೋಡು: ಎರಡು ದಿನಗಳ ಹಿಂದೆ ವಿದೇಶದಿಂದ ಊರಿಗೆ ಬಂದಿದ್ದ ಯುವಕ ಬೈಕ್ ಅಪಘಾತದಲ್ಲಿ ಮೃತ್ಯು

ಕಾಸರಗೋಡು: ಎರಡು ದಿನಗಳ ಹಿಂದೆ ವಿದೇಶದಿಂದ ಊರಿಗೆ ಬಂದಿದ್ದ ಯುವಕ ಬೈಕ್ ಅಪಘಾತ ದಲ್ಲಿ ಮೃತಪಟ್ಟ ಘಟನೆ ಆರಿಕ್ಕಾಡಿಯಲ್ಲಿ ನಡೆದಿದೆ. ಮೃತ ಯುವಕನನ್ನು ಕುಂಬಳೆ ಬಂಬ್ರಾಣ ಉಜಾರಿನ ಅಜಿತ್ ಶೆಟ್ಟಿ (31) ಎಂದು ಗುರುತಿಸಲಾಗಿದೆ...

ಪುತ್ತೂರು: ಕಾರು ಹಾಗೂ ಲಾರಿ ನಡುವೆ ಅಪಘಾತ!

ಪುತ್ತೂರು : ಟಿಪ್ಪರ್ ಲಾರಿ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿದ ಘಟನೆ ಬೈಪಾಸ್ ರಸ್ತೆಯಲ್ಲಿ ನಡೆದಿದೆ. ಸ್ವಿಫ್ಟ್ ಕಾರು ಹಾಗೂ ಟಿಪ್ಪರ್ ನಡುವೆ ಅಪಘಾತ ಸಂಭವಿಸಿದ್ದು, ಕಾರಿನ ಮುಂಭಾಗ ನಜ್ಜುಗುಜ್ಜಾಗಿದ್ದು, ಯಾವುದೇ ಪ್ರಾಣಾಪಾಯ...

ಕಾಸರಗೋಡು: ಹಿಟಾಚಿ ಮಗುಚಿ ಬಿದ್ದು ಯುವಕ ಮೃತ್ಯು..!

ಕಾಸರಗೋಡು: ಜೆಸಿಬಿ ಯಂತ್ರ ಮಗುಚಿ ಬಿದ್ದು ಯುವಕನೋರ್ವ ಮೃತಪಟ್ಟ ಘಟನೆ ಕಾಸರಗೋಡು ಬಂದಡ್ಕ ದಲ್ಲಿ ನಡೆದಿದೆ. ಮೃತಪಟ್ಟ ಯವಕ ಬಂದಡ್ಕದ ಪ್ರೀತಂ ಲಾಲ್ ಚಂದ್ (22) ಎಂದು ಗುರುತಿಸಲಾಗಿದೆ. ಈತ ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ಮಿನಿ...

ಥಾಣೆ ಮತ್ತು ಪುಣೆಯಲ್ಲಿ ಮೊದಲ ಪ್ರೀಮಿಯರ್‌ ಶೋನಲ್ಲಿ ದಾಖಲೆ ಸೃಷ್ಟಿಸಿದ ’ಧರ್ಮದೈವ’ ತುಳು ಸಿನಿಮಾ

ಜುಲೈ 5 ರಂದು ಬಿಡುಗಡೆಗೆ ಸಿದ್ಧವಾಗಿದೆ ವಿಭಿನ್ನ ಕಥಾಹಂದರದ ಧರ್ಮದೈವ ವಿಭಿನ್ನ ಕಥಾ ಹಂದರವನ್ನೊಳಗೊಂಡ ಧರ್ಮದೈವ ತುಳು ಚಿತ್ರ ಪೂಣೆ ಹಾಗೂ ಮುಂಬೈನಲ್ಲಿ ಮೊದಲ ಪ್ರೀಮಿಯರ್‌ ಶೋನಲ್ಲಿ ಸಿನಿ ಪ್ರಯರ ಮನಸ್ಸು ಗೆದ್ದುಕೊಂಡಿದೆ. ಕರ್ನೂರು ಮೋಹನ್‌...

ಪ್ರಜ್ವಲ್, ಪ್ರೀತಂ ಗೌಡ ಸೇರಿ ನಾಲ್ವರ ವಿರುದ್ಧ ಎಫ್‌ಐಆರ್ ದಾಖಲು..!

ಬೆಂಗಳೂರು: ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದನ್ನು ವಿಡಿಯೋ ಮಾಡಿ ವೈರಲ್ ಮಾಡಿರುವ ಆರೋಪದ ಮೇಲೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ, ಬಿಜೆಪಿ ನಾಯಕ ಪ್ರೀತಂ ಗೌಡ ಮತ್ತು ಇವರ ಆಪ್ತರಾದ ಕಿರಣ,...

ವಿಟ್ಲ: ರೋಟರಿ ಕ್ಲಬ್ ವಿಟ್ಲ ಇದರ 2024-25 ನೇ ಸಾಲಿನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ

ಅಧ್ಯಕ್ಷರಾಗಿ ವಿಟ್ಲ ಪಟ್ಟಣ ಪಂಚಾಯತ್ ನ ಸದಸ್ಯ ಹರೀಶ್ ಪೂಜಾರಿ ಸಿ.ಎಚ್ ನೇಮಕ ವಿಟ್ಲ: ರೋಟರಿ ಕ್ಲಬ್ ವಿಟ್ಲ ಇದರ 2024-25 ನೇ ಸಾಲಿನ ನೂತನ ಅಧ್ಯಕ್ಷರ ಹಾಗೂ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ವಿಟ್ಲ...

ಉಡುಪಿ: ಗ್ಯಾಂಗ್ ವಾರ್ ಆರೋಪಿಗಳಿಂದ ಜೈಲಿನಲ್ಲಿ ಅಧಿಕಾರಿಗಳ ಮೇಲೆ ಹಲ್ಲೆಗೆ ಯತ್ನ..!

ಉಡುಪಿ: ಕೆಲವು ದಿನಗಳ ಹಿಂದೆ ಉಡುಪಿ ನಗರದಲ್ಲಿ ದಾಳಿ ನಡೆಸಿ ಬಂಧಿತರಾಗಿರುವ ಗರುಡ ಗ್ಯಾಂಗ್ ವಾರ್ ಆರೋಪಿಗಳು ಜೈಲಿನಲ್ಲಿ ಜೈಲು ಅಧಿಕಾರಿ ಹಾಗೂ ಸಿಬ್ಬಂದಿಗಳ ಮೇಲೆ ಹಲ್ಲೆಗೆ ಯತ್ನಿಸಿದ ಘಟನೆ ಉಡುಪಿ ತಾಲೂಕಿನ...

ಗ್ರಾಹಕರಿಗೆ ಶಾಕ್‌ ಕೊಟ್ಟ ಕೆಎಂಎಫ್​; ನಂದಿನಿ ಹಾಲಿನ ದರ ಹೆಚ್ಚಳ..!

ಬೆಂಗಳೂರು: ನಂದಿನಿ ಹಾಲಿನ ದರ ಹೆಚ್ಚಿಸಲಾಗಿದೆ ಎಂದು ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷ ಭೀಮನಾಯ್ಕ್ ತಿಳಿಸಿದ್ದಾರೆ. ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪ್ರತಿ ಲೀಟರ್‌ ಹಾಲಿನ ದರವನ್ನ 2.10 ರೂ. ಹಾಗೂ...

ಪರವಾನಿಗೆ ಇಲ್ಲದೆ ಹೋಟೆಲ್ ನಡೆಸುತ್ತಿರುವ ಗ್ರಾಮ ಪಂಚಾಯತ್ ಸದಸ್ಯ; ಸ್ಥಳೀಯರಿಂದ ವಿರೋಧ..!

ಉಡುಪಿ: ಗ್ರಾಮ ಪಂಚಾಯತ್ ಸದಸ್ಯ ಹೋಟೆಲ್ ಗೆ ಯಾವ ಪರವಾನಿಗೆ ಇಲ್ಲದೆ ಉದ್ಯಮ ನೆಡೆಸುತ್ತಿರುವ ಬಗ್ಗೆ ಪೆರ್ಡೂರ್ ಗ್ರಾಮ ಪಂಚಾಯತ್ ಸದಸ್ಯ ತುಕಾರಾಮ್ ನಾಯಕ್ ವಿರುದ್ಧ ಸ್ಥಳೀಯರು ದೂರು ನೀಡಿದ್ದು ಕ್ರಮ ಕೈಗೊಳ್ಳಬೇಕು...
error: Content is protected !!