Monday, November 16, 2026
spot_imgspot_img
spot_imgspot_img
Home Tags Vtvvitla

Tag: vtvvitla

ವಿದ್ಯಾರ್ಥಿನಿ ಪ್ರಭುದ್ದ ಕೊಲೆ ಪ್ರಕರಣ; ಸಿಐಡಿ ಒಪ್ಪಿಸಲು ಸಿಎಂ ಸೂಚನೆ..!

ಬೆಂಗಳೂರು: ಮೇ 15 ರಂದು ಬೆಂಗಳೂರು ದಕ್ಷಿಣ ಡಿಸಿಪಿ ವ್ಯಾಪ್ತಿಯ ಸುಬ್ರಮಣ್ಯಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ದ್ವಿತೀಯ ಬಿಬಿಎ ವಿದ್ಯಾರ್ಥಿನಿ ಪ್ರಭುದ್ದ ಸಾವಿನ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ...

ಕುಂದಾಪುರದಲ್ಲಿ ಸಮುದ್ರಪಾಲಾಗಿದ್ದ ಯುವಕನ ಮೃತದೇಹ ಕಾರವಾರದಲ್ಲಿ ಪತ್ತೆ..!

ಕುಂದಾಪುರ: ವಾರದ ಹಿಂದೆ ಬೀಜಾಡಿಯಲ್ಲಿ ಸಮುದ್ರಪಾಲಾಗಿದ್ದ ತುಮಕೂರು ತಿಪಟೂರು ಮೂಲದ ಟಿ.ಆರ್.ಯೋಗೀಶ್(23) ಎಂಬ ಯುವಕನ ಮೃತದೇಹವು ಇಂದು ಬೆಳಗ್ಗೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ಸಮುದ್ರ ತೀರದಲ್ಲಿ ಪತ್ತೆಯಾಗಿದೆ. ಜೂ.20ರಂದು ನಡೆಯಲಿದ್ದ ವಿವಾಹ ಕಾರ್ಯಕ್ರಮಕ್ಕೆ...

ಉಳ್ಳಾಲ: ಬೈಕ್ ಕಳವು ಪ್ರಕರಣ; ಆರೋಪಿಗಳಿಬ್ಬರು ಅರೆಸ್ಟ್..!

ಉಳ್ಳಾಲ: ಬೈಕ್ ಕಳವು ನಡೆಸಿದ ಆರೋಪಿಗಳಿಬ್ಬರನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದು, ಬಂಧಿತರಿಂದ ತೊಕ್ಕೊಟ್ಟುವಿನಿಂದ ಕಳವು ನಡೆಸಿದ ಆಕ್ಟಿವಾ ಸ್ಕೂಟರನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಬಂಧಿತ ಆರೋಪಿಗಳನ್ನು ಮುಕ್ಕಚ್ಚೇರಿ ಕಡಪ್ಪುರ ನಿವಾಸಿ ಅಬ್ದುಲ್ ಸವಾದ್ (26) ಮತ್ತು...

ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ: ಮತ್ತೋರ್ವ ಆರೋಪಿಯ ಬಂಧಿಸಿದ ಎಸ್‌ಐಟಿ..!

ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧ ಅಧೀಕ್ಷಕ ಚಂದ್ರಶೇಖರನ್‌ ಆತ್ಮಹತ್ಯೆ ಪ್ರಕರಣದಲ್ಲಿ ಎಸ್ಐಟಿ ಅಧಿಕಾರಿಗಳು ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ. ಸಾಯಿತೇಜ ಎಂಬುವರ ಹೆಸರು ಚಂದ್ರಶೇಖರ್​...

ಕೋಟ: ಮನೆಯಿಂದ ಹೊರ ಹೋದ ವ್ಯಕ್ತಿ ವಾಪಸು ಬಾರದೇ ನಾಪತ್ತೆ..!

ಕೋಟ: ವ್ಯಕ್ತಿಯೋರ್ವರು ಹೊರಗಡೆ ಹೋಗಿ ಬರುವುದಾಗಿ ಹೇಳಿ ಹೋದವರು ವಾಪಸ್ಸು ಬಾರದೇ ನಾಪತ್ತೆಯಾದ ಘಟನೆ ಕೋಟ ಎಂಬಲ್ಲಿ ನಡೆದಿದೆ. ನಾಪತ್ತೆಯಾದ ವ್ಯಕ್ತಿಯನ್ನು ಕಕ್ಕುಂಜೆ ಗ್ರಾಮದ ಭಾಸ್ಕರ್ (45) ಎಂದು ಗುರುತಿಸಲಾಗಿದೆ. ಇವರು ಅನಾರೋಗ್ಯದಿಂದ ಬಳಲುತ್ತಿದ್ದು ಜೂ.18ರಂದು...

ಬಂಟ್ವಾಳ : ಭಜನ ಮಂದಿರ ಹಾಗೂ ಶಿಶು ಮಂದಿರಕ್ಕೆ ನುಗ್ಗಿ ನಗದು ಕಳವುಗೈದ ಖದೀಮರು

ಬಂಟ್ವಾಳ : ನರಿಕೊಂಬು ಗ್ರಾಮದಲ್ಲಿರುವ ಭಜನ ಮಂದಿರ ಹಾಗೂ ಕೊಪ್ಪಳಕೋಡಿ ಎಂಬಲ್ಲಿರುವ ಶಿಶು ಮಂದಿರಕ್ಕೆ ಯಾರೋ ಕಳ್ಳರು ನುಗ್ಗಿ ನಗದು ಕಳವುಗೈದ ಘಟನೆ ನಡೆದಿದೆ. ನರಿಕೊಂಬು ಗ್ರಾಮದಲ್ಲಿರುವ ಭಜನ ಮಂದಿರ ಹಾಗೂ ಕೊಪ್ಪಳಕೋಡಿ ಎಂಬಲ್ಲಿರುವ...

ವಿಟ್ಲ : ವಿಠಲ ಜೇಸಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಚುರುಕಿನ ವಿದ್ಯಾರ್ಥಿ ಚುನಾವಣೆ...

ವಿಟ್ಲ : ಶಾಲಾರಂಭದ ಸಂಭ್ರಮ ಕಳೆದ ಕೂಡಲೆ ವಿದ್ಯಾರ್ಥಿ ಮಂಡಲ ರಚನೆಯ ಕಳೆ ವಿದ್ಯಾರ್ಥಿ ಗಳಲ್ಲಿ ಮೂಡುವುದು ಸಾಮಾನ್ಯ. ನಾಯಕ ನಾಯಕಿ ಸ್ಥಾನ ಗಿಟ್ಟಿಸಿ ಕೊಳ್ಳುವ ತವಕಕ್ಕಾಗಿ ವಿಭಿನ್ನ ಪ್ರಯತ್ನ....

ಹುರುಳಿಕಾಳಿನ ಆರೋಗ್ಯ ಪ್ರಯೋಜನ

ಒಂದು ಅದ್ಭುತ ದ್ವಿದಳ ಧಾನ್ಯವಾದ ಹುರುಳಿಯು ನಮ್ಮ ಆರೋಗ್ಯಕ್ಕೆ ಹೇಗೆ ಪ್ರಯೋಜನಕಾರಿಯಾಗಬಹುದು ಎಂಬುದನ್ನು ನೋಡೋಣ. ಜತೆಗೆ ಅದರಿಂದ ಮಾಡಬಹುದಾದ ಪಾಕ ವಿಧಾನವೂ ಇದೆ! ಹೆಚ್ಚು ಕಬ್ಬಿಣ, ಕ್ಯಾಲ್ಸಿಯಂ ಹಾಗೂ ಪ್ರೊಟಿನ್‌ನಿಂದ ಕೂಡಿದೆ. ದ್ವಿದಳ ಧಾನ್ಯಗಳಲ್ಲಿಯೇ...

ರಾಜ್ಯಾದ್ಯಂತ ಮೀನು, ಚಿಕನ್‌ ಕಬಾಬ್​ಗೆ ಕೃತಕ ಬಣ್ಣ ಬಳಕೆ ನಿರ್ಬಂಧಿಸಿದ ಸರ್ಕಾರ: ಉಲ್ಲಂಘಿಸಿದರೆ ಜೈಲು...

ರಾಜ್ಯಾದ್ಯಂತ ಕಬಾಬ್‌, ಫಿಶ್‌, ಚಿಕನ್‌ಗೆ ಕೃತಕ ಬಣ್ಣ ಬಳಕೆಗೆ ನಿರ್ಬಂಧಿಸಿ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಕರ್ನಾಟಕದ 36 ಕಡೆ ಕಬಾಬ್ ಮಾದರಿ ಸಂಗ್ರಹಿಸಿ ಲ್ಯಾಬ್‌ಗೆ ಕಳಿಸಲಾಗಿತ್ತು. ಅದರಲ್ಲಿ ಯಲ್ಲೋ ಹಾಗೂ...

ರೇಣುಕಾಸ್ವಾಮಿ ಕೊಲೆ ಕೇಸ್ : ಅಶ್ಲೀಲ ಮೆಸೇಜ್ ಬಗ್ಗೆ ಶಾಕಿಂಗ್ ಹೇಳಿಕೆ ಕೊಟ್ಟ ಸೋನು...

ರೇಣುಕಾಸ್ವಾಮಿ ಕೊಲೆ ಕೇಸ್ ರಾಜ್ಯದಲ್ಲಿ ಭಾರೀ ಸದ್ದು ಮಾಡುತ್ತಿದ್ದು,. ರೇಣುಕಾಸ್ವಾಮಿ ನನಗೂ ಅಶ್ಲೀಲ ಮೆಸೇಜ್ ಕಳಿಸಿದ್ದ ಎಂದು ನಟಿಯೊಬ್ಬರು ಹೇಳಿಕೆ ಕೊಟ್ಟ ಬೆನ್ನಲ್ಲೇ ಸೋನು ಗೌಡ ಕೂಡ ಶಾಕಿಂಗ್ ಹೇಳಿಕೆ ನೀಡಿದ್ದಾರೆ. ದರ್ಶನ್ ಗೆಳತಿ,...
error: Content is protected !!