Tag: vtvvitla
ಸುಳ್ಯ: ಭೀಕರ ಕಾರು ಅಪಘಾತ; ಓರ್ವ ಗಂಭೀರ..!
ಸುಳ್ಯ: ಭೀಕರ ಕಾರು ಅಪಘಾತ ಸಂಭವಿಸಿ ಕಾರು ನುಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ಪ್ರಾಯಣಿಕರೊಬ್ಬರು ಗಂಭೀರ ಗಾಯಗೊಂಡ ಘಟನೆ ಸುಳ್ಯ ಸಂಪಾಜೆ ಬಳಿ ನಡೆದಿದೆ.
ಕಾರಿನಲದಲಿದ್ದವರು ಮಂಡ್ಯ ಮೂಲದ ನಾಲ್ವರು ಫೋಟೋ ಗ್ರಾಫರ್ಸ್ ಹೊನ್ನಾವರದಲ್ಲಿ ತಮ್ಮ ಕೆಲಸ...
ಬಂಟ್ವಾಳ: ಬೈಕ್ಗೆ ಪಿಕಪ್ ಡಿಕ್ಕಿ; ಸವಾರನಿಗೆ ಗಾಯ..!
ಬಂಟ್ವಾಳ: ಪೆಟ್ರೋಲ್ ಹಾಕುವ ಉದ್ದೇಶದಿಂದ ನಿಲ್ಲಿಸಿದ ಬೈಕ್ ಗೆ ಪಿಕಪ್ ವಾಹನ ಡಿಕ್ಕಿ ಹೊಡೆದ ಪರಿಣಾಮ ಸವಾರ ಗಾಯಗೊಂಡ ಘಟನೆ ಫರಂಗಿಪೇಟೆಯಲ್ಲಿ ನಡೆದಿದೆ.
ಗಾಯಗೊಂಡ ವ್ಯಕ್ತಿಯನ್ನು ಅಮ್ಟಾಡಿ ಗ್ರಾಮದ ನಲ್ಕೆಮಾರ್ ನಿವಾಸಿ ವೀರಣ್ಣ ಗೌಡ...
ಹಿರಿಯಡ್ಕ: ತಂತಿಬೇಲಿಯಲ್ಲಿ ಸಿಲುಕಿದ್ದ ಚಿರತೆ ರಕ್ಷಣೆ..!
ಹಿರಿಯಡ್ಕ: ತಂತಿ ಬೇಲಿಯಲ್ಲಿ ಸಿಲುಕಿಕೊಂಡಿದ್ದ ಚಿರತೆಯೊಂದನ್ನು ಅರಣ್ಯ ಇಲಾಖೆಯವರು ರಕ್ಷಿಸಿರುವ ಘಟನೆ ಕುಕ್ಕೆಹಳ್ಳಿ- ಹಿರಿಯಡ್ಕ ರಸ್ತೆಯ ಬಕ್ಕಾರೆ ಎಂಬಲ್ಲಿ ನಡೆದಿದೆ.
ಸರಕಾರಿ ಜಾಗದಲ್ಲಿ ಅಳವಡಿಸಲಾಗಿದ್ದ ತಂತಿ ಬೇಲಿಯಲ್ಲಿ ಸುಮಾರು 4-5 ವರ್ಷ ಪ್ರಾಯದ ಗಂಡು...
ಉಡುಪಿ: ಕಮಲಶಿಲೆ ದೇವಸ್ಥಾನದಲ್ಲಿ ಗೋಕಳ್ಳತನಕ್ಕೆ ಯತ್ನಿಸಿದ ಇಬ್ಬರ ಬಂಧನ..!
ಉಡುಪಿ: ಕಮಲಶಿಲೆ ದೇವಸ್ಥಾನದಲ್ಲಿ ಗೋಕಳ್ಳತನಕ್ಕೆ ಯತ್ನಿಸಿದ್ದ ಇಬ್ಬರು ಆರೋಪಿಗಳನ್ನು ಅರೆಸ್ಟ್ ಮಾಡುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಬಂಧಿತ ಆರೋಪಿಗಳನ್ನು ಮಂಗಳೂರು ಬಜ್ಪೆಯ ವಾಜೀದ್ ಜೆ. (26) ಹಾಗೂ ಫೈಜಲ್ (40) ಎಂದು ಗುರುತಿಸಲಾಗಿದೆ. ಕೃತ್ಯಕ್ಕೆ ಬಳಸಿದ...
ಉಡುಪಿ: ಬ್ಯಾಂಕ್ಗೆ ನುಗ್ಗಿ ಕಳ್ಳರು ಲಕ್ಷಾಂತರ ರೂ. ಮೌಲ್ಯದ ಚೆಕ್ ಕಳವು..!
ಉಡುಪಿ: ಭಾರತೀಯ ಸ್ಟೇಟ್ ಬ್ಯಾಂಕ್ ಸಂತೆಕಟ್ಟೆ ಶಾಖೆಗೆ ನುಗ್ಗಿದ ಕಳ್ಳರು ಲಕ್ಷಾಂತರ ರೂ. ಮೌಲ್ಯದ ಚೆಕ್ ಕಳವು ಮಾಡಿರುವ ಘಟನೆ ಉಡುಪಿಯಲ್ಲಿ ನಡೆದಿದೆ.
ಶಾಖೆಯ ಕಿಟಕಿಯ ಸರಳನ್ನು ಕತ್ತರಿಸಿ ಒಳನುಗ್ಗಿದ ಕಳ್ಳರು, ಕಚೇರಿಯಲ್ಲಿದ್ದ 2,50,000ರೂ....
ಕಾಸರಗೋಡು: ಅಕ್ರಮವಾಗಿ ಶ್ರೀಗಂಧ ಕೊರಡು ಬಸ್ಸಿನಲ್ಲಿ ಸಾಗಾಟ- ಓರ್ವ ಅರೆಸ್ಟ್
ಕಾಸರಗೋಡು : ಅಕ್ರಮವಾಗಿ ಬಸ್ಸಿನಲ್ಲಿ ಸಾಗಾಟ ಮಾಡುತ್ತಿದ್ದ ಸುಮಾರು 30 ಕಿಲೋ ಶ್ರೀಗಂಧದ ಕೊರಡನ್ನು ಮಂಜೇಶ್ವರ ಅಬಕಾರಿ ದಳದ ಸಿಬಂದಿಗಳು ವಶಪಡಿಸಿಕೊಂಡಿದ್ದು, ಓರ್ವನನ್ನು ಬಂಧಿಸಿದ್ದಾರೆ.
ಆದೂರು ಕುಂಟಾರಿನ ಸಂಶುದ್ದೀನ್ (38) ಬಂಧಿತ ಆರೋಪಿ.
ಕರ್ನಾಟಕ ಕೆ...
ಮೊಟ್ಟೆ ತಿನ್ನುವುದರಿಂದಾಗುವ ಪ್ರಯೋಜನ!
ಮೊಟ್ಟೆ ಪ್ರೋಟೀನ್ ಅನ್ನೋದು ಗೊತ್ತು. ಮೊಟ್ಟೆಯನ್ನ ಪ್ರತಿನಿತ್ಯ ಬಳಿಸಿದ್ರೂ ತಪ್ಪಿಲ್ಲ ಅನ್ನೋರು ಇದಾರೆ. 'ರೋಜ್ ಏಕ್ ಅಂಡೆ ಖಾಯಿಯೆ' ಅಂತಾರೆ. ಈ ಮೊಟ್ಟೆಯನ್ನ ಬೇಯಿಸಿಯೋ ಹಾಫ್ ಬಾಯಲ್ ಮಾಡೋ, ಎಗ್ ಬುರ್ಜಿ ಮಾಡೋ...
ಇಂದು ನಡೆಯಬೇಕಿದ್ದ “ನೀಟ್-ಪಿಜಿ” ಪರೀಕ್ಷೆ ಕೊನೆ ಕ್ಷಣದಲ್ಲಿ ಮುಂದೂಡಿಕೆ
ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆಯಲ್ಲಿ (ನೀಟ್)ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ನಡೆಯಬೇಕಿದ್ದ ನೀಟ್-ಪಿಜಿ ಪ್ರವೇಶ ಪರೀಕ್ಷೆಯನ್ನು ಮುಂದೂಡಲಾಗಿದೆ. ಶೀಘ್ರದಲ್ಲೇ ಪ್ರವೇಶ ಪರೀಕ್ಷೆಯ ಹೊಸ ದಿನಾಂಕವನ್ನು ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ (NTA) ಪ್ರಕಟಿಸಲಿದೆ...
ಕಾರ್ಕಳ: ಆಕಸ್ಮಿಕವಾಗಿ ತೆಂಗಿನಮರದಿಂದ ಬಿದ್ದು ವ್ಯಕ್ತಿ ಮೃತ್ಯು
ಕಾರ್ಕಳ,: ತೆಂಗಿನ ಮರದಿಂದ ಕಾಯಿ ಕೀಳುವಾಗ ಅಕಸ್ಮಿಕವಾಗಿ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಕಾರ್ಕಳ ಶ್ರೀದೇವಿ ಕಾಲೋನಿ ಬಳಿ ನಡೆದಿದೆ.
ಕುಕ್ಕುಂದೂರು ದುರ್ಗಾಪರಮೇಶ್ವರಿ ದೇವಸ್ಥಾನದ ಹತ್ತಿರದ ನಿವಾಸಿ ಶಂಕರ (50) ಮೃತರು.
ಕೃಷಿ ಕೆಲಸ ಮಾಡಿಕೊಂಡಿದ್ದ...
ಸಂಟ್ಯಾರು : ಉನ್ನತ ಹಿರಿಯ ಪ್ರಾಥಮಿಕ ಶಾಲೆ ಸಂಟ್ಯಾರು ಇಲ್ಲಿ ಎಸ್ ಸಿ...
ಸಂಟ್ಯಾರು : ಉನ್ನತ ಹಿರಿಯ ಪ್ರಾಥಮಿಕ ಶಾಲೆ ಸಂಟ್ಯಾರು ಇಲ್ಲಿ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಪುತ್ತೂರು ಲೀಜನ್ ಹಾಗೂ ಸ್ಪಂದನ ಟ್ರಸ್ಟ್ ವತಿಯಿಂದ ಸುಮಾರು ₹10000 /- ಮೌಲ್ಯದ ಪೆನ್ ಮತ್ತು ನೋಟ್...
















