Tag: vtvvitla
ಗಂಗೊಳ್ಳಿ: ಸೊಸೈಟಿಗೆ ನುಗ್ಗಿ ಕಳ್ಳತನಕ್ಕೆ ಯತ್ನ: ಖತಾರ್ನಕ್ ಕಳ್ಳನ ಹೆಡೆಮುರಿ ಕಟ್ಟಿದ ಪೊಲೀಸರು
ಗಂಗೊಳ್ಳಿ: ಕಳ್ಳತನ ಮಾಡುತ್ತಿರುವಾಗಲೇ ಸಿಸಿ ಕ್ಯಾಮೆರಾ ಲೈವ್ ಸ್ಟ್ರೀಮ್ ಆಧರಿಸಿ ಕಳ್ಳನ ಸೆರೆಯಾದ ಕುತೂಹಲಕಾರಿ ಘಟನೆ ಗಂಗೊಳ್ಳಿಯ ಮುಳ್ಳಿಕಟ್ಟೆ ಎಂಬಲ್ಲಿ ನಡೆದಿದೆ.
ಹೊಸಾಡು ಶಾಖೆಯ ಪಂಚಗಂಗಾ ವ್ಯವಸಾಯ ಸೇವಾ ಸಹಕಾರಿ ಸಂಘದ ಕಿಟಿಕಿಯ ಸರಳು...
ಸಂಕಷ್ಟದಲ್ಲಿ ಸಿಲುಕಿದ ನಟ ದರ್ಶನ್ನನ್ನು ಮರೆತುಬಿಟ್ರಾ ನಟ ಯಶ್.. !
ಯಶ್ ಎಲ್ಲಿದಿಯಪ್ಪಾ..?
ರಾಜ್ಯವನ್ನೇ ಬೆಚ್ಚಿ ಬೀಳಿಸದ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎರಡನೇ ಪ್ರಮುಖ ಆರೋಪಿ ನಟ ದರ್ಶನ್ ನೊಂದಿಗೆ ಪ್ರತೀ ಕಾರ್ಯಕ್ರಮಗಳಲ್ಲಿ ಹಾಗೂ ಪ್ರತೀ ಹೆಜ್ಜೆಯಲ್ಲೂ ಸಾಥ್ ನೀಡುತ್ತಿದ್ದ ಜೋಡೆತ್ತುಗಳಲ್ಲಿ ಒಂದಾದ...
ರೇಣುಕಾ ಸ್ವಾಮಿ ಹತ್ಯೆ ಪ್ರಕರಣ: ದರ್ಶನ್ ಹಾಗೂ ಗ್ಯಾಂಗ್ಗೆ ಜುಲೈ 4ರ ವರೆಗೆ ನ್ಯಾಯಾಂಗ...
ರೇಣುಕಾ ಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧಿಸಲ್ಪಟ್ಟಿರುವ ಎರಡನೇ ಆರೋಪಿ ದರ್ಶನ್ ಹಾಗೂ ವಿನಯ್, ಪ್ರದೋಷ್, ಧನರಾಜ್ ಅವರ ಎರಡು ದಿನದ ಪೊಲೀಸ್ ಕಸ್ಟಡಿ ಅವಧಿ ಮುಗಿದ ಕಾರಣ ಇಂದು (ಜೂನ್ 22) ಬೆಂಗಳೂರಿನ...
ಕಾಸರಗೋಡು: ಬೈಕ್ – ಲಾರಿ ನಡುವೆ ಭೀಕರ ಅಪಘಾತ: ಯುವಕ ಮೃತ್ಯು
ಕಾಸರಗೋಡು: ಬೈಕ್ ಹಾಗೂ ಲಾರಿ ನಡುವೆ ಉಂಟಾದ ಭೀಕರ ಅಪಘಾತದಲ್ಲಿ ಯುವಕನೋರ್ವ ಮೃತಪಟ್ಟ ಘಟನೆ ಕುಂಬಳೆ ಸಮೀಪದ ಆರಿಕ್ಕಾಡಿಯಲ್ಲಿ ನಡೆದಿದೆ .
ಕೊಡ್ಯಮ್ಮೆ ಚೆಪ್ಪಿನಡ್ಕದ ಅಸ್ಗರ್ (24) ಮೃತ ಪಟ್ಟವರು. ಸಹ ಸವಾರ ಅನಾಸ್...
ಉಡುಪಿ: ವ್ಯಕ್ತಿಯನ್ನು ಅಪಹರಿಸಿ ಹಣ ದರೋಡೆ : ದೂರು ದಾಖಲು
ಉಡುಪಿ: ಚಾಕು ತೋರಿಸಿ ವ್ಯಕ್ತಿಯೊಬ್ಬರನ್ನು ಅಪಹರಿಸಿ, ಅವರಲ್ಲಿದ್ದ 1 ಲ.ರೂ. ಹಣವನ್ನು ದರೋಡೆ ಮಾಡಿ ಜೀವಬೆದರಿಕೆ ಹಾಕಿದ ಘಟನೆ ಉಡುಪಿ ನಗರದಲ್ಲಿ ನಡೆದಿದೆ.
ಆತ್ರಾಡಿಯ ಮಹಮ್ಮದ್ ನಿಹಾಲ್ ಅವರು ಬಸ್ನ ಕಲೆಕ್ಷನ್ ವ್ಯವಹಾರ ಮಾಡಿಕೊಂಡಿದ್ದರು....
ವಿಟ್ಲ: ದ ಕ ಜಿ ಪಂ ಹಿ ಪ್ರಾ ಶಾಲೆ ಅನಿಲಕಟ್ಟೆಯ ಶಾಲಾ ಮಕ್ಕಳಿಗೆ...
ವಿಟ್ಲ : ದ ಕ ಜಿ ಪಂ ಹಿ ಪ್ರಾ ಶಾಲೆ ಅನಿಲಕಟ್ಟೆಯ ಶಾಲಾ ಮಕ್ಕಳಿಗೆ ಕೊಡುಗೈ ದಾನಿಗಳ ಸಹಕಾರದೊಂದಿಗೆ ಛತ್ರಿ ವಿತರಣೆ ಮಾಡಲಾಯಿತು.ಜಯರಾಮ್ ಬಳ್ಳಾಲ್ ವಿಟ್ಲ ಅರಮನೆ, ರವಿವರ್ಮ ವಿಟ್ಲ ಅರಮನೆ,...
ಪ್ರವಾಸಿಗರ ಗಮನಕ್ಕೆ: ಮುಳ್ಳಯ್ಯನಗಿರಿ ಹಾಗೂ ಎತ್ತಿನಭುಜ ಚಾರಣಕ್ಕೆ ತಾತ್ಕಾಲಿಕ ನಿಷೇಧ!
ಮೂಡಿಗೆರೆ ತಾಲೂಕಿನ ಪ್ರಸಿದ್ಧ ಪ್ರಾಕೃತಿಕ ತಾಣ ಮುಳ್ಳಯ್ಯನಗಿರಿ ಹಾಗೂ ಎತ್ತಿನಭುಜದಲ್ಲಿ ಚಾರಣಕ್ಕೆ ತಾತ್ಕಾಲಿಕವಾಗಿ ನಿಷೇಧ ಹೇರಲಾಗಿದೆ.ಮುಂಗಾರು ಸಮಯದಲ್ಲಿ ಚಿಕ್ಕಮಗಳೂರಿನ ಸೌಂದರ್ಯ ದುಪಟ್ಟಾಗಿರುತ್ತದೆ. ನೆರೆ ಜಿಲ್ಲೆ ಅಲ್ಲದೇ ರಾಜ್ಯದ ಮೂಮೆ ಮೂಲೆಯಿಂದ ಪ್ರವಾಸಿಗರು ಚಿಕ್ಕಮಗಳೂರಿಗೆ...
ಮಾಣಿ : ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ
ಮಾಣಿ : ಮಾಣಿ ಪೆರಾಜೆಯ ವಿದ್ಯಾನಗರದ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.
ಮೂಡಬಿದ್ರೆ ಆಳ್ವಾಸ್ ಕಾಲೇಜಿನ ಪ್ರಕೃತಿ ಚಿಕಿತ್ಸೆ ಹಾಗೂ ಯೋಗ ವಿಜ್ಞಾನದ ವಿದ್ಯಾರ್ಥಿಗಳಾದ ಸಂಜನಾ ರಜಪೂತ...
ಹಿರಿಯ ಸಾಹಿತಿ ನಾಡೋಜ ಕಮಲಾ ಹಂಪನಾ ನಿಧನ
ಕನ್ನಡದ ಖ್ಯಾತ ಹಿರಿಯ ಸಾಹಿತಿ ಕಮಲಾ ಹಂಪನಾ ಹೃದಯಾಘಾತದಿಂದ ಇಂದು ನಿಧನರಾಗಿದ್ದಾರೆ ಎಂದು ಕುಟುಂಬಸ್ಥರು ಮಾಹಿತಿ ನೀಡಿದ್ದಾರೆ.
ಕಮಲಾ ಹಂಪನ ಅವರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಪಟ್ಟಣದಲ್ಲಿ 1935ರ ಅಕ್ಟೋಬರ್ 28ರಂದು ಜನಿಸಿದರು....
ಮಂಗಳೂರು: ಗುತ್ತಿಗೆದಾರನ ಮನೆಗೆ ನುಗ್ಗಿದ ದರೋಡೆಕೋರರ ತಂಡ: ಮನೆಯವರನ್ನು ಕಟ್ಟಿ ಹಾಕಿ ನಗ ನಗದು...
ಮಂಗಳೂರು: ಪಿಡಬ್ಲ್ಯುಡಿ ಕಂಟ್ರಾಕ್ಟರ್ ಫಾರ್ಮ್ ಹೌಸ್ ಗೆ ನುಗ್ಗಿದ ಒಂಭತ್ತು ಮಂದಿಯ ತಂಡವೊಂದು ದರೋಡೆಗೈದ ಘಟನೆ ಮಂಗಳೂರು ಗ್ರಾಮಾಂತರ ಠಾಣೆ ವ್ಯಾಪ್ತಿಯ ಉಳಾಯಿಬೆಟ್ಟು ಎಂಬಲ್ಲಿ ಶುಕ್ರವಾರ ರಾತ್ರಿ ನಡೆದಿದೆ.
ಪಿಡಬ್ಲ್ಯುಡಿ ಕಂಟ್ರಾಕ್ಟರ್ ಪದ್ಮನಾಭ...
















