Monday, November 16, 2026
spot_imgspot_img
spot_imgspot_img
Home Tags Vtvvitla

Tag: vtvvitla

ದಾವಣಗೆರೆ: ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ಅಧಿಕಾರಿಗಳು..!

ದಾವಣಗೆರೆ: ಲಂಚ ಸ್ವೀಕರಿಸುತ್ತಿದ್ದ ವೇಳೆ ದಾವಣಗೆರೆ ಮಹಾನಗರ ಪಾಲಿಕೆ ಕಂದಾಯ ಅಧಿಕಾರಿಗಳಿಬ್ಬರು ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ದಾವಣಗೆರೆಯಲ್ಲಿ ನಡೆದಿದೆ. ಲೋಕಾಯುಕ್ತರ ಬಲೆಗೆ ಬಲೆಗೆ ಬಿದ್ದ ಕಂದಾಯ ಅಧಿಕಾರಿಗಳನ್ನು ಬಿ.ಅನ್ನಪೂರ್ಣ ಹಾಗೂ ಎಸ್‌ಡಿಎ ಲಕ್ಕಪ್ಪ...

ಭಟ್ಕಳದಲ್ಲಿ ಶಂಕಿತ ಉಗ್ರನಿಗಾಗಿ ಮಹಾರಾಷ್ಟ್ರ ಎಟಿಎಸ್ ತಂಡದಿಂದ ಶೋಧ..!

ಕಾರವಾರ: ಪುಣೆಯಲ್ಲಿ ನಡೆದ ಉಗ್ರ ಕೃತ್ಯದ ಆರೋಪಿಗಾಗಿ ಮಹಾರಾಷ್ಟ್ರ ಭಯೋತ್ಪಾದನಾ ನಿಗ್ರಹ ದಳ(ಎಟಿಎಸ್)ವು ಭಟ್ಕಳದಲ್ಲಿ ಶೋಧ ನಡೆಸಿದೆ. ಭಟ್ಕಳದ ನವಾಯತ್ ಕಾಲೋನಿಯ ಹಾಜಿ ಮಂಜಿಲ್ ನಿವಾಸಿ ಅಬ್ದುಲ್ ಕಬೀರ್ ಸುಲ್ತಾನ್ ಅಲಿಯಾಸ್ ಮೌಲಾನ ಸುಲ್ತಾನ್...

ಸ್ಪಿರಿಟ್ ತುಂಬಿದ ಲಾರಿಯ ಟೈಯರ್ ಬ್ಲಾಸ್ಟ್; ತಪ್ಪಿದ ಅನಾಹುತ..!

ಹಾವೇರಿ: ಸ್ಪಿರಿಟ್ ತುಂಬಿದ ಲಾರಿಯ ಟೈಯರ್ ಬ್ಲಾಸ್ಟ್ , ಲಾರಿಗೆ ಚಕ್ರಕ್ಕೆ ಬೆಂಕಿ ಹೊತ್ತಿಕೊಂಡಿದ್ದು, ಅಗ್ನಿಶಾಮಕ ದಳದ ಸಿಬ್ಬಂದಿ ಮತ್ತು ಪೊಲೀಸರ ಕಾರ್ಯಾಚರಣೆಯಿಂದ ದೊಡ್ಡ ದುರಂತವೊಂದು ತಪ್ಪಿರುವ ಘಟನೆ ಹಾವೇರಿಯ ತೋಟದಯಲ್ಲಾಪುರ ಬಳಿ...

ಪುತ್ತೂರು: ಪೇಟೆಗೆ ಹೋಗಿ ಬರುವುದಾಗಿ ಹೇಳಿ ಮನೆಯಿಂದ ಹೊರಟ ವ್ಯಕ್ತಿ ನಾಪತ್ತೆ; ಪತ್ನಿಯಿಂದ ದೂರು..!

ಪುತ್ತೂರು: ಪುತ್ತೂರಿನ ಹೊಟೇಲ್‌ವೊಂದರ ಸಪ್ಲಾಯರ್ ಆಗಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೋರ್ವರು ನಾಪತ್ತೆಯಾದ ಕುರಿತು ಆತನ ಪತ್ನಿ ಪುತ್ತೂರು ನಗರ ಪೊಲಿಸ್‌ ಠಾಣೆಗೆ ದೂರು ನೀಡಿದ್ದಾರೆ. ನಾಪತ್ತೆಯಾದ ವ್ಯಕ್ತಿಯನ್ನು ನೆಲ್ಲಿಕಟ್ಟೆಯಲ್ಲಿ ಬಾಡಿಗೆ ಮನೆ ಮಾಡಿಕೊಂಡಿರುವ ಬೊಳುವಾರಿನ...

ನೆಲ್ಯಾಡಿ: ಆಕಸ್ಮಿಕ ಬೆಂಕಿ ತಗುಲಿ ಗಾಯಗೊಂಡಿದ್ದ ಮಹಿಳೆ ಸಾವು..!

ನೆಲ್ಯಾಡಿ: ಆಕಸ್ಮಿಕವಾಗಿ ಬೆಂಕಿ ತಗುಲಿ ಸುಟ್ಟ ಗಾಯಕ್ಕೊಳಗಾಗಿದ್ದ ನೇಪಾಳಿ ಮೂಲದ ಮಹಿಳೆಯೋರ್ವರು ಚಿಕಿತ್ಸೆಗೆ ಸ್ಪಂದಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟಿರುವ ಘಟನೆ ಬೆಳ್ತಂಗಡಿ ತಾಲೂಕಿನ ಕೊಕ್ಕಡದಲ್ಲಿ ನಡೆದಿದೆ. ಮೃತಪಟ್ಟ ಮಹಿಳೆ ಮೂಲತ: ನೇಪಾಳಿಯಾಗಿದ್ದು ಕೊಕ್ಕಡ ಗ್ರಾಮದ ಮುಂಡೂರುಪಳಿಕೆ...

ಗ್ಯಾರೇಜ್‌ನಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯ ಮೇಲೆ ಮಚ್ಚಿನಿಂದ ಮಾರಣಾಂತಿಕ ಹಲ್ಲೆ..!

ಹಾವೇರಿ: ಗ್ಯಾರೇಜ್​ನಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯ ಮೇಲೆ ಮಚ್ಚಿನಿಂದ ಮಾರಣಾಂತಿಕವಾಗಿ ಹಲ್ಲೆ ಮಾಡಿರುವ ಘಟನೆ ಜಿಲ್ಲೆಯ ಸವಣೂರು ಪಟ್ಟಣದ ಗೋಕಾಕ್ ಸರ್ಕಲ್​ನಲ್ಲಿ ನಡೆದಿದೆ. ಹಲ್ಲೆಗೊಳಗಾದ ವ್ಯಕ್ತಿಯನ್ನು ಆಬಿದ್ ಅಲ್ಲಾಭಕ್ಷ್ ಚೌದ್ರಿ (30) ಎಂದು ಗುರುತಿಸಲಾಗಿದೆ. ಈ...

ಕೋಟಿ ಕೋಟಿ ರೂಪಾಯಿ ಮೌಲ್ಯದ ನಿಧಿ ಇಲ್ಲಿದೆ

ಆರೋಗ್ಯಕರವಾದ ಮನಸ್ಸು ಉತ್ತಮವಾದ ವಿಚಾರಗಳನ್ನು ಯೋಚಿಸುತ್ತದೆ, ಪ್ರೇರೇಪಿಸುತ್ತದೆ. ಮನಸ್ಸನ್ನು ಆರೋಗ್ಯಕರವಾಗಿ ಇಟ್ಟುಕೊಳ್ಳುವುದು ಎಂದರೆ ಸುಲಭದ ಮಾತಲ್ಲ. ಇತರರ ವಿಷಯಗಳ ಕುರಿತು ಯೋಚಿಸುವುದು ಕೂಡ ಕೆಟ್ಟ ವಿಚಾರವೇ ಆಗಿರುತ್ತದೆ. ನಮ್ಮನ್ನು ನಾವು ಅರಿತುಕೊಳ್ಳುವ ಮುನ್ನ...

ಹೊಟೇಲ್‌ನಲ್ಲಿ ಸಿಲಿಂಡರ್‌ ಸ್ಪೋಟ; 10 ಮಂದಿಗೆ ಗಾಯ, ಐವರ ಸ್ಥಿತಿ ಗಂಭೀರ..!

ಕಲಬುರಗಿ: ಹೋಟೆಲೊಂದರಲ್ಲಿ ಕಿಚನ್ ನಲ್ಲಿ ಸಿಲಿಂಡರ್ ಸ್ಪೋಟಗೊಂಡು ಹತ್ತು ಮಂದಿ ಗಾಯಗೊಂಡಿದ್ದು ಐದು ಜನರ ಸ್ಥಿತಿ ಚಿಂತಾಜನಕವಾದ ಘಟನೆ ಕಲಬುರಗಿಯಲ್ಲಿ ನಡೆದಿದೆ. ಘಟನೆಯಲ್ಲಿ ಗಾಯಗೊಂಡವರನ್ನು ಹರಿಯಾಣ ಮೂಲದ ಸತ್ಯವಾನ್ ಶರ್ಮ (55), ಯುಪಿ ಮೂಲದ...

10ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ; ದಾಲ್‌ ಸರೋವರ ತೀರದಲ್ಲಿ ಯೋಗದಲ್ಲಿ ತೊಡಗಿದ ಪ್ರಧಾನಿ ಮೋದಿ

ಶ್ರೀನಗರ: 10ನೇ ಅಂತಾರಾಷ್ಟ್ರೀಯ ಯೋಗ ದಿನದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಂದು ‌ಜಮ್ಮು ಮತ್ತು ಕಾಶ್ಮೀರದ ದಾಲ್‌ ಸರೋವರ ತೀರದಲ್ಲಿ ಸಾವಿರಾರು ಜನರೊಂದಿಗೆ ಪಾಲ್ಗೊಂಡು ಯೋಗ ಪ್ರದರ್ಶಿಸಿದರು. ಈ ಬಾರಿ 10ನೇ ಅಂತಾರಾಷ್ಟ್ರೀಯ...

ಮನೆಯಲ್ಲಿ ಅಡಿಕೆ ಸುಲಿಯುತ್ತಿದ್ದ ವ್ಯಕ್ತಿ ದಿಢೀರ್‌ ನಾಪತ್ತೆ..!

ಉಪ್ಪಿನಂಗಡಿ: ವ್ಯಕ್ತಿಯೊರ್ವರು ಮನೆಯಿಂದ ನಾಪತ್ತೆಯಾದ ಘಟನೆ ಕೊಣಾಜೆ ಗ್ರಾಮದ ಕಡ್ಯ ಮುಚ್ಚಿರೋಡಿ ಎಂಬಲ್ಲಿ ನಡೆದಿದೆ. ನಾಪತ್ತೆಯಾದ ವ್ಯಕ್ತಿಯನ್ನು ಕೊಣಾಜೆ ಗ್ರಾಮದ ಕಡ್ಯ ಮುಚ್ಚಿರೋಡಿ ನಿವಾಸಿ ಗಿರೀಶ್ ಗೌಡ (46) ಎಂದು ಗುರುತಿಸಲಾಗಿದೆ. ಈ ಬಗ್ಗೆ ಶಂಕರಿ...
error: Content is protected !!