Tag: vtvvitla
ಮಂಜೇಶ್ವರ: ಆರೋಗ್ಯ ಅಧಿಕಾರಿಯ ಮೃತದೇಹ ಶೌಚಾಲಯದಲ್ಲಿ ಪತ್ತೆ..!
ಮಂಜೇಶ್ವರ: ಆರೋಗ್ಯ ಅಧಿಕಾರಿರೋರ್ವರು ವಾಸಸ್ಥಳದ ಶೌಚಾಲಯದಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಮಂಜೇಶ್ವರದಲ್ಲಿ ನಡೆದಿದೆ.
ಮೃತಪಟ್ಟವರನ್ನು ಪತ್ತನಂತ್ತಿಟ್ಟದ ಮನೋಜ್ (45) ಎಂದು ಗುರುತಿಸಲಾಗಿದೆ.
ಮಂಜೇಶ್ವರ ಬ್ಲಾಕ್ ಪಂಚಾಯತ್ ಕುಟುಂಬ ಕಲ್ಯಾಣ ಕೇಂದ್ರದ ಆರೋಗ್ಯಾಧಿಕಾರಿ ಆಗಿದ್ದರು. ಮಂಜೇಶ್ವರ...
ಅನಂತಾಡಿ: ಪಂಚಾಯತ್ ಅಧ್ಯಕ್ಷರ ಪ್ರಯತ್ನದ ಫಲ.. ಗ್ರಾಮದಲ್ಲಿ ಹೊಸ ಬಸ್ ಸಂಚಾರ ಆರಂಭ.
ಅನಂತಾಡಿ: ಅನಂತಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯು ಜಿಲ್ಲೆಯ ಪ್ರಮುಖ ಪಟ್ಟಣಗಳನ್ನು ಸೇರಿಸುವ ಕೊಂಡಿಯಾಗಿದ್ದರೂ ಇಲ್ಲಿ ಸರಕಾರಿ ಅಥವಾ ಖಾಸಗಿ ಬಸ್ ಸಂಚಾರ ಸಮರ್ಪಕವಾಗಿಲ್ಲದಿರುವುದು ನಿಜಕ್ಕೂ ಆಶ್ಚರ್ಯ ತರುವಂತದು.ಪ್ರತೀ ದಿನ ಬೆಳಿಗ್ಗೆ ಮತ್ತು ಸಂಜೆಯ...
ವಿಟ್ಲ: ವಿಟ್ಲ ಲಯನ್ಸ್ ಕ್ಲಬ್ ವತಿಯಿಂದ 2024-25ರ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ
ವಿಟ್ಲ: ವಿಟ್ಲ ಲಯನ್ಸ್ ಕ್ಲಬ್ ವತಿಯಿಂದ 2024-25ರ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ವಿಟ್ಲದ ಲಯನ್ಸ್ ಸೇವಾ ಭವನದಲ್ಲಿ ನಡೆಯಿತು.
ನೂತನ ಅಧ್ಯಕ್ಷರಾಗಿ ರಜಿತ್ ಆಳ್ವ ಎರ್ಮೆನಿಲೆ, ಕಾರ್ಯದರ್ಶಿಯಾಗಿ ಅರವಿಂದ ರೈ ಮೂರ್ಜೆಬೆಟ್ಟು,...
ಆರೋಗ್ಯಯುತ ತ್ವಚೆ ಪಡೆಯುಲು ಈ ವ್ಯಾಯಾಮ ಮಾಡಿ
ಮುಖದ ಸೌಂದರ್ಯ ಎಲ್ಲರಿಗೂ ಬೇಕು. ಅಂದವಾದ, ಸುಕ್ಕುಗಟ್ಟಿದ ಮುಖ ಎಂದರೆ ಪರಿಹಾರ ಏನೆಂದು ಕೇಳುವವರೇ ಹೆಚ್ಚು. ಮುಖದ ಸೌಂದರ್ಯ ಹೆಚ್ಚಿಸಲು ಸಾಕಷ್ಟು ಕ್ರೀಮ್ಗಳು, ವೈದ್ಯಕೀಯ ಚಿಕಿತ್ಸೆಗಳಿವೆ. ಆದರೆ ಅದಕ್ಕಾಗಿ ಸಾವಿರಾರು ರೂಪಾಯಿಗಳ ಹಣವನ್ನು...
ಉದ್ಘಾಟನೆಗೂ ಮುನ್ನವೇ ಕುಸಿದು ಬಿತ್ತು 12 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿದ್ದ ಬೃಹತ್ ಸೇತುವೆ
12 ಕೋಟಿ ರೂ. ವೆಚ್ಚದಲ್ಲಿ ಬಿಹಾರದ ಅರಾರಿಯಾದಲ್ಲಿ ಬಕ್ರಾ ನದಿಗೆ ನಿರ್ಮಿಸಲಾಗಿದ್ದ ಸೇತುವೆಯು ಉದ್ಘಾಟನೆಗೂ ಮುನ್ನವೇ ಕುಸಿದು ಬಿದ್ದಿದೆ.
ಸೇತುವೆ ಕುಸಿದು ಬಿದ್ದಿರುವ ವೀಡಿಯೋವನ್ನು ಸಾರ್ವಜನಿಕರು ಸೆರೆಹಿಡಿದಿದ್ದು, ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ವೀಡಿಯೋದಲ್ಲಿ...
ಸುಳ್ಯ : ಓರ್ವ ಹಿಂದೂ ಯುವತಿಯೊಂದಿಗೆ ಇಬ್ಬರು ಮುಸ್ಲಿಮ್ ಯುವಕರು ನಂಬರ್ ಪ್ಲೇಟ್ ಇಲ್ಲದ...
ಸುಳ್ಯ : ನಂಬರ್ ಪ್ಲೇಟ್ ಇಲ್ಲದ ಕಾರಿನಲ್ಲಿ ಹಿಂದೂ ಯುವತಿಯೊಂದಿಗೆ ಇಬ್ಬರು ಅನ್ಯಮತೀಯ ಯುವಕರು ಹೋಗುತ್ತಿದ್ದಾರೆಂಬ ಮಾಹಿತಿಯನ್ನು ಭಜರಂಗದಳ ಹಾಗೂ ಹಿಂದೂ ಜಾಗರಣ ವೇದಿಕೆಯವರು ನೀಡಿದ ಮಾಹಿತಿ ಮೇರೆಗೆ ಪೊಲೀಸರು ಕಾರನ್ನು ಸುಳ್ಯದಲ್ಲಿ...
ಬಂಟ್ವಾಳ : ಮನೆಮಂದಿ ಯಾರೂ ಇಲ್ಲದ ವೇಳೆ ನಗ-ನಗದು ಕಳವುಗೈದ ಖದೀಮರು
ಬಂಟ್ವಾಳ : ಮನೆಮಂದಿ ಯಾರೂ ಇಲ್ಲದ ವೇಳೆ ಯಾರೋ ಕಳ್ಳರು ಮನೆಯ ಬಾಗಿಲು ಮುರಿದು ನಗ-ನಗದು ಕಳವುಗೈದ ಘಟನೆ ಬಂಟ್ವಾಳ ತಾಲೂಕು ಅಮರ ಪ್ರಿಂಟರ್ಸ್ ರಸ್ತೆ ಕಾರಂತ ಕೋಡಿ, ಬಿ ಮೂಡ ಗ್ರಾಮದಲ್ಲಿ...
ಸುಳ್ಯ: ವಿದ್ಯುತ್ ಕಂಬ ಹತ್ತಿ ಕೆಲಸ ಮಾಡುತ್ತಿದ್ದ ಕಾರ್ಮಿಕ ಸಾವು..!
ಸುಳ್ಯ: ವಿದ್ಯುತ್ ಕಂಬ ಹತ್ತಿ ಕೆಲಸ ಮಾಡುತ್ತಿದ್ದಾಗ ವಿದ್ಯುತ್ ಶಾಕ್ ತಗಲಿ ವಿದ್ಯುತ್ ಕಂಬದಲ್ಲೇ ಕಾರ್ಮಿಕನೋರ್ವ ಸಾವನ್ನಪ್ಪಿದ ಘಟನೆ ಸುಳ್ಯದ ಅಲೆಕ್ಕಾಡಿ ಬಳಿಯ ಪಾರ್ಲ ಎಂಬಲ್ಲಿ ನಡೆದಿದೆ.
ಮೃತಪಟ್ಟ ಕಾರ್ಮಿಕ ಬೆಳ್ತಂಗಡಿ ನಿವಾಸಿ ಪ್ರಕಾಶ...
ಅಪಹರಣ ಪ್ರಕರಣ: ಭವಾನಿ ರೇವಣ್ಣಗೆ ನಿರೀಕ್ಷಣಾ ಜಾಮೀನು ನೀಡಿದ ಹೈಕೋರ್ಟ್
ಬೆಂಗಳೂರು: ಕೆ.ಆರ್. ನಗರ ಮಹಿಳೆ ಅಪಹರಣ ಪ್ರಕರಣದ ಆರೋಪ ಎದುರಿಸುತ್ತಿದ್ದ ಭವಾನಿ ರೇವಣ್ಣಗೆಕೊನೆಗೂ ನಿರೀಕ್ಷಣಾ ಜಾಮೀನು ಸಿಕ್ಕಿದೆ. ಜಾಮೀನು ಮಂಜೂರು ಮಾಡಿ ಹೈಕೋರ್ಟ್ ಆದೇಶ ಹೊರಡಿಸಿದೆ.
ಹೈಕೋರ್ಟ್ ಭವಾನಿ ರೇವಣ್ಣ ಅವರಿಗೆ ನಿರೀಕ್ಷಣಾ ಜಾಮೀನು...
ವಿಟ್ಲ : ‘ದಿ ನ್ವಾಲೇಜ್ ಹಬ್, ಟ್ಯೂಷನ್ ಆ್ಯಂಡ್ ಸ್ಕಿಲ್ ಡೆವಲಪ್ಮೆಂಟ್ ಸೆಂಟರ್’ಗೆ...
"ಶೈಕ್ಷಣಿಕ ಪ್ರಗತಿಗೆ ಮಕ್ಕಳ ಜೊತೆ ಸಂವಹನ ನಡೆಸುವ ಅಭ್ಯಾಸ ಬೆಳೆಸಿ"
ವಿಟ್ಲ: ಇತ್ತೀಚೆಗೆ ವಿಟ್ಲದಲ್ಲಿ ಉದ್ಘಾಟನೆಗೊಂಡ 'ದಿ ನ್ವಾಲೇಜ್ ಹಬ್, ಟ್ಯೂಷನ್ ಆ್ಯಂಡ್ ಸ್ಕಿಲ್ ಡೆವಲಪ್ಮೆಂಟ್ ಸೆಂಟರ್'ಗೆ ಖ್ಯಾತ ಶಿಕ್ಷಣ ತಜ್ಞ, ಸಂಶೋಧಕ,...
















