Monday, November 16, 2026
spot_imgspot_img
spot_imgspot_img
Home Tags Vtvvitla

Tag: vtvvitla

ಭಯೋತ್ಪಾದಕ ಸಂಘಟನೆಯೊಂದಿಗೆ ಸಂಪರ್ಕ; ನಿಷೇಧಿತ ಪಿಎಫ್‌ಐ ಸದಸ್ಯ ಅರೆಸ್ಟ್..!

ಕಾರವಾರ: ಭಯೋತ್ಪಾದಕ ಸಂಘಟನೆಯೊಂದಿಗೆ ಸಂಪರ್ಕ ಹಾಗೂ ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಪೋಸ್ಟ್ ಹಾಕಿದ ಆರೋಪದ ಮೇರೆಗೆ ನಿಷೇಧಿತ ಪಿಎಫ್‌ಐ ಸಂಘಟನೆಯ ಸದಸ್ಯನನ್ನು ಎನ್‌ಐಎ ಅಧಿಕಾರಿಗಳು ಬಂಧಿಸಿರುವ ಘಟನೆ ಉತ್ತರ ಕನ್ನಡದ ಶಿರಸಿ ತಾಲೂಕಿನ...

ಬೆಳ್ಳಾರೆ: ದ.ಕ.ಜಿ.ಪಂ.ಹಿ.ಪ್ರಾ. ಶಾಲೆ ನೆಟ್ಟಾರು ಶಾಲಾ ಮಕ್ಕಳಿಗೆ ದಿ.ಪ್ರವೀಣ್ ನೆಟ್ಟಾರು ಸ್ಮರಣಾರ್ಥ ಪುಸ್ತಕ ವಿತರಣಾ...

ಬೆಳ್ಳಾರೆ: ದಿವಂಗತ ಪ್ರವೀಣ್ ನೆಟ್ಟಾರು ಸ್ಮರಣಾರ್ಥ ದ.ಕ.ಜಿ.ಪಂ.ಹಿ.ಪ್ರಾ. ಶಾಲೆ ನೆಟ್ಟಾರು ಶಾಲಾ ಮಕ್ಕಳಿಗೆ ಪುಸ್ತಕ ವಿತರಣಾ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿಶ್ವನಾಥ ಪೆಲತ್ತಮೂಲೆ ವಹಿಸಿದ್ದರು. ಸ್ವಯಂ ನಿವೃತ್ತ ಕಸ್ಟಮ್ ಅಧಿಕಾರಿ ಆರ್.ಕೆ‌ ಭಟ್...

ಪುತ್ತೂರು: ಮನೆಯೊಂದರಲ್ಲಿ ಸ್ಪೋಟಗೊಂಡ ರೆಫ್ರಿಜರೇಟರ್; ತಪ್ಪಿದ ಅನಾಹುತ..!

ಪುತ್ತೂರು: ಮನೆಯೊಂದರಲ್ಲಿ ರೆಫ್ರಿಜರೇಟರ್ ಸ್ಪೋಟಗೊಂಡು ಅಗ್ನಿ ಅವಘಡ ಸಂಭವಿಸಿದ ಘಟನೆ ಪುತ್ತೂರು ನಗರದ ಹೊರವಲಯದ ಜಿಡೆಕಲ್ಲು ಕಾಲೇಜು ಸಮೀಪ ನಡೆದಿದೆ. ಜಿಡೆಕಲ್ಲು ಕಾಲೇಜು ಬಳಿಯ ಮೋನಪ್ಪ ಅವರ ಮನೆಯಲ್ಲಿ ಈ ಅವಘಡ ಸಂಭವಿಸಿದೆ. ರೆಫ್ರಿಜರೇಟರ್ ಸ್ಫೋಟಗೊಂಡ...

ಲೈಂಗಿಕ ದೌರ್ಜನ್ಯ ಪ್ರಕರಣ: ಪ್ರಜ್ವಲ್​ ರೇವಣ್ಣಗೆ ಮತ್ತೆ ನ್ಯಾಯಾಂಗ ಬಂಧನ..!

ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಲೋಕಸಭಾ ಕ್ಷೇತ್ರದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಮತ್ತೆ ನ್ಯಾಯಾಂಗ ಬಂಧನಕ್ಕೆ ನೀಡಿ ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯ ಆದೇಶ ಹೊರಡಿಸಿದೆ. ನ್ಯಾಯಾಂಗ​ ಬಂಧನ...

ಡಿ.ಗ್ಯಾಂಗ್ ಪ್ರಕರಣದಲ್ಲಿ ಹೆಚ್‌.ಡಿ ಕುಮಾರಸ್ವಾಮಿ ಎಂಟ್ರಿ..!

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೇಸ್ ಮುಚ್ಚಿ ಹಾಕುವ ಪ್ರಯತ್ನ ಮಾಡಲಾಗುತ್ತಿದೆ ಎಂಬ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಅವರ ಎಂಟ್ರಿ ಕೊಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಕೇಂದ್ರ ಸಚಿವ ಕುಮಾರಸ್ವಾಮಿಗೆ...

ವಿಟ್ಲ: ಈದುಲ್ ಅಝ್‌ಹಾ ( ಬಕ್ರೀದ್) ಆಚರಣೆ

ವಿಟ್ಲ; ವಿಟ್ಲ ಕೇಂದ್ರ ಜುಮಾ ಮಸೀದಿಯಲ್ಲಿ ಈದುಲ್ ಅಝ್‌ಹಾ ( ಬಕ್ರೀದ್) ವನ್ನು ವಿಜೃಂಭಣೆಯಿಂದ ಆಚರಿಸಲಾಯಿತು.ಖತೀಬ್ ಕೆ.ಎಂ ಅಬ್ಬಾಸ್ ಫೈಝಿ ಪುತ್ತಿಗೆ ಬಕ್ರೀದ್ ಸಂದೇಶ ನೀಡಿ ,ನಮಾಝ್ ನ ನೇತೃತ್ವ ವಹಿಸಿದರು.ಇಬ್ರಾಹಿಂ ನೆಬಿಯವರ...

ಬಿಜೆಪಿ ಹಿರಿಯ ನಾಯಕ ಮಾಜಿ ಎಂಎಲ್‌ಸಿ ಭಾನುಪ್ರಕಾಶ್ ನಿಧನ..!

ಲೋಕಸಭಾ ಕ್ಲಸ್ಟರ್ ಸಂಚಾಲಕರು, ಮಾಜಿ ವಿಧಾನ ಪರಿಷತ್ ಸದಸ್ಯರು ಹಾಗೂ ಹಿರಿಯ ಬಿಜೆಪಿ ನಾಯಕರಾದ ಶ್ರೀ ಭಾನುಪ್ರಕಾಶ್ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ ನಗರದ ಗೋಪಿ ಸರ್ಕಲ್‍ನಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ದರ ಏರಿಕೆ ಖಂಡಿಸಿ...

ರೇಣುಕಾ ಸ್ವಾಮಿ ಹತ್ಯೆ ಕೇಸ್; ಹಾಸ್ಯ ನಟ ಚಿಕ್ಕಣ್ಣಗೂ ನೋಟಿಸ್‌..!

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ದರ್ಶನ್‌ ಗ್ಯಾಂಗ್‌ ಬಂಧನವಾದ ಬೆನ್ನಲ್ಲೇ ವಿಚಾರಣೆಗೆ ಹಾಜರಾಗುವಂತೆ ಸ್ಯಾಂಡಲ್‌ವುಡ್‌ ಖ್ಯಾತ ಹಾಸ್ಯನಟ ಚಿಕ್ಕಣ್ಣಗೆ ಪೊಲೀಸರು ನೋಟಿಸ್‌ ನೀಡಿದ್ದಾರೆ. ಕೊಲೆ ನಡೆದ ಜೂನ್‌ 8 ಶನಿವಾರದಂದು ದರ್ಶನ್‌ ಮತ್ತು ಗ್ಯಾಂಗ್‌...

ಪೊಲೀಸರು, ಭದ್ರತಾ ಪಡೆಯ ಜಂಟಿ ಎನ್‌ಕೌಂಟರ್‌ನಲ್ಲಿ ನಾಲ್ವರು ನಕ್ಸಲರು ಹತ್ಯೆ..!

ರಾಂಚಿ : ಜಾರ್ಖಂಡ್‌ನ ಪಶ್ಚಿಮ ಸಿಂಗ್‌ಭೂಮ್ ಜಿಲ್ಲೆಯಲ್ಲಿ ಪೊಲೀಸರು ಹಾಗೂ ಭದ್ರತಾ ಪಡೆ ನಡೆಸಿದ ಜಂಟಿ ಎನ್‌ಕೌಂಟರ್‌ನಲ್ಲಿ 4 ಮಾವೋವಾದಿಗಳು ಸಾವನ್ನಪ್ಪಿದ್ದು, ಮೃತಪಟ್ಟ ನಕ್ಸಲರಿಂದ ಭದ್ರತಾ ಪಡೆಗಳು ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಂಡಿವೆ. ಸಾವನ್ನಪ್ಪಿದವರ...

ಗುಟ್ಕಾ ತಂದು ಕೊಡದಿದ್ದಕ್ಕೆ ಬಾಲಕಿ ಕೊಲೆ; 2 ತಿಂಗಳ ಬಳಿಕ ಆರೋಪಿ ಅರೆಸ್ಟ್..!

ಕೊಪ್ಪಳ: ಇತ್ತೀಚೆಗೆ ಕಿನ್ನಾಳ ಗ್ರಾಮದಲ್ಲಿ ಚೀಲದಲ್ಲಿ ಶವವಾಗಿ ಪತ್ತೆಯಾಗಿದ್ದ ಬಾಲಕಿ ಅನುಶ್ರಿ (7) ಕೊಲೆ ಆರೋಪಿಯನ್ನು ಕೊಪ್ಪಳ ಗ್ರಾಮೀಣ ಠಾಣೆ ಪೊಲೀಸರು 2 ತಿಂಗಳ ಬಳಿಕ ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಕಿನ್ನಾಳ ಗ್ರಾಮದ ಸಿದ್ದಲಿಂಗಯ್ಯ...
error: Content is protected !!