Tag: vtvvitla
ಬಂಟ್ವಾಳ: ರಿಕ್ಷಾ- ಸ್ಕೂಟರ್ ಢಿಕ್ಕಿ; ಸವಾರನಿಗೆ ಗಾಯ..!
ಬಂಟ್ವಾಳ: ಸ್ಕೂಟರ್ ಗೆ ರಿಕ್ಷಾ ಢಿಕ್ಕಿಯಾಗಿ ಸ್ಕೂಟರ್ ಸವಾರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿ, ಸಹಸವಾರ ಯಾವುದೇ ಗಾಯವಿಲ್ಲದೆ ಪಾರಾದ ಘಟನೆ ಬಂಟ್ವಾಳ ಬಿಸಿರೋಡಿನ ಕೈಕಂಬ ಎಂಬಲ್ಲಿ ಆದಿತ್ಯವಾರ ನಡೆದಿದೆ.
ಗಾಯಗೊಂಡ ವ್ಯಕ್ತಿ ಬಿ.ಮೂಡ ಗ್ರಾಮದ...
ಕುಂದಾಪುರ: ದೇವಸ್ಥಾನದಿಂದ ಗೋ ಕಳತನಕ್ಕೆ ಯತ್ನ..!
ಕುಂದಾಪುರ: ಗೋ ಕಳ್ಳತನಕ್ಕೆ ಯತ್ನಿಸಿ ವಿಫಲವಾದ ಘಟನೆ ಕುಂದಾಪುರದ ಕಮಲಶಿಲೆ ದೇವಸ್ಥಾನದಲ್ಲಿ ಶನಿವಾರ ತಡರಾತ್ರಿ ನಡೆದಿದೆ.
ಕಮಲಶಿಲೆ ದೇವಸ್ಥಾನದ ಗೋಶಾಲೆಯಲ್ಲಿ ರಾತ್ರಿ ವೇಳೆಗೆ ಇಬ್ಬರು ಕಳ್ಳರು ದೇವಸ್ಥಾನದ ಎದುರಿನ ಬಾಗಿಲಿನ ಬೀಗ ಮುರಿದು ಬದಿಯ...
ಪಶ್ಚಿಮ ಬಂಗಾಳದಲ್ಲಿ ಹಿಂದಿನಿಂದ ಎಕ್ಸ್ಪ್ರೆಸ್ ರೈಲಿಗೆ ಗುದ್ದಿದ ಗೂಡ್ಸ್ ರೈಲು; ಐವರು ಸಾವು, 25...
ಕೋಲ್ಕತ್ತಾ: ಗೂಡ್ಸ್ ರೈಲೊಂದು ಎಕ್ಸ್ಪ್ರೆಸ್ ರೈಲಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಐವರು ಸಾವನ್ನಪ್ಪಿದ್ದು, 25 ಮಂದಿ ಪ್ರಯಾಣಿಕರು ಗಾಯಗೊಂಡಿರುವ ಘಟನೆ ಪಶ್ಚಿಮ ಬಂಗಾಳದ ಡಾರ್ಜಿಲಿಂಗ್ ಜಿಲ್ಲೆಯಲ್ಲಿ ನಡೆದಿದೆ.
ಕಾಂಚನ್ಜುಂಗಾ ಎಕ್ಸ್ಪ್ರೆಸ್ ಅಸ್ಸಾಂನ ಸಿಲ್ಚಾರ್ನಿಂದ...
ಸುಳ್ಯ: ಶಾಲೆಯ ಜಗಲಿಯಲ್ಲಿ ಯುವಕನ ಶವ ಪತ್ತೆ; ಕೊಲೆ ಶಂಕೆ..!
ಸುಳ್ಯ: ಯುವಕನೊಬ್ಬನ ತಲೆಗೆ ಕಲ್ಲು ಹೊತ್ತು ಹಾಕಿ ಕೊಲೆ ಮಾಡಿರುವ ರೀತಿಯಲ್ಲಿ ಶವ ಪತ್ತೆಯಾದ ಘಟನೆ ಸುಳ್ಯ ತಾಲೂಕಿನ ಅಜ್ಞಾವರ ಗ್ರಾಮದ ಕಾಂತಮಂಗಲದಲ್ಲಿ ನಡೆದಿದೆ.
ಮೃತ ವ್ಯಕ್ತಿಯ ವಯಸ್ಸು ಸುಮಾರು 25-30 ವರ್ಷ ಎಂದು...
ಮಾಣಿ ವಲಯ ಬಂಟರ ಸಂಘ (ರಿ.) ಇದರ ನೂತನ ಕಾರ್ಯಕಾರಿಣಿ ಸಮಿತಿಯ ಸದಸ್ಯರ ಆಯ್ಕೆ
ಮಾಣಿ: ಮಾಣಿ ವಲಯ ಬಂಟರ ಸಂಘ (ರಿ.) ಇದರ ನೂತನ ಕಾರ್ಯಕಾರಿಣಿ ಸಮಿತಿಯ ಸದಸ್ಯರ ಆಯ್ಕೆ ಮಾಡಲಾಯಿತು.
ಗೌರವಾಧ್ಯಕ್ಷರಾಗಿ ಪ್ರಪುಲ್ಲ ಆರ್ ರೈ ಆಯ್ಕೆಯಾಗಿದ್ದಾರೆ. ಅಧ್ಯಕ್ಷರಾಗಿ ಮಾಧವ ರೈ , ಉಪಾಧ್ಯಕ್ಷರಾಗಿ ಗಂಗಾಧರ ಆಳ್ವ...
ಪೋಕ್ಸೊ ಕೇಸ್; ಇಂದು ಸಿಐಡಿ ವಿಚಾರಣೆಗೆ ಹಾಜರಾಗಲಿರುವ ಬಿಎಸ್ವೈ..!
ಬೆಂಗಳೂರು: ಪೋಕ್ಸೊ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರು ಇಂದು ಸಿಐಡಿ ವಿಚಾರಣೆಗೆ ಹಾಜರಾಗಲಿದ್ದಾರೆ.
ಬರೋಬ್ಬರಿ 3 ತಿಂಗಳ ನಂತರ ವಿಚಾರಣೆ ಎದುರಿಸಲು ಬಿಎಸ್ವೈ ಸಿಐಡಿ ಕಚೇರಿಗೆ ತನಿಖೆಗೆ ಹಾಜರಾಗುತ್ತಿದ್ದಾರೆ....
ವಿಟ್ಲ : ಕಾರು ಡಿಕ್ಕಿ ಹೊಡೆದು ಸ್ಕೂಟರ್ ಸವಾರ ಗಂಭೀರ
ವಿಟ್ಲ : ಕಾರು ಡಿಕ್ಕಿ ಹೊಡೆದು ಸ್ಕೂಟರ್ ಸವಾರ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ನೆಟ್ಟಮುಡ್ನೂರು ಗ್ರಾಮದ ಕುಕ್ಕರಬೆಟ್ಟು ಎಂಬಲ್ಲಿ ಶುಕ್ರವಾರ ಸಂಜೆ ಸಂಭವಿಸಿದೆ.
ಗಾಯಗೊಂಡ ಸ್ಕೂಟರ್ ಸವಾರನನ್ನು ನೇರಳಕಟ್ಟೆ ನಿವಾಸಿ ತಿಮ್ಮಯ...
ವಿಟ್ಲ : ಬೋಳಂತೂರು ಪರಿಸರದಲ್ಲಿ ಸರಣಿ ಕಳ್ಳತನ : ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲು
ವಿಟ್ಲ : ಬೇಕರಿ ಹಾಗೂ ತರಕಾರಿ ಮಾರಾಟದ ಅಂಗಡಿಗೆ ನುಗ್ಗಿದ ಕಳ್ಳರು ನಗದು ಸಹಿತ ಅಗತ್ಯ ದಾಖಲೆಗಳನ್ನು ಕಳವುಗೈದ ಘಟನೆ ಬೋಳಂತೂರು ಗ್ರಾಮದ ಕಲ್ಪನೆ-ಮುಡ ಕ್ರಾಸ್ ಎಂಬಲ್ಲಿ ಭಾನುವಾರ ಬೆಳಿಗ್ಗೆ ಬೆಳಕಿಗೆ ಬಂದಿದೆ.
ಬೋಳಂತೂರು...
ಮುಖದ ಸೌಂದರ್ಯ ಹೆಚ್ಚಿಸಲು ಅಕ್ಕಿ ಹಿಟ್ಟಿನ ಫೇಸ್ಪ್ಯಾಕ್
ಅಕ್ಕಿ ಹಿಟ್ಟನ್ನು ನಾವು ದಿನ ನಿತ್ಯ ತಿಂಡಿಗೆ ಬಳಸುತ್ತೇವೆ. ಉದಾಹರಣೆಗೆ ದೋಸೆ, ಇಡ್ಲಿ ಹಾಗೂ ಇನ್ನೇನೋ ಅಕ್ಕಿ ಹಿಟ್ಟಿನ ತಿನಿಸುಗಳನ್ನು ತಯಾರಿಸುತ್ತೇವೆ. ಅಕ್ಕಿ ಹಿಟ್ಟನ್ನು ತಿನಿಸುಗಳನ್ನು ತಯಾರಿಸುವುದನ್ನು ಹೊರತು ಪಡಿಸಿ ನಿಮ್ಮ ಸೌಂದರ್ಯವನ್ನು...
ರೇಣುಕಾ ಸ್ವಾಮಿ ಅಪಹರಣಕ್ಕೆ ಬಳಸಿದ್ದ ಕಾರು ವಶ; ಚಾಲಕನ ಮನೆಯಲ್ಲಿ ತೀವ್ರ ವಿಚಾರಣೆ
ನಟ ದರ್ಶನ್ ಮತ್ತು ಗ್ಯಾಂಗ್ ಸೇರಿ ನಡೆಸಿದ್ದಾರೆ ಎನ್ನಲಾದ ರೇಣುಕಾ ಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರೇಣುಕಾ ಸ್ವಾಮಿಯನ್ನು ಚಿತ್ರದುರ್ಗದಿಂದ ಅಪಹರಿಸಿಕೊಂಡು ಬೆಂಗಳೂರಿಗೆ ಕರೆದುಕೊಂಡ ಬರಲಾಗಿತ್ತು. ಅಪಹರಣ ನಡೆಸಲು ರವಿಶಂಕರ್ ಎಂಬಾತನ ಕಾರನ್ನು...
















