Tag: vtvvitla
ವಿಟ್ಲ : ಮನೆಯಲ್ಲಿ ಯಾರೂ ಇಲ್ಲದ ವೇಳೆ ನಗ-ನಗದು ದೋಚಿದ ಖದೀಮರು
ವಿಟ್ಲ : ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಯ ಹಿಂಬಾಗಿಲನ್ನು ಯಾರೋ ಕಳ್ಳರು ಮುರಿದು ಒಳಪ್ರವೇಶಿಸಿ ಮನೆಯ ಗೋದ್ರೇಜನ್ನು ತೆರೆದು ಅದರಲ್ಲಿದ್ದ ನಗ-ನಗದು ಕಳವುಗೈದ ಘಟನೆ ಬಂಟ್ವಾಳ ತಾಲೂಕು, ಮಾಣಿ ಗ್ರಾಮದ ಪಲಿಕೆ...
ಮಾಣಿ : ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಸಂಸತ್ತಿನ ಚುನಾವಣೆ :
ಮಾಣಿ : ಮಾಣಿ ಪೆರಾಜೆಯ ವಿದ್ಯಾನಗರದ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ 2024-25ನೇ ಶೈಕ್ಷಣಿಕ ಸಾಲಿನ ಶಾಲಾ ಸಂಸತ್ತಿನ ಚುನಾವಣೆ ನಡೆಯಿತು. ಈ ಚುನಾವಣೆಯ ಪೂರ್ವಭಾವಿಯಾಗಿ ಜೂನ್ 3ರಂದು ಶಾಲಾ...
ಮಂಗಳೂರು: ದೇರಳಕಟ್ಟೆ ರೋಟರಿ ಕ್ಲಬ್ ಅಧ್ಯಕ್ಷರಾಗಿ ಸೌಮ್ಯ ಆರ್. ಶೆಟ್ಟಿ ಆಯ್ಕೆ
ಮಂಗಳೂರು: ದೇರಳಕಟ್ಟೆ ರೋಟರಿ ಕ್ಲಬ್ ಅಧ್ಯಕ್ಷರಾಗಿ ವಿದ್ಯಾರತ್ನ ಆಂಗ್ಲ ಮಾಧ್ಯಮ ಶಾಲೆಯ ಕಾರ್ಯದರ್ಶಿ ಸೌಮ್ಯ ಆರ್. ಶೆಟ್ಟಿ ನಿನ್ನೆ ಸಂಜೆ 7.30 ಗಂಟೆಗೆ ತೊಕ್ಕೊಟ್ಟು ಅಂಬಿಕಾ ನಗರದ ಗಟ್ಟಿ ಸಮಾಜ ಭವನದಲ್ಲಿ ನಡೆದ...
ಪ್ರತಿಷ್ಠಿತ ಲಿಮ್ಕಾ ಬುಕ್ ಆಫ್ ರೆಕಾರ್ಡ್ಸ್ಗೆ ಭಾರತೀಯ ರೈಲ್ವೆ ಸಚಿವಾಲಯ ಸೇರ್ಪಡೆ
ಭಾರತೀಯ ರೈಲ್ವೆ ಸಚಿವಾಲಯ ಅನೇಕ ಸ್ಥಳಗಳಲ್ಲಿ ಹೆಚ್ಚು ಪ್ರಯಾಣಿಕರಿಗೆ ತನ್ನ ಸೇವೆಯನ್ನು ಒದಗಿಸುವ ಮೂಲಕ ಪ್ರತಿಷ್ಠಿತ ಲಿಮ್ಕಾ ಬುಕ್ ಆಫ್ ರೆಕಾರ್ಡ್ನಲ್ಲಿ ಸ್ಥಾನ ಪಡೆದುಕೊಂಡಿದೆ. ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ಅವರು, ರೈಲ್ವೆ...
ಬಾಲ್ಯದ ಸಿಹಿತಿಂಡಿ ಈ ಶೇಂಗಾ ಚಿಕ್ಕಿಯಲ್ಲಿದೆ ಸಿಕ್ಕಾಪಟ್ಟೆ ಪ್ರಯೋಜನಗಳು
ಕಡ್ಲೆ ಮಿಠಾಯಿ, ಶೇಂಗಾ ಚಿಕ್ಕಿ ಅಥವಾ ಚಿಕ್ಕಿ (ಬೆಲ್ಲದ ಕೊಬ್ಬರಿ ಮಿಠಾಯಿ) ಎಂದರೆ ಚಿಕ್ಕ ಮಕ್ಕಳಿಂದ ಹಿಡಿದು ದೊಡ್ಡವರಿಗೂ ಕೂಡ ಬಾಯಲ್ಲಿ ನೀರು ಬರುತ್ತದೆ. ಚಿಕ್ಕ ವಯಸ್ಸಿನಲ್ಲಿ ನಾವು ನೀವು ಸೊಗಸಾಗಿ ತಿನ್ನುತ್ತಿದ್ದ...
ಕರ್ನಾಟಕದಲ್ಲಿ ಪೆಟ್ರೋಲ್, ಡೀಸೆಲ್ ದರ ಏರಿಕೆ;
ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ಚಿಲ್ಲರೆ ಮಾರಾಟ ತೆರಿಗೆ ದರವನ್ನು ಹೆಚ್ಚಳ ಮಾಡುವ ನಿರ್ಧಾರವನ್ನು ಕರ್ನಾಟಕ ಸರ್ಕಾರ ಶನಿವಾರ ಪ್ರಕಟಿಸಿದೆ. ತೆರಿಗೆ ದರ ಹೆಚ್ಚಳದ ಕಾರಣ ರಾಜ್ಯದಲ್ಲಿ ಪೆಟ್ರೋಲ್ ಬೆಲೆ 3 ರೂ....
ವಿಟ್ಲ : ವಿಠಲ್ ಜೇಸಿಸ್ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ಭಾರತ್ ಸ್ಕೌಟ್ &...
ವಿಟ್ಲ : ದಿನಾಂಕ 15.06.2024 ರ ಶನಿವಾರದಂದುವಿಠಲ್ ಜೇಸಿಸ್ ಆಂಗ್ಲ ಮಾಧ್ಯಮಪ್ರೌಢ ಶಾಲೆಯಲ್ಲಿ ಭಾರತ್ ಸ್ಕೌಟ್ & ಗೈಡ್ಸ್ ಸ್ಥಳೀಯ ಸಂಸ್ಥೆ ವಿಟ್ಲ ಇದರ ವಾರ್ಷಿಕ ಮಹಾಸಭೆಯು ನಡೆಯಿತು. ಸಭೆಯ ಅಧ್ಯಕ್ಷತೆಯನ್ನು...
ಕಾರು ಹಾಗೂ ಲಾರಿ ನಡುವೆ ಭೀಕರ ಅಪಘಾತ: ನಾಲ್ವರು ಮೃತ್ಯು
ಕಾರು ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮಗು ಸೇರಿದಂತೆ ನಾಲ್ವರು ಸಾವಿಗೀಡಾದ ಘಟನೆ ಚಿತ್ರದುರ್ಗದ ಚಿಕ್ಕಬೆನ್ನೂರು ಬಳಿ ನಡೆದಿದೆ.
ಮೃತರನ್ನು ಬೆಂಗಳೂರಿನ ಥಣಿಸಂದ್ರ ಮೂಲದ ಪ್ರಜ್ವಲ್ ರೆಡ್ಡಿ (30), ಹರ್ಷಿತಾ (28),...
ಕೋಟ ಶ್ರೀನಿವಾಸ ಪೂಜಾರಿ ವಿಧಾನ ಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ
ಉಡುಪಿ-ಚಿಕ್ಕಮಗಳೂರು ಸಂಸದರಾಗಿ ಆಯ್ಕೆಯಾಗಿರುವ ಹಿನ್ನೆಲೆಯಲ್ಲಿ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಕೋಟ ಶ್ರೀನಿವಾಸ ಪೂಜಾರಿ ಇಂದು ರಾಜೀನಾಮೆ ಸಲ್ಲಿಸಿದ್ದಾರೆ.
ಅವಿಭಜಿತ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ವಿಧಾನ ಪರಿಷತ್ ಗೆ ಆಯ್ಕೆಯಾಗಿದ್ದ ಕೋಟ...
ವಿಟ್ಲ : ವಿಠ್ಠಲ್ ಜೇಸಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ರೋಬೋಟಿಕ್ ಲ್ಯಾಬ್ ಉದ್ಘಾಟನೆ: ಸಾಮಾಜಿಕ...
ವಿಟ್ಲ : ವಿಟ್ಲ ಬಸವನ ಗುಡಿಯಲ್ಲಿರುವ ವಿಠ್ಠಲ್ ಜೇಸಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ನೂತನವಾಗಿ ನಿರ್ಮಿಸಿದ ರೋಬೋಟಿಕ್ ಲ್ಯಾಬ್ ನ್ನು ಉದ್ಘಾಟಿಸಿದ ಮೂಡಬಿದ್ರೆ ಆಳ್ವಾಸ್ ಶಿಕ್ಷಣ ಸಂಸ್ಥೆಯ ಮುಖ್ಯಸ್ಥರಾದ ಡಾ.ಮೋಹನ ಆಳ್ವ ರವರು...
















