Monday, November 16, 2026
spot_imgspot_img
spot_imgspot_img
Home Tags Vtvvitla

Tag: vtvvitla

ಬಿಸಿಯೂಟ ಸೇವಿಸಿ 48 ವಿದ್ಯಾರ್ಥಿಗಳು ಅಸ್ವಸ್ಥ..!

ಯಾದಗಿರಿ: ಶಾಲೆಯಲ್ಲಿ ಬಿಸಿಯೂಟ ಸೇವಿಸಿ ಒಟ್ಟು 48 ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಘಟನೆ ಯಾದಗಿರಿ ಜಿಲ್ಲೆ ಶಹಾಪುರ ತಾಲೂಕಿನ ದೋರನಹಳ್ಳಿ ಗ್ರಾಮದಲ್ಲಿ ನಡೆದಿದೆ. ಯಾದಗಿರಿ ಜಿಲ್ಲೆ ಶಹಾಪುರ ತಾಲೂಕಿನ ದೋರನಹಳ್ಳಿ ಗ್ರಾಮದ ನಾಲ್ಕು ಶಾಲೆಯ ಮಕ್ಕಳಲ್ಲಿ...

ಮಣಿಪಾಲ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ..!

ಮಣಿಪಾಲ: ಮಣಿಪಾಲದಿಂದ ಉಡುಪಿ ಕಡಗೆ ತೆರಳುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಬಿದ್ದ ಘಟನೆ ಇಂದ್ರಾಳಿ ರೈಲ್ವೆ ಬ್ರಿಡ್ಜ್ ಬಳಿ ನಡೆದಿದೆ. ಫೋರ್ಡ್ ಫಿಗೋ ಕಾರು ಡಿವೈಡರ್ ಹೊಡೆದು ಪಲ್ಟಿಯಾಗಿದ್ದು ನಾಲ್ವರು ಪ್ರಯಾಣಿಕರಿಗೆ...

ಕಾಸರಗೋಡು: ವಿ.ಹಿಂ.ಪ ಬಜರಂಗದಳ, ಮಾತೃ ಶಕ್ತಿ ಹಾಗೂ ದುರ್ಗಾ ವಾಹಿನಿಯ ಕಾಸರಗೋಡು ಜಿಲ್ಲಾ ಸಮಿತಿಯ...

ಕಾಸರಗೋಡು: ಜಮ್ಮು-ಕಾಶ್ಮೀರದ ರಿಯಾಜಿಯಲ್ಲಿ ಬಸ್ ಮೇಲೆ ನಡೆದ ಉಗ್ರರ ದಾಳಿಯನ್ನು ವಿರೋಧಿಸಿ ವಿಶ್ವ ಹಿಂದೂ ಪರಿಷತ್, ಬಜರಂಗದಳ, ಮಾತೃ ಶಕ್ತಿ ಹಾಗೂ ದುರ್ಗಾ ವಾಹಿನಿಯ ಕಾಸರಗೋಡು ಜಿಲ್ಲಾ ಸಮಿತಿಯ ನೇತೃತ್ವದಲ್ಲಿ ಶುಕ್ರವಾರ ಸಂಜೆ...

ಉಡುಪಿ: ಮನೆಯಿಂದ ಹೋರ ಹೋದ ವ್ಯಕ್ತಿ ವಾಪಸು ಬಾರದೇ ನಾಪತ್ತೆ..!

ಉಡುಪಿ: ಬೆಳಗಾವಿಗೆ ಹೋಗಿ ಬರುವುದಾಗಿ ತಿಳಿಸಿ ಮನೆಯಿಂದ ಹೋದ ವ್ಯಕ್ತಿಯೊಬ್ಬರು ವಾಪಸ್ಸು ಮನೆಗೆ ಬಾರದೇ ನಾಪತ್ತೆಯಾದ ಘಟನೆ ಉಡುಪಿಯಲ್ಲಿ ನಡೆದಿದೆ. ನಾಪತ್ತೆಯಾದ ವ್ಯಕ್ತಿ ಚಿಟ್ಟಾಡಿ ನಿವಾಸಿ ರವೀಂದ್ರ ಭಟ್ (38) ಎಂದು ಗುರುತಿಸಲಾಗಿದೆ. ಇವರು ಜೂನ್...

ಕಾಸರಗೋಡು: ಕುವೈತ್‌ ಅಗ್ನಿ ಅವಘಡ: ಹುಟ್ಟೂರಿಗೆ ತಲುಪಿದ ಇಬ್ಬರ ಪಾರ್ಥಿವ ಶರೀರ

ಕಾಸರಗೋಡು: ಕುವೈತ್ ನಲ್ಲಿ ನಡೆದ ಅಗ್ನಿ ಅವಘಡದಲ್ಲಿ ಮೃತಪಟ್ಟ ಕಾಸರಗೋಡು ಚೆರ್ಕಳ ಕುಂಡಡ್ಕದ ಕೆ . ರಂಜಿತ್ ( 34) ಹಾಗೂ ತ್ರಿಕ್ಕರಿಪುರ ಇಳಂಬಚ್ಚಿಯ ಕುಂಞ ಕೇಳು ( 55) ರವರ ಮೃತದೇಹಗಳನ್ನು...

ಕಾರ್ಕಳ: ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್‌

ಕಾರ್ಕಳ : ನ್ಯಾಯಾಲಯಕ್ಕೆ ಹಾಜರಾಗದೆ ವಿದೇಶಕ್ಕೆ ಹೋಗಿ ತಲೆಮರೆಸಿಕೊಂಡಿದ್ದ ದನ ಕಳ್ಳತನ ಪ್ರಕರಣದ ಆರೋಪಿ ಕುಕ್ಕುಂದೂರು ಜಯಂತಿ ನಗರ ನಾಲ್ಕನೇ ಕ್ರಾಸ್‌ನ ನಿವಾಸಿ ಮೊಹಮ್ಮದ್ ರಫೀಕ್ (33) ಎಂಬಾತನನ್ನು ಕಾರ್ಕಳ ಪೊಲೀಸರು ಬಂಧಿಸಿ...

ಪ್ರತಿದಿನ ಒಂದು ಹಿಡಿ ಹುರಿಗಡಲೆ ತಿಂದ್ರೆ ಏನೆಲ್ಲಾ ಪ್ರಯೋಜನಗಳಿವೆ ಗೊತ್ತಾ..? ಇಲ್ಲಿದೆ ಮಾಹಿತಿ

ಹುರಿಗಡಲೆಯು ನಾಲಗೆಗೆ ರುಚಿಯನ್ನು ನೀಡುವುದರ ಜೊತೆಗೆ ಆರೋಗ್ಯಕ್ಕೂ ಒಳ್ಳೆಯದು ಅನ್ನೋದು ನಿಮಗೆ ಗೊತ್ತಾ? ಹುರಿಗಡಲೆಯನ್ನು ಕೆಲವರು ಹಾಗೇ ತಿಂದ್ರೆ ಇನ್ನೂ ಕೆಲವರು ಹುರಿಗಡಲೆ ಚಟ್ನಿ ಮಾಡಿ ತಿನ್ನುತ್ತಾರೆ. ಒಟ್ಟಾರೆ ನೀವು ಯಾವುದೇ ರೀತಿಯಲ್ಲಿ...

ರೇಣುಕಾಸ್ವಾಮಿ ಕೊಲೆ ಪ್ರಕರಣ: ದರ್ಶನ್​ ಸಹಚರ ಅನು ಬಂಧನದ ಬಳಿಕ ಮನನೊಂದ ತಂದೆ ಹೃದಯಾಘಾತದಿಂದ...

ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಲ್ಲಿ ಒಬ್ಬನಾದ ಅನು ಅಲಿಯಾಸ್​ ಅನುಕುಮಾರ್​ ಮನೆಯಲ್ಲಿ ಇನ್ನೊಂದು ದುರಂತ ನಡೆದಿದೆ. ಮಗನ ಬಂಧನದ ಬಳಿಕ ಚಿಂತೆಗೆ ಒಳಗಾಗಿದ್ದ ಅನುಕುಮಾರ್​ ತಂದೆ ಚಂದ್ರಣ್ಣ ಅವರು ಹೃದಯಾಘಾತದಿಂದ...

ರೈಲಿನಿಂದ ಬಿದ್ದು ಅಪರಿಚಿತ ಮಹಿಳೆ ಮೃತ್ಯು

ರೈಲಿನಿಂದ ಬಿದ್ದು ಅಪರಿಚಿತ ಮಹಿಳೆಯೋರ್ವಳು ಮೃತ ಪಟ್ಟ ಘಟನೆ ಉದ್ಯಾವರದಲ್ಲಿ ನಡೆದಿದೆ. ಉದ್ಯಾವರ ಪಾಪನಾಶಿನಿ ಹೊಳೆಯ ರೈಲ್ವೇ ಟ್ರ್ಯಾಕ್‌ನ ಕಂಬದ ನಡುವೆ ಮೃತದೇಹ ಶುಕ್ರವಾರ ಸಂಜೆ ಪತ್ತೆಯಾಗಿದೆ. ಬೆಳಗ್ಗಿನ ಜಾವ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಉತ್ತರ...

ಬೆಳ್ತಂಗಡಿ: ಅಕ್ರಮ ಗಣಿಗಾರಿಕೆ ಪ್ರಕರಣ; ಶಶಿರಾಜ್ ಶೆಟ್ಟಿಗೆ ಜಾಮೀನು ಮಂಜೂರು..!

ಬೆಳ್ತಂಗಡಿ: ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಜೈಲುಪಾಲಾಗಿದ್ದ ಆರೋಪಿ ಶಶಿರಾಜ್ ಶೆಟ್ಟಿ ಗೆ 25 ದಿನಗಳ ಬಳಿಕ ಸೆಷನ್ಸ್ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಬೆಳ್ತಂಗಡಿ ತಾಲೂಕಿನ ಮೇಲಂತಬೆಟ್ಟು ಗ್ರಾಮದಲ್ಲಿ ಅಕ್ರಮ ಗಣಿಗಾರಿಕೆ ನಡೆಯುತ್ತಿದ್ದ ಸ್ಥಳಕ್ಕೆ...
error: Content is protected !!