Tag: vtvvitla
(ಜೂ.15) ವಿಟ್ಲ ಜೇಸಿ ಶಾಲೆ: ರೋಬೋಟಿಕ್ ಲ್ಯಾಬ್ ಉದ್ಘಾಟನೆ
ವಿಟ್ಲ: ಸ್ಟೆಮ್ ರೋಬೋ ಸಂಸ್ಥೆಯ ಸಹಯೋಗದೊಂದಿಗೆ ನಡೆಯುವ ಜೇಸಿ ರೋಬೋಟಿಕ್ ಲ್ಯಾಬ್ ಉದ್ಘಾಟನಾ ಸಮಾರಂಭವು ಜೂ.15 ಶನಿವಾರ ವಿಠ್ಠಲ್ ಜೇಸೀಸ್ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ನಡೆಯಲಿದೆ.
ಆಧುನಿಕ ಜಗತ್ತಿಗೆ ಪೂರಕವಾಗುವ ಮಾಹಿತಿ ತಂತ್ರಜ್ಞಾನಕ್ಕೆ...
ಮಾಣಿ: (ಜೂ.14) ಸೋಶಿಯಲ್ ಇಖ್ವಾ ಫೆಡರೇಶನ್ ಕಛೇರಿ ಉದ್ಘಾಟನೆ ಮತ್ತು ವಿದ್ಯಾರ್ಥಿಗಳಿಗೆ ಸನ್ಮಾನ ಸಮಾರಂಭ
ಮಾಣಿ: ಸೋಶಿಯಲ್ ಇಖ್ವಾ ಫೆಡರೇಶನ್ ಇದರ ನೂತನ ಕಛೇರಿ ಉದ್ಘಾಟನೆಯು ಜೂನ್ 14ನೇ ಶುಕ್ರವಾರ ಸೂರಿಕುಮೇರು ಬದ್ರಿಯಾ ಮಸೀದಿ ಕಾಂಪ್ಲೆಕ್ಸ್ ನಲ್ಲಿ ನಡೆಯಲಿದ್ದು ಅದರ ಭಾಗವಾಗಿ ಸಂಜೆ 7 ಗಂಟೆಗೆ ನೇರಳಕಟ್ಟೆ ಇಂಡಿಯನ್...
ರಿಕ್ಷಾ- ಕಾರು ಡಿಕ್ಕಿ; ಮಹಿಳೆ ಮೃತ್ಯು..!
ಶಿರ್ವಾ: ಕಾರೊಂದು ಆಟೋ ರಿಕ್ಷಾಕ್ಕೆ ಡಿಕ್ಕಿ ಹೊಡೆದ ಪರಿಣಾಮ ರಿಕ್ಷಾದಲ್ಲಿ ಇದ್ದ ಪ್ರಯಾಣಿಕ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಬೆಳ್ಳೆ ಗ್ರಾಮದ ಪಾಜಕ ಕ್ಷೇತ್ರದ ದ್ವಾರದ ಬಳಿ ನಡೆದಿದೆ.
ಮೃತಪಟ್ಟ ಮಹಿಳೆಯನ್ನು ಬೆಳ್ಳೆ ಗ್ರಾಮದ ಆಗ್ನೆಸ್...
ಬ್ರಹ್ಮಾವರ: ಟಾಸ್ಕ್ ನೀಡಿ ಮಹಿಳೆಗೆ ಲಕ್ಷಾಂತರ ರೂ. ವಂಚನೆ..!
ಬ್ರಹ್ಮಾವರ: ಟಾಸ್ಕ್ ನೀಡಿ ಮಹಿಳೆಯೊಬ್ಬರಿಗೆ ಲಕ್ಷಾಂತ ರೂ. ವಂಚನೆ ಮಾಡಿರುವ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಂಚನೆಗೊಳಗಾದ ಮಹಿಳೆ ಶರ್ಮಿಳಾ(35)
ಶರ್ಮಿಳಾ ಎಂಬವರು ಸಾಮಾಜಿಕ ಜಾಲತಾಣಗಳಲ್ಲಿ ಕೆಲಸ ಹುಡುಕಾಡುತ್ತಿದ್ದಾಗ ನೆಟ್ವರ್ಕ್ ಬ್ಯುಸಿನೆಸ್ ಲಿಂಕ್...
ರಿಯಾಸಿಯಲ್ಲಿ ಯಾತ್ರಾರ್ಥಿಗಳ ಬಸ್ ಮೇಲೆ ದಾಳಿ; 50 ಮಂದಿ ಪೊಲೀಸ್ ವಶಕ್ಕೆ..!
ಶ್ರೀನಗರ: ರಿಯಾಸಿಯಲ್ಲಿ ಯಾತ್ರಾರ್ಥಿಗಳು ತೆರಳುತ್ತಿದ್ದ ಬಸ್ ಮೇಲಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 50 ಮಂದಿ ಸ್ಥಳೀಯರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
1995 ಮತ್ತು 2005 ನಡುವೆ ರಿಯಾಸಿ ಜಿಲ್ಲೆಯ ಅರ್ನಾಸ್ ಮತ್ತು ಮಹೋರ್ ಪ್ರದೇಶಗಳು...
ಉಡುಪಿ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ; ನಾಲ್ವರಿಗೆ ಗಾಯ..!
ಉಡುಪಿ: ಅತೀ ವೇಗದಲ್ಲಿ ಸಂಚರಿಸುವಾಗ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಢಿಕ್ಕಿ ಹೊಡೆದು ಕಾರು ಪಲ್ಟಿಯಾದ ಘಟನೆ ಉಡುಪಿ ಅಂಬಾಗಿಲುವಿನಲ್ಲಿ ನಡೆದಿದೆ.
ಭಟ್ಕಳದಿಂದ ಮಂಗಳೂರಿನತ್ತ ಅತೀ ವೇಗದಲ್ಲಿ ತೆರಳುತ್ತಿದ್ದ ಕಾರು ಚಾಲಕನ ನಿಯಂತ್ರಣ...
ಕಾಸರಗೋಡು: ಹಾಡಹಗಲೇ ಮನೆಗೆ ನುಗ್ಗಿ ಚಿನ್ನಾಭರಣ ಕಳವು- ಆರೋಪಿ ಬಂಧನ
ಕಾಸರಗೋಡು :ಹಾಡಹಗಲೇ ಮನೆಗೆ ನುಗ್ಗಿ ಚಿನ್ನಾಭರಣ ಕಳವು ಮಾಡಿದ ಪ್ರಕರಣದ ಆರೋಪಿಯನ್ನು ಗಂಟೆಯೊಳಗೆ ಪೊಲೀಸರು ಬಂಧಿಸಿದ ಘಟನೆ ಕಾಞ೦ಗಾಡ್ ನಲ್ಲಿ ನಡೆದಿದೆ .
ಕಾಞ೦ಗಾಡ್ ರೈಲ್ವೆ ನಿಲ್ದಾಣ ಸಮೀಪದ ಪಿ . ಎಚ್ ಆಶಿಫ್...
ಮುಖದ ಕಾಂತಿ ಹೆಚ್ಚಿಸಲು ಹುಣಸೆ ಹಣ್ಣಿನ ನೀರನ್ನು ಹಚ್ಚಿ
ಹುಣಸೆ ಹಣ್ಣನ್ನು ನಾವು ಅಡುಗೆಗೆ ಬಳಸುತ್ತೇವೆ. ಅದರ ಹುಳಿ ರುಚಿಯನ್ನು ಹೆಚ್ಚಿನವರು ಇಷ್ಟ ಪಡುತ್ತಾರೆ. ಮಕ್ಕಳಂತೂ ಅದನ್ನು ಸಿಕ್ಕಾಪಟ್ಟೆ ಇಷ್ಟ ಪಡುತ್ತಾರೆ. ಹುಣಸೆ ಹಣ್ಣಿನ ರಸವನ್ನು ಕುಡಿಯುವುದರಿಂದ ಚರ್ಮಕ್ಕೆ ಲಾಭಗಳಿವೆ. ನಿಮಗೆ ಹುಣಸೆ...
ವಿಟ್ಲ : ವಿಠ್ಠಲ್ ಜೇಸಿ ಶಾಲೆ : ಫ್ರೆಷರ್ಸ್ ಡೇ 2024
ವಿಟ್ಲ : ಶಾಲಾ ವಾರ್ಷಿಕ ಹಬ್ಬಗಳು ವಿದ್ಯಾರ್ಥಿಮತ್ತು ಶಾಲಾ ಸಂಬಂಧಗಳನ್ನು ಮತ್ತಷ್ಟು ಭದ್ರವಾಗಿಸುತ್ತದೆ. ಈ ಹಬ್ಬಗಳಲ್ಲಿ ಶೈಕ್ಷಣಿಕ ವರ್ಷಕ್ಕೆ ಹೊಸದಾಗಿ ಸೇರ್ಪಡೆಗೊಂಡ ವಿದ್ಯಾರ್ಥಿಗಳನ್ನು ಗೌರವಿಸಿ ಪರಿಚಯಿಸುವ ನೂತನ ಕಾರ್ಯಕ್ರಮ "ಫ್ರೆಷರ್ಸ್ ಡೇ-2024" ವಿಠ್ಠಲ್...
‘ತಿರುಪತಿ ಕ್ಷೇತ್ರದಲ್ಲಿ ನಮೋ ವೆಂಕಟೇಶಾಯ ಮಾತ್ರ ಕೇಳಿಸ್ಬೇಕು’; ತಿಮ್ಮಪ್ಪನ ಸಾಕ್ಷಿಯಾಗಿ ಸಿಎಂ ನಾಯ್ಡು ಶಪಥ
ತಿರುಮಲವನ್ನು ಕೆಲವರು ಹಣ ಗಳಿಸಿರುವ ಕೇಂದ್ರವನ್ನಾಗಿ ಮಾಡಿದ್ದರು. ಭಕ್ತರಿಂದ ಸುಲಿಗೆ ಮಾಡ್ತಿದ್ದರು, ಕಾಳಸಂತೆಯಲ್ಲಿ ಟಿಕೆಟ್ ಮಾರಾಟಕ್ಕೆ ಅವಕಾಶ ನೀಡಿದ್ದರು. ನಮ್ಮ ಸರ್ಕಾರದಲ್ಲಿ ಇವುಗಳು ಇರೋದಿಲ್ಲ ಎಂದು ಚಂದ್ರಬಾಬು ನಾಯ್ಡು ಹೇಳಿದ್ದಾರೆ.
ಆಂಧ್ರ ಪ್ರದೇಶ ಮುಖ್ಯಮಂತ್ರಿಗಳಾಗಿ...
















