Tag: vtvvitla
ಚಾರ್ಮಾಡಿಯಲ್ಲಿ ಸರ್ಕಾರಿ ಬಸ್ಸಿಗೆ ಅಡ್ಡ ಬಂದ ಕಾಡಾನೆ… ಎರಡು ಕಿ.ಮೀ. ದೂರ ಟ್ರಾಫಿಕ್ ಜಾಮ್
ಇತ್ತೀಚಿನ ದಿನಗಳಲ್ಲಿ ಚಾರ್ಮಾಡಿ ಪರಿಸರದಲ್ಲಿ ಕಾಡಾನೆಗಳ ಉಪಟಳ ಜೋರಾಗಿದ್ದು ರಾತ್ರಿ ಹೊತ್ತು ಚಾರ್ಮಾಡಿ ಮಾರ್ಗವಾಗಿ ಸಂಚರಿಸಿದರೆ ಕಾಡಾನೆಗಳ ಹಾವಳಿ ಸರ್ವೇ ಸಾಮಾನ್ಯ ಎಂಬಂತಾಗಿದೆ.
ಅದೇ ರೀತಿ ಬುಧವಾರ ರಾತ್ರಿ ಚಾರ್ಮಾಡಿ ಘಾಟಿಯ 7 ಮತ್ತು...
ಮಂಜೇಶ್ವರ : ವಿಷ ಸೇವಿಸಿ ಗಂಭೀರ ಸ್ಥಿತಿಯಲ್ಲಿದ್ದ ಪದವಿ ವಿದ್ಯಾರ್ಥಿನಿ ಮೃತ್ಯು
ಉಪ್ಪಳ: ವಿಷ ಸೇವಿಸಿ ಗಂಭೀರ ಸ್ಥಿತಿಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವಿದ್ಯಾರ್ಥಿನಿ ಮೃತಪಟ್ಟಿರುವ ಘಟನೆ ಐಲ ಕುದುಪುಳು ಎಂಬಲ್ಲಿ ನಡೆದಿದೆ.
ಐಲ ಕುದುಪುಳು ನಿವಾಸಿ, ನಯಾಬಜಾರ್ನಲ್ಲಿ ಆಟೋ ಚಾಲಕರಾಗಿರುವ ಸುರೇಶ್ ಅವರ ಪುತ್ರಿ ಧನ್ಯಶ್ರೀ (19)...
ರಾಜ್ಯದಲ್ಲಿ ಡೆಂಗ್ಯೂಗೆ ಮೊದಲ ಬಲಿ : ಆರೋಗ್ಯ ಇಲಾಖೆಯ ಸಿಬ್ಬಂದಿಯೇ ಸಾವು
ಶಿವಮೊಗ್ಗ : ರಾಜ್ಯದಲ್ಲಿ ಡೆಂಗ್ಯೂ ಜ್ವರ ಪ್ರಕರಣಗಳಲ್ಲಿ ಹೆಚ್ಚಳವಾಗುತ್ತಿದ್ದು, ಇದೀಗ ಡೆಂಗ್ಯೂ ಜ್ವರಕ್ಕೆ ಆರೋಗ್ಯ ಇಲಾಖೆಯ ಸಿಬ್ಬಂದಿಯೇ ಬಲಿಯಾಗಿರುವ ಘಟನೆ ನಡೆದಿದೆ.
ಸಾಗರ ತಾಲ್ಲೂಕು ಆಸ್ಪತ್ರೆಯಲ್ಲಿ ಡಯಾಲಿಸಿಸ್ ಸಿಬ್ಬಂದಿ ನಾಗರಾಜ್(35) ಡೆಂಗ್ಯೂನಿಂದ ಸಾವನ್ನಪ್ಪಿದ್ದಾರೆ.
ಕಳೆದ ಕೆಲವು...
ತನಿಖೆ ನೆಪದಲ್ಲಿ ಠಾಣೆಗೆ ಕರೆತಂದು ಹಲ್ಲೆ ಆರೋಪ; ಡಿವೈಎಸ್ಪಿ ಸೇರಿ ನಾಲ್ವರು ಪೊಲೀಸರ ವಿರುದ್ಧ...
ತುಮಕೂರು: ತನಿಖೆ ನೆಪದಲ್ಲಿ ಠಾಣೆಗೆ ಕರೆತಂದು ಹಲ್ಲೆ ನಡೆಸಿದ್ದಾರೆ ಎಂಬ ಆರೋಪದ ಮೇರೆಗೆ ಕುಣಿಗಲ್ ಡಿವೈಎಸ್ಪಿ ಓಂಪ್ರಕಾಶ್, ಅಮೃತೂರು ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಮಾದವನಾಯಕ್, ಸಬ್ಇನ್ಸ್ಪೆಕ್ಟರ್ ಶವಂತ್ಗೌಡ, ಹೆಡ್ ಕಾನ್ಸ್ಟೇಬಲ್ ದಯಾನಂದ್ ವಿರುದ್ಧ...
ಬಂಟ್ವಾಳ : ಆಸ್ಪತ್ರೆ ಹೊರಗಡೆ ನಿಲ್ಲಿಸಿದ್ದ ಬೈಕ್ ಕಳವು
ಬಂಟ್ವಾಳ : ಬಂಟ್ವಾಳ ಸರಕಾರಿ ಆಸ್ಪತ್ರೆ ಹೊರಗಡೆ ನಿಲ್ಲಿಸಿದ್ದ ಬೈಕ್ ಕಳವಾಗಿರುವ ಬಗ್ಗೆ ದೂರು ದಾಖಲಾಗಿದೆ.
ಅಮ್ಮೂರು ಗ್ರಾಮದ ಕರಿಂಗಾನ ನಿವಾಸಿ ಅಬ್ದುಲ್ ಮನಾಫ್ ಅವರಿಗೆ ಸೇರಿದ ಬಜಾಜ್ ಪಲ್ಸರ್ ಬೈಕ್ ಕಳವಾಗಿದ್ದು, ಇವರು...
ಆನ್ಲೈನ್ನಲ್ಲಿ ಮೂಲಕ ಆರ್ಡರ್ ಮಾಡಿದ್ದ ಐಸ್ಕ್ರೀಂನಲ್ಲಿ ಮನುಷ್ಯನ ಬೆರಳು ಪತ್ತೆ..!
ಮುಂಬೈ: ಐಸ್ಕ್ರೀಂನಲ್ಲಿ ಮನುಷ್ಯನ ಬೆರಳು ಪತ್ತೆಯಾಗಿರುವ ಆಘಾತಕಾರಿ ಘಟನೆ ಮುಂಬೈನ ಮಲಾಡ್ ಬೆಳಕಿಗೆ ಬಂದಿದೆ.
ಮಲಾಡ್ ನಿವಾಸಿ ಡಾ.ಒರ್ಲಾಮ್ ಬ್ರಾಂಡನ್ ಸೆರಾವೊ ಅವರು ಆನ್ಲೈನ್ನಲ್ಲಿ ಐಸ್ ಕ್ರೀಮ್ ಆರ್ಡರ್ ಮಾಡಿದ್ದರು. ಐಸ್ ಕ್ರೀಂ ತಿನ್ನುತ್ತಿದ್ದಾ...
ವಿಷ ಸೇವಿಸಿ ವೈದ್ಯ ಆತ್ಮಹತ್ಯೆಗೆ ಶರಣು..!
ದಾವಣಗೆರೆ: ಮಾಯಕೊಂಡ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಮಡ ಘಟನೆ ದಾವಣಗೆರೆಯಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ಮಾಯಕೊಂಡ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯ ಡಾ| ಜಿ.ಆರ್. ಗೋವಿಂದರಾಜ್...
ವಿಟ್ಲ: ‘THE KNOWLEDGE HUB’ ಟ್ಯೂಷನ್ & ಸ್ಕಿಲ್ ಡೆವೆಲೆಪ್ಮೆಂಟ್ ಸೆಂಟರ್ ಶುಭಾರಂಭ
ವಿಟ್ಲ: 'THE KNOWLEDGE HUB' ಟ್ಯೂಷನ್ & ಸ್ಕಿಲ್ ಡೆವೆಲೆಪ್ಮೆಂಟ್ ಸೆಂಟರ್ ವಿಟ್ಲ ಶಾಲಾ ರಸ್ತೆಯ ಮೋತಿ ಸಿಟಿ ಸಂಕೀರ್ಣದ ಎರಡನೇ ಮಹಡಿಯಲ್ಲಿ ಶುಭಾರಂಭಗೊಂಡಿತು. ನೂತನ ಟ್ಯೂಷನ್ ಸಂಸ್ಥೆಯನ್ನು ಜನಪ್ರಿಯಾ ಫೌಂಡೇಶನ್ ಚೇರ್ಮೆನ್...
ಹಿಮ್ಮುಖವಾಗಿ ಚಲಾಯಿಸಿದ ಕಾರು ದ್ವಿಚಕ್ರ ವಾಹನಕ್ಕೆ ಡಿಕ್ಕಿ; ಇಬ್ಬರಿಗೆ ಗಂಭೀರ ಗಾಯ..!
ದಾಂಡೇಲಿ: ಕಾರೊಂದು ವೇಗವಾಗಿ ಹಿಮ್ಮುಖವಾಗಿ ಬಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿಯಾದ ಪರಿಣಾಮ ಇಬ್ಬರಿಗೆ ಗಂಭೀರ ಗಾಯವಾದ ಘಟನೆ ದಾಂಡೇಲಿ ನಗರದ ಸಂಡೆ ಮಾರ್ಕೆಟ್ ಮುಂಭಾಗದಲ್ಲಿರುವ ಜೆ.ಎನ್ ರಸ್ತೆಯಲ್ಲಿ ನಡೆದಿದೆ.
ಗಂಭೀರ ಗಾಯಗೊಂಡವರನ್ನು ಪಟೇಲ್ ನಗರದ...
ಅರುಣಾಚಲ ಪ್ರದೇಶದ ಸಿಎಂ ಆಗಿ 3ನೇ ಬಾರಿಗೆ ಪ್ರಮಾಣವಚನ ಸ್ವೀಕರಿಸಿದ ಪೆಮಾ ಖಂಡು..!
ಅರುಣಾಚಲ ಪ್ರದೇಶ: ಅರುಣಾಚಲ ಪ್ರದೇಶದ ಸಿಎಂ ಆಗಿ ಪೆಮಾ ಖಂಡು ಪ್ರಮಾಣವಚನ ಸ್ವೀಕರಿಸಿದ್ದಾರೆ ಈ ಮೂಲಕ ಅವರು ಸತತ ಮೂರನೇ ಅವಧಿಗೆ ಮುಖ್ಯಮಂತ್ರಿ ಪದವಿ ಅಲಂಕರಿಸಿದ್ದಾರೆ.
ಪೆಮಾ ಅವರೊಂದಿಗೆ ಚೌನಾ ಮೀನ್ ಅರುಣಾಚಲ ಪ್ರದೇಶದ...
















