Tag: vtvvitla
ಬಂಟ್ವಾಳ: ಬಸ್ಸಿಗಾಗಿ ಕಾಯುತ್ತಿದ್ದ ವ್ಯಕ್ತಿ ಕುಸಿದು ಬಿದ್ದು ಮೃತ್ಯು
ಬಂಟ್ವಾಳ: ಬಸ್ಸಿಗೆ ಕಾಯುತ್ತಿದ್ದ ವ್ಯಕ್ತಿಯೊಬ್ಬರು ಕುಸಿದು ಬಿದ್ದು ಮೃತಪಟ್ಟ ಘಟನೆ ಬಿ.ಸಿ.ರೋಡಿನ ಬಸ್ ನಿಲ್ದಾಣದಲ್ಲಿ ಮಂಗಳವಾರ ನಡೆದಿದೆ.
ಮೃತರನ್ನು ದಾಸಕೋಡಿ ನಿವಾಸಿ ಲೂಯಿಸ್ ಡಿ'ಸೋಜಾ (64) ಎಂದು ಗುರುತಿಸಲಾಗಿದೆ.
ಲೂಯಿಸ್ ರವರು ಕಾಲು ನೋವಿನಿಂದ ಬಳಲುತ್ತಿದ್ದು,...
ಮಂಗಳೂರು: ಬೈಕ್ ಮೇಲೆ ಉರುಳಿಬಿದ್ದ ಟೆಂಪೋ : ಸವಾರ ಸಾವು
ಮಂಗಳೂರು: ಬೈಕ್ ಮೇಲೆ ಟೆಂಪೊವೊಂದು ಉರುಳಿ ಬಿದ್ದು ಬೈಕ್ ಸವಾರ ಸಾವನ್ನಪ್ಪಿದ ಘಟನೆ ತೆಂಕ ಉಳಿಪಾಡಿಯ ಬಾಮಿ ಶಾಲೆಯ ಸಮೀಪದ ಇಳಿಜಾರು ಪ್ರದೇಶದಲ್ಲಿ ನಡೆದಿದೆ.
ಸುಂಕದಕಟ್ಟೆಯ ಚಾವಂಡಿಪಲ್ಕೆ ನಿವಾಸಿ ಶ್ರೀನಿವಾಸ (54) ಮೃತರು.
ಮಧ್ಯಾಹ್ನ...
ಮುಡಿಪು: ಬೋಳಿಯಾರ್ನಲ್ಲಿ ಚೂರಿ ಇರಿತ ಪ್ರಕರಣ: ಒಟ್ಟು 13 ಮಂದಿ ಆರೋಪಿಗಳ ಬಂಧನ
ಮುಡಿಪು: ಕೇಂದ್ರದಲ್ಲಿ ಎನ್ಡಿಎ ನೇತೃತ್ವದ ಸರ್ಕಾರ ಅಸ್ತಿತ್ವಕ್ಕೆ ಬಂದ ಸಲುವಾಗಿ ವಿಜಯೋತ್ಸವ ಆಚರಿಸಿ ಮರಳುತ್ತಿದ್ದ ಬಿಜೆಪಿಯ ಇಬ್ಬರು ಕಾರ್ಯಕರ್ತರಿಗೆ ಉಳ್ಳಾಲ ತಾಲ್ಲೂಕಿನ ಬೋಳಿಯಾರ್ನಲ್ಲಿ ಭಾನುವಾರ ಚೂರಿ ಇರಿದ ಪ್ರಕರಣದಲ್ಲಿ ಒಟ್ಟು 13 ಮಂದಿ...
ಮಂಗಳೂರು: ಪೋಷಕರಿಗೆ ಪೊಲೀಸ್ ಅಧಿಕಾರಿಗಳೆಂದು ಹೇಳಿ ನಕಲಿ ಕರೆ, ಹಣಕ್ಕೆ ಬೇಡಿಕೆ
ಮಂಗಳೂರು: ಕಾಲೇಜು ವಿದ್ಯಾರ್ಥಿಗಳ ಕೆಲವು ಪೋಷಕರಿಗೆ ಪೊಲೀಸ್ ಅಧಿಕಾರಿಗಳೆಂದು ಹೇಳಿ ನಕಲಿ ವ್ಯಕ್ತಿಗಳು ಕರೆ ಮಾಡಿ ಬೆದರಿಸಿ ಹಣಕ್ಕೆ ಬೇಡಿಕೆ ಇಟ್ಟ ಘಟನೆ ನಡೆದಿದೆ.
ಮಂಗಳವಾರ ಮಧ್ಯಾಹ್ನ ವೇಳೆ ಸುರತ್ಕಲ್ ಮತ್ತು ಮಂಗಳೂರಿನ ಕಾಲೇಜುಗಳ...
ಕುವೈತ್ನಲ್ಲಿ ಭೀಕರ ಅಗ್ನಿ ದುರಂತಕ್ಕೆ 41 ಭಾರತೀಯರ ಬಲಿ
ಕುವೈತ್ನ ಮಂಗಾಫ್ ನಗರದಲ್ಲಿರುವ ಆರು ಮಹಡಿಯ ಬೃಹತ್ ಕಟ್ಟಡವೊಂದರಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಮೃತಪಟ್ಟ ಎಲ್ಲ 41 ಮಂದಿಯೂ ಭಾರತೀಯರೇ ಎಂಬ ಮಾಹಿತಿ ಲಭ್ಯವಾಗಿದೆ. ಆರು ಮಹಡಿಯ ಕಟ್ಟಡದ ಅಡುಗೆ ಮನೆಯಲ್ಲಿ ಬೆಂಕಿ...
ಬಂಟ್ವಾಳ : ಕಲ್ಲಡ್ಕ ರಸ್ತೆಯ ದುಸ್ಥಿತಿಯ ಬಗೆಗಿನ ವಿಟಿವಿ ವರದಿಗೆ ಸ್ಪಂದನೆ- ಸೂಕ್ತ...
ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಕಲ್ಲಡ್ಕ ರಸ್ತೆಯ ಕಾಮಗಾರಿ ಅಭಿವೃದ್ಧಿಯಲ್ಲಿದ್ದು, ಕಾಮಗಾರಿ ವೇಳೆ ರಸ್ತೆಗಳೆಲ್ಲವೂ ಹದಗೆಟ್ಟು, ವಾಹನ ಸವಾರರ ಪರಾದಾಡುವ ಬಗ್ಗೆ ವಿಟಿವಿ ವರದಿ ಮಾಡಲಾಗಿತ್ತು. ವರದಿಯಲ್ಲಿ ರಸ್ತೆಯ ಕಾಮಗಾರಿ ವೇಳೆ ಹಳೆಯ...
ಪೋಕ್ಸೋ ಪ್ರಕರಣ: ಯಡಿಯೂರಪ್ಪ ಬಂಧನ ಕೋರಿ ಹೈಕೋರ್ಟ್ಗೆ ರಿಟ್ ಅರ್ಜಿ ಸಲ್ಲಿಕೆ..!
ಬೆಂಗಳೂರು: ಪೋಕ್ಸೋ ಪ್ರಕರಣದಲ್ಲಿ ಬಿಜೆಪಿಯ ಹಿರಿಯ ನಾಯಕ ಬಿ.ಎಸ್ ಯಡಿಯೂರಪ್ಪರನ್ನು ಬಂಧಿಸಲು ನಿರ್ದೇಶನ ನೀಡಬೇಕು ಎಂದು ಕೋರಿ ಸಂತ್ರಸ್ತೆಯ ಸಹೋದರ ಹೈಕೋರ್ಟ್ಗೆ ರಿಟ್ ಅರ್ಜಿ ಸಲ್ಲಿಸಿದ್ದಾರೆ.
ಘಟನೆ ನಡೆದು ಹಲವು ತಿಂಗಳು ಕಳೆದರೂ ಪೊಲೀಸರಿಂದ...
ಮಂಗಳೂರು: ಮುಸ್ಲಿಂ ಯುವಕರ ಜೊತೆ ಹಿಂದೂ ಯುವತಿ ಪತ್ತೆ; ಸಾರ್ವಜನಿಕರಿಂದ ತರಾಟೆ..!
ಮಂಗಳೂರು: ಇಬ್ಬರು ಅನ್ಯಕೋಮಿನ ಯುವಕರ ಜೊತೆ ಹಿಂದೂ ಯುವತಿಯೊಬ್ಬಳು ಸಾರ್ವಜನಿಕರ ಕೈಗೆ ಸಿಕ್ಕಿಬಿದ್ದಿದ್ದು, ಸದ್ಯ ಪೊಲೀಸರ ವಶಕ್ಕೆ ಒಪ್ಪಿಸಿದ ಘಟನೆ ಮುಕ್ಕದಲ್ಲಿ ನಡೆದಿದೆ.
ಮುಕ್ಕ ಸಮೀಪ ಒಂದು ಕಾರಿನಲ್ಲಿ ಇಬ್ಬರು ಮುಸ್ಲಿಂ ಯುವಕರ ಜೊತೆ...
ಕಾರ್ಕಳ: ಮಗುವಿನ ಜೊತೆ ತಾಯಿ ನಾಪತ್ತೆ; ಪತ್ತೆಗಾಗಿ ಮನವಿ..!
ಕಾರ್ಕಳ: ಮಹಿಳೆಯೋರ್ವರು ತನ್ನ ಮಗುವಿನ ಜೊತೆಗೆ ನಾಪತ್ತೆಯಾದ ಘಟನೆ ಈದು ಗ್ರಾಮದ ವರಿಮಾರು ದರ್ಖಾಸು ಎಂಬಲ್ಲಿ ನಡೆದಿದೆ.
ನಾಪತ್ತೆಯಾದ ಮಹಿಳೆ ಶಿವಾನಂದ ಎಂಬವರ ಹೆಂಡತಿ ಅಶ್ವಿನಿ ಎಸ್. (28) ಹಾಗೂ ಏಳೂವರೆ ವರ್ಷದ ಮಗು...
ಬೆಳ್ತಂಗಡಿ: ಹಿರಿಯ ಪತ್ರಕರ್ತ ವಿನಯ್ ಕುಮಾರ್ ಸೇಮಿತ ನಿಧನ..!
ಬೆಳ್ತಂಗಡಿ: ವೇಣೂರು ಕರಿಮಣೇಲು ಗುತ್ತು ನಿವಾಸಿ, ಹಿರಿಯ ಪತ್ರಕರ್ತ ವಿನಯ್ ಕುಮಾರ್ ಸೇಮಿತ (71) ಹೃದಯಾಘಾತದಿಂದ ಜೂ.12 ರಂದು ತಮ್ಮ ಸ್ವಗೃಹದಲ್ಲಿ ನಿಧನ ಹೊಂದಿದ್ದಾರೆ.
ಅವರು ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷರಾಗಿ,...
















