Monday, November 16, 2026
spot_imgspot_img
spot_imgspot_img
Home Tags Vtvvitla

Tag: vtvvitla

ಇಂದು ಆಂಧ್ರಪ್ರದೇಶದ ಸಿಎಂ ಆಗಿ ಚಂದ್ರಬಾಬು ನಾಯ್ಡು ಪ್ರಮಾಣವಚನ ಸ್ವೀಕಾರ

ಅಮರಾವತಿ: ತೆಲುಗು ದೇ ಶಂ ಪಕ್ಷದ (ಟಿಡಿಪಿ) ಮುಖ್ಯಸ್ಥ ಎನ್. ಚಂದ್ರಬಾಬು ನಾಯ್ಡು ಅವರು ಆಂಧ್ರಪ್ರದೇ ಶದ ಮುಖ್ಯಮಂತ್ರಿಯಾಗಿ ನಾಲ್ಕನೇ ಅವಧಿಗೆ ಇಂದು (ಬುಧವಾರ) ಪ್ರಮಾಣವಚನ ಸ್ವೀಕರಿಸಲಿದ್ದಾರೆ. ವಿಜಯವಾಡದ ಹೊರವಲಯದಲ್ಲಿರುವ ಗನ್ನವರಂ ವಿಮಾನ ನಿಲ್ದಾಣದ...

ಉಡುಪಿ: ಬಸ್ ಮತ್ತು ಲಾರಿ ನಡುವೆ ಭೀಕರ ಅಪಘಾತ ; 15 ಮಂದಿ ಗಂಭೀರ

ಉಡುಪಿ: ಖಾಸಗಿ ಎಕ್ಸ್‌ಪ್ರೆಸ್ ಬಸ್ ಮತ್ತು ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ 15 ಮಂದಿ ಪ್ರಯಾಣಿಕರು ಗಾಯಗೊಂಡ ಘಟನೆ ಉಡುಪಿಯ ಹೆಜಮಾಡಿ ಟೋಲ್ ಪ್ಲಾಜಾ ಬಳಿ ನಡೆದಿದೆ. ಮೂಲಗಳ...

ಪುತ್ತೂರು : ಹೃದಯಾಘಾತದಿಂದ ವಿಟ್ಲದಲ್ಲಿರುವ ಈಫ ಮೊಬೈಲ್‌ ಶಾಪ್‌ ಮಾಲಕ ನಿಧನ

ಪುತ್ತೂರು : ಹೃದಯಾಘಾತದಿಂದ ವಿಟ್ಲದಲ್ಲಿ ಕಾರ್ಯಾಚರಿಸುತ್ತಿರುವ ಈಫ ಮೊಬೈಲ್‌ ಶಾಪ್‌ ಮಾಲಕ ನಿಧನರಾದ ಬಗ್ಗೆ ತಿಳಿದು ಬಂದಿದೆ. ಮೃತರನ್ನು ಪುರುಷರಕಟ್ಟೆ ನಿವಾಸಿ ಪ್ರಕಾಶ್ (45) ಎಂದು ಗುರುತಿಸಲಾಗಿದೆ. ಪ್ರಕಾಶ್ ಅವರು ನರಿಮೊಗರು...

ರೇಣುಕಾಸ್ವಾಮಿ ಕೊಲೆ ಕೇಸ್‌ : ಪವಿತ್ರಾ ಗೌಡ A-1 , ನಟ ದರ್ಶನ್ A-...

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ 13 ಮಂದಿ ಆರೋಪಿಗಳನ್ನು ಬಂಧಿಸಲಾಗಿದ್ದು, ಪವಿತ್ರಾ ಗೌಡ ಎ 1 ಆರೋಪಿ, ದರ್ಶನ್ ಎ 2 ಆರೋಪಿ , ಕೆ.ಪವನ್ ಎ-3 ಆರೋಪಿ ಎಂದು ಎಫ್ ಐ ಆರ್...

ಮಂಗಳೂರು: ನಗ್ನವಾಗಿದ್ದ ವ್ಯಕ್ತಿಯಿಂದ ವಾಹನಗಳಿಗೆ ಕಲ್ಲೆಸೆತ

ಮಂಗಳೂರು: ವಿವಸ್ತ್ರವಾಗಿದ್ದ ವ್ಯಕ್ತಿಯೋರ್ವ ಸಿಕ್ಕ ಸಿಕ್ಕ ವಾಹನಗಳಿಗೆ ಕಲ್ಲೆಸೆಯುತ್ತಿದ್ದ ಘಟನೆ ಕಲ್ಲಾಪು ತೋಕೂರು ರೈಲ್ವೆ ಗೇಟ್ ಬಳಿ ನಡೆದಿದೆ. ರೈಲ್ವೇ ಗೇಟ್ ಬಿದ್ದ ಕಾರಣ ರೈಲ್ವೆ ಕ್ರಾಸಿಂಗ್ ಬಳಿ ವಾಹನ ಸವಾರರು ಕಾಯುತ್ತಿದ್ದರು ಈ...

ಉಡುಪಿ: ಮಹಿಳೆ ನಾಪತ್ತೆ : ಪತ್ತೆಗಾಗಿ ಮನವಿ

ಉಡುಪಿ: ಮಹಿಳೆಯೊಬ್ಬರು ಜೂನ್ 3 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾದ ಘಟನೆ ಕಾಪು ತಾಲೂಕು ಬಡಾ ಎರ್ಮಾಳು ಎಂಬಲ್ಲಿ ನಡೆದಿದೆ. ಕಾಪು ತಾಲೂಕು ಬಡಾ ಎರ್ಮಾಳು ಗ್ರಾಮದ ನಿವಾಸಿ ವರ್ಷ...

ರೇಣುಕಾ ಸ್ವಾಮಿ ಕೊಲೆ ಪ್ರಕರಣ; ದರ್ಶನ್‌ ಸೇರಿ 13 ಆರೋಪಿಗಳು ಪೊಲೀಸ್ ವಶ..!

ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಒಟ್ಟು 13 ಜನರ ಬಂಧನ ಆಗಿದೆ. ದರ್ಶನ್​, ಪವಿತ್ರಾ ಗೌಡ ಮುಂತಾದವರನ್ನು ವಿಚಾರಣೆಗೆ ಒಳಪಡಿಸಲಾಗುತ್ತಿದೆ. ಸಂಜೆ 4.30ಕ್ಕೆ ಎಲ್ಲರನ್ನೂ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ. ಎಲ್ಲ 13 ಮಂದಿ...

ವಿದ್ಯುತ್ ತಂತಿ ತುಳಿದು ದಸರಾ ಆನೆ ಅಶ್ವತ್ಥಾಮ ಮೃತ್ಯು..!

ಮೈಸೂರು: ಕೆಲ ತಿಂಗಳ ಹಿಂದಷ್ಟೇ ಕಾಡಾನೆ ಸೆರೆ ಕಾರ್ಯಾಚರಣೆಯ ವೇಳೆಯಲ್ಲಿ ಮೈಸೂರು ದಸರಾ ಆನೆ ಅರ್ಜುನ ಕಾಳಗದಲ್ಲಿ ನಿಧನವಾಗಿತ್ತು. ಈ ಬೆನ್ನಲ್ಲೇ ಮೈಸೂರು ದಸರಾ ಮಹೋತ್ಸವದಲ್ಲಿ ಎರಡು ಬಾರಿ ಪಾಲ್ಗೊಂಡಿದ್ದಂತ ಅಶ್ವತ್ಥಾಮ ಎನ್ನುವಂತ...

ನೀಟ್​ ಪರೀಕ್ಷೆ ಅಕ್ರಮ ಪ್ರಕರಣ; ಕೌನ್ಸೆಲಿಂಗ್ ಮುಂದುವರಿಯಲಿದೆ ಎಂದ ಸುಪ್ರೀಂ

ನವದೆಹಲಿ: ನೀಟ್​-ಯುಜಿ ಪರೀಕ್ಷೆ ವೇಳೆ ಪ್ರಶ್ನೆಪತ್ರಿಕೆ ಸೋರಿಕೆ ವರದಿಗಳ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್​ ಪರೀಕ್ಷೆಯಲ್ಲಿ ಯಶಸ್ವಿಯಾಗಿರುವ ವಿದ್ಯಾರ್ಥಿಗಳ ಕೌನ್ಸೆಲಿಂಗ್​ ನಿಲ್ಲಿಸಲು ನಿರಾಕರಿಸಿದೆ. ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ನ್ಯೂನತೆಗಳ ಬಗ್ಗೆ ಪ್ರತಿಕ್ರಿಯೆ ನೀಡುವಂತೆ ರಾಷ್ಟ್ರೀಯ...

ಬೆಳ್ತಂಗಡಿ: ಜಮೀನು ವಿವಾದ: 25 ಮೇಕೆಗಳ ತಲೆ ಕಡಿದು ಫೋಟೋ ಇಟ್ಟು ವಾಮಾಚಾರ..!

ಬೆಳ್ತಂಗಡಿ: ಎರಡು ವ್ಯಕ್ತಿಗಳ ನಡುವೆ ಹಲವು ವರ್ಷಗಳಿಂದ ನಡೆಯುತ್ತಿದ್ದ ಜಮೀನು ವಿವಾದ ಸಂಬಂಧ ಇದೀಗ ಜಾಗವನ್ನು ಪ್ರವೇಶಿಸುವ ಗೇಟಿನ ಮುಂದೆ 25 ಮೇಕೆಯ ತಲೆ ಕಡಿದು ಅದಕ್ಕೆ 25 ಮಂದಿಯ ಪೋಟೋ...
error: Content is protected !!